Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > BJP leader son died ರೀಲ್ಸ್ ಕ್ರೇಜ್‌ಗೆ ಹುಬ್ಬಳ್ಳಿ ಬಿಜೆಪಿ‌ ಮುಖಂಡನ ಮಗ ಬಲಿ
ಕರ್ನಾಟಕಪ್ರಮುಖ

BJP leader son died ರೀಲ್ಸ್ ಕ್ರೇಜ್‌ಗೆ ಹುಬ್ಬಳ್ಳಿ ಬಿಜೆಪಿ‌ ಮುಖಂಡನ ಮಗ ಬಲಿ

Share
1 Min Read
SHARE

 

HAPPY UGADI ಯುಗಾದಿ ಹಬ್ಬದ ಶುಭಾಶಯಗಳು… ಯುಗಾದಿ ವರ್ಷ ಭವಿಷ್ಯ

newsics.com

ಹುಬ್ಬಳ್ಳಿ: ಸಾಮಾಜಿಕ ಜಾಲತಾಣದ ‘ರೀಲ್ಸ್’ ಕ್ರೇಜ್ ಹುಬ್ಬಳ್ಳಿಯಲ್ಲಿ ಮತ್ತೊಂದು ಬಲಿ ಪಡೆದಿದೆ.

ಅತಿ ವೇಗವಾಗಿ ವಾಹನ ಚಲಾಯಿಸುವ ಸಾಹಸದ ವಿಡಿಯೋ ಮಾಡಲು ಹೋಗಿ, ಸ್ಥಳೀಯ ಬಿಜೆಪಿ ಮುಖಂಡ ವಿರೇಶ್ ಸಂಗಳದ ಅವರ ಪುತ್ರ ನಮೀಷ್ ಸಂಗಳದ (15) ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಯುಗಾದಿ ಹಬ್ಬದ ಸಂಭ್ರಮದಲ್ಲಿದ್ದ ಕುಟುಂಬಕ್ಕೆ ಈ ಘಟನೆ ಬರಸಿಡಿಲಿನಂತೆ ಎರಗಿದೆ.

ಮೈಸೂರಿನಲ್ಲಿ 9ನೇ ತರಗತಿ ಓದುತ್ತಿದ್ದ ನಮೀಷ್, ಯುಗಾದಿ ಹಬ್ಬದ ರಜೆಗಾಗಿ ಹುಬ್ಬಳ್ಳಿಯ ಮನೆಗೆ ಬಂದಿದ್ದ. ಗುರುವಾರ ಸಂಜೆ ತನ್ನ ಸ್ನೇಹಿತರೊಂದಿಗೆ ಸೇರಿ ಶೇಜವಾಡಕ್ಕರ್ ಪ್ಲಾಟ್‌ಗೆ ರೀಲ್ಸ್ ಮಾಡಲು ತೆರಳಿದ್ದ. ಅಲ್ಲಿ ಅತಿ ವೇಗವಾಗಿ ಬೈಕ್ ಮತ್ತು ಆಡಿ (AUDI) ಕಾರು ಚಲಾಯಿಸುವ ‘ಸ್ಟಂಟ್ ಹಾಗೂ ಕ್ರ್ಯಾಶ್’ ರೀಲ್ಸ್ ಚಿತ್ರೀಕರಿಸಲು ಈ ಬಾಲಕರು ಮುಂದಾಗಿದ್ದರು.

ಅಪಘಾತಕ್ಕೆ ಕಾರಣವಾದ ಆಡಿ ಕಾರನ್ನು ಚಲಾಯಿಸುತ್ತಿದ್ದವನು ಕೂಡ 15 ವರ್ಷದ ಅಪ್ರಾಪ್ತ ಬಾಲಕನೇ ಆಗಿದ್ದ. ರೀಲ್ಸ್ ಮಾಡುವ ಭರದಲ್ಲಿ ಅತಿ ವೇಗವಾಗಿ ಬಂದ ಕಾರು, ಬೈಕ್‌ನಲ್ಲಿದ್ದ ನಮೀಷ್‌ಗೆ ಬಲವಾಗಿ ಗುದ್ದಿದೆ. ಡಿಕ್ಕಿಯ ರಭಸಕ್ಕೆ ನಮೀಷ್ ಸ್ಥಳದಲ್ಲೇ ಪ್ರಾಣ ಬಿಟ್ಟಿದ್ದಾನೆ.

ಘಟನಾ ಸ್ಥಳಕ್ಕೆ ಹುಬ್ಬಳ್ಳಿ-ಧಾರವಾಡ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸದ್ಯ ವಿದ್ಯಾ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಅಪಘಾತ ಎಸಗಿದ ಅಪ್ರಾಪ್ತ ಬಾಲಕನನ್ನು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಲೈಸೆನ್ಸ್ ಇಲ್ಲದಿದ್ದರೂ ಬಾಲಕನ ಕೈಗೆ ದುಬಾರಿ ಕಾರು ನೀಡಿದ್ದು ಯಾರು ಎಂಬ ಬಗ್ಗೆ ತನಿಖೆ ಚುರುಕುಗೊಂಡಿದೆ.

 

Short dress girl ತುಂಡುಡುಗೆ ತೊಟ್ಟು ರೀಲ್ಸ್ ಮಾಡ್ತಿದ್ದ ಹುಡುಗಿಗೆ ಬುದ್ಧಿವಾದ ಹೇಳಿದ ಅಜ್ಜಿ! ವೈರಲ್ ವಿಡಿಯೋ ನೋಡಿ

Drugs in jail ಡ್ರಗ್ಸ್ ಸೇವನೆಯಲ್ಲಿ ರಾಜ್ಯದ ಮಹಿಳಾ ಕೈದಿಗಳೇ ಹೆಚ್ಚು!

Dhurandhar 2 ಧುರಂಧರ್ 2ನಲ್ಲಿ ಪ್ರಧಾನಿ ಮೋದಿ! ಏನಿದು ವೈರಲ್ ವಿಡಿಯೋ ಹಕೀಕತ್ತು? ನೀವೂ ನೋಡಿ ವಿಡಿಯೋ

 

TAGGED:Hubballi BJP leader's son dies in reels craze
Share This Article
Facebook Twitter Copy Link Print
Previous Article Short dress girl ತುಂಡುಡುಗೆ ತೊಟ್ಟು ರೀಲ್ಸ್ ಮಾಡ್ತಿದ್ದ ಹುಡುಗಿಗೆ ಬುದ್ಧಿವಾದ ಹೇಳಿದ ಅಜ್ಜಿ! ವೈರಲ್ ವಿಡಿಯೋ ನೋಡಿ
Next Article Health care ಯುವಕ- ಯುವತಿಯರೇ, ಟೈಟ್ ಜೀನ್ಸ್ ಧರಿಸುವ ಮುನ್ನ ಈ ಸ್ಟೋರಿ ಓದಿ

Popular Posts

Footpath Eviction ಪುಂಡರ ದೌರ್ಜನ್ಯ; ಜಿಬಿಎ ಅಧಿಕಾರಿಗಳ ಮೇಲೆ ಮಾರಣಾಂತಿಕ ದಾಳಿ, ಮಹಿಳಾ ಅಧಿಕಾರಿಗೆ ಪೆಪ್ಪರ್ ಸ್ಪ್ರೇ

2 Min Read

Jana Nayagan ಸಿಎಂ ವಿಜಯ್ ಕೊನೆಯ ಸಿನಿಮಾ ‘ಜನ ನಾಯಗನ್’ ರಿಲೀಸ್‌ಗೆ ಕೌಂಟ್‌ಡೌನ್‌; ಅಭಿಮಾನಿಗಳಿಗೆ ಡಬಲ್ ಧಮಾಕಾ

2 Min Read

DK Shivakumar ಡಿ.ಕೆ. ಶಿವಕುಮಾರ್ ಸಂಪುಟ ರೇಸ್; ಸಚಿವ ಸ್ಥಾನಕ್ಕಾಗಿ ಕ್ಯೂ ನಿಂತ ಶಾಸಕರು! ಯಾರಿಗೆ ಸಿಗಲಿದೆ ಸ್ಥಾನ?

2 Min Read

Cyber Crime ಎಚ್ಚರ..! ವಾಟ್ಸಾಪ್‌ಗೆ ಬಂದ ಮದುವೆ ಕಾರ್ಡ್ ನೋಡ್ತಿದ್ದಂತೆ ಖಾಲಿಯಾಯ್ತು ₹9 ಲಕ್ಷ ರೂ

2 Min Read

You Might Also Like

ಪ್ರಮುಖಕರ್ನಾಟಕದೇಶ

Gold Price ಚಿನ್ನದ ಬೆಲೆಯಲ್ಲಿ ಭಾರಿ ಏರಿಕೆ, ಇಂದಿನ ದರ ವಿವರ ಇಲ್ಲಿದೆ

1 Min Read
ಕರ್ನಾಟಕ

Uttarakannada Trauma Center | ಕುಮಟಾದಲ್ಲಿ ಜಿಲ್ಲೆಯ ಮೊದಲ ಅತ್ಯಾಧುನಿಕ ಟ್ರಾಮಾ ಕೇರ್ ಸೆಂಟರ್ ಆರಂಭ

3 Min Read
ದೇಶಪ್ರಮುಖ

Indian Navy Upgrade | INS ಮಾಲ್ವನ್ ನಾಳೆ ಭಾರತೀಯ ನೌಕಾಪಡೆಗೆ ಸೇರ್ಪಡೆ: ಸಮುದ್ರ ಭದ್ರತೆಗೆ ಮತ್ತೊಂದು ಸ್ವದೇಶಿ ಶಕ್ತಿ

2 Min Read
ಕರ್ನಾಟಕಮನರಂಜನೆ

Toxic New Song | ಯಶ್–ತಾರಾ ಸುತಾರಿಯಾ ಜೋಡಿಯ ‘ಮನಮೋಹಕ’ ಹಾಡು ಬಿಡುಗಡೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?