Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ರೇಬಿಸ್ ಕಾಯಿಲೆಯಿಂದ ನಾಯಿಯಂತೆ ಬೊಗಳುತ್ತಿರುವ ಬಾಲಕ..! ವೈರಲ್ ವಿಡಿಯೋ ನೋಡಿ
ದೇಶಪ್ರಮುಖವೈರಲ್

ರೇಬಿಸ್ ಕಾಯಿಲೆಯಿಂದ ನಾಯಿಯಂತೆ ಬೊಗಳುತ್ತಿರುವ ಬಾಲಕ..! ವೈರಲ್ ವಿಡಿಯೋ ನೋಡಿ

Share
1 Min Read
SHARE

newsics.com

ಮಿರ್ಜಾಪುರ: ನಾಲ್ಕು ತಿಂಗಳ ಹಿಂದೆ ನಾಯಿ ಕಚ್ಚಿದ್ದ ಬಾಲಕನೊರ್ವ ಸಂಪೂರ್ಣ ಲಸಿಕೆ ಪಡೆಯದ ಕಾರಣ ರೇಬೀಸ್ ಕಾಯಿಲೆಗೊಳಗಾಗಿದ್ದು, ರೋಗ ಉಲ್ಬಣಗೊಂಡು ಇದೀಗ ನಾಯಿಯಂತೆ ವರ್ತಿಸುತ್ತಿರುವ  ಘಟನೆ ಉತ್ತರ ಪ್ರದೇಶದ ಮಿರ್ಜಾಪುರ ಜಿಲ್ಲೆಯಲ್ಲಿ ನಡೆದಿದೆ.

ರೇಬಿಸ್ ಕಾಯಿಲೆಯಿಂದ ಬಳಲುತ್ತಿರುವ ಬಾಲಕನನ್ನು ಕರಣ್ ಎಂದು ಗುರ್ತಿಸಲಾಗಿದ್ದು, ಸ್ಥಿತಿ ಅತ್ಯಂತ ಗಂಭೀರವಾಗಿದೆ ಎನ್ನಲಾಗುತ್ತಿದೆ.

ಸುಮಾರು ನಾಲ್ಕು ತಿಂಗಳ ಹಿಂದೆ ಕರಣ್‌ಗೆ ಬೀದಿನಾಯಿ ಕಚ್ಚಿತ್ತು. ಬಡತನದ ಕಾರಣದಿಂದಾಗಿ ಆತನ ಕುಟುಂಬವು ಪೂರ್ಣ ಪ್ರಮಾಣದ ಚಿಕಿತ್ಸೆ ಕೊಡಿಸಲು ಸಾಧ್ಯವಾಗಲಿಲ್ಲ. ಕೇವಲ ಎರಡು ಡೋಸ್ ಲಸಿಕೆ ಪಡೆದಿದ್ದ ಬಾಲಕನಿಗೆ ಇತ್ತೀಚೆಗೆ ಇದ್ದಕ್ಕಿದ್ದಂತೆ ರೇಬಿಸ್ ರೋಗದ ತೀವ್ರ ಲಕ್ಷಣಗಳು ಕಾಣಿಸಿಕೊಂಡಿವೆ.

ಆದರೆ ಕುಟುಂಬಕ್ಕೆ ಇದರ ಅರಿವು ಇಲ್ಲದ ಕಾರಣ ದೆವ್ವವೇನೋ ಮೆಟ್ಟಿಕೊಂಡಿರಬೇಕೆಂದು ವಿವಿಧ ದೇವಸ್ಥಾನಗಳಿಗೆ ಸುತ್ತಿದ್ದಾರೆ. ಆದರೆ, ಬಾಲಕ ಗುಣಮುಖನಾಗಿಲ್ಲ.

ಕಾಯಿಲೆ ಉಲ್ಬಣಗೊಂಡಿದ್ದು, ಈ ವೇಳೆ ಬಾಲಕನನ್ನು ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ವೈದ್ಯರು ಪರೀಕ್ಷಿಸಿ ರೇಬಿಸ್ ಇರುವುದಾಗಿ ತಿಳಿಸಿದ್ದಾರೆ. ಅಲ್ಲದೇ ಬಾಲಕನನ್ನು ಚಿಕಿತ್ಸೆಗಾಗಿ ಉನ್ನತ ವೈದ್ಯಕೀಯ ಕೇಂದ್ರಕ್ಕೆ ತೆರಳುವಂತೆ ಸೂಚಿಸಿದ್ದಾರೆ. ಇದೀಗ ಬಾಲಕನ ಸ್ಥಿತಿ ಅತ್ಯಂತ ಗಂಭೀರವಾಗಿದೆ ಎನ್ನಲಾಗುತ್ತಿದೆ.

https://x.com/KannadaPrabha/status/2034899264737092092?s=20

https://www.newsics.com/2026/03/20/nato-allies-without-usa-are-a-paper-tiger-trump-strongly-criticizes/

TAGGED:A boy is barking like a dog due to rabies..!
Share This Article
Facebook Twitter Copy Link Print
Previous Article ಯುಎಸ್ಎ ಇಲ್ಲದೆ ನ್ಯಾಟೋ ಮಿತ್ರರಾಷ್ಟ್ರಗಳು ಒಂದು ಪೇಪರ್ ಟೈಗರ್ : ಟ್ರಂಪ್ ತೀವ್ರ ಟೀಕೆ!
Next Article ಸಿನಿಮಾದಲ್ಲಿ ಹೂಡಿಕೆ ಮಾಡಿದ ಹಣಕ್ಕೆ ಲಾಭ ಸಿಗುತ್ತದೆ ಎಂಬ ಗ್ಯಾರಂಟಿ ಇರುವುದಿಲ್ಲ : ಸುಪ್ರೀಂ ಕೋರ್ಟ್

Popular Posts

ಬೆಂಗಳೂರಿನ ನಿರ್ಜನ ಹೆದ್ದಾರಿಯಲ್ಲಿ ಅರ್ಧರಾತ್ರಿ ಪ್ರತ್ಯಕ್ಷವಾದ ಆ ಮಗು! ಮುಂದೇನಾಯ್ತು?

2 Min Read

ಸುಲಭ ಹಣದ ಆಸೆಗೆ ಬಿದ್ದು ನಿಮ್ಮ ಬ್ಯಾಂಕ್ ಖಾತೆಯನ್ನು ಇತರರಿಗೆ ನೀಡುತ್ತಿದ್ದೀರಾ? ಹಾಗಾದರೆ ಎಚ್ಚರ!

1 Min Read

ಹೆಲ್ತಿ ಜಾಹೀರಾತುಗಳಿಗೆ ಬ್ರೇಕ್: 8 ಪ್ರಮುಖ ಫುಡ್ ಬ್ರ್ಯಾಂಡ್‌ಗಳಿಗೆ ಎಫ್‌ಎಸ್‌ಎಸ್‌ಎಐ ಶಾಕ್!

2 Min Read

ಗುಟ್ಟಾಗಿಯೇ ಮದ್ವೆ, ಸಂಸಾರ… ಆದ್ರೂ ಯುವತಿ ಹೆಣ ಉರುಳಿಸಿದ ಪ್ರಿಯಕರ! ಏನು ಕಾರಣ?

2 Min Read

You Might Also Like

ಕರ್ನಾಟಕಪ್ರಮುಖ

Gruhalakshmi Scheme ಗೃಹಲಕ್ಷ್ಮಿ, ಗೃಹಜ್ಯೋತಿಗೆ ಹೊಸ ಅರ್ಜಿ ಸಲ್ಲಿಸೋದು ಹೇಗೆ? ಯಾವ ದಾಖಲೆಗಳನ್ನ ಕೊಡ್ಬೇಕು?

2 Min Read
ಕರ್ನಾಟಕಪ್ರಮುಖ

ಮೂರು ತಿಂಗಳ ಮಗು, ಪತ್ನಿಗೆ ವಿಷ ಕುಡಿಸಿ ವ್ಯಕ್ತಿ ಆತ್ಮಹ*ತ್ಯೆ

1 Min Read
ಕರ್ನಾಟಕದೇಶಪ್ರಮುಖಮನರಂಜನೆ

Tanisha Kuppanda ಬಿಗ್‌ ಬಾಸ್‌ನ ತನಿಷಾ‌ ಕುಪ್ಪಂಡಗೆ ಬಾಡಿ ಶೇಮಿಂಗ್

1 Min Read
ಕರ್ನಾಟಕದೇಶಪ್ರಮುಖ

Sexual assault on a girl! ಈ ಯುವತಿಗೆ ಪುರುಷರಾರೂ ಸಿಗಲಿಲ್ವಾ? 12ರ ಬಾಲಕಿ‌ಗೆ ಲೈಂಗಿಕ ದೌರ್ಜನ್ಯ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?