Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Gold, Silver ಚಿನ್ನ, ಬೆಳ್ಳಿ ಮತ್ತಷ್ಟು ಅಗ್ಗ, ಆಭರಣಪ್ರಿಯರಿಗೆ ಖುಷಿಯೋ ಖುಷಿ
ಕರ್ನಾಟಕದೇಶಪ್ರಮುಖ

Gold, Silver ಚಿನ್ನ, ಬೆಳ್ಳಿ ಮತ್ತಷ್ಟು ಅಗ್ಗ, ಆಭರಣಪ್ರಿಯರಿಗೆ ಖುಷಿಯೋ ಖುಷಿ

Share
2 Min Read
SHARE

 

newsics.com

ಚಿನ್ನ ಮತ್ತು ಬೆಳ್ಳಿ ಬೆಲೆಗಳ ಸತತ ಇಳಿಕೆ ಮುಂದುವರಿದಿದೆ. ಯುಗಾದಿ ಹಬ್ಬದ ದಿನವಾದ ಇಂದು ಗುರುವಾರ ಚಿನ್ನದ ಬೆಲೆ ಒಂದು ಗ್ರಾಮ್​ಗೆ 265 ರೂಗಳಷ್ಟು ಇಳಿಕೆ ಆಗಿದೆ. ಕಳೆದ 10 ದಿನದಲ್ಲಿ ಅದರ ಬೆಲೆ ಗ್ರಾಮ್​ಗೆ 700 ರೂ.ಗೂ ಅಧಿಕ ಮೊತ್ತದಷ್ಟು ಕಡಿಮೆಗೊಂಡಿದೆ.

ಮಾರ್ಚ್ ತಿಂಗಳ ಈ 19 ದಿನದಲ್ಲಿ ಇದರ ಬೆಲೆಯಲ್ಲಿ ಬರೋಬ್ಬರಿ 1,700 ರೂಗಳಷ್ಟು ತಗ್ಗಿದೆ. ಅಂದರೆ 10 ಗ್ರಾಮ್ ಆಭರಣ ಚಿನ್ನದ ಬೆಲೆಯಲ್ಲಿ 17,000 ರೂಗಳಷ್ಟು ತಗ್ಗಿರುವುದು ಗಮನಾರ್ಹ. ಬೆಳ್ಳಿ ಬೆಲೆಯೂ ಸತತವಾಗಿ ಇಳಿದಿದೆ. ಈ ಮಾರ್ಚ್ ತಿಂಗಳಲ್ಲಿ ಅದರ ಬೆಲೆ 315 ರೂನಿಂದ 260 ರೂಗೆ ಇಳಿದಿರುವುದು ವಿಶೇ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,41,750 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 1,54,640 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 26,000 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 1,41,750 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 26,000 ರುಪಾಯಿಯಲ್ಲಿ ಇದೆ. ತಮಿಳುನಾಡು, ಕೇರಳ ಮೊದಲಾದ ಕೆಲವೆಡೆ ಈ ಲೋಹದ ಬೆಲೆ 26,500 ರೂ ಇದೆ.

ಚಿನ್ನ, ಬೆಳ್ಳಿ ಬೆಲೆ (ಮಾರ್ಚ್ 19ಕ್ಕೆ)

  • 24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 15,464 ರೂ
  • 22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 14,175 ರೂ
  • 18 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 11,598 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 260 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 15,464 ರೂ
  • 22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 14,175 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 260 ರೂ

22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)

  • ಬೆಂಗಳೂರು: 14,175 ರೂ
  • ಚೆನ್ನೈ: 14,300 ರೂ
  • ಮುಂಬೈ: 14,175 ರೂ
  • ದೆಹಲಿ: 14,190 ರೂ
  • ಕೋಲ್ಕತಾ: 14,175 ರೂ
  • ಕೇರಳ: 14,175 ರೂ
  • ಅಹ್ಮದಾಬಾದ್: 14,180 ರೂ
  • ಜೈಪುರ್: 14,190 ರೂ
  • ಲಕ್ನೋ: 14,190 ರೂ
  • ಭುವನೇಶ್ವರ್: 14,175 ರೂ

22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)

  • ಮಲೇಷ್ಯಾ: 585 ರಿಂಗಿಟ್ (13,845 ರುಪಾಯಿ)
  • ದುಬೈ: 544.50 ಡಿರಾಮ್ (13,811 ರುಪಾಯಿ)
  • ಅಮೆರಿಕ: 152 ಡಾಲರ್ (14,168 ರುಪಾಯಿ)
  • ಸಿಂಗಾಪುರ: 193.30 ಸಿಂಗಾಪುರ್ ಡಾಲರ್ (14,037 ರುಪಾಯಿ)
  • ಕತಾರ್: 541 ಕತಾರಿ ರಿಯಾಲ್ (13,833 ರೂ)
  • ಸೌದಿ ಅರೇಬಿಯಾ: 553 ಸೌದಿ ರಿಯಾಲ್ (13,730 ರುಪಾಯಿ)
  • ಓಮನ್: 58.05 ಒಮಾನಿ ರಿಯಾಲ್ (14,055 ರುಪಾಯಿ)
  • ಕುವೇತ್: 44.74 ಕುವೇತಿ ದಿನಾರ್ (13,600 ರುಪಾಯಿ)

ಬೆಳ್ಳಿ ಬೆಲೆ (1 ಗ್ರಾಮ್​ಗೆ)

  • ಬೆಂಗಳೂರು: 260 ರೂ
  • ಚೆನ್ನೈ: 265 ರೂ
  • ಮುಂಬೈ: 260 ರೂ
  • ದೆಹಲಿ: 260 ರೂ
  • ಕೋಲ್ಕತಾ: 260 ರೂ
  • ಕೇರಳ: 265 ರೂ
  • ಅಹ್ಮದಾಬಾದ್: 260 ರೂ
  • ಜೈಪುರ್: 260 ರೂ
  • ಲಕ್ನೋ: 260 ರೂ
  • ಭುವನೇಶ್ವರ್: 265 ರೂ
  • ಪುಣೆ: 260

ಯುಗಾದಿ ಹಬ್ಬದಂದು ಬೇವು-ಬೆಲ್ಲ ತಿನ್ನೋದೇಕೆ?

ರೈಲ್ವೆ ಹಳಿ ತಡೆಗೋಡೆಯಲ್ಲಿ ಸಿಲುಕಿ ಒದ್ದಾಡಿದ ಸಲಗ

ಇನ್ಮುಂದೆ ಟೋಲ್ ಕಟ್ಟದೇ ತಪ್ಪಿಸಿಕೊಂಡರೆ ಡಬಲ್ ದಂಡ

TAGGED:Gold and silver are getting cheaperjoy for jewelry lovers
Share This Article
Facebook Twitter Copy Link Print
Previous Article ರೈಲ್ವೆ ಹಳಿ ತಡೆಗೋಡೆಯಲ್ಲಿ ಸಿಲುಕಿ ಒದ್ದಾಡಿದ ಸಲಗ
Next Article Film Review ಧುರಂಧರ್ 2 ಹೇಗಿದೆ? ಸಿನಿಮಾ ನೋಡಿದವರು‌ ಹೇಳ್ತಿರೋದೇನು? ವಿಡಿಯೋ ನೋಡಿ

Popular Posts

ಐಪಿಎಲ್ ರೂವಾರಿ ಲಲಿತ್ ಮೋದಿ ಬಯೋಪಿಕ್: ಮುಖ್ಯ ಪಾತ್ರದಲ್ಲಿ ರಣವೀರ್ ಸಿಂಗ್?

2 Min Read

ಈ ಲಕ್ಷಣ ಕಂಡುಬಂದರೆ ಮನೆಯಲ್ಲಿ ನಕಾರಾತ್ಮಕ ಶಕ್ತಿ ಹರಿದಾಡುತ್ತಿದೆ ಎಂದರ್ಥ?

2 Min Read

5300 ವರ್ಷಗಳಷ್ಟು ಹಳೆಯದಾದ ಐಸ್ ಮಮ್ಮಿಯಲ್ಲಿ ಇನ್ನೂ ಇದೆ ಜೀವ!

2 Min Read

ಟ್ರೆಕ್ಕಿಂಗ್ ವೇಳೆ ಎಂಬಿಎ ವಿದ್ಯಾರ್ಥಿನಿ ನಿಗೂಢ ನಾಪತ್ತೆ: ಇಬ್ಬರು ಸ್ನೇಹಿತರ ಬಂಧನ!

2 Min Read

You Might Also Like

ಪ್ರಮುಖ

ಐಪಿಎಲ್ ಹಗರಣ; ಹಿರಿಯ ರಾಜಕೀಯ ನಾಯಕರ ಹೆಸರು ಬಾಯ್ಬಿಟ್ಟ ಲಲಿತ್ ಮೋದಿ

3 Min Read
ಪ್ರಮುಖಮನರಂಜನೆ

Adah Sharma: ನಾನು ತಾಯಿಯಾಗಲಿದ್ದೇನೆ ಎಂದ ನಟಿ ಅದಾ ಶರ್ಮಾ, ಫ್ಯಾನ್ಸ್ ಶಾಕ್! ಅಷ್ಟಕ್ಕೂ ಅಸಲಿ ಸಂಗತಿ ಏನು?

1 Min Read
ಪ್ರಮುಖಕರ್ನಾಟಕ

ಯತೀಂದ್ರ ಸಿದ್ದರಾಮಯ್ಯಗೆ ಮಂತ್ರಿಗಿರಿ; ಕೈ ಪಾಳಯದಲ್ಲಿ ಅಸಮಾಧಾನ?

2 Min Read
ಪ್ರಮುಖಕರ್ನಾಟಕ

ನನ್ನ ಹಿಂದೆ ಫೋಟೋಗೆ ಪೋಸ್ ಕೊಟ್ಕೊಂಡು ಯಾರೂ ಕೂತ್ಕೋಬಾರ್ದು: ಡಿಕೆ ಶಿವಕುಮಾರ್ ಗರಂ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?