Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಸೊಸೆಯಾಗಿ ನಿಮ್ಮ ಮುಂದೆ ನಿಂತಿದ್ದೇನೆ : ರಶ್ಮಿಕಾ ಭಾವುಕ
ದೇಶಪ್ರಮುಖಮನರಂಜನೆ

ಸೊಸೆಯಾಗಿ ನಿಮ್ಮ ಮುಂದೆ ನಿಂತಿದ್ದೇನೆ : ರಶ್ಮಿಕಾ ಭಾವುಕ

Share
1 Min Read
SHARE

https://www.newsics.com/2026/03/19/happy-ugadi-may-the-year-of-ugadi-be-prosperous/

newsics.com

ತೆಲಂಗಾಣ ಗದ್ದರ್ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭವು ಮಾರ್ಚ್ 19 ರಂದು ಹೈದರಾಬಾದ್ ಹೈಟೆಕ್ಸ್‌ನಲ್ಲಿ ಯುಗಾದಿಯ ಸಂದರ್ಭದಲ್ಲಿ ಅದ್ಧೂರಿಯಾಗಿ ನಡೆಯಿತು. 2025 ರ ವರ್ಷದ ಗದ್ದರ್ ಪ್ರಶಸ್ತಿಗಳನ್ನು ಇತ್ತೀಚೆಗೆ ಘೋಷಿಸಲಾಯಿತು. ಈ ಕಾರ್ಯಕ್ರಮದಲ್ಲಿ ಸೆಲೆಬ್ರಿಟಿಗಳು, ಚಲನಚಿತ್ರ ಮತ್ತು ರಾಜಕೀಯ ವ್ಯಕ್ತಿಗಳು ಭಾಗವಹಿಸಿದ್ದರು. ರಶ್ಮಿಕಾ ಮಂದಣ್ಣ ಅವರು ನಟನೆಗೆ ಮೊಟ್ಟ ಮೊದಲ ಬಾರಿಗೆ ರಾಜ್ಯ ಪ್ರಶಸ್ತಿಯನ್ನು ಪಡೆದಿದ್ದಾರೆ. ರಶ್ಮಿಕಾ ಅವರಿಗೆ ತೆಲಂಗಾಣ ಸರ್ಕಾರ ನೀಡುವ ಗದರ್ ಪ್ರಶಸ್ತಿ ಲಭಿಸಿದ್ದು, ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಅವರು ಪ್ರಶಸ್ತಿ ಸ್ವೀಕರಿಸಿ ಭಾವುಕರಾಗಿ ಮಾತನಾಡಿದ್ದಾರೆ.

ಸಿಎಂ ರೇವಂತ್ ರೆಡ್ಡಿ ಮತ್ತು ರಾಮ್ ಚರಣ್ ಅವರು ಜಂಟಿಯಾಗಿ ರಶ್ಮಿಕಾ ಅವರಿಗೆ ಗದರ್ ಅವಾರ್ಡ್ ಅನ್ನು ನೀಡಿದರು. ಪ್ರಶಸ್ತಿ ಸ್ವೀಕರಿಸುವ ವೇಳೆ ಖುದ್ದು ಸಿಎಂ ರೇವಂತ್ ರೆಡ್ಡಿ ಅವರು ರಶ್ಮಿಕಾರನ್ನು ತಮ್ಮ ಊರಿನ ಸೊಸೆ ಎಂದರು. ಇದು ರಶ್ಮಿಕಾಗೆ ಸಖತ್ ಖುಷಿ ಕೊಟ್ಟಿತು. ಬಳಿಕ ಮಾತನಾಡಿದ ರಶ್ಮಿಕಾ ಮಂದಣ್ಣ, ‘ಒಂದು ಸಮಯದಲ್ಲಿ ನನ್ನ ನಟನೆಯನ್ನು ಟ್ರೋಲ್ ಮಾಡಿದ್ದರು ಆದರೆ ಈಗ ಸರ್ಕಾರವೊಂದು ನನ್ನ ನಟನೆ ಮೆಚ್ಚಿ ಪ್ರಶಸ್ತಿ ನೀಡಿದೆ’ ಎಂದರು.

 

ಮುಂದುವರೆದು ಮಾತನಾಡಿ, ‘ಗರ್ಲ್​​ಫ್ರೆಂಡ್’ ಸಿನಿಮಾಕ್ಕೆ ಈ ಪ್ರಶಸ್ತಿ ಸಿಕ್ಕಿರುವುದು ಹೆಚ್ಚು ಖುಷಿ ಕೊಟ್ಟಿದೆ. ‘ಗರ್ಲ್​​ಫ್ರೆಂಡ್’ ಸಿನಿಮಾ ನನ್ನ ಪಾಲಿಗೆ ಬಹಳ ವಿಶೇಷ ಸಿನಿಮಾ. ಈ ಸಿನಿಮಾಕ್ಕೆ ಪ್ರಶಸ್ತಿ ನೀಡಿರುವುದು ಇಂಥಹಾ ಇನ್ನೂ ಹಲವು ಸಿನಿಮಾಗಳನ್ನು ಮಾಡಲು, ಪ್ರಯೋಗಗಳನ್ನು ಮಾಡಲು ಸ್ಪೂರ್ತಿ ನೀಡಿದೆ.

ಬಳಿಕ ತುಸು ಭಾವುಕರಾದ ನಟಿ ರಶ್ಮಿಕಾ, ‘ನಾನು ಕೆಲವು ವರ್ಷಗಳ ಹಿಂದೆ ಮಗಳಾಗಿ ಬಂದಿದ್ದೆ, ಈಗ ಸೊಸೆಯಾಗಿ ಎದುರಿಗೆ ನಿಂತಿದ್ದೀನಿ, ಆ ಬಗ್ಗೆ ನನಗೆ ಹೆಮ್ಮೆಯಿದೆ, ನನ್ನನ್ನು ಸ್ವೀಕರಿಸಿದ್ದಕ್ಕೆ ಬಹಳ ಧನ್ಯವಾದಗಳು. ನನಗೆ ಈಗ ಇರುವ ಆಸೆಯೆಂದರೆ ನನ್ನ ಕುಟುಂಬಕ್ಕೆ ಇದೇ ಪ್ರೀತಿ ಕೊಡಿ, ನನ್ನ ಕುಟುಂಬವನ್ನು ಚೆನ್ನಾಗಿ ನೋಡಿಕೊಳ್ಳಿ’ ಎಂದರು ನಟಿ ರಶ್ಮಿಕಾ ಮಂದಣ್ಣ. ರಶ್ಮಿಕಾ ಅವರು ಪ್ರಶಸ್ತಿ ಸ್ವೀಕರಿಸುವಾಗ ಅವರ ಅತ್ತೆ ಸಮಾರಂಭದಲ್ಲಿ ಹಾಜರಿದ್ದರು.

  • https://www.newsics.com/2026/03/20/lpg-cylinder-atm-installed-in-india-24-hour-service/
TAGGED:I stand before you as a daughter-in-law: Rashmika gets emotional
Share This Article
Facebook Twitter Copy Link Print
Previous Article ಭಾರತದಲ್ಲಿ LPG ಸಿಲಿಂಡರ್‌ ATM ಸ್ಥಾಪನೆ; ದಿನದ 24 ಗಂಟೆಯೂ ಸೇವೆ.!
Next Article ಗ್ಯಾಸ್, ಅಡುಗೆ ಎಣ್ಣೆ ದರ ಏರಿಕೆ ಆಯ್ತು; ಇದೀಗ ಪೆಟ್ರೋಲ್, ಡೀಸೆಲ್ ಸರದಿ!

Popular Posts

ಕಲಿಯುಗದ ಅಂತಿಮ ಹಂತ ಪ್ರಾರಂಭವಾಗಿದೆಯೇ?; ನಿಜವಾಗ್ತಿದೆ 500 ವರ್ಷಗಳ ಹಿಂದಿನ ಭವಿಷ್ಯವಾಣಿ.

2 Min Read

ನನ್ನ ಪತ್ನಿ ನನ್ನ ಜೊತೆ ಮಲಗಲು ರೆಡಿಯಿರಲಿಲ್ಲ ಎಂದ ಖ್ಯಾತ ನಟ!

1 Min Read

Alert from Police ಅನುಮತಿಯಿಲ್ಲದೆ ಸೋಷಿಯಲ್ ಮೀಡಿಯಾದಲ್ಲಿ ವ್ಯಕ್ತಿಯ ಖಾಸಗಿ ಚಿತ್ರ ಹಂಚಿದರೆ ಕಠಿಣ ಕ್ರಮ: ರಾಜ್ಯ ಪೊಲೀಸರಿಂದ ಮಾರ್ಗಸೂಚಿ

3 Min Read

ಹೊಸದಾಗಿ ಮದ್ವೆಯಾದ ಮಹಿಳೆಯರು Googleನಲ್ಲಿ ಮೊದ್ಲು ಏನು ಹುಡುಕ್ತಾರೆ?

2 Min Read

You Might Also Like

ಕರ್ನಾಟಕಪ್ರಮುಖ

ಧರ್ಮಸ್ಥಳ ಕೇಸ್ ತನಿಖೆ ನಡೆಸುತ್ತಿದ್ದ ‘SIT’ ಎಸ್.ಪಿ ಪ್ರಯಾಣಿಸುತ್ತಿದ್ದ ಕಾರು ಪಲ್ಟಿ

2 Min Read
ಪ್ರಮುಖ

ರೈತರಿಗೆ ಬಿಗ್‌ ಗಿಫ್ಟ್‌ ಕೊಟ್ಟ ಸಿಎಂ ವಿಜಯ್‌; 75,000 ರೂ. ವರೆಗಿನ ಬೆಳೆ ಸಾಲ ಮನ್ನಾ 

1 Min Read
ಪ್ರಮುಖ

ಪತಿ ಜೊತೆ ವೀಕೆಂಡ್ ಗೆ ಹೋಗಿದ್ದ ಪತ್ನಿ ಹೋಂಸ್ಟೇಯಲ್ಲೇ ನಿಗೂಢ ಸಾವು

2 Min Read
ಪ್ರಮುಖ

ಶಾಲೆಗಳಲ್ಲಿ `ಲಿಪ್ ಸ್ಟಿಕ್’ ನಿಷೇಧಿಸಿದ ಕೇರಳ; ಕಾರಣವೇನು?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?