Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಗ್ಯಾಸ್, ಅಡುಗೆ ಎಣ್ಣೆ ದರ ಏರಿಕೆ ಆಯ್ತು; ಇದೀಗ ಪೆಟ್ರೋಲ್, ಡೀಸೆಲ್ ಸರದಿ!
ದೇಶಪ್ರಮುಖ

ಗ್ಯಾಸ್, ಅಡುಗೆ ಎಣ್ಣೆ ದರ ಏರಿಕೆ ಆಯ್ತು; ಇದೀಗ ಪೆಟ್ರೋಲ್, ಡೀಸೆಲ್ ಸರದಿ!

Share
1 Min Read
SHARE

 

newsics.com

ಇರಾನ್​, ಇಸ್ರೇಲ್​ ಅಮೆರಿಕಾ ಯುದ್ಧ ಮುಂದುವರೆದಿದ್ದು, ಎಲ್ಲೆಡೆ ಸಂದಿಗ್ಧ ಪರಿಸ್ಥಿತಿ ಎದುರಾಗಿದೆ. ಗ್ಯಾಸ್, ಅಡುಗೆ ಎಣ್ಣೆ ದರ ಏರಿಕೆಯಾದ ಬೆನ್ನಲ್ಲೇ, ಇದೀಗ ಪೆಟ್ರೋಲ್, ಡೀಸೆಲ್ ದರ ಏರಿಕೆ ಶಾಕ್, ಪ್ರತಿ ಲೀಟರ್‌ಗೆ 2 ರೂ ಹೆಚ್ಚಳವಾಗಿದೆ.

ಮಧ್ಯಪ್ರಾಚ್ಯ ಯುದ್ಧದ ಪರಿಣಾಮ ಪೆಟ್ರೋಲ್, ಡಿಸೇಲ್ ದರ ಏರಿಕೆಯಾಗಿದೆ. ಶೆಲ್ ಪೆಟ್ರೋಲ್ ಪೂರೈಕೆದಾರರು ಭಾರತದಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಯಲ್ಲಿ 2 ರೂಪಾಯಿ ಹೆಚ್ಚಳ ಮಾಡಿದೆ. ಬೆಂಗಳೂರು ಸೇರಿದಂತೆ ದೇಶದ ಎಲ್ಲಾ ಶೆಲ್ ಪೆಟ್ರೋಲ್ ಬಂಕ್‌ಗಳಲ್ಲಿಇಂಧನ ದರ ಏರಿಕೆಯಾಗಿದೆ. ಲೀಟರ್‌ಗೆ 106 ರೂಪಾಯಿ ಇದ್ದ ಪೆಟ್ರೋಲ್ ದರ 108.50 ರೂಪಾಯಿಗೆ ಏರಿಕೆಯಾಗಿದೆ. ಇನ್ನು 91 ರೂಪಾಯಿ ಇದ್ದ ಡೀಸೆಲ್ ದರ ಇದೀಗ 93.50 ರೂಪಾಯಿ ಏರಿಕೆ ಮಾಡಲಾಗಿದೆ.

ಸದ್ಯ ಶೆಲ್ ಪೆಟ್ರೋಲ್ ಪೂರೈಕೆದಾರರು ಪ್ರತಿ ಲೀಟರ್ ಇಂಧನ ದರದಲ್ಲಿ 2 ರೂಪಾಯಿ ಏರಿಕೆ ಮಾಡಿದ್ದಾರೆ. ಇದೀಗ ಇತರ ಪೂರೈಕೆದಾರರು ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಏರಿಕೆ ಮಾಡುವ ಸಾಧ್ಯತೆ ಇದೆ. ಪೂರೈಕೆಯಲ್ಲಿ ಆಗುತ್ತಿರುವ ವ್ಯತ್ಯಯ ಹಾಗೂ ಬೇಡಿಕೆ ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಬೆಲೆ ಏರಿಕೆಯಾಗಿದೆ.

https://www.newsics.com/2026/03/20/i-stand-before-you-as-a-daughter-in-law-rashmika-gets-emotional/

TAGGED:Gas and cooking oil prices have increased; now it's the turn of petrol and diesel
Share This Article
Facebook Twitter Copy Link Print
Previous Article ಸೊಸೆಯಾಗಿ ನಿಮ್ಮ ಮುಂದೆ ನಿಂತಿದ್ದೇನೆ : ರಶ್ಮಿಕಾ ಭಾವುಕ
Next Article ಭಾರತೀಯ ರೈಲ್ವೆ ಡಿಜಿಟಲ್ ವಂಚನೆ ತಡೆಗಟ್ಟಲು ಹೊಸ ನಿಯಮ ಜಾರಿ

Popular Posts

Elephant in garbage dump ಎಂಎಂ ಹಿಲ್ಸ್‌ನ ಕಸದ ರಾಶಿಯಲ್ಲಿ ಆಹಾರ ಅರಸುತ್ತಿದೆ ಈ ಆನೆ! ವೈರಲ್ ವಿಡಿಯೋ ನೋಡಿ

1 Min Read

ಕಲಿಯುಗದ ಅಂತಿಮ ಹಂತ ಪ್ರಾರಂಭವಾಗಿದೆಯೇ?; ನಿಜವಾಗ್ತಿದೆ 500 ವರ್ಷಗಳ ಹಿಂದಿನ ಭವಿಷ್ಯವಾಣಿ.

2 Min Read

ನನ್ನ ಪತ್ನಿ ನನ್ನ ಜೊತೆ ಮಲಗಲು ರೆಡಿಯಿರಲಿಲ್ಲ ಎಂದ ಖ್ಯಾತ ನಟ!

1 Min Read

Alert from Police ಅನುಮತಿಯಿಲ್ಲದೆ ಸೋಷಿಯಲ್ ಮೀಡಿಯಾದಲ್ಲಿ ವ್ಯಕ್ತಿಯ ಖಾಸಗಿ ಚಿತ್ರ ಹಂಚಿದರೆ ಕಠಿಣ ಕ್ರಮ: ರಾಜ್ಯ ಪೊಲೀಸರಿಂದ ಮಾರ್ಗಸೂಚಿ

3 Min Read

You Might Also Like

ಕರ್ನಾಟಕಪ್ರಮುಖ

ಧರ್ಮಸ್ಥಳ ಕೇಸ್ ತನಿಖೆ ನಡೆಸುತ್ತಿದ್ದ ‘SIT’ ಎಸ್.ಪಿ ಪ್ರಯಾಣಿಸುತ್ತಿದ್ದ ಕಾರು ಪಲ್ಟಿ

2 Min Read
ಪ್ರಮುಖ

ರೈತರಿಗೆ ಬಿಗ್‌ ಗಿಫ್ಟ್‌ ಕೊಟ್ಟ ಸಿಎಂ ವಿಜಯ್‌; 75,000 ರೂ. ವರೆಗಿನ ಬೆಳೆ ಸಾಲ ಮನ್ನಾ 

1 Min Read
ಪ್ರಮುಖ

ಪತಿ ಜೊತೆ ವೀಕೆಂಡ್ ಗೆ ಹೋಗಿದ್ದ ಪತ್ನಿ ಹೋಂಸ್ಟೇಯಲ್ಲೇ ನಿಗೂಢ ಸಾವು

2 Min Read
ಪ್ರಮುಖ

ಶಾಲೆಗಳಲ್ಲಿ `ಲಿಪ್ ಸ್ಟಿಕ್’ ನಿಷೇಧಿಸಿದ ಕೇರಳ; ಕಾರಣವೇನು?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?