Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಜ್ಯೋತಿಷ್ಯದ ಹೆಸರಿನಲ್ಲಿ ಕಾಮಕಾಂಡ ನಡೆಸುತ್ತಿದ್ದ ಭಂಡ ಜ್ಯೋತಿಷಿ : ರಹಸ್ಯ ಕ್ಯಾಮೆರಾಗಳು, 58 ಮಹಿಳೆಯರ ಅಶ್ಲೀಲ ವಿಡಿಯೋ
ದೇಶಪ್ರಮುಖ

ಜ್ಯೋತಿಷ್ಯದ ಹೆಸರಿನಲ್ಲಿ ಕಾಮಕಾಂಡ ನಡೆಸುತ್ತಿದ್ದ ಭಂಡ ಜ್ಯೋತಿಷಿ : ರಹಸ್ಯ ಕ್ಯಾಮೆರಾಗಳು, 58 ಮಹಿಳೆಯರ ಅಶ್ಲೀಲ ವಿಡಿಯೋ

Share
1 Min Read
SHARE

https://www.newsics.com/2026/03/19/happy-ugadi-may-the-year-of-ugadi-be-prosperous/

newsics.com

ಮುಂಬೈ: ಆಧ್ಯಾತ್ಮದ ಹೆಸರಿನಲ್ಲಿ 35 ವರ್ಷದ ಮಹಿಳೆಯ ಮೇಲೆ ಸತತ ಅತ್ಯಾಚಾರ ಎಸಗಿದ ಆರೋಪದ ಮೇಲೆ ಮಹಾರಾಷ್ಟ್ರದ ನಾಸಿಕ್‌ನ ಪ್ರಭಾವಿ ಜ್ಯೋತಿಷಿ ಅಶೋಕ್ ಖರಾತ್ ಎಂಬಾತನನ್ನು ಬಂಧಿಸಲಾಗಿದೆ.

ವಶೀಕರಣ ಮಾಡಿ ಮಹಿಳೆಯರ ಮೇಲೆ ಅತ್ಯಾಚಾರ ಎಸಗುತ್ತಿದ್ದ ಆರೋಪದ ಮೇಲೆ ಮಹಾರಾಷ್ಟ್ರದ ನಾಸಿಕ್‌ನಲ್ಲಿ ಅಶೋಕ್ ಖರಾತ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಅಚ್ಚರಿಯ ಸಂಗತಿಯೆಂದರೆ, ಈತನ ಕಚೇರಿಯಲ್ಲಿ ಅಳವಡಿಸಲಾಗಿದ್ದ ರಹಸ್ಯ ಕ್ಯಾಮೆರಾಗಳಲ್ಲಿ 58 ಮಹಿಳೆಯರ ಅಶ್ಲೀಲ ವಿಡಿಯೋಗಳು ಪತ್ತೆಯಾಗಿವೆ. ಮಾಟ-ಮಂತ್ರದ ಭಯ ಹುಟ್ಟಿಸಿ ಈತ ಮಹಿಳೆಯರನ್ನು ಲೈಂಗಿಕವಾಗಿ ಶೋಷಿಸುತ್ತಿದ್ದ ಎಂದು ಪ್ರಾಥಮಿಕ ತನಿಖೆಯಲ್ಲಿ ಬಯಲಾಗಿದೆ. ಪೂಜೆ ಮತ್ತು ಧಾರ್ಮಿಕ ವಿಧಿವಿಧಾನಗಳ ನೆಪದಲ್ಲಿ 67 ವರ್ಷದ ಈ ಜ್ಯೋತಿಷಿ ತನಗೆ ಅಮಲು ಪದಾರ್ಥ ನೀಡಿ, ವಶೀಕರಣ ಮಾಡಿ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂದು ಸಂತ್ರಸ್ತೆ ಆರೋಪಿಸಿದ್ದಾರೆ.

‘ಕ್ಯಾಪ್ಟನ್’ ವೇಷ: ನಿವೃತ್ತ ಮರ್ಚೆಂಟ್ ನೇವಿ ಅಧಿಕಾರಿಯಾಗಿರುವ ಖರಾತ್, ತನ್ನನ್ನು ತಾನು ‘ಕ್ಯಾಪ್ಟನ್’ ಎಂದು ಕರೆದುಕೊಳ್ಳುತ್ತಿದ್ದ. ವೈಯಕ್ತಿಕ ಸಮಸ್ಯೆಗಳನ್ನು ಬಗೆಹರಿಸುವ ಭರವಸೆ ನೀಡಿ ಮಹಿಳೆಯರನ್ನು ತನ್ನ ಕಚೇರಿಗೆ ಕರೆಯಿಸಿಕೊಳ್ಳುತ್ತಿದ್ದ.

ವಶೀಕರಣ ಮತ್ತು ಬೆದರಿಕೆ: ಕಚೇರಿಗೆ ಬಂದ ಮಹಿಳೆಯರಿಗೆ ಅಮಲು ಪದಾರ್ಥ ನೀಡಿ ವಶೀಕರಣ ಮಾಡುತ್ತಿದ್ದ. ನಂತರ ಅವರ ಪತಿಗೆ ಮರಣ ಸಂಭವಿಸುತ್ತದೆ ಎಂದು ಅಥವಾ ಮಾಟಮಂತ್ರದ ಭಯ ಹುಟ್ಟಿಸಿ ಅವರ ಮೇಲೆ ಅತ್ಯಾಚಾರ ಎಸಗುತ್ತಿದ್ದ ಎಂದು ಎಫ್‌ಐಆರ್‌ನಲ್ಲಿ ದಾಖಲಾಗಿದೆ.

58 ಮಹಿಳೆಯರ ವಿಡಿಯೋ: ಆರೋಪಿಯ ಕಚೇರಿಯಲ್ಲಿ ಗುಪ್ತ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲಾಗಿತ್ತು. ಪೊಲೀಸರು ವಶಪಡಿಸಿಕೊಂಡಿರುವ ಪೆನ್-ಡ್ರೈವ್‌ನಲ್ಲಿ 58 ವಿವಿಧ ಮಹಿಳೆಯರೊಂದಿಗೆ ನಡೆಸಿದ ಅಶ್ಲೀಲ ಕೃತ್ಯಗಳ ವಿಡಿಯೋ ಕ್ಲಿಪ್‌ಗಳು ಪತ್ತೆಯಾಗಿವೆ.

 

ಈ ಪ್ರಕರಣದ ಗಂಭೀರತೆ ಪರಿಗಣಿಸಿ ರಾಜ್ಯ ಸರ್ಕಾರವು ಐಪಿಎಸ್ ಅಧಿಕಾರಿ ತೇಜಸ್ವಿನಿ ಸಾತ್ಪುತೆ ನೇತೃತ್ವದಲ್ಲಿ ವಿಶೇಷ ತನಿಖಾ ತಂಡವನ್ನು (SIT) ರಚಿಸಿದೆ. ನಾಸಿಕ್ ಕ್ರೈಮ್ ಬ್ರಾಂಚ್ ಘಟಕ-1 ಆರೋಪಿಯಿಂದ ವಶಪಡಿಸಿಕೊಂಡ ದಾಖಲೆಗಳು ಮತ್ತು ವಿಡಿಯೋಗಳನ್ನು ಕೂಲಂಕಷವಾಗಿ ಪರಿಶೀಲಿಸುತ್ತಿದೆ.

https://www.newsics.com/2026/03/20/married-woman-brutally-murdered-by-stabbing-with-a-dagger/

TAGGED:A corrupt astrologer who engaged in sexual misconduct in the name of astrology
Share This Article
Facebook Twitter Copy Link Print
Previous Article ಡ್ಯಾಗರ್​ನಿಂದ ಇರಿದು ವಿವಾಹಿತ ಮಹಿಳೆಯ ಬರ್ಬರ ಹತ್ಯೆ
Next Article ಅಮೆರಿಕದ 250ನೇ ವರ್ಷಾಚರಣೆಗೆ ಡೊನಾಲ್ಡ್ ಟ್ರಂಪ್ ಮುಖದ ಚಿನ್ನದ ನಾಣ್ಯ ಬಿಡುಗಡೆಗೆ ಅನುಮೋದನೆ !

Popular Posts

ಗೃಹಲಕ್ಷ್ಮಿ ಯೋಜನೆಯಲ್ಲಿ ಏನೆಲ್ಲಾ ಚೇಂಜ್ ಆಗ್ತಿದೆ; ಅರ್ಜಿ ಸಲ್ಲಿಸಲು ಏನು ಮಾಡ್ಬೇಕು?

2 Min Read

Rain shortage ಈ ಬಾರಿ ರಾಜ್ಯದಲ್ಲಿ ಮುಂಗಾರು ಮಳೆ ಶೇ.21 ಕೊರತೆ!

2 Min Read

ಪ್ರತಿಭಟನೆ ವೇಳೆ CJP ನಾಯಕ ‘ಅಭಿಜಿತ್ ದೀಪ್ಕೆ’ಗೆ ಕಪಾಳ ಮೋಕ್ಷ ; ವೈರಲ್ ವಿಡಿಯೋ ನೋಡಿ

1 Min Read

ಹೆಂಡತಿ ಇನ್ನೊಬ್ಬನ ಜೊತೆ ಹಾಸಿಗೆ ಹಂಚಿಕೊಂಡಿದ್ದು ನೋಡಿ ಗಂಡ ಮಾಡಿದ್ದೇನು? ವೈರಲ್ ವಿಡಿಯೋ ನೋಡಿ

1 Min Read

You Might Also Like

ಕರ್ನಾಟಕಪ್ರಮುಖಮನರಂಜನೆ

Siddhartha Parasanur ನಿಗೂಢ ರೀತಿಯಲ್ಲಿ ಕಿರುತೆರೆ ನಟ,‌ ಹಾಸ್ಯ ಕಲಾವಿದ ಸಿದ್ಧಾರ್ಥ ಪರಸನೂರು ನಿಧನ

1 Min Read
ಪ್ರಮುಖದೇಶಮನರಂಜನೆ

Preetam Chakravarthy ಬಾಲಿವುಡ್‌ಗೆ ವಿದಾಯ ಹೇಳಿದ್ರಾ ಸಂಗೀತ ನಿರ್ದೇಶಕ ಪ್ರೀತಂ ಚಕ್ರವರ್ತಿ?

1 Min Read
ಪಂಚಾಂಗಈ ದಿನದಿನ ಭವಿಷ್ಯಪ್ರಮುಖ

GOOD MORNING | Today’s Horoscope ಇಂದಿನ ಪಂಚಾಂಗ/ ರಾಶಿ ಭವಿಷ್ಯ, 16-06-2026, ಮಂಗಳವಾರ, ಹೇಗಿದೆ ಇಂದಿನ ನಿಮ್ಮ ಗ್ರಹಗತಿ?

4 Min Read
ಕರ್ನಾಟಕದೇಶಪ್ರಮುಖ

RSS reaction ಆರೆಸ್ಸೆಸ್ ರಹಸ್ಯವಾಗಿಲ್ಲ, ಪ್ರಿಯಾಂಕ್ ಖರ್ಗೆ ಪತ್ರ ರಾಜಕೀಯ ಗಿಮಿಕ್: ಡಾ. ಮೋಹನ್ ಭಾಗ್ವತ್

2 Min Read

Social Networks

Facebook-f Instagram Twitter
Welcome Back!

Sign in to your account

Lost your password?