Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಡ್ಯಾಗರ್​ನಿಂದ ಇರಿದು ವಿವಾಹಿತ ಮಹಿಳೆಯ ಬರ್ಬರ ಹತ್ಯೆ
ಕರ್ನಾಟಕಪ್ರಮುಖ

ಡ್ಯಾಗರ್​ನಿಂದ ಇರಿದು ವಿವಾಹಿತ ಮಹಿಳೆಯ ಬರ್ಬರ ಹತ್ಯೆ

Share
1 Min Read
SHARE

https://www.newsics.com/2026/03/19/happy-ugadi-may-the-year-of-ugadi-be-prosperous/

newsics.com

ಬೆಂಗಳೂರು: ವಿವಾಹಿತ ಮಹಿಳೆಯನ್ನು ಯುವಕನೋರ್ವ ಡ್ಯಾಗರ್​ನಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಿರುವಂತಹ ಘಟನೆ ಬೆಂಗಳೂರಿನ ಗಂಗೊಂಡನಹಳ್ಳಿಯಲ್ಲಿ ನಡೆದಿದೆ.

ಫಿರ್ದೋಸ್ ಬಾನು ಕೊಲೆಯಾದ ಎರಡು ಮಕ್ಕಳ ತಾಯಿ. ಹಫೀಸ್​ ಎಂಬಾತನಿಂದ ಕೃತ್ಯವೆಸಲಾಗಿದೆ. ಆಟೋಗ್ಯಾರೇಜ್​ನಲ್ಲಿ ಕೆಲಸ ಮಾಡುತ್ತಿದ್ದ ಹಫೀಸ್​​, ಕೆಲ ತಿಂಗಳಿಂದ ಫೀರ್ದೋಸ್ ಬಾನು ಹಿಂದೆ ಬಿದ್ದಿದ್ದ.

ತನ್ನನ್ನು ಲವ್ ಮಾಡುವಂತೆ ಕಾಟ ಕೊಡುತ್ತಿದ್ದ. ಹಫೀಸ್ ಕಾಟ ತಾಳಲಾರದೆ ಫಿರ್ದೋಸ್ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಹಫೀಸ್​ಗೆ ಪೊಲೀಸರು ಬುದ್ಧಿವಾದ ಹೇಳಿ ಎಚ್ಚರಿಕೆ ನೀಡಿ ಕಳಿಸಿದ್ದರು. ಕೆಲ ದಿನ ಸುಮ್ಮನಿದ್ದು ಮತ್ತೆ ಹಿಂದೆ ಬಿದ್ದಿದ್ದ. ಆದರೆ ಹಫೀಸ್​ನನ್ನು ಫೀರ್ದೋಸ್ ಅವಾಯ್ಡ್ ಮಾಡಿದ್ದಾರೆ.

ಕೆಲಸ ಮಾಡುತ್ತಿದ್ದ ಸ್ಥಳಕ್ಕೆ ಬಂದಿದ್ದ ಹಫೀಸ್, ಈ ವೇಳೆ ಜಗಳ ತೆಗೆದು ಫಿರ್ದೋಸ್ ಬಾನುಗೆ ಇರಿದು ಕೊಲೆಗೈದು ಪರಾರಿಯಾಗಿದ್ದಾನೆ. ಸ್ಥಳಕ್ಕೆ ಚಂದ್ರಾಲೇಔಟ್ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.

https://www.newsics.com/2026/03/20/a-young-man-came-to-life-in-the-morgue-what-happened-next/

TAGGED:Married woman brutally murdered by stabbing with a dagger
Share This Article
Facebook Twitter Copy Link Print
Previous Article ಶವಾಗಾರದಲ್ಲಿ ಯುವಕನಿಗೆ ಬಂತು ಜೀವ : ಮುಂದೇನಾಯ್ತು?
Next Article ಜ್ಯೋತಿಷ್ಯದ ಹೆಸರಿನಲ್ಲಿ ಕಾಮಕಾಂಡ ನಡೆಸುತ್ತಿದ್ದ ಭಂಡ ಜ್ಯೋತಿಷಿ : ರಹಸ್ಯ ಕ್ಯಾಮೆರಾಗಳು, 58 ಮಹಿಳೆಯರ ಅಶ್ಲೀಲ ವಿಡಿಯೋ

Popular Posts

RSS reaction ಆರೆಸ್ಸೆಸ್ ರಹಸ್ಯವಾಗಿಲ್ಲ, ಪ್ರಿಯಾಂಕ್ ಖರ್ಗೆ ಪತ್ರ ರಾಜಕೀಯ ಗಿಮಿಕ್: ಡಾ. ಮೋಹನ್ ಭಾಗ್ವತ್

2 Min Read

Pub catches fire ಪಬ್‌ನಲ್ಲಿ ಭಾರೀ ಬೆಂಕಿ: ಇಬ್ಬರು ಸಜೀವ ದಹನ, 7‌ ಮಂದಿ ಸ್ಥಿತಿ ಗಂಭೀರ

1 Min Read

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read

You Might Also Like

ಕರ್ನಾಟಕಪ್ರಮುಖ

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read
ಕರ್ನಾಟಕಪ್ರಮುಖ

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read
ಕರ್ನಾಟಕಪ್ರಮುಖ

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read
ಕರ್ನಾಟಕಪ್ರಮುಖ

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?