Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಮುಂಬೈನಲ್ಲಿ 14.3 ಕೋಟಿ ರೂ. ಮೌಲ್ಯದ ಮನೆ ಖರೀದಿಸಿದ ದಂಗಲ್ ಸಿನಿಮಾ ನಟಿ ಸಾನ್ಯಾ ಮಲ್ಹೋತ್ರ
ದೇಶಪ್ರಮುಖಮನರಂಜನೆ

ಮುಂಬೈನಲ್ಲಿ 14.3 ಕೋಟಿ ರೂ. ಮೌಲ್ಯದ ಮನೆ ಖರೀದಿಸಿದ ದಂಗಲ್ ಸಿನಿಮಾ ನಟಿ ಸಾನ್ಯಾ ಮಲ್ಹೋತ್ರ

Share
1 Min Read
SHARE

https://youtube.com/shorts/LDfmKu7KOK0?si=Y4NKvWZkUj7zuhsW

newsics.com

ನಟಿ ಸಾನ್ಯಾ ಮಲ್ಹೋತ್ರಾ ಅವರು ಬಣ್ಣದ ಲೋಕಕ್ಕೆ ಕಾಲಿಟ್ಟು ಕೆಲವೇ ವರ್ಷಗಳು ಕಳೆದಿವೆ. ಅಷ್ಟರಲ್ಲಾಗಲೇ ಅವರು ಸಖತ್​ ಜನಪ್ರಿಯತೆ ಪಡೆದಿದ್ದಾರೆ. ಮೊದಲ ಸಿನಿಮಾದಲ್ಲಿಯೇ ಅವರಿಗೆ ಸೂಪರ್​ ಸಕ್ಸಸ್​ ಸಿಕ್ಕಿತು.

ಹೌದು, ಅವರು ನಟಿಸಿದ್ದ ಚೊಚ್ಚಲ ಚಿತ್ರ ‘ದಂಗಲ್​’. 2016ರಲ್ಲಿ ತೆರೆಕಂಡ ಆ ಸಿನಿಮಾದಲ್ಲಿ ಅವರಿಗೆ ಆಮಿರ್​ ಖಾನ್​ ಜೊತೆ ನಟಿಸುವ ಅವಕಾಶ ಸಿಕ್ಕಿತು. ಅಲ್ಪಾವಧಿಯಲ್ಲಿಯೇ ತಮ್ಮ ಸಹಜ ನಟನೆಗಾಗಿ ಮೆಚ್ಚುಗೆಯನ್ನು ಪಡೆದರು. ಹಲವು ವರ್ಷಗಳ ಕಠಿಣ ಪರಿಶ್ರಮದಿಂದ ಅವರು ಮುಂಬೈನಲ್ಲಿ ಭವ್ಯವಾದ ಮನೆಯನ್ನು ಖರೀದಿಸಿದ್ದಾರೆ.

ಸಾನ್ಯಾ ಈ ಅಪಾರ್ಟ್‌ಮೆಂಟ್ ಅನ್ನು ಸುಮಾರು 14.3 ಕೋಟಿ ರೂಪಾಯಿ ನೀಡಿ ಖರೀದಿಸಿದ್ದಾರೆ. ಇದಕ್ಕಾಗಿ ಅವರು ಕೇವಲ 71.5 ಲಕ್ಷ ರೂ. ಸ್ಟಾಂಪ್ ಡ್ಯೂಟಿಯಲ್ಲಿ ಪಾವತಿಸಿದ್ದಾರೆ . ಮುಂಬೈನಲ್ಲಿ ಇದು ಅವರ ಎರಡನೇ ಮನೆ. ಅವರು 2018 ರಲ್ಲಿ ಫ್ಲಾಟ್ ಖರೀದಿಸಿದ್ದರು. ಆ ಫ್ಲ್ಯಾಟ್ ಚಿಕ್ಕದಾಗಿತ್ತು. ತಮ್ಮ ಕುಟುಂಬ ಸದಸ್ಯರು ದೆಹಲಿಯಿಂದ ಬಂದಾಗ ಆರಾಮವಾಗಿರಬೇಕೆಂಬ ಉದ್ದೇಶದಿಂದ ಈ ದೊಡ್ಡ ಮನೆಯನ್ನು ಖರೀದಿಸಿರುವುದಾಗಿ ಹೇಳಿದ್ದಾರೆ. ಈ ಮನೆ ವಿಶಾಲವಾಗಿದೆ.

ಈ ಮನೆ ಸಮುದ್ರಕ್ಕೆ ಮುಖ ಮಾಡಿಕೊಂಡಿದೆ. ಹೀಗಾಗಿ, ಮನೆಯಲ್ಲೇ ಕುಳಿತು ಸಮುದ್ರ ತೀರದಲ್ಲಿ ನಡೆಯುವ ದೃಶ್ಯಗಳನ್ನು ಅವರು ಕಣ್ತುಂಬಿಕೊಳ್ಳಬಹುದು.

ಸಮುದ್ರವನ್ನು ನೋಡುತ್ತಾ ಮತ್ತು ಸೂರ್ಯಾಸ್ತವನ್ನು ಆನಂದಿಸುವ ವಿಶಾಲವಾದ ಬಾಲ್ಕನಿಗಳಿವೆ.ಆರ್ಥಿಕ ಸಮಸ್ಯೆಗಳಿಂದಾಗಿ ಸನ್ಯಾ ಮನೆ ಖರೀದಿಸಲು ಹಿಂಜರಿಯುತ್ತಿದ್ದರು. ಆದರೆ, ಬಾಡಿಗೆಗೆ ಪಡೆಯುವುದಕ್ಕಿಂತ ಸ್ವಂತ ಮನೆ ಹೊಂದಿರುವುದು ಉತ್ತಮ ಎಂದು ಅವರ ತಂದೆ ಈ ನಿರ್ಧಾರ ತೆಗೆದುಕೊಳ್ಳುವಂತೆ ಪ್ರೋತ್ಸಾಹಿಸಿದರು.

https://www.instagram.com/p/DV3Jhh2kaku/?img_index=5&igsh=MWt1cTNhZ242aG1ybA==

https://www.newsics.com/2026/03/19/helicopter-carrying-body-loses-control-during-landing-and-crashes/

 

TAGGED:Dangal actress Sanya Malhotra buys a house worth Rs 14.3 crore in Mumbai
Share This Article
Facebook Twitter Copy Link Print
Previous Article ಮೃತದೇಹವನ್ನು ಹೊತ್ತೊಯ್ಯುತ್ತಿದ್ದ ಹೆಲಿಕಾಪ್ಟರ್ ಲ್ಯಾಂಡಿಂಗ್ ವೇಳೆ ನಿಯಂತ್ರಣ ತಪ್ಪಿ ಪತನ
Next Article ಇನ್ಮುಂದೆ ಟೋಲ್ ಕಟ್ಟದೇ ತಪ್ಪಿಸಿಕೊಂಡರೆ ಡಬಲ್ ದಂಡ

Popular Posts

Dharmasthala Case ಎಸ್ಐಟಿ ರಚನೆಯಾದಾಗ ವೀರೇಂದ್ರ ಹೆಗ್ಗಡೆ ಜೈಲಿಗೆ ಹೋಗ್ತಾರೆಂದು ಬುರುಡೆ ಗ್ಯಾಂಗ್ ಸಂಭ್ರಮಿಸಿತ್ತು: ಚಿನ್ನಯ್ಯ

1 Min Read

ಧರ್ಮದ ಕಾರಣಕ್ಕೆ ಜಾಬ್ ರಿಜೆಕ್ಟ್: ಸೋಷಿಯಲ್ ಮೀಡಿಯಾದಲ್ಲಿ ಭಯಂಕರ ಚರ್ಚೆ!

1 Min Read

ಆರು ವರ್ಷದ ಪ್ರೀತಿ : ಗಗನಸಖಿಗೆ ಮನಸು ಕೊಟ್ಟ ಖ್ಯಾತ ನಟನ ಲೈಫ್ ಬರ್ಬಾದ್ ಮಾಡಿದಳಾ ಆ ಚೆಲುವೆ?

3 Min Read

ಇಬ್ಬರು ಪುಟ್ಟ ಮಕ್ಕಳನ್ನು ನೇಣು ಬಿಗಿದು ಹತ್ಯೆಗೈದು ತಾಯಿ ಆತ್ಮಹತ್ಯೆಗೆ ಯತ್ನ

1 Min Read

You Might Also Like

ಕರ್ನಾಟಕಪ್ರಮುಖ

ಧಾರವಾಡ ಜೈಲು ಅಧಿಕಾರಿ ಆತ್ಮಹತ್ಯೆ: ಡಿಜಿಪಿ ಅಲೋಕ್ ಕುಮಾರ್ ಕಾರಣ ಎಂದು ಆರೋಪ

1 Min Read
ದೇಶಪ್ರಮುಖ

ಆಪರೇಷನ್​ಗೆ ದುಡ್ಡು ಕೊಟ್ಟಿಲ್ಲವೆಂದು ಬಾಲಕಿಯ ಕಾಲನ್ನೇ ಮುರಿದ ವೈದ್ಯರು?

1 Min Read
ಕರ್ನಾಟಕಪ್ರಮುಖಮನರಂಜನೆ

ಮದುವೆ ಮಾಡಲ್ಲ, ನಾನು ಮಗಳಿಗೆ ಮದುವೆ ಮಾಡಿ ಕಳಿಸುವುದೇ ಇಲ್ಲ : ಸಾನ್ವಿ ಮದುವೆ ಬಗ್ಗೆ ಪ್ರಿಯಾ ಸುದೀಪ್ ಭಾವುಕ

1 Min Read
ಕರ್ನಾಟಕಪ್ರಮುಖ

6 ವರ್ಷದ ಬಾಲಕಿ ಕೊಲೆ ಕೇಸ್ : ಸತ್ತ ಮಗುವಿಗೆ ಸ್ನಾನ ಮಾಡಿಸಿ ರೆಡಿ ಮಾಡಿ ಆಸ್ಪತ್ರೆಗೆ ಕರೆದೋಯ್ದಿದ್ದ ತಾಯಿ, ಪ್ರಿಯಕರ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?