Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಪ್ರಮುಖ > ಗಂಡನಿಗೆ ಕೈಕೊಟ್ಟು ಸೊಸೆಯನ್ನೇ ಮದ್ವೆಯಾದ ಅತ್ತೆ!
ಪ್ರಮುಖ

ಗಂಡನಿಗೆ ಕೈಕೊಟ್ಟು ಸೊಸೆಯನ್ನೇ ಮದ್ವೆಯಾದ ಅತ್ತೆ!

Share
1 Min Read
SHARE

newsics.com
ಭಾರತದಲ್ಲಿ ಸಲಿಂಗ ಸಂಬಂಧ ಒಪ್ಪಲು ಬಹುತೇಕರು ಹಿಂದೇಟು ಹಾಕುತ್ತಿದ್ರು. ಅಲ್ಲೊಂದು ಇಲ್ಲೊಂದು ಸಲಿಂಗ ಸಂಬಂಧ ಹೊಂದಿರುವ ಜೋಡಿಗಳು ಸಮಾಜದ ಮುಂದೆ ಧೈರ್ಯವಾಗಿ ಬರುತ್ತಾರೆ. ಇದೀಗ ಈ ಸಾಲಿಗೆ ಮತ್ತೊಂದು ಜೋಡಿ ಸೇರ್ಪಡೆಯಾಗಿದೆ.

ಈ ಸಲಿಂಗ ವಿವಾಹದ ಘಟನೆ ಬಿಹಾರದ ಗೋಪಾಲ್‌ಗಂಜ್ ಜಿಲ್ಲೆಯಲ್ಲಿ ನಡೆದಿದ್ದು, ಇಲ್ಲಿನ ಮಧ್ಯ ವಯಸ್ಸಿನ ಮಹಿಳೆಯೊಬ್ಬರು ತನ್ನ ಗಂಡನನ್ನು ಬಿಟ್ಟು ಸ್ವಂತ ಸೊಸೆಯನ್ನೇ ಮದುವೆಯಾಗಿದ್ದಾರೆ. ಕಳೆದ ಮೂರು ವರ್ಷಗಳಿಂದ ಸಂಬಂಧ ಹೊಂದಿದ್ದ ಈ ಅತ್ತೆ ತನ್ನ ಸ್ವಂತ ಸೊಸೆಯನ್ನು ವಿವಾಹವಾಗಿದ್ದಾರೆ.
ಅಂದಹಾಗೆ ಈ ಜೋಡಿ ಸಲಿಂಗ ಪ್ರೇಮಿಗಳು ಅನ್ನೋದರ ಜೊತೆಗೆ ಅವರಿಬ್ಬರ ನಡುವಿನ ಕೌಟುಂಬಿಕ ಸಂಬಂಧದ ಕಾರಣಕ್ಕೆ ಹೆಚ್ಚು ಸದ್ದು ಮಾಡಿದ್ದಾರೆ. ಹೌದು.. ಅಂದಹಾಗೆ ಇದೊಂದು ಲೆಸ್ಬಿಯನ್‌ ಜೋಡಿಯಾಗಿದ್ದು, ಸಂಬಂಧದಲ್ಲಿ ಸ್ವಂತ ಸೊಸೆಯನ್ನೇ ಅತ್ತೆಯೊಬ್ಬಳು ವಿವಾಹವಾಗುವ ಮೂಲಕ ದೇಶಾದ್ಯಂತ ಸದ್ದು ಮಾಡಿದ್ದಾರೆ. ಮೂರು ವರ್ಷಗಳ ಕಾಲ ಕದ್ದು ಮುಚ್ಚಿ ಸಲಿಂಗ ಲೈಂಗಿಕ ಸಂಬಂಧದಲ್ಲಿ ತೊಡಗಿಸಿಕೊಳ್ಳುತ್ತಿದ್ದ ಇವರು ಇದೀಗ ಮದುವೆಯಾಗುವ ಮೂಲಕ ಜೀವನ ಪರ್ಯಂತ ಜೊತೆಗಿರಲು ನಿರ್ಧರಿಸಿದ್ದಾರೆ.

TAGGED:at last her own mother-in-law gave her hand to her husband and made her daughter-in-law drunk!Stealing same-sex love for a year
Share This Article
Facebook Twitter Copy Link Print
Previous Article ನಾಚಿಕೆಬಿಟ್ಟು ನಡುರಸ್ತೆಯಲ್ಲೇ ಸ್ನಾನ ಮಾಡಿದ ಯುವಕ! ವೈರಲ್ ವಿಡಿಯೋ ನೋಡಿ
Next Article ಮೂರು ಚೀಲಗಳಲ್ಲಿ ಮಹಿಳೆಯ ದೇಹದ ಭಾಗಗಳು ಪತ್ತೆ!

Popular Posts

The Odyssey Records | ಕ್ರಿಸ್ಟೋಫರ್ ನೋಲನ್ ಅವರ ‘ದಿ ಒಡಿಸ್ಸಿ’ಗೆ ಜಾಗತಿಕ ಕ್ರೇಜ್

3 Min Read

US Iran War Updates | ಅಮೆರಿಕ–ಇರಾನ್ ಸಂಘರ್ಷ ಮತ್ತಷ್ಟು ತೀವ್ರ: 11ನೇ ರಾತ್ರಿ ಕೂಡ ವಾಯುದಾಳಿ, ರಾಜತಾಂತ್ರಿಕ ಪ್ರಯತ್ನಗಳಿಗೆ ಹಿನ್ನಡೆ

2 Min Read

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read

You Might Also Like

ಕರ್ನಾಟಕಪ್ರಮುಖ

Karnataka weather Report | ಜುಲೈ 25ರವರೆಗೆ ಕರ್ನಾಟಕಕ್ಕೆ ಯೆಲ್ಲೋ ಅಲರ್ಟ್: ಬೆಂಗಳೂರಿನಲ್ಲಿ ಮುಂದುವರಿಯಲಿದೆ ಮಳೆ, ಐಎಂಡಿ ಮುನ್ಸೂಚನೆ

2 Min Read
ಪ್ರಮುಖದೇಶವೈರಲ್

Toll Local Pass Now Available on Your Mobile ಮೊಬೈಲ್‌ನಲ್ಲಿಯೇ ಸಿಗುತ್ತದೆ ಟೋಲ್ ಲೋಕಲ್ ಪಾಸ್: ಕೇವಲ ₹350ಕ್ಕೆ ಪಡೆಯುವುದು ಹೇಗೆ?

1 Min Read
ಪ್ರಮುಖ

Want Success in Business? ವ್ಯಾಪಾರದಲ್ಲಿ ಯಶಸ್ಸು ಕಾಣಬೇಕಾ? ಈ ವಾಸ್ತು ಟಿಪ್ಸ್ ತಪ್ಪದೇ ಪಾಲಿಸಿ!

1 Min Read
ವಿದೇಶSportsಪ್ರಮುಖ

Fifa World Cup 2026: ಮೂರನೇ ಸ್ಥಾನಕ್ಕಾಗಿ ನಡೆದ ಗೋಲ್‌ಗಳ ಮಳೆಯ ಕಾದಾಟದಲ್ಲಿ ಫ್ರಾನ್ಸ್ ವಿರುದ್ಧ ಇಂಗ್ಲೆಂಡ್‌ಗೆ 6-4 ಭರ್ಜರಿ ಜಯ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?