Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಮಹಿಳೆಯರ ಕೂರಿಸಿ ಪೂಜೆ, ವಯಾಗ್ರ ಪ್ರಸಾದ : ಸೆಲೆಬ್ರೆಟಿ ಜ್ಯೋತಿಷಿಯ ಮತ್ತೊಂದು ಕರಾಳ ಮುಖ ಬಯಲು
ದೇಶಪ್ರಮುಖ

ಮಹಿಳೆಯರ ಕೂರಿಸಿ ಪೂಜೆ, ವಯಾಗ್ರ ಪ್ರಸಾದ : ಸೆಲೆಬ್ರೆಟಿ ಜ್ಯೋತಿಷಿಯ ಮತ್ತೊಂದು ಕರಾಳ ಮುಖ ಬಯಲು

Share
1 Min Read
SHARE

newsics.com

ನಾಸಿಕ್: ರಾಜಕೀಯ ಮುಖಂಡರ ಜ್ಯೋತಿಷ್ಯ ಹೇಳಿ ವ್ಯಾಪಕ ಖ್ಯಾತಿಗಳಿಸಿದ್ದ ಮಹಾರಾಷ್ಟ್ರದ ಖ್ಯಾತ ಸೆಲೆಬ್ರೆಟಿ ಜ್ಯೋತಿಷಿ ಕ್ಯಾಪ್ಟನ್’ ಅಶೋಕ್ ಖರತ್‌ನನ್ನು ಅತ್ಯಾಚಾರ  ಆರೋಪದಲ್ಲಿ ಬಂಧಿಸಲಾಗಿದೆ.

ಇದೀಗ   ಪೊಲೀಸರು ನಕಲಿ ದೇವಮಾನವನ ಕೂರಿಸಿಕೊಂಡು ವಿಚಾರಣೆ ನಡೆಸುತ್ತಿದ್ದಾರೆ. ಇತ್ತ ಪೆನ್ ಡ್ರೈವ್, ಹಾರ್ಡ್ ಡಿಸ್ಕ್, ಲ್ಯಾಪ್‌ಟಾಪ್ ಸೇರಿದಂತೆ ಹಲವು ವಸ್ತುಗಳ ವಶಪಡಿಸಿಕೊಂಡು ಹಲವು ವಿಡಿಯೋಗಳನ್ನು ಪರಿಶೀಲಿಸಿದ್ದಾರೆ.  ತನಿಖೆಯಲ್ಲಿ ಈ ಅಶೋಕ್ ಖಾರಟ್ ಮತ್ತೊಂದು ಕರಾಳ ಮುಖ ಬಯಲಾಗಿದೆ.

ಜ್ಯೋತಿಷ್ಯ, ಆಧ್ಯಾತ್ಮ ಹೆಸರಿನಲ್ಲಿ ಮೋಸ ಮಾಡುತ್ತಿದ್ದ ಈತ ಮಹಿಳೆಯರನ್ನೇ ಟಾರ್ಗೆಟ್ ಮಾಡುತ್ತಿದ್ದ. ಮಹಿಳೆಯರಿಗೆ ನೀಡತ್ತಿದ್ದ ಪ್ರಸಾದದಲ್ಲಿ ವಯಾಗ್ರ ಹಾಕಿ ಕೊಡುತ್ತಿದ್ದ ಬಳಿಕ ಕೆಲ ಹೊತ್ತು ಇರಲು ಹೇಳಿ ಕಾಮಕ್ಕೆ ಬಳಸಿಕೊಳ್ಳುತ್ತಿದ್ದ. ಈ ವಿಡಿಯೋಗಳು ಹೊರಬಂದಿದೆ.

ಜ್ಯೋತಿಷ್ಯ, ಸಂಖ್ಯಾಶಾಸ್ತ್ರ, ಆಧ್ಯಾಥ್ಮ, ಮಾಟ ಮಂತ್ರ ಸೇರಿದಂತೆ ಹಲವು ವಿಚಾರಗಳನ್ನು ಒಟ್ಟಿಗೆ ಸೇರಿಸಿ ತಾನು ಎಲ್ಲದಕ್ಕೂ ಪರಿಹಾರ ನೀಡುವ ಗುರೂಜಿ ಎಂದು ಗುರುತಿಸಿಕೊಂಡಿದ್ದಾರೆ. ಪರಿಹಾರ ಕೇಳಿ ಬರುತ್ತಿದ್ದ ಮಹಿಳೆಯರಿಗೆ ಆಧ್ಯಾತ್ಮ ಸೇರಿದಂತೆ ಹಲವು ಹೆಸರು ಹೇಳಿ ಕೆಲ ಪೂಜೆ ಹಾಗೂ ಧಾರ್ಮಿಕ ಪ್ರಕ್ರಿಯೆಗಳನ್ನು ಮಾಡುತ್ತಿದ್ದ. ಒಬ್ಬೊಬ್ಬ ಮಹಿಳೆಯರ ಕೂರಿಸಿ ಪೂಜೆ ಮಾಡಿಸುತ್ತಿದ್ದ. ಪೂಜೆ ಹೆಸರಿನಲ್ಲಿ ಆರಂಭದಲ್ಲೇ ವಯಾಗ್ರ ನೀಡುತ್ತಿದ್ದ. ಬಳಿಕ ವಯಾಗ್ರ ಆಕೆಯ ದೇಹದಲ್ಲಿ ಪ್ರತಿಕ್ರಿಯೆ ನೀಡುವವರೆಗೆ ಪೂಜೆ ಮಾಡುತ್ತಿದ್ದ. ಇದರ ನಡುವೆ ಆಕೆಯನ್ನು ಮೆಲ್ಲನೆ ಮುಟ್ಟಿ ಪ್ರಚೋದಿಸುವ ಕೆಲಸವನ್ನೂ ಈತ ಮಾಡುತ್ತಿದ್ದ ಅನ್ನೋದು ತನಿಖೆಯಲ್ಲಿ ಬಹಿರಂಗವಾಗಿದೆ.

 

ವಯಾಗ್ರ ಕೆಲಸ ಆರಂಭಿಸುತ್ತಿದ್ದಂತೆ ಸ್ವಯಂ ಘೋಷಿತ ದೇವಮಾನವನ ಆಟವೂ ಆರಂಭಗೊಳ್ಳುತ್ತಿತ್ತು. ಹೀಗೆ ಆಧ್ಯಾತ್ಮಿಕ ಪ್ರಕ್ರಿಯೆ ನಡುವಿನ ಈ ಅಶ್ಲೀಲ ವಿಡಿಯೋ ಇದೀಗ ವೈರಲ್ ಆಗಿದೆ. ಮಹಿಳೆಯ ತಲೆ ಮೇಲೆ ಕಳಶ ರೀತಿ ಹಿಡಿದು ನಿಲಲ್ಲು ಸೂಚಿಸಿದ್ದಾನೆ. ಕೆಲವೇ ಹೊತ್ತಲ್ಲಿ ಮಹಿಳೆಯನ್ನು ಪುಸಲಾಯಿಸಿ ಕಾಮಕ್ಕೆ ಬಳಸಿಕೊಂಡಿದ್ದಾನೆ. ಈ ವಿಡಿಯೋ ವೈರಲ್ ಆದ ಬಳಿಕ ಪೊಲೀಸರು ದಾಳಿ ಮಾಡಿ ಅಶೋಖ್ ಖಾರಟ್ ಬಂಧಿಸಲಾಗಿದೆ. ಈತನ ಬಳಿ ಇದ್ದ ಪೆನ್‌ಡ್ರೈವ್‌ನಲ್ಲಿ 58 ವಿವಿಧ ಮಹಿಳೆಯರ ಜೊತೆ ಇದೇ ರೀತಿ ಕಾಮಕೇಳಿ ನಡೆಸಿದ ವಿಡಿಯೋಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

https://www.newsics.com/2026/03/20/husband-cheated-by-taking-a-loan-of-%e2%82%b993-lakh-in-wifes-name-due-to-stock-trading-addiction/

TAGGED:offering Viagra: Another dark side of the celebrity astrologer exposedWorshipping women while sitting
Share This Article
Facebook Twitter Copy Link Print
Previous Article ಸ್ಟಾಕ್ ಟ್ರೇಡಿಂಗ್ ಚಟಕ್ಕೆ ಪತ್ನಿ ಹೆಸರಲ್ಲಿ ₹93 ಲಕ್ಷ ಸಾಲ ಮಾಡಿ ವಂಚಿಸಿದ ಪತಿ!
Next Article ಬೆಂಗಳೂರಲ್ಲಿ ಮತ್ತೆ ಟೋಯಿಂಗ್ ಆರಂಭ: ಡಿಸಿಎಂ ಡಿ.ಕೆ ಶಿ

Popular Posts

ಜೂನ್ 25ಕ್ಕೆ ನಟಿ ಶರ್ಮಿಳಾ ಮಾಂಡ್ರೆ ನಿಶ್ಚಿತಾರ್ಥ; ವರ ಯಾರು?

1 Min Read

ಕಲಬುರಗಿಯಲ್ಲಿ PSI ಆತ್ಮಹತ್ಯೆ, ಕಾರಣವೇನು?

1 Min Read

ಮನೆಯಲ್ಲಿ ನೀರಿನ ಕಾರಂಜಿ ಇಡುವಾಗ ಈ ನಿಯಮಗಳು ನೆನಪಿರಲಿ

1 Min Read

ಉದ್ಯೋಗಿಗಳ ಉತ್ತಮ ನಿದ್ದೆಗೆ ಹೈಟೆಕ್ ಹಾಸಿಗೆ ಗಿಫ್ಟ್ ನೀಡಿದ ಸಿಇಒ!

2 Min Read

You Might Also Like

ಕರ್ನಾಟಕಪ್ರಮುಖ

ಆಭರಣ ಪ್ರಿಯರಿಗೆ ಗುಡ್ ನ್ಯೂಸ್; ಸತತ ಎರಡನೇ ದಿನ ಚಿನ್ನದ ಬೆಲೆ ಇಳಿಕೆ

1 Min Read
ಕರ್ನಾಟಕಪ್ರಮುಖ

ಈ ಜಿಲ್ಲೆಗಳಲ್ಲಿ ಇಂದು ಬಿರುಗಾಳಿಯ ಅಬ್ಬರ; ಮತ್ತೆ ತಾಪಮಾನದಲ್ಲಿ ಏರಿಕೆ

2 Min Read
ಕರ್ನಾಟಕದೇಶಪ್ರಮುಖ

RSS Letter Controversy ಸರ್ಕಾರದ ಪರವಾಗಿ ಆರೆಸ್ಸೆಸ್‌ಗೆ ಪತ್ರ, ಉಡಾಫೆ ಬೇಡ, ಉತ್ತರ ಕೊಡಿ: ಪ್ರಿಯಾಂಕ್ ಖರ್ಗೆ

3 Min Read
ಪ್ರಮುಖ

1200 ವರ್ಷಗಳಿಂದ ನಂದಿಯ ಬಾಯಿಂದ ಶಿವಲಿಂಗಕ್ಕೆ ಸದಾ ನೀರಿನ ಅಭಿಷೇಕ! 

3 Min Read

Social Networks

Facebook-f Instagram Twitter
Welcome Back!

Sign in to your account

Lost your password?