Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ನ್ಯೂಸ್ ಏಜೆನ್ಸಿ UNI ಕಚೇರಿಯ ಸಿಬ್ಬಂದಿ ಹೊರಹಾಕಿ, ಬೀಗ ಜಡಿದ ಪೊಲೀಸರು : ವಿಡಿಯೋ ನೋಡಿ
ದೇಶಪ್ರಮುಖ

ನ್ಯೂಸ್ ಏಜೆನ್ಸಿ UNI ಕಚೇರಿಯ ಸಿಬ್ಬಂದಿ ಹೊರಹಾಕಿ, ಬೀಗ ಜಡಿದ ಪೊಲೀಸರು : ವಿಡಿಯೋ ನೋಡಿ

Share
1 Min Read
SHARE

https://youtube.com/shorts/1G3iDuCfqaQ?si=rbtHZp_4mD8cY9Sv

newsics.com

ನವದೆಹಲಿ: ಪೊಲೀಸರು ಶುಕ್ರವಾರ ನ್ಯೂಸ್ ಏಜೆನ್ಸಿ ಯುಎನ್‌ಐ ಕಚೇರಿಯ ಸಿಬ್ಬಂದಿ ಹೊರಹಾಕಿ  ಬೀಗ ಜಡಿದ ಘಟನೆ ರಾಷ್ಟ್ರ ರಾಜಧಾನಿಯಲ್ಲಿ ನಡೆದಿದೆ.

ಪೊಲೀಸರ ಕ್ರಮವನ್ನು ಪತಿಕ್ರಾ ಸ್ವಾತಂತ್ರ್ಯದ ಮೇಲಿನ ದಾಳಿ ಎಂದು ಸುದ್ದಿಸಂಸ್ಥೆ ಖಂಡಿಸಿದರೂ ಹೈಕೋರ್ಟ್ ಆದೇಶವನ್ನು ಉಲ್ಲೇಖಿಸಿ, ಸೀಲ್ ಮಾಡಿದೆ.

ತಮ್ಮ ಮಹಿಳಾ ಸಿಬ್ಬಂದಿಯನ್ನು ಪೊಲೀಸರು ಅಮಾನುಷವಾಗಿ ನಡೆಸಿಕೊಂಡಿದ್ದಾರೆ ಎಂದು ಸುದ್ದಿ ಸಂಸ್ಥೆ ಆರೋಪಿಸಿದೆ. ಕಾನೂನಿನ ಪ್ರಕಾರ ಕ್ರಮ ಕೈಗೊಳ್ಳಲಾಗಿದೆ. ಎಲ್ಲವನ್ನೂ ವೀಡಿಯೊಗ್ರಫಿ ಮಾಡಿದ್ದು, ಯಾವುದೇ ತಪ್ಪುಗಳು ನಡೆದಿಲ್ಲ ಎಂದು ಪೊಲೀಸ್ ಉಪ ಆಯುಕ್ತ ಸಚಿನ್ ಶರ್ಮಾ ಸುದ್ದಿಸಂಸ್ಥೆ ಪಿಟಿಐಗೆ ತಿಳಿಸಿದ್ದಾರೆ.

ಭೂ ಮಂಜೂರಾತಿಯನ್ನು ರದ್ದುಗೊಳಿಸಿರುವುದನ್ನು ಪ್ರಶ್ನಿಸಿ ಸುದ್ದಿ ಸಂಸ್ಥೆ ಸಲ್ಲಿಸಿದ್ದ ಅರ್ಜಿಯನ್ನು ದೆಹಲಿ ಹೈಕೋರ್ಟ್ ವಜಾಗೊಳಿಸಿದ ನಂತರ ಜಪ್ತಿ ಪ್ರಕ್ರಿಯೆ ಕೈಗೊಳ್ಳಲಾಗಿದೆ.

https://x.com/TheStatesmanLtd/status/2035007562882720190?ref_src=twsrc%5Etfw%7Ctwcamp%5Etweetembed%7Ctwterm%5E2035007562882720190%7Ctwgr%5Ec7e25d7dc60595007726fd74b28ee480c37c4d95%7Ctwcon%5Es1_c10&ref_url=https%3A%2F%2Fd-1859244734414477784.ampproject.net%2F2603032146000%2Fframe.html

 

TAGGED:lock it downPolice evict staff from news agency UNI office
Share This Article
Facebook Twitter Copy Link Print
Previous Article ಹಾರ್ಮುಜ್‌ ಜಲಸಂಧಿಯಲ್ಲಿ ಟೋಲ್‌ ಜಾರಿ ಮಾಡಿದ ಇರಾನ್‌, ಒಂದು ಹಡಗಿಗೆ 18 ಕೋಟಿ ರೂ. ಪಾಸಿಂಗ್ ಶುಲ್ಕ!
Next Article ಡೀಸೆಲ್‌ ಬೆಲೆ 22 ರೂಪಾಯಿ ಏರಿಕೆ ಮಾಡಿದ ಇಂಡಿಯನ್‌ ಆಯಿಲ್‌!

Popular Posts

ಬೆಂಗಳೂರಲ್ಲಿ ಮತ್ತೊಮ್ಮೆ ಮತದಾರರ ಪಟ್ಟಿ ಪರಿಷ್ಕರಣೆ, ರಾಜ್ಯ ಚುನಾವಣಾ ಆಯೋಗದಿಂದ ಘೋಷಣೆ

2 Min Read

Toxic release ಮತ್ತೆ ಬದಲಾಯ್ತು ಟಾಕ್ಸಿಕ್ ರಿಲೀಸ್ ದಿನ: ಅಧಿಕೃತ ದಿನಾಂಕ ಘೋಷಿಸಿದ ಚಿತ್ರತಂಡ

1 Min Read

ನಟ ಪ್ರಕಾಶ್ ರಾಜ್‌ ವಿರುದ್ಧ ಜಾಮೀನು ರಹಿತ ಅರೆಸ್ಟ್ ವಾರೆಂಟ್ ಜಾರಿ;ಯಾವುದೇ ಕ್ಷಣದಲ್ಲಿ ಬಂಧನ ಸಾಧ್ಯತೆ

1 Min Read

ಸ್ಟಾರ್‌ ದಂಪತಿ ನಡುವೆ ಬಿರುಕು ಉಂಟಾಯ್ತಾ? ಫಹಾದ್ ಫಾಸಿಲ್ ಡಿವೋರ್ಸ್‌ ವದಂತಿ ನಿಜಾನಾ..?

2 Min Read

You Might Also Like

ಕರ್ನಾಟಕಪ್ರಮುಖ

ಮೈಸೂರು ದಸರಾದಲ್ಲಿ ಕರಾವಳಿಯ ವೀರ ಕ್ರೀಡೆ ‘ಕಂಬಳ’ ಆಯೋಜನೆಗೆ ನಿರ್ಧಾರ

1 Min Read
ಪ್ರಮುಖ

ನಿಮ್ಮ ಮಗ ಮಾತು ಕೇಳುತ್ತಿಲ್ಲವೇ? ಈ ದೇವಸ್ಥಾನಕ್ಕೆ ಕರೆದುಕೊಂಡು ಹೋಗಿ

3 Min Read
ಕರ್ನಾಟಕಪ್ರಮುಖ

ರಾಜ್ಯದಲ್ಲಿ‌ ಮತ್ತೆ ಬಸ್ ಪ್ರಯಾಣದರ ಹೆಚ್ಚಳ: ಸಿಎಂ ಹೇಳಿದ್ದೇನು?

1 Min Read
ಪ್ರಮುಖಮನರಂಜನೆ

ಮಳೆ ಹುಡುಗಿ ಪೂಜಾ ಗಾಂಧಿ ಸಖತ್ ಸ್ಲಿಮ್! ವೈರಲ್ ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?