Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಇಂದು ಬಂಗಾರ ಖರೀದಿ ಮಾಡೋರಿಗೆ ಸುವರ್ಣಾವಕಾಶ: ಮೊದಲ ಬಾರಿಗೆ 14 ಸಾವಿರದಿಂದ ಕೆಳಗಿಳಿದ ಚಿನ್ನದ ಬೆಲೆ!
ಕರ್ನಾಟಕದೇಶಪ್ರಮುಖ

ಇಂದು ಬಂಗಾರ ಖರೀದಿ ಮಾಡೋರಿಗೆ ಸುವರ್ಣಾವಕಾಶ: ಮೊದಲ ಬಾರಿಗೆ 14 ಸಾವಿರದಿಂದ ಕೆಳಗಿಳಿದ ಚಿನ್ನದ ಬೆಲೆ!

Share
1 Min Read
SHARE

 

newsics.com

ಜಾಗತಿಕ ಮಟ್ಟದಲ್ಲಿ ಯುದ್ಧದ ಭೀತಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದಂತೆ, ಅದರ ನೇರ ಪರಿಣಾಮ ಆರ್ಥಿಕ ಮಾರುಕಟ್ಟೆಗಳ ಮೇಲೂ ಕಾಣಿಸಿಕೊಳ್ಳುತ್ತಿದೆ. ಇದೇ ಕಾರಣದಿಂದಾಗಿ ಚಿನ್ನ ಮತ್ತು ಬೆಳ್ಳಿ ಬೆಲೆಗಳಲ್ಲಿ ಏರಿಕೆ ಕಂಡುಬರುತ್ತಿದೆ. ಇತ್ತೀಚಿನ ದಿನಗಳಲ್ಲಿ ಚಿನ್ನ-ಬೆಳ್ಳಿ ದರಗಳು ಗಗನಕ್ಕೇರಿರುವುದು ಗಮನಾರ್ಹ. ಮಾರುಕಟ್ಟೆಯಲ್ಲಿ ಉಂಟಾದ ಈ ಅಸ್ಥಿರತೆಯಿಂದ ಹೂಡಿಕೆದಾರರು ಮಾತ್ರವಲ್ಲ, ಸಾಮಾನ್ಯ ಗ್ರಾಹಕರಲ್ಲಿಯೂ ಆತಂಕ ಹೆಚ್ಚಾಗಿದೆ.

ಮದುವೆ, ಹಬ್ಬಗಳು ಅಥವಾ ಉಳಿತಾಯಕ್ಕಾಗಿ ಚಿನ್ನ ಖರೀದಿಸಲು ಯೋಚಿಸುತ್ತಿರುವವರಿಗೆ ಇದು ದೊಡ್ಡ ಹೊರೆಯಾಗುತ್ತಿದೆ.  ಇದೀಗ ಯುಗಾದಿ-ರಂಜಾನ್ ಹಾಗೂ ಮದುವೆ ಶುಭ ಸಮಾರಂಭಗಳ ಬೆನ್ನಲ್ಲೇ ಚಿನ್ನದ ಬೆಲೆಯಲ್ಲಿ ಮತ್ತಷ್ಟು ಇಳಿಕೆ ಕಂಡಿದೆ. ಮಾರ್ಚ್ ತಿಂಗಳಿನಲ್ಲಿ ಇದೇ ಮೊದಲ ಬಾರಿಗೆ ಚಿನ್ನದ ಬೆಲೆ 14 ಸಾವಿರದಿಂದ ಕೆಳಗಿಳಿದಿದೆ.

ಮಾರ್ಚ್ 19ರ ಅಂತ್ಯದ ವೇಳೆಗೆ ಪ್ರತಿ 10 ಗ್ರಾಮ್ 24 ಕ್ಯಾರಟ್ ಚಿನ್ನದ ಬೆಲೆಯಲ್ಲಿ ಬರೋಬ್ಬರಿ 7140 ರುಪಾಯಿ ಇಳಿಕೆ ಕಂಡಿತ್ತು. ಆದರೆ ಇದೀಗ ಇಂದು ಬೆಳಗ್ಗೆ 11 ಗಂಟೆ ಸುಮಾರಿಗೆ ಪ್ರತಿ ಗ್ರಾಮ್ 24 ಕ್ಯಾರಟ್ ಚಿನ್ನದ ಬೆಲೆಯಲ್ಲಿ 65 ರುಪಾಯಿಗಳ ಕೊಂಚ ಏರಿಕೆ ಕಂಡಿದೆ. ಇಂದು ಪ್ರತಿ ಗ್ರಾಮ್ 24 ಕ್ಯಾರಟ್ ಚಿನ್ನದ ಬೆಲೆ 15,093 ರುಪಾಯಿಗಳಾಗಿದೆ.

ಇನ್ನೊಂದೆಡೆ ಆಭರಣ ಚಿನ್ನವಾಗಿರುವ 22 ಕ್ಯಾರಟ್ ಒಂದು ಗ್ರಾಮ್ ಚಿನ್ನದ ಬೆಲೆ ಮಾರ್ಚ್ ತಿಂಗಳಿನಲ್ಲಿ ಮೊದಲ ಸಲ 13 ಸಾವಿರ ರುಪಾಯಿ ಗಡಿಗೆ ಬಂದು ನಿಂತಿತ್ತು. ಇದೀಗ ಇಂದು ಪ್ರತಿ ಗ್ರಾಮ್ 22 ಕ್ಯಾರಟ್ ಚಿನ್ನದ ಬೆಲೆಯಲ್ಲಿ ಕೇವಲ 60 ರುಪಾಯಿ ಏರಿಕೆಯಾಗಿದ್ದು, ಇಂದು ಪ್ರತಿ ಗ್ರಾಮ್‌ಗೆ 13,835 ರುಪಾಯಿಗಳಾಗಿವೆ.ಕಳೆದ 10 ದಿನಗಳಲ್ಲಿ 10 ಗ್ರಾಮ್ 24 ಕ್ಯಾರಟ್ ಚಿನ್ನದ ಬೆಲೆಯಲ್ಲಿ ಬರೋಬ್ಬರಿ 12380 ರುಪಾಯಿ ಇಳಿಕೆಯಾಗಿದ್ದರೇ, 22 ಕ್ಯಾರಟ್ 10 ಗ್ರಾಮ್ ಚಿನ್ನದ ಬೆಲೆಯಲ್ಲಿ 11,350 ರುಪಾಯಿ ಇಳಿಕೆ ಕಂಡಿದೆ.

https://www.newsics.com/2026/03/20/veterinarian-attacked-by-otter-while-providing-treatment-at-zoo/

 

TAGGED:000 for the first time!Golden opportunity for gold buyers today: Gold price drops below 14
Share This Article
Facebook Twitter Copy Link Print
Previous Article ಮೃಗಾಲಯದಲ್ಲಿ ಚಿಕಿತ್ಸೆ ನೀಡಲು ಹೋಗಿದ್ದ ಪಶುವೈದ್ಯೆ ನೀರಾನೆ ದಾಳಿಗೆ ಬಲಿ
Next Article ವೈವಾಹಿಕ ಜೀವನಕ್ಕೆ ಕಾಲಿಡಲು ಸಜ್ಜಾದ ನಟಿ ನಿಮಿಕಾ ರತ್ನಾಕರ್; ವರ ಯಾರು?

Popular Posts

ಅಯೋಧ್ಯೆಯ ರಾಮ ಮಂದಿರ ದೇಣಿಗೆ ವಿವಾದ ; 1250 ಚಿನ್ನ, ವಜ್ರಗಳಿಂದ ಅಲಂಕರಿಸಿದ ಇಟ್ಟಿಗೆಗಳು ನಾಪತ್ತೆ!

2 Min Read

Modi -Trump face off 16 ತಿಂಗಳ ಬಳಿಕ ಮೋದಿ- ಟ್ರಂಪ್‌ ಮುಖಾಮುಖಿ: ಮಾತಾಡಿದ್ದೇನು? ಹೇಳಿದ್ದೇನು?

3 Min Read

GOOD MORNING | Today’s Horoscope ಇಂದಿನ ರಾಶಿ ಭವಿಷ್ಯ, 17-6-2026, ಬುಧವಾರ, ಇಂದು‌ ಹೇಗಿದೆ ನಿಮ್ಮ ಅದೃಷ್ಟ?

4 Min Read

Elephant in garbage dump ಎಂಎಂ ಹಿಲ್ಸ್‌ನ ಕಸದ ರಾಶಿಯಲ್ಲಿ ಆಹಾರ ಅರಸುತ್ತಿದೆ ಈ ಆನೆ! ವೈರಲ್ ವಿಡಿಯೋ ನೋಡಿ

1 Min Read

You Might Also Like

ಪ್ರಮುಖ

ಕಲಿಯುಗದ ಅಂತಿಮ ಹಂತ ಪ್ರಾರಂಭವಾಗಿದೆಯೇ?; ನಿಜವಾಗ್ತಿದೆ 500 ವರ್ಷಗಳ ಹಿಂದಿನ ಭವಿಷ್ಯವಾಣಿ.

2 Min Read
ಮನರಂಜನೆಪ್ರಮುಖ

ನನ್ನ ಪತ್ನಿ ನನ್ನ ಜೊತೆ ಮಲಗಲು ರೆಡಿಯಿರಲಿಲ್ಲ ಎಂದ ಖ್ಯಾತ ನಟ!

1 Min Read
ಕರ್ನಾಟಕಪ್ರಮುಖ

Alert from Police ಅನುಮತಿಯಿಲ್ಲದೆ ಸೋಷಿಯಲ್ ಮೀಡಿಯಾದಲ್ಲಿ ವ್ಯಕ್ತಿಯ ಖಾಸಗಿ ಚಿತ್ರ ಹಂಚಿದರೆ ಕಠಿಣ ಕ್ರಮ: ರಾಜ್ಯ ಪೊಲೀಸರಿಂದ ಮಾರ್ಗಸೂಚಿ

3 Min Read
ಕರ್ನಾಟಕಪ್ರಮುಖ

ಧರ್ಮಸ್ಥಳ ಕೇಸ್ ತನಿಖೆ ನಡೆಸುತ್ತಿದ್ದ ‘SIT’ ಎಸ್.ಪಿ ಪ್ರಯಾಣಿಸುತ್ತಿದ್ದ ಕಾರು ಪಲ್ಟಿ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?