Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಭೀಕರ ಅಪಘಾತ : ಅಯೋಧ್ಯೆ, ಕಾಶಿ ಯಾತ್ರೆಗೆ ಹೊರಟವರು ಮಸಣ ಸೇರಿದ್ರು
ಕರ್ನಾಟಕಪ್ರಮುಖ

ಭೀಕರ ಅಪಘಾತ : ಅಯೋಧ್ಯೆ, ಕಾಶಿ ಯಾತ್ರೆಗೆ ಹೊರಟವರು ಮಸಣ ಸೇರಿದ್ರು

Share
1 Min Read
SHARE

newsics.com

ಬೆಂಗಳೂರು :  ಭೀಕರ ಅಪಘಾತದಲ್ಲಿ ಮೂವರು ಮಹಿಳೆಯರು ಸಾವನಪ್ಪಿದ್ದಾರೆ. ಹೈವೇ ಯಿಂದ ಸರ್ವಿಸ್ ರಸ್ತೆಗೆ ಬರುತ್ತಿದ್ದ ಟಿಟಿ ವಾಹನಕ್ಕೆ ಲಾರಿ ಡಿಕ್ಕಿ ಹೊಡೆದು ಮೂವರು ಮಹಿಳೆಯರು ಸ್ಥಳದಲ್ಲಿ ಸಾವನ್ನಪ್ಪಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹೊರವಲಯದ ರಾಣಿ ಕ್ರಾಸ್ ಬಳಿ ನಡೆದಿದೆ.

ಮೃತರನ್ನು ಜಯಮ್ಮ (60) ಯಶೋದಮ್ಮ (60) ಹಾಗೂ ಗಂಗಾ (38) ಎಂದು ತಿಳಿದು ಬಂದಿದೆ. ಇನ್ನು ಅಪಘಾತದಲ್ಲಿ ಗಾಯಗೊಂಡ ಟಿಟಿ ವಾಹನ ಚಾಲಕ ಮತ್ತು ಉಳಿದ ಎಂಟು ಜನರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

 

ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ಆಸ್ಪತ್ರೆಗೆ ರವಾನಿಸಲಾಗಿದೆ ಮೃತರು ತುಮಕೂರು ಜಿಲ್ಲೆಯ ತಿಪಟೂರಿನ ನಿವಾಸಿಗಳು ಎಂದು ತಿಳಿದುಬಂದಿದೆ ಕಾಶಿ ಪ್ರವಾಸಕ್ಕೆ ಸ್ತ್ರೀಶಕ್ತಿ ಸಂಘದ ಮಹಿಳೆಯರು ತೆರಳುತ್ತಿದ್ದರು. ಕಾಶಿ ಅಯೋಧ್ಯ ಪ್ರವಾಸಕ್ಕೆ ತೆರಳುತ್ತಿದ್ದಾಗ ಅಪಘಾತ ಸಂಭವಿಸಿದೆ. ತಿಪಟೂರಿನಿಂದ ಬೆಂಗಳೂರಿನ ಕೆಂಪೇಗೌಡ ಏರ್ಪೋರ್ಟ್ ಗೆ ತೆರಳುತ್ತಿದ್ದಾಗ ರಾಷ್ಟ್ರೀಯ ಹೆದ್ದಾರಿ 648ರಲ್ಲಿ ಮಧ್ಯರಾತ್ರಿ ಅಪಘಾತ ಸಂಭವಿಸಿದೆ.

TAGGED:Horrific accident: Those who set out on AyodhyaKashi Yatra meet at Masana
Share This Article
Facebook Twitter Copy Link Print
Previous Article ತೆರೆ ಮೇಲೆ ನಟ ರಣವೀರ್ ಸಿಂಗ್ ಮ್ಯಾಜಿಕ್! 3 ದಿನ ಧುರಂಧರ್ 2 ಗಳಿಸಿದೆಷ್ಟು?
Next Article ಅಮೆರಿಕದ ಅಕ್ಕ ವಿಶ್ವ ಕನ್ನಡ ಸಮ್ಮೇಳನ ರಾಯಭಾರಿಯಾಗಿ ನಟ ರಿಷಬ್ ಶೆಟ್ಟಿ

Popular Posts

Body builder dies ಬಾಡಿ ಬಿಲ್ಡರ್ ಸುಶೀಲ್ ಕುಮಾರ್ ಹಠಾತ್ ಸಾವು! ಏನಾಗಿತ್ತು?

1 Min Read

PU topper lost her life ಜೀವ ಕಳೆದುಕೊಂಡ ಸೆಕೆಂಡ್ ಪಿಯು ಟಾಪರ್ ವಿದ್ಯಾರ್ಥಿನಿ! ಸಾವಿಗೇನು ಕಾರಣ?

1 Min Read

11 people died in Mysore jayadeva ಮೈಸೂರು ಜಯದೇವ ಆಸ್ಪತ್ರೆಯಲ್ಲಿ ಒಂದೇ ದಿನ 11 ಮಂದಿ‌ ಸಾವು! ವೈದ್ಯಾಧಿಕಾರಿ ಹೇಳಿದ್ದೇನು?

2 Min Read

ಜೂನ್ 25ಕ್ಕೆ ನಟಿ ಶರ್ಮಿಳಾ ಮಾಂಡ್ರೆ ನಿಶ್ಚಿತಾರ್ಥ; ವರ ಯಾರು?

1 Min Read

You Might Also Like

ಕರ್ನಾಟಕಪ್ರಮುಖ

ಕಲಬುರಗಿಯಲ್ಲಿ PSI ಆತ್ಮಹತ್ಯೆ, ಕಾರಣವೇನು?

1 Min Read
ಕರ್ನಾಟಕಪ್ರಮುಖ

ಆಭರಣ ಪ್ರಿಯರಿಗೆ ಗುಡ್ ನ್ಯೂಸ್; ಸತತ ಎರಡನೇ ದಿನ ಚಿನ್ನದ ಬೆಲೆ ಇಳಿಕೆ

1 Min Read
ಕರ್ನಾಟಕಪ್ರಮುಖ

ಈ ಜಿಲ್ಲೆಗಳಲ್ಲಿ ಇಂದು ಬಿರುಗಾಳಿಯ ಅಬ್ಬರ; ಮತ್ತೆ ತಾಪಮಾನದಲ್ಲಿ ಏರಿಕೆ

2 Min Read
ಕರ್ನಾಟಕದೇಶಪ್ರಮುಖ

RSS Letter Controversy ಸರ್ಕಾರದ ಪರವಾಗಿ ಆರೆಸ್ಸೆಸ್‌ಗೆ ಪತ್ರ, ಉಡಾಫೆ ಬೇಡ, ಉತ್ತರ ಕೊಡಿ: ಪ್ರಿಯಾಂಕ್ ಖರ್ಗೆ

3 Min Read

Social Networks

Facebook-f Instagram Twitter
Welcome Back!

Sign in to your account

Lost your password?