Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಸ್ಟಾಕ್ ಟ್ರೇಡಿಂಗ್ ಚಟಕ್ಕೆ ಪತ್ನಿ ಹೆಸರಲ್ಲಿ ₹93 ಲಕ್ಷ ಸಾಲ ಮಾಡಿ ವಂಚಿಸಿದ ಪತಿ!
ಕರ್ನಾಟಕಪ್ರಮುಖ

ಸ್ಟಾಕ್ ಟ್ರೇಡಿಂಗ್ ಚಟಕ್ಕೆ ಪತ್ನಿ ಹೆಸರಲ್ಲಿ ₹93 ಲಕ್ಷ ಸಾಲ ಮಾಡಿ ವಂಚಿಸಿದ ಪತಿ!

Share
1 Min Read
SHARE

newsics.com

ಬೆಂಗಳೂರು: ಶೇರು ಮಾರುಕಟ್ಟೆಯ  ಚಟಕ್ಕೆ ಬಿದ್ದ ವ್ಯಕ್ತಿಯೊಬ್ಬ ತನ್ನ ಪತ್ನಿಯ ಹೆಸರಿನಲ್ಲಿ ಬರೋಬ್ಬರಿ 93 ಲಕ್ಷ ರೂಪಾಯಿ ಸಾಲ ಪಡೆದು ವಂಚಿಸಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಆರೋಪಿ ಜಕ್ಕೂರು ನಿವಾಸಿ ಶಬರೀಶ್ ಕುಮಾರ್ ಗೆ ಸ್ಟಾಕ್ ಟ್ರೇಡಿಂಗ್‌ನಲ್ಲಿ ವಿಪರೀತ ಹವ್ಯಾಸವಿತ್ತು. ಪತ್ನಿಯ ಮೊಬೈಲ್ ಅನ್ನು ಅವರಿಗೇ ತಿಳಿಯದಂತೆ ಬಳಸಿ, ವಿವಿಧ ಲೋನ್ ಆ್ಯಪ್‌ಗಳ ಮೂಲಕ ಭಾರಿ ಮೊತ್ತದ ಸಾಲ ಪಡೆದಿದ್ದಾನೆ.

ಬ್ಯಾಂಕ್‌ಗಳು, ಖಾಸಗಿ ಸಾಲಗಾರರು ಹಾಗೂ ಲೋನ್ ಆ್ಯಪ್‌ಗಳಿಂದ ಒಟ್ಟು 93 ಲಕ್ಷ ರೂಪಾಯಿ ಸಾಲ ಮಾಡಿ, ಆ ಹೊರೆಯನ್ನು ಪತ್ನಿಯ ಮೇಲೆ ಹಾಕಿದ್ದಾನೆ.

ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುವ ಪತ್ನಿ (37), ತನ್ನ ಪತಿ ಹಣಕ್ಕಾಗಿಯೇ ತನ್ನನ್ನು ಮದುವೆಯಾಗಿದ್ದಾನೆ ಎಂದು ದೂರಿನಲ್ಲಿ ಆರೋಪಿಸಿದ್ದಾರೆ. ಅಲ್ಲದೆ ಪತ್ನಿಯ ಸ್ನೇಹಿತರು ಮತ್ತು ಸಂಬಂಧಿಕರ ಮೇಲೂ ಒತ್ತಡ ಹೇರಿ ಹಣ ಪಡೆದಿದ್ದಾನೆ ಎಂದು ತಿಳಿದುಬಂದಿದೆ.

ಪತ್ನಿಯ ದೂರಿನ ಮೇರೆಗೆ ಸದಾಶಿವನಗರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಆರೋಪಿ ಶಬರೀಶ್‌ಗೆ ನೋಟಿಸ್ ಜಾರಿ ಮಾಡಿದ್ದಾರೆ. ಪೊಲೀಸರು ದಂಪತಿಯ ಹಣಕಾಸು ವಹಿವಾಟಿನ ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ.

https://www.newsics.com/2026/03/20/she-became-a-drug-peddler-after-going-to-college-she-stayed-in-a-luxury-hotel-and-transported-drugs/

TAGGED:Husband cheated by taking a loan of ₹93 lakh in wife's name due to stock trading addiction!
Share This Article
Facebook Twitter Copy Link Print
Previous Article ಕಾಲೇಜಿಗೆ ಬಂದು ಡ್ರಗ್ಸ್ ಪೆಡ್ಲರ್ ಆದಳು :ಐಷಾರಾಮಿ ಹೋಟೆಲ್‌ನಲ್ಲಿ ಉಳಿದುಕೊಂಡು ಡ್ರಗ್ಸ್ ಸಾಗಣೆ
Next Article ಮಹಿಳೆಯರ ಕೂರಿಸಿ ಪೂಜೆ, ವಯಾಗ್ರ ಪ್ರಸಾದ : ಸೆಲೆಬ್ರೆಟಿ ಜ್ಯೋತಿಷಿಯ ಮತ್ತೊಂದು ಕರಾಳ ಮುಖ ಬಯಲು

Popular Posts

ಮನೆಯಲ್ಲಿ ನೀರಿನ ಕಾರಂಜಿ ಇಡುವಾಗ ಈ ನಿಯಮಗಳು ನೆನಪಿರಲಿ

1 Min Read

ಉದ್ಯೋಗಿಗಳ ಉತ್ತಮ ನಿದ್ದೆಗೆ ಹೈಟೆಕ್ ಹಾಸಿಗೆ ಗಿಫ್ಟ್ ನೀಡಿದ ಸಿಇಒ!

2 Min Read

ಆಭರಣ ಪ್ರಿಯರಿಗೆ ಗುಡ್ ನ್ಯೂಸ್; ಸತತ ಎರಡನೇ ದಿನ ಚಿನ್ನದ ಬೆಲೆ ಇಳಿಕೆ

1 Min Read

ಈ ಜಿಲ್ಲೆಗಳಲ್ಲಿ ಇಂದು ಬಿರುಗಾಳಿಯ ಅಬ್ಬರ; ಮತ್ತೆ ತಾಪಮಾನದಲ್ಲಿ ಏರಿಕೆ

2 Min Read

You Might Also Like

ಕರ್ನಾಟಕದೇಶಪ್ರಮುಖ

RSS Letter Controversy ಸರ್ಕಾರದ ಪರವಾಗಿ ಆರೆಸ್ಸೆಸ್‌ಗೆ ಪತ್ರ, ಉಡಾಫೆ ಬೇಡ, ಉತ್ತರ ಕೊಡಿ: ಪ್ರಿಯಾಂಕ್ ಖರ್ಗೆ

3 Min Read
ಪ್ರಮುಖ

1200 ವರ್ಷಗಳಿಂದ ನಂದಿಯ ಬಾಯಿಂದ ಶಿವಲಿಂಗಕ್ಕೆ ಸದಾ ನೀರಿನ ಅಭಿಷೇಕ! 

3 Min Read
ಪ್ರಮುಖ

ಮನೆಗೆಲಸ ಮಾಡುತ್ತಲೇ ಗಂಟೆಗೆ ₹250 ಗಳಿಸಬಹುದು; ಈ ಟ್ರಿಕ್ ಟ್ರೈ ಮಾಡಿ

2 Min Read
ಪ್ರಮುಖಮನರಂಜನೆ

ನಟ ದರ್ಶನ್ ಪತ್ನಿ, ವಿಜಯಲಕ್ಷ್ಮಿ ಬಾಸ್ ಚಿತ್ರದ ವಿರುದ್ಧ ಕಾನೂನು ಹೋರಾಟಕ್ಕೆ ಇಳಿದಿದ್ದು ಯಾಕೆ?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?