Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಹಾರ್ಮುಜ್‌ ಜಲಸಂಧಿಯಲ್ಲಿ ಟೋಲ್‌ ಜಾರಿ ಮಾಡಿದ ಇರಾನ್‌, ಒಂದು ಹಡಗಿಗೆ 18 ಕೋಟಿ ರೂ. ಪಾಸಿಂಗ್ ಶುಲ್ಕ!
ದೇಶಪ್ರಮುಖವಿದೇಶ

ಹಾರ್ಮುಜ್‌ ಜಲಸಂಧಿಯಲ್ಲಿ ಟೋಲ್‌ ಜಾರಿ ಮಾಡಿದ ಇರಾನ್‌, ಒಂದು ಹಡಗಿಗೆ 18 ಕೋಟಿ ರೂ. ಪಾಸಿಂಗ್ ಶುಲ್ಕ!

Share
1 Min Read
SHARE

https://youtube.com/shorts/1G3iDuCfqaQ?si=rbtHZp_4mD8cY9Sv

newsics.com

ಹಾಂಕಾಂಗ್:ಅಮೆರಿಕ, ಇಸ್ರೇಲ್​ ಹಾಗೂ ಇರಾನ್ ನಡುವಿನ ಯುದ್ಧ ಇಂದು 20ನೇ ದಿನಕ್ಕೆ ಕಾಲಿಟ್ಟಿದೆ. ಆದರೆ, ಸಂಘರ್ಷದ ನಡುವೆಯೂ ಇದುವರೆಗೆ ತೈಲ ಟ್ಯಾಂಕರ್‌ಗಳು ಸೇರಿದಂತೆ ಸುಮಾರು 90 ಹಡಗುಗಳು ಹಾರ್ಮುಜ್ ಜಲಸಂಧಿಯನ್ನು ದಾಟಿವೆ. ಆದರೆ ಇದೀಗ ಇರಾನ್‌ ಹಾರ್ಮುಜ್‌ ಜಲಸಂಧಿಯಲ್ಲಿ ಟೋಲ್‌ ವ್ಯವಸ್ಥೆ ಜಾರಿಗೆ ತಂದಿದೆ.

ಖಾಸಗಿ ತೈಲ ಟ್ಯಾಂಕರ್‌ಗಳು ಈ ಮಾರ್ಗದ ಮೂಲಕ ಸುರಕ್ಷಿತವಾಗಿ ಸಾಗಬೇಕೆಂದರೆ, ಕಂಪನಿಗಳು 2 ಮಿಲಿಯನ್‌ ಯುಎಸ್‌ ಡಾಲರ್‌ ಎಂದರೆ 18 ಕೋಟಿ ರೂಪಾಯಿ ಟೋಲ್‌ ಪಾವತಿಸಬೇಕು ಎಂದು ವರದಿಯಾಗಿದೆ. ಆದರೆ, 18 ಕೋಟಿ ಪಾವತಿ ಮಾಡಿ ಅಲ್ಲಿಂದ ಹೊರಬಂದ ಹಡಗು ಯಾವ ದೇಶಕ್ಕೆ ಸೇರಿದ್ದು ಅನ್ನೋದರ ವಿವರ ತಿಳಿದುಬಂದಿಲ್ಲ.

ಲಾಯ್ಡ್ಸ್ ಲಿಸ್ಟ್‌ನ ವರದಿಯ ಪ್ರಕಾರ, ಇರಾನ್ ತನ್ನ ನೀರಿನಲ್ಲಿ “ಸುರಕ್ಷಿತ ಮಾರ್ಗ” ವನ್ನು ಸ್ಥಾಪಿಸಿದ್ದು, ಅನುಮೋದಿತ ಹಡಗುಗಳಿಗೆ ಮಾತ್ರ ಹಾದುಹೋಗಲು ಅವಕಾಶ ನೀಡುತ್ತದೆ ಮತ್ತು ಪ್ರತಿಯಾಗಿ ಅವುಗಳಿಗೆ ತೆರಿಗೆ ವಿಧಿಸಲಾಗುತ್ತಿದೆ.

ಭಾರತ, ಪಾಕಿಸ್ತಾನ, ಇರಾಕ್, ಮಲೇಷ್ಯಾ ಮತ್ತು ಚೀನಾ ಸೇರಿದಂತೆ ಹಲವಾರು ದೇಶಗಳು ತಮ್ಮ ಹಡಗುಗಳಿಗೆ ಸುರಕ್ಷಿತ ಮಾರ್ಗವನ್ನು ಖಚಿತಪಡಿಸಿಕೊಳ್ಳಲು ಇರಾನ್‌ನೊಂದಿಗೆ ನೇರವಾಗಿ ಮಾತುಕತೆ ನಡೆಸುತ್ತಿವೆ ಎಂದು ವರದಿ ಹೇಳುತ್ತದೆ.

https://www.newsics.com/2026/03/21/did-rishabh-unfollow-hombale/

TAGGED:Iran implements toll in Strait of Hormuz
Share This Article
Facebook Twitter Copy Link Print
Previous Article ಹೊಂಬಾಳೆ ಅನ್​​ಫಾಲೋ ಮಾಡಿದ್ರಾ ರಿಷಬ್? ತಮ್ಮದೇ ಬ್ಯಾನರ್​ ಅಲ್ಲಿ ಚಾಪ್ಟರ್ 2 ಘೋಷಣೆ!
Next Article ನ್ಯೂಸ್ ಏಜೆನ್ಸಿ UNI ಕಚೇರಿಯ ಸಿಬ್ಬಂದಿ ಹೊರಹಾಕಿ, ಬೀಗ ಜಡಿದ ಪೊಲೀಸರು : ವಿಡಿಯೋ ನೋಡಿ

Popular Posts

Toxic release ಮತ್ತೆ ಬದಲಾಯ್ತು ಟಾಕ್ಸಿಕ್ ರಿಲೀಸ್ ದಿನ: ಅಧಿಕೃತ ದಿನಾಂಕ ಘೋಷಿಸಿದ ಚಿತ್ರತಂಡ

1 Min Read

ನಟ ಪ್ರಕಾಶ್ ರಾಜ್‌ ವಿರುದ್ಧ ಜಾಮೀನು ರಹಿತ ಅರೆಸ್ಟ್ ವಾರೆಂಟ್ ಜಾರಿ;ಯಾವುದೇ ಕ್ಷಣದಲ್ಲಿ ಬಂಧನ ಸಾಧ್ಯತೆ

1 Min Read

ಸ್ಟಾರ್‌ ದಂಪತಿ ನಡುವೆ ಬಿರುಕು ಉಂಟಾಯ್ತಾ? ಫಹಾದ್ ಫಾಸಿಲ್ ಡಿವೋರ್ಸ್‌ ವದಂತಿ ನಿಜಾನಾ..?

2 Min Read

ಮೈಸೂರು ದಸರಾದಲ್ಲಿ ಕರಾವಳಿಯ ವೀರ ಕ್ರೀಡೆ ‘ಕಂಬಳ’ ಆಯೋಜನೆಗೆ ನಿರ್ಧಾರ

1 Min Read

You Might Also Like

ಪ್ರಮುಖ

ನಿಮ್ಮ ಮಗ ಮಾತು ಕೇಳುತ್ತಿಲ್ಲವೇ? ಈ ದೇವಸ್ಥಾನಕ್ಕೆ ಕರೆದುಕೊಂಡು ಹೋಗಿ

3 Min Read
ಕರ್ನಾಟಕಪ್ರಮುಖ

ರಾಜ್ಯದಲ್ಲಿ‌ ಮತ್ತೆ ಬಸ್ ಪ್ರಯಾಣದರ ಹೆಚ್ಚಳ: ಸಿಎಂ ಹೇಳಿದ್ದೇನು?

1 Min Read
ಪ್ರಮುಖಮನರಂಜನೆ

ಮಳೆ ಹುಡುಗಿ ಪೂಜಾ ಗಾಂಧಿ ಸಖತ್ ಸ್ಲಿಮ್! ವೈರಲ್ ವಿಡಿಯೋ ನೋಡಿ

1 Min Read
ಪ್ರಮುಖಮನರಂಜನೆ

ನಟ ವಿನೋದ್ ಪ್ರಭಾಕರ್ ಆರೋಗ್ಯದಲ್ಲಿ ಏರುಪೇರು

1 Min Read

Social Networks

Facebook-f Instagram Twitter
Welcome Back!

Sign in to your account

Lost your password?