Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Astrologer arrest 58 ಮಹಿಳೆಯರ ಅಶ್ಲೀಲ‌ ವಿಡಿಯೋ, 3 ವರ್ಷ ನಿರಂತರ ಅತ್ಯಾ*ಚಾರ: ಸೆಲೆಬ್ರೆಟಿ ಜ್ಯೋತಿಷಿ ಬಂಧನ
ದೇಶಪ್ರಮುಖ

Astrologer arrest 58 ಮಹಿಳೆಯರ ಅಶ್ಲೀಲ‌ ವಿಡಿಯೋ, 3 ವರ್ಷ ನಿರಂತರ ಅತ್ಯಾ*ಚಾರ: ಸೆಲೆಬ್ರೆಟಿ ಜ್ಯೋತಿಷಿ ಬಂಧನ

Share
2 Min Read
SHARE

 

HAPPY UGADI ಯುಗಾದಿ ಹಬ್ಬದ ಶುಭಾಶಯಗಳು… ಯುಗಾದಿ ವರ್ಷ ಭವಿಷ್ಯ

newsics.com

ನಾಸಿಕ್: ರಾಜಕೀಯ ಮುಖಂಡರ ಜ್ಯೋತಿಷ್ಯ ಹೇಳಿ ವ್ಯಾಪಕ ಖ್ಯಾತಿಗಳಿಸಿದ್ದ ಮಹಾರಾಷ್ಟ್ರದ ಖ್ಯಾತ ಸೆಲೆಬ್ರೆಟಿ ಜ್ಯೋತಿಷಿಯನ್ನು ಅತ್ಯಾಚಾರ ಆರೋಪದಲ್ಲಿ ಬಂಧಿಸಲಾಗಿದೆ.

ಪ್ರಮುಖ ರಾಜಕೀಯ ನಾಯಕರ ಭವಿಷ್ಯ ನುಡಿಯುವ ಮೂಲಕ ಸುದ್ದಿಯಾಗಿದ್ದ ಸ್ವಯಂ ಘೋಷಿತ ಜ್ಯೋತಿಷಿ ‘ಕ್ಯಾಪ್ಟನ್’ ಅಶೋಕ್ ಖರತ್‌ನನ್ನು ಅತ್ಯಾಚಾರದ ಆರೋಪದಡಿ ನಾಸಿಕ್ ಪೊಲೀಸರು ಬಂಧಿಸಿದ್ದಾರೆ.

35 ವರ್ಷದ ಮಹಿಳೆಯೊಬ್ಬರು ನೀಡಿದ ದೂರಿನನ್ವಯ ನಾಸಿಕ್ ಅಪರಾಧ ವಿಭಾಗದ ಪೊಲೀಸರು ಕಾರ್ಯಾಚರಣೆ ನಡೆಸಿ ಖರತ್‌ನನ್ನು ವಶಕ್ಕೆ ಪಡೆದಿದ್ದಾರೆ.

ಸಂತ್ರಸ್ಥ ಮಹಿಳೆ ಮೇಲೆ ಈ ಜ್ಯೋತಿಷಿ 2022 ಮತ್ತು 2025 ರ ನಡುವೆ ನಿರಂತರ ಮೂರು ವರ್ಷ ಅತ್ಯಾಚಾರವೆಸಗಿದ್ದ ಎಂದು ಆರೋಪಿಸಲಾಗಿದೆ.

ತನಿಖೆ ವೇಳೆ ಸ್ಫೋಟಕ ಮಾಹಿತಿ, 58 ಮಹಿಳೆಯರ ಅಶ್ಲೀಲ ವಿಡಿಯೋ

ಅಂತೆಯೇ ತನಿಖೆಯ ವೇಳೆ ಆರೋಪಿಯು ಸಮಾಜದ ಪ್ರಭಾವಿ ಮಹಿಳೆಯರೂ ಸೇರಿದಂತೆ ಒಟ್ಟು 58 ಮಹಿಳೆಯರ ಅಶ್ಲೀಲ ವಿಡಿಯೋಗಳನ್ನು ರಹಸ್ಯವಾಗಿ ಚಿತ್ರೀಕರಿಸಿರುವುದು ಪತ್ತೆಯಾಗಿದೆ. ಸರ್ಕಾರವಾಡಾ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.

ಅಂಧಾ ಶ್ರದ್ಧಾ ನಿರ್ಮೋಲನ್ ಸಮಿತಿ (ANISA) ಈ ಜ್ಯೋತಿಷಿ ವಿರುದ್ಧ ಮೊದಲೇ ಎಚ್ಚರಿಕೆ ನೀಡಿತ್ತು. ಮರ್ಚೆಂಟ್ ನೇವಿಯಲ್ಲಿ ಅಧಿಕಾರಿಯಾಗಿದ್ದ ಖರತ್, ನಿವೃತ್ತಿಯ ನಂತರ ‘ಶಿವನಿಕಾ ಟ್ರಸ್ಟ್’ ಆರಂಭಿಸಿ ಜ್ಯೋತಿಷ್ಯದ ಹೆಸರಿನಲ್ಲಿ ಮಹಿಳೆಯರನ್ನು ವಂಚಿಸುತ್ತಿದ್ದ ಎನ್ನಲಾಗಿದೆ.

ಮಹಾರಾಷ್ಟ್ರದ ಖ್ಯಾತನಾಮರೊಂದಿಗೆ ಒಡನಾಟ

ಅಂತೆಯೇ ಈ ‘ಕ್ಯಾಪ್ಟನ್’ ಅಶೋಕ್ ಖರತ್‌ ಮಹಾರಾಷ್ಟ್ರದಲ್ಲಿ ಸೆಲೆಬ್ರಿಟಿ ಜ್ಯೋತಿಷಿ ಎಂದೇ ಖ್ಯಾತಿಗಳಿಸಿದ್ದರು. ರಾಜಕಾರಣಿಗಳೊಂದಿಗೆ ನಿಕಟ ಸಂಬಂಧ ಹೊಂದಿದ್ದ ಈತ ಖ್ಯಾತನಾಮರಿಗೆ ಜ್ಯೋತಿಷ್ಯ ಹೇಳಿ ಸುದ್ದಿಗೆ ಗ್ರಾಸವಾಗಿದ್ದ. ಇದೀಗ ಈತನ ಅಸಲಿ ಮುಖ ಈಗ ಬಯಲಾಗಿದ್ದು, ಹೆಚ್ಚಿನ ತನಿಖೆ ಮುಂದುವರಿದಿದೆ.

ಅಮಲು ಪದಾರ್ಥ ನೀಡಿ ದೌರ್ಜನ್ಯ

ಇನ್ನು ನಿವೃತ್ತ ಮರ್ಚೆಂಟ್ ನೇವಿ ಅಧಿಕಾರಿಯೆಂದು ಹೇಳಿಕೊಳ್ಳುವ ಖರತ್, ಕೌಟುಂಬಿಕ ಸಮಸ್ಯೆಗಳ ಪರಿಹಾರಕ್ಕಾಗಿ ಬರುವ ಮಹಿಳೆಯರಿಗೆ ಅಮಲು ಪದಾರ್ಥ ನೀಡಿ ಸಮ್ಮೋಹನಗೊಳಿಸುತ್ತಿದ್ದ. ಬಳಿಕ ಮಾಟಮಂತ್ರದ ಭಯ ಹುಟ್ಟಿಸಿ ಅಥವಾ ಪತಿಯನ್ನು ಕೊಲ್ಲುವುದಾಗಿ ಬೆದರಿಕೆ ಹಾಕಿ ಮಹಿಳೆಯರ ಮೇಲೆ ಅತ್ಯಾಚಾರ ಎಸಗುತ್ತಿದ್ದ ಎಂದು ಪೊಲೀಸರ ಎಫ್‌ಐಆರ್‌ನಲ್ಲಿ ಉಲ್ಲೇಖಿಸಲಾಗಿದೆ.

‘ರಹಸ್ಯ ಕ್ಯಾಮೆರಾಗಳು, 58 ಮಹಿಳೆಯರ ಅಶ್ಲೀಲ ವಿಡಿಯೋ

ಆರೋಪಿಯು ತನ್ನ ಕಚೇರಿಯಲ್ಲಿ ಗುಪ್ತ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಿದ್ದು, ಮಹಿಳೆಯರ ಅಸಭ್ಯ ವೀಡಿಯೊಗಳನ್ನು ಚಿತ್ರೀಕರಿಸುತ್ತಿದ್ದ. ಪೊಲೀಸರು ವಶಪಡಿಸಿಕೊಂಡಿರುವ ಪೆನ್ ಡ್ರೈವ್‌ನಲ್ಲಿ 58 ವಿವಿಧ ಮಹಿಳೆಯರ ಮೇಲೆ ನಡೆದ ಲೈಂಗಿಕ ದೌರ್ಜನ್ಯದ ದೃಶ್ಯಗಳಿರುವುದು ತನಿಖೆ ವೇಳೆ ಪತ್ತೆಯಾಗಿದೆ.

ಸಂತ್ರಸ್ತ 35 ವರ್ಷದ ಮಹಿಳೆ ನೀಡಿದ ದೂರಿನಿಂದ ಈ ದಶಕಗಳ ಕಾಲದ ದಂಧೆ ಈಗ ಬೆಳಕಿಗೆ ಬಂದಿದೆ. ಬಂಧಿತನಿಂದ 58 ಮಹಿಳೆಯರ ರಹಸ್ಯ ವಿಡಿಯೋಗಳನ್ನು ವಶಪಡಿಸಿಕೊಳ್ಳಲಾಗಿದ್ದು, ಈ ಪ್ರಕರಣ ಮಹಾರಾಷ್ಟ್ರದಾದ್ಯಂತ ಭಾರೀ ಸಂಚಲನ ಮೂಡಿಸಿದೆ.

High court news ಬೆತ್ತಲೆ ಫೋಟೋ ಬಳಸಿಕೊಂಡು ಶಿಕ್ಷಕಿ ಮೇಲೆ ಶಿಕ್ಷಕನಿಂದ ಲೈಂಗಿಕ ದೌರ್ಜನ್ಯ: ಪ್ರಕರಣ ರದ್ದತಿಗೆ ಹೈಕೋರ್ಟ್ ನಕಾರ

 

Health care ಯುವಕ- ಯುವತಿಯರೇ, ಟೈಟ್ ಜೀನ್ಸ್ ಧರಿಸುವ ಮುನ್ನ ಈ ಸ್ಟೋರಿ ಓದಿ

Drugs in jail ಡ್ರಗ್ಸ್ ಸೇವನೆಯಲ್ಲಿ ರಾಜ್ಯದ ಮಹಿಳಾ ಕೈದಿಗಳೇ ಹೆಚ್ಚು!

 

Dhurandhar 2 ಧುರಂಧರ್ 2ನಲ್ಲಿ ಪ್ರಧಾನಿ ಮೋದಿ! ಏನಿದು ವೈರಲ್ ವಿಡಿಯೋ ಹಕೀಕತ್ತು? ನೀವೂ ನೋಡಿ ವಿಡಿಯೋ

Short dress girl ತುಂಡುಡುಗೆ ತೊಟ್ಟು ರೀಲ್ಸ್ ಮಾಡ್ತಿದ್ದ ಹುಡುಗಿಗೆ ಬುದ್ಧಿವಾದ ಹೇಳಿದ ಅಜ್ಜಿ! ವೈರಲ್ ವಿಡಿಯೋ ನೋಡಿ

BJP leader son died ರೀಲ್ಸ್ ಕ್ರೇಜ್‌ಗೆ ಹುಬ್ಬಳ್ಳಿ ಬಿಜೆಪಿ‌ ಮುಖಂಡನ ಮಗ ಬಲಿ

TAGGED:Celebrity astrologer arrested for making obscene videos of 58 womenraping them continuously for 3 years
Share This Article
Facebook Twitter Copy Link Print
Previous Article Health care ಯುವಕ- ಯುವತಿಯರೇ, ಟೈಟ್ ಜೀನ್ಸ್ ಧರಿಸುವ ಮುನ್ನ ಈ ಸ್ಟೋರಿ ಓದಿ
Next Article ಜ್ಯೋತಿಷಿ ಕಾಮಕಾಂಡ ತನಿಖೆಗೆ ಎಸ್ಐಟಿ ನೇಮಕ, ಮೂತ್ರ ಕುಡಿಸಿ ಅತ್ಯಾ*ಚಾರ, ಬಂಧಿತ ಅಶೋಕ್ ಜತೆ ಸೆಲೆಬ್ರಿಟಿ ಮಹಿಳೆಯರ ಸಖ್ಯ!

Popular Posts

Jana Nayagan ಸಿಎಂ ವಿಜಯ್ ಕೊನೆಯ ಸಿನಿಮಾ ‘ಜನ ನಾಯಗನ್’ ರಿಲೀಸ್‌ಗೆ ಕೌಂಟ್‌ಡೌನ್‌; ಅಭಿಮಾನಿಗಳಿಗೆ ಡಬಲ್ ಧಮಾಕಾ

2 Min Read

DK Shivakumar ಡಿ.ಕೆ. ಶಿವಕುಮಾರ್ ಸಂಪುಟ ರೇಸ್; ಸಚಿವ ಸ್ಥಾನಕ್ಕಾಗಿ ಕ್ಯೂ ನಿಂತ ಶಾಸಕರು! ಯಾರಿಗೆ ಸಿಗಲಿದೆ ಸ್ಥಾನ?

2 Min Read

Cyber Crime ಎಚ್ಚರ..! ವಾಟ್ಸಾಪ್‌ಗೆ ಬಂದ ಮದುವೆ ಕಾರ್ಡ್ ನೋಡ್ತಿದ್ದಂತೆ ಖಾಲಿಯಾಯ್ತು ₹9 ಲಕ್ಷ ರೂ

2 Min Read

Gold Price ಚಿನ್ನದ ಬೆಲೆಯಲ್ಲಿ ಭಾರಿ ಏರಿಕೆ, ಇಂದಿನ ದರ ವಿವರ ಇಲ್ಲಿದೆ

1 Min Read

You Might Also Like

ದೇಶಪ್ರಮುಖ

Indian Navy Upgrade | INS ಮಾಲ್ವನ್ ನಾಳೆ ಭಾರತೀಯ ನೌಕಾಪಡೆಗೆ ಸೇರ್ಪಡೆ: ಸಮುದ್ರ ಭದ್ರತೆಗೆ ಮತ್ತೊಂದು ಸ್ವದೇಶಿ ಶಕ್ತಿ

2 Min Read
ಕರ್ನಾಟಕಪ್ರಮುಖ

Karnataka weather Report | ಜುಲೈ 25ರವರೆಗೆ ಕರ್ನಾಟಕಕ್ಕೆ ಯೆಲ್ಲೋ ಅಲರ್ಟ್: ಬೆಂಗಳೂರಿನಲ್ಲಿ ಮುಂದುವರಿಯಲಿದೆ ಮಳೆ, ಐಎಂಡಿ ಮುನ್ಸೂಚನೆ

2 Min Read
ಕರ್ನಾಟಕಪ್ರಮುಖ

Karnataka Cabinet Expension| ಕಾಂಗ್ರೆಸ್ ಕಲಿಗಳು ಮತ್ತೆ ದೆಹಲಿಗೆ: ಕರ್ನಾಟಕ ಸಚಿವ ಸಂಪುಟ ವಿಸ್ತರಣೆ ಚರ್ಚೆ ತೀವ್ರ

2 Min Read
ಪ್ರಮುಖದೇಶವೈರಲ್

Toll Local Pass Now Available on Your Mobile ಮೊಬೈಲ್‌ನಲ್ಲಿಯೇ ಸಿಗುತ್ತದೆ ಟೋಲ್ ಲೋಕಲ್ ಪಾಸ್: ಕೇವಲ ₹350ಕ್ಕೆ ಪಡೆಯುವುದು ಹೇಗೆ?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?