Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ನಾನು ಚಿತ್ರರಂಗವನ್ನೇ ಬಿಟ್ಟುಬಿಡಲು ತೀರ್ಮಾನಿಸಿದ್ದ ಶ್ರೀಲೀಲಾ : ಕಾರಣವೇನು?
ಕರ್ನಾಟಕದೇಶಪ್ರಮುಖಮನರಂಜನೆ

ನಾನು ಚಿತ್ರರಂಗವನ್ನೇ ಬಿಟ್ಟುಬಿಡಲು ತೀರ್ಮಾನಿಸಿದ್ದ ಶ್ರೀಲೀಲಾ : ಕಾರಣವೇನು?

Share
1 Min Read
SHARE

https://youtube.com/shorts/1G3iDuCfqaQ?si=rbtHZp_4mD8cY9Sv

newsics.com

ಸ್ಯಾಂಡಲ್‌ವುಡ್‌ನಿಂದ ಕೆರಿಯರ್ ಶುರು ಮಾಡಿ ಈಗ ಟಾಲಿವುಡ್‌ನಲ್ಲಿ ಮಿಂಚುತ್ತಿರುವ ನಟಿ ಶ್ರೀಲೀಲಾ. ತೆಲುಗಿನಲ್ಲಂತೂ ನಂಬರ್ 1 ನಟಿ ಎನಿಸಿಕೊಂಡಿದ್ದಾರೆ. ಮಹೇಶ್ಸ್ಟಾರ್ ಪ್ಯಾನ್ ಇಂಡಿಯಾ ನಟಿ ಎನಿಸಿಕೊಂಡಿದ್ದಾರೆ. ಇಷ್ಟು ಯಶಸ್ವಿ ನಟಿ ಆಗಿರುವ ಶ್ರೀಲೀಲಾ, ಕೆಲ ವರ್ಷಗಳ ಹಿಂದೆ ನಟನೆಯನ್ನು ತ್ಯಜಿಸಿ, ಚಿತ್ರರಂಗದಿಂದಲೇ ದೂರಾಗುವ ನಿರ್ಧಾರ ಮಾಡಿದ್ದರಂತೆ.

ಶ್ರೀಲೀಲಾ, ಪವನ್ ಕಲ್ಯಾಣ್ ಜೊತೆಗೆ ನಟಿಸಿರುವ ‘ಉಸ್ತಾದ್ ಭಗತ್ ಸಿಂಗ್’ ಸಿನಿಮಾ ಇತ್ತೀಚೆಗಷ್ಟೆ ಬಿಡುಗಡೆ ಆಗಿದ್ದು, ಸಿನಿಮಾದ ಪ್ರಚಾರ ಕಾರ್ಯಕ್ರಮದಲ್ಲಿ ನಟಿ ಶ್ರೀಲೀಲಾ ಭಾಗವಹಿಸಿದ್ದರು. ತೆಲುಗಿನ ಖ್ಯಾತ ನಿರೂಪಕಿ ಸುಮಾ ಕನಕಾಲ ಅವರೊಟ್ಟಿಗೆ ತಮಾಷೆಯ ಸಂದರ್ಶನದಲ್ಲಿ ಶ್ರೀಲೀಲಾ ಭಾಗಿ ಆಗಿದ್ದರು. ಅದೇ ಸಂದರ್ಶನದಲ್ಲಿ ‘ಉಸ್ತಾದ್ ಭಗತ್ ಸಿಂಗ್’ ಸಿನಿಮಾದ ಮತ್ತೊಬ್ಬ ನಾಯಕ ನಟಿ ರಾಶಿ ಖನ್ನಾ ಸಹ ಭಾಗಿ ಆಗಿದ್ದರು.

ಕಾರ್ಯಕ್ರಮದಲ್ಲಿ ಟ್ರೋಲ್​​ಗಳ ಬಗ್ಗೆ ನಿರೂಪಕಿ ಸುಮಾ ಕನಕಾಲ ಅವರು ಶ್ರೀಲೀಲಾಗೆ ಪ್ರಶ್ನೆ ಕೇಳಿದರು. ಅದಕ್ಕೆ ಶ್ರೀಲೀಲಾ, ನಾನು ಸಿನಿಮಾಗಳಲ್ಲಿ ನಟಿಸುವುದನ್ನು ಆರಂಭಿಸಿದ್ದಾಗ ಟ್ರೋಲ್​​ಗಳ ಬಗ್ಗೆ ಬಹಳ ಭಯ ಆಗುತ್ತಿತ್ತು, ಟ್ರೋಲ್​​ಗಳು ಬಹಳ ಕೆಟ್ಟದು ಅನಿಸುತ್ತಿದ್ದವು. ಹಲವು ಬಾರಿ ಅತ್ತಿದ್ದು ಸಹ ಇದೆ. ಟ್ರೋಲ್​​ಗಳು ನನ್ನ ಮನಸ್ಸಿನ ಮೇಲೆ ಬಹಳ ಪ್ರಭಾವ ಬೀರುತ್ತಿದ್ದವು. ಎಷ್ಟರ ಮಟ್ಟಿಗೆಂದರೆ ನಾನು ಚಿತ್ರರಂಗವನ್ನೇ ಬಿಟ್ಟುಬಿಡಲು ತೀರ್ಮಾನಿಸಿದ್ದೆ.

ನನಗೆ ನಟಿಸಲು ಸಾಧ್ಯವಾಗುತ್ತದೆ ಎಂದು ಅನಿಸುತ್ತಿಲ್ಲ ಎಂದು ನಾನು ನನ್ನ ತಾಯಿಗೆ ಹೇಳಿದೆ. ನಾನು ಶಾಲೆ ಅಥವಾ ಕಾಲೇಜಿಗೆ ಹಿಂತಿರುಗಿಬಿಡುತ್ತೇನೆ’ ಎಂದಿದ್ದೆ. ನಾನು ತುಂಬಾ ಸೂಕ್ಷ್ಮವಾಗಿದ್ದೆ, ಆದರೆ ಈಗ ಹಾಗಿಲ್ಲ, ಟ್ರೋಲ್​​ಗಳು, ಅವರ ನಿಂದನೆ, ವ್ಯಂಗ್ಯಗಳ ಬಗ್ಗೆ ತಲೆ ಕೆಡಿಸಿಕೊಳ್ಳುವುದಿಲ್ಲ’ ಎಂದಿದ್ದಾರೆ ನಟಿ.

https://www.newsics.com/2026/03/21/avoid-highly-processed-foods-or-risk-of-stroke-increases-by-67-new-study/

 

TAGGED:Srileela: I had decided to leave the film industry.
Share This Article
Facebook Twitter Copy Link Print
Previous Article ಅತಿ-ಸಂಸ್ಕರಿಸಿದ ಆಹಾರಗಳಿಂದ ದೂರವಿರಿ, ಇಲ್ಲಾಂದ್ರೆ ಪಾರ್ಶ್ವವಾಯು’ ಅಪಾಯವು ಶೇ.67ರಷ್ಟು ಹೆಚ್ಚಾಗುತ್ತದೆ ; ಹೊಸ ಅಧ್ಯಯನ
Next Article ಹೋಟೆಲ್, ರೆಸ್ಟೋರೆಂಟ್​​ಗಳಿಗೆ ಸೋಮವಾರದಿಂದ ರಾಜ್ಯಗಳಿಗೆ ಹೆಚ್ಚುವರಿ ಸಿಲಿಂಡರ್ ಪೂರೈಕೆ

Popular Posts

ಹೊಸಕೋಟೆ ರಸ್ತೆಯಲ್ಲಿ ಮಧ್ಯರಾತ್ರಿ ಕಾಣಿಸಿಕೊಳ್ಳುವ ಆ ಭಯಾನಕ ‘ಮಹಿಳೆ’ ಯಾರು?

2 Min Read

ಸಿಎಂ ಆಗಿ 14 ದಿನಗಳಲ್ಲೇ ರಾಜ್ಯದ ಗಮನ ಸೆಳೆದ ಮುಖ್ಯಮಂತ್ರಿ ಡಿಕೆಶಿಯ 5 ಪ್ರಮುಖ ಹೆಜ್ಜೆಗಳು!

2 Min Read

ಮಧ್ಯರಾತ್ರಿಲೀ ಯುವತಿಯನ್ನ ರೈಲಿನಿಂದ ಕೆಳಗಿಳಿಸಿದ TTE; ವೈರಲ್ ವಿಡಿಯೋ ನೋಡಿ

2 Min Read

ಭೀಕರ ರಸ್ತೆ ಅಪಘಾತ: ಚಾಲಕರಿಬ್ಬರು ಸೇರಿ ಮೂವರ ಸಾವು

1 Min Read

You Might Also Like

ಪ್ರಮುಖ

ಇನ್ಮುಂದೆ ವೈದ್ಯರ ಚೀಟಿ ಇಲ್ಲದೆ ಮೆಡಿಕಲ್ ಶಾಪ್ ಗಳಲ್ಲಿ ಯಾವುದೇ `ಸಿರಪ್’ ನೀಡುವಂತಿಲ್ಲ ಎಂದ ಕೇಂದ್ರ ಸರ್ಕಾರ

1 Min Read
ದೇಶಪ್ರಮುಖ

Drugged and raped ಐಎಎಫ್ ಅಧಿಕಾರಿ ಪತ್ನಿಗೆ ಡ್ರಗ್ಸ್ ನೀಡಿ ಅತ್ಯಾ*ಚಾರ, ಇಸ್ಲಾಂ ಧರ್ಮಕ್ಕೆ ಮತಾಂತರ ಯತ್ನ

2 Min Read
ಪ್ರಮುಖಮನರಂಜನೆ

ದಳಪತಿ ವಿಜಯ್ ಡಿವೋರ್ಸ್​ ಕೇಸ್: ಆಗಸ್ಟ್​​ 7ಕ್ಕೆ ಖುದ್ದು ಹಾಜರಾಗಲು ದಂಪತಿಗೆ ಕೋರ್ಟ್ ಸೂಚನೆ

2 Min Read
ದೇಶಪ್ರಮುಖ

NEET ಪರೀಕ್ಷೆ ಹಿನ್ನೆಲೆ: ಟೆಲಿಗ್ರಾಂ ಆ್ಯಪ್‌ಗೆ ತಾತ್ಕಾಲಿಕ ನಿರ್ಬಂಧ ಹೇರಿದ ಕೇಂದ್ರ ಸರ್ಕಾರ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?