Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕಾಲೇಜಿಗೆ ಬಂದು ಡ್ರಗ್ಸ್ ಪೆಡ್ಲರ್ ಆದಳು :ಐಷಾರಾಮಿ ಹೋಟೆಲ್‌ನಲ್ಲಿ ಉಳಿದುಕೊಂಡು ಡ್ರಗ್ಸ್ ಸಾಗಣೆ
ಕರ್ನಾಟಕಪ್ರಮುಖ

ಕಾಲೇಜಿಗೆ ಬಂದು ಡ್ರಗ್ಸ್ ಪೆಡ್ಲರ್ ಆದಳು :ಐಷಾರಾಮಿ ಹೋಟೆಲ್‌ನಲ್ಲಿ ಉಳಿದುಕೊಂಡು ಡ್ರಗ್ಸ್ ಸಾಗಣೆ

Share
1 Min Read
SHARE

newsics.com

ಕಾಲೇಜು ಓದುವುದಕ್ಕೆಂದ ಬಂದು, ಅದೇ ಕಾಲೇಜು ವಿದ್ಯಾರ್ಥಿಗಳಿಗೆ ಮಾರಾಟ ಮಾಡಲು ತಂದಿದ್ದ 37.229 ಗ್ರಾಂ MDMA ಡ್ರಗ್ಸ್ ಸಮೇತ ಕೇರಳದ ಕೋತಮಂಗಲಂನಲ್ಲಿ ಡ್ರಗ್ಸ್ ಪೆಡ್ಲರ್‌ಗಳು ಸಿಕ್ಕಿಬಿದ್ದಿದ್ದಾರೆ.

ಕೇರಳದ ಕೋತಮಂಗಲಂನಲ್ಲಿ ಡ್ರಗ್ಸ್ ಪೆಡ್ಲರ್‌ಗಳು ಸಿಕ್ಕಿಬಿದ್ದಿದ್ದಾರೆ. ಯುವತಿ ಪೀರುಮೇಡು ಎಲಪ್ಪಾರ ಹೆಲಿಬೆರಿಯಾದ ಒಟ್ಟಪ್ಲಾಕಲ್ ಮನೆಯ ರಿಸಾನಾ ಫಾತಿಮಾ (18) ಮತ್ತು ಕೋತಮಂಗಲಂ ಇರಮಲ್ಲೂರಿನ ಪೂತೋಳಿಲ್ ಮನೆಯ ಅನಂತು ಪ್ರಸಾದ್ (24) ಎಂದು ಗುರುತಿಸಲಾಗಿದ್ದು, ಇಬ್ಬರೂ ಆರೋಪಿಗಳನ್ನು ಬಂಧಿಸಲಾಗಿದೆ.

ಕೇರಳದಲ್ಲಿ ನಡೆಯುತ್ತಿರುವ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಅಬಕಾರಿ ಇಲಾಖೆ ಸ್ಪೆಷಲ್ ಡ್ರೈವ್ ನಡೆಸುತ್ತಿತ್ತು. ಈ ವೇಳೆ ಕೋತಮಂಗಲಂ ಟೌನ್‌ನಲ್ಲಿ ಎಕ್ಸೈಸ್ ರೇಂಜ್ ಇನ್ಸ್‌ಪೆಕ್ಟರ್ ಪ್ರಮೋದ್ ಎಂ.ಪಿ ಮತ್ತು ಅವರ ತಂಡ ತಪಾಸಣೆ ನಡೆಸಿದಾಗ ಇವರಿಬ್ಬರೂ ಸಿಕ್ಕಿಬಿದ್ದಿದ್ದಾರೆ. ಡ್ರಗ್ಸ್ ವ್ಯವಹಾರಕ್ಕೆ ಬಳಸುತ್ತಿದ್ದ ಮೂರು ಮೊಬೈಲ್ ಫೋನ್‌ಗಳನ್ನೂ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಇಡುಕ್ಕಿ ಮೂಲದ ರಿಸಾನಾ, ಕೋತಮಂಗಲಂನ ಖಾಸಗಿ ಪ್ರೊಫೆಷನಲ್ ಕಾಲೇಜೊಂದರಲ್ಲಿ ಓದಲು ಬಂದಿದ್ದಳು.

ಆರೋಪಿಗಳು ದಿನಕ್ಕೆ ಸುಮಾರು 3,000 ರೂಪಾಯಿ ಬಾಡಿಗೆ ಇರುವ ಐಷಾರಾಮಿ ಹೋಟೆಲ್ ರೂಮ್‌ಗಳಲ್ಲಿ ಉಳಿದುಕೊಂಡು ಡ್ರಗ್ಸ್ ಡೀಲ್ ಮಾಡುತ್ತಿದ್ದರು. ಸದ್ಯ ಇಬ್ಬರನ್ನೂ ಕೋತಮಂಗಲಂ ಜುಡಿಷಿಯಲ್ ಫಸ್ಟ್ ಕ್ಲಾಸ್ ಮ್ಯಾಜಿಸ್ಟ್ರೇಟ್ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

https://www.newsics.com/2026/03/20/politicians-and-celebrities-have-connections-with-rapist-astrologer/

TAGGED:She became a drug peddler after going to college: She stayed in a luxury hotel and transported drugs.
Share This Article
Facebook Twitter Copy Link Print
Previous Article ಅತ್ಯಾಚಾರಿ ಜ್ಯೋತಿಷಿ ಜತೆ ರಾಜಕಾರಣಿಗಳ, ತಾರಾ ಮಹಿಳೆಯರ ನಂಟು!
Next Article ಸ್ಟಾಕ್ ಟ್ರೇಡಿಂಗ್ ಚಟಕ್ಕೆ ಪತ್ನಿ ಹೆಸರಲ್ಲಿ ₹93 ಲಕ್ಷ ಸಾಲ ಮಾಡಿ ವಂಚಿಸಿದ ಪತಿ!

Popular Posts

ಈ ಜಿಲ್ಲೆಗಳಲ್ಲಿ ಇಂದು ಬಿರುಗಾಳಿಯ ಅಬ್ಬರ; ಮತ್ತೆ ತಾಪಮಾನದಲ್ಲಿ ಏರಿಕೆ

2 Min Read

RSS Letter Controversy ಸರ್ಕಾರದ ಪರವಾಗಿ ಆರೆಸ್ಸೆಸ್‌ಗೆ ಪತ್ರ, ಉಡಾಫೆ ಬೇಡ, ಉತ್ತರ ಕೊಡಿ: ಪ್ರಿಯಾಂಕ್ ಖರ್ಗೆ

3 Min Read

ಹೃದಯ ಸಂಬಂಧಿ ಕಾಯಿಲೆಗೆ ಮುಖ್ಯ ಕಾರಣವೇನು?; ಯಾವಾಗ ಪರೀಕ್ಷೆ ಮಾಡಿಸಿಕೊಳ್ಳಬೇಕು?

1 Min Read

1200 ವರ್ಷಗಳಿಂದ ನಂದಿಯ ಬಾಯಿಂದ ಶಿವಲಿಂಗಕ್ಕೆ ಸದಾ ನೀರಿನ ಅಭಿಷೇಕ! 

3 Min Read

You Might Also Like

ಪ್ರಮುಖ

ಮನೆಗೆಲಸ ಮಾಡುತ್ತಲೇ ಗಂಟೆಗೆ ₹250 ಗಳಿಸಬಹುದು; ಈ ಟ್ರಿಕ್ ಟ್ರೈ ಮಾಡಿ

2 Min Read
ಪ್ರಮುಖಮನರಂಜನೆ

ನಟ ದರ್ಶನ್ ಪತ್ನಿ, ವಿಜಯಲಕ್ಷ್ಮಿ ಬಾಸ್ ಚಿತ್ರದ ವಿರುದ್ಧ ಕಾನೂನು ಹೋರಾಟಕ್ಕೆ ಇಳಿದಿದ್ದು ಯಾಕೆ?

2 Min Read
ಪ್ರಮುಖ

ಅಯೋಧ್ಯೆಯ ರಾಮ ಮಂದಿರ ದೇಣಿಗೆ ವಿವಾದ ; 1250 ಚಿನ್ನ, ವಜ್ರಗಳಿಂದ ಅಲಂಕರಿಸಿದ ಇಟ್ಟಿಗೆಗಳು ನಾಪತ್ತೆ!

2 Min Read
ದೇಶಪ್ರಮುಖವಿದೇಶ

Modi -Trump face off 16 ತಿಂಗಳ ಬಳಿಕ ಮೋದಿ- ಟ್ರಂಪ್‌ ಮುಖಾಮುಖಿ: ಮಾತಾಡಿದ್ದೇನು? ಹೇಳಿದ್ದೇನು?

3 Min Read

Social Networks

Facebook-f Instagram Twitter
Welcome Back!

Sign in to your account

Lost your password?