Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಸಿನಿಮಾದಲ್ಲಿ ಹೂಡಿಕೆ ಮಾಡಿದ ಹಣಕ್ಕೆ ಲಾಭ ಸಿಗುತ್ತದೆ ಎಂಬ ಗ್ಯಾರಂಟಿ ಇರುವುದಿಲ್ಲ : ಸುಪ್ರೀಂ ಕೋರ್ಟ್
ದೇಶಪ್ರಮುಖ

ಸಿನಿಮಾದಲ್ಲಿ ಹೂಡಿಕೆ ಮಾಡಿದ ಹಣಕ್ಕೆ ಲಾಭ ಸಿಗುತ್ತದೆ ಎಂಬ ಗ್ಯಾರಂಟಿ ಇರುವುದಿಲ್ಲ : ಸುಪ್ರೀಂ ಕೋರ್ಟ್

Share
1 Min Read
SHARE

newsics.com

ಚಲನಚಿತ್ರ ನಿರ್ಮಾಣ ಅತ್ಯಂತ ಏರಿಳಿತ ಇರುವ ವ್ಯವಹಾರ. ಸಿನಿಮಾ ನಿರ್ಮಾಣ ಎನ್ನುವುದು ಅಲುಗಿನ ಮೇಲಿನ ನಡುಗೆ, ಅಲ್ಲಿ ಲಾಭ ಆಗುವುದಕ್ಕಿಂತಲೂ ನಷ್ಟ ಆಗುವ ಸಾಧ್ಯತೆಗಳು ಬಹಳ ಹೆಚ್ಚು. ಸಿನಿಮಾಗಳ ಗೆಲುವಿನ ಸರಾಸರಿ ಸಹ ಬಹಳ ಕಡಿಮೆ. ಸಿನಿಮಾ ಸೋತರೆ ಎಲ್ಲರೂ ಮುಗಿಬೀಳುತ್ತಾರೆ. ಕೇಸುಗಳು ಸಹ ಹಾಕುವುದು ಸಾಮಾನ್ಯ. ಆದರೆ ಇದೀಗ ಅಂಥಹುದೇ ಒಂದು ಪ್ರಕರಣದಲ್ಲಿ ಸುಪ್ರೀಂಕೋರ್ಟ್ ನೀಡಿರುವ ತೀರ್ಪು ನಿರ್ಮಾಪಕರಿಗೆ ಸಣ್ಣ ನಿರಾಳತೆ ಒದಗಿಸಿದೆ.

ಸಿನಿಮಾ ಎನ್ನುವುದು ವಾಣಿಜ್ಯ ಅಪಾಯಗಳನ್ನು ಒಳಗೊಂಡಿರುವ ಕ್ಷೇತ್ರ. ಒಂದು ಸಿನಿಮಾ ಹಿಟ್ ಆಗುತ್ತದೆಯೇ ಅಥವಾ ಫ್ಲಾಪ್ ಆಗುತ್ತದೆಯೇ ಎಂದು ಯಾರೂ ಮೊದಲೇ ಊಹಿಸಲು ಸಾಧ್ಯವಿಲ್ಲ. ಆದ್ದರಿಂದ, ಸಿನಿಮಾದಲ್ಲಿ ಹೂಡಿಕೆ ಮಾಡಿದ ಹಣಕ್ಕೆ ಲಾಭ ಬರಲಿಲ್ಲ ಎಂಬ ಕಾರಣಕ್ಕೆ ನಿರ್ಮಾಪಕರ ಮೇಲೆ ವಂಚನೆ ಪ್ರಕರಣ ದಾಖಲಿಸಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ.

ನ್ಯಾಯಮೂರ್ತಿಗಳಾದ ಪಿ.ಎಸ್. ನರಸಿಂಹ ಮತ್ತು ಮನೋಜ್ ಮಿಶ್ರಾ ಅವರನ್ನೊಳಗೊಂಡ ಪೀಠವು ಈ ತೀರ್ಪು ನೀಡಿದ್ದು, ತಮಿಳುನಾಡಿನಲ್ಲಿ ನಿರ್ಮಾಪಕರೊಬ್ಬರ ವಿರುದ್ಧ ದಾಖಲಾಗಿದ್ದ ಐಪಿಸಿ ಸೆಕ್ಷನ್ 420 ಅಡಿಯ ಕ್ರಿಮಿನಲ್ ಪ್ರಕರಣವನ್ನು ರದ್ದುಗೊಳಿಸಿದೆ.

https://www.newsics.com/2026/03/20/a-boy-is-barking-like-a-dog-due-to-rabies/

TAGGED:There is no guarantee that money invested in cinema will yield a return: Supreme Court
Share This Article
Facebook Twitter Copy Link Print
Previous Article ರೇಬಿಸ್ ಕಾಯಿಲೆಯಿಂದ ನಾಯಿಯಂತೆ ಬೊಗಳುತ್ತಿರುವ ಬಾಲಕ..! ವೈರಲ್ ವಿಡಿಯೋ ನೋಡಿ
Next Article Strange case ಫಸ್ಟ್ ನೈಟ್ ನಿರಾಕರಿಸಿದ ಪತಿ ವಿರುದ್ಧ ಪೊಲೀಸರಿಗೆ ದೂರು ನೀಡಿದ ಪತ್ನಿ!

Popular Posts

ಬೆಂಗಳೂರಿನ ನಿರ್ಜನ ಹೆದ್ದಾರಿಯಲ್ಲಿ ಅರ್ಧರಾತ್ರಿ ಪ್ರತ್ಯಕ್ಷವಾದ ಆ ಮಗು! ಮುಂದೇನಾಯ್ತು?

2 Min Read

ಸುಲಭ ಹಣದ ಆಸೆಗೆ ಬಿದ್ದು ನಿಮ್ಮ ಬ್ಯಾಂಕ್ ಖಾತೆಯನ್ನು ಇತರರಿಗೆ ನೀಡುತ್ತಿದ್ದೀರಾ? ಹಾಗಾದರೆ ಎಚ್ಚರ!

1 Min Read

ಹೆಲ್ತಿ ಜಾಹೀರಾತುಗಳಿಗೆ ಬ್ರೇಕ್: 8 ಪ್ರಮುಖ ಫುಡ್ ಬ್ರ್ಯಾಂಡ್‌ಗಳಿಗೆ ಎಫ್‌ಎಸ್‌ಎಸ್‌ಎಐ ಶಾಕ್!

2 Min Read

ಗುಟ್ಟಾಗಿಯೇ ಮದ್ವೆ, ಸಂಸಾರ… ಆದ್ರೂ ಯುವತಿ ಹೆಣ ಉರುಳಿಸಿದ ಪ್ರಿಯಕರ! ಏನು ಕಾರಣ?

2 Min Read

You Might Also Like

ಕರ್ನಾಟಕಪ್ರಮುಖ

Gruhalakshmi Scheme ಗೃಹಲಕ್ಷ್ಮಿ, ಗೃಹಜ್ಯೋತಿಗೆ ಹೊಸ ಅರ್ಜಿ ಸಲ್ಲಿಸೋದು ಹೇಗೆ? ಯಾವ ದಾಖಲೆಗಳನ್ನ ಕೊಡ್ಬೇಕು?

2 Min Read
ಕರ್ನಾಟಕಪ್ರಮುಖ

ಮೂರು ತಿಂಗಳ ಮಗು, ಪತ್ನಿಗೆ ವಿಷ ಕುಡಿಸಿ ವ್ಯಕ್ತಿ ಆತ್ಮಹ*ತ್ಯೆ

1 Min Read
ಕರ್ನಾಟಕದೇಶಪ್ರಮುಖಮನರಂಜನೆ

Tanisha Kuppanda ಬಿಗ್‌ ಬಾಸ್‌ನ ತನಿಷಾ‌ ಕುಪ್ಪಂಡಗೆ ಬಾಡಿ ಶೇಮಿಂಗ್

1 Min Read
ಕರ್ನಾಟಕದೇಶಪ್ರಮುಖ

Sexual assault on a girl! ಈ ಯುವತಿಗೆ ಪುರುಷರಾರೂ ಸಿಗಲಿಲ್ವಾ? 12ರ ಬಾಲಕಿ‌ಗೆ ಲೈಂಗಿಕ ದೌರ್ಜನ್ಯ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?