https://youtube.com/shorts/1G3iDuCfqaQ?si=rbtHZp_4mD8cY9Sv
newsics.com
ಯಾದಗಿರಿ : ಕರ್ತವ್ಯ ಲೋಕದ ಹಿನ್ನೆಲೆಯಲ್ಲಿ ವಜಾಗೊಂಡಿದ್ದ ಬಳಿಕ ಊರಿಗೆ ತೆರಳಲು ವಾಹನ ಸಿಗದಿದ್ದಕ್ಕೆ KKRTC ಬಸ್ ಅನ್ನೆ ಕದ್ದೋಯ್ದಿದ್ದಾನೆ ಘಟನೆ ಯಾದಗಿರಿ ತಾಲೂಕಿನ ಸೈದಾಪುರ ಪಟ್ಟಣದಲ್ಲಿ ನಡೆದಿದೆ. ಸೈದಾಪುರ ನಿಲ್ದಾಣದಲ್ಲಿ ನಿಲ್ಲಿಸಿದ ಬಸ್ ಅನ್ನು ಮಹಿಪಾಲರೆಡ್ಡಿ ಎಂಬ ವಜಾಗೋಂಡ ನೌಕರ ಕದ್ದು ಒಯ್ದಿದ್ದಾನೆ. ಕೆಕೆಆರ್‌ಟಿಸಿಯ ಚಾಲಕ ಕಮ್ ನಿರ್ವಾಹಕನಾಗಿದ್ದ ಮಹಿಪಾಲರೆಡ್ಡಿ ಕರ್ತವ್ಯ ಲೋಪ ಆರೋಪದ ಹಿನ್ನೆಲೆಯಲ್ಲಿ ಆತನನ್ನು ವಜಾ ಮಾಡಲಾಗಿತ್ತು.
ವಜಾಗೊಂಡ ಚಾಲಕ ಮಹಿಪಾಲ ರೆಡ್ಡಿ ಇಂದಲೇ ಇದೀಗ ಬಸ್ ಕಳ್ಳತನ ನಡೆದಿದೆ. ಸ್ವಗ್ರಾಮ ರಾಜನಹಳ್ಳಿಗೆ ಹೋಗಲು ಯಾವುದೇ ವಾಹನ ಸಿಕ್ಕಿರಲಿಲ್ಲ. ಬಸ್ ಕಳ್ಳತನ ಮಾಡಿ ಗ್ರಾಮದ ದೇವಸ್ಥಾನದ ಬಳಿ ನಿಲ್ಲಿಸಿದ್ದಾನೆ. ಸೈದಾಪುರ ಪೊಲೀಸ್ ಠಾಣೆಯಲ್ಲಿ ಚಾಲಕನ ಮಹಿಪಾಲ ರೆಡ್ಡಿ ವಿರುದ್ಧ ಕೆಎಸ್ ದಾಖಲಾಗಿದೆ. ಕಳ್ಳತನವಾಗಿದ್ದ ಕೆಕೆಆರ್‌ಟಿಸಿ ಬಸ್ ಅನ್ನು ಪೊಲೀಸರು ವಾಪಸ್ ತಂದಿದ್ದಾರೆ.