Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಅಮೆರಿಕದ ಅಕ್ಕ ವಿಶ್ವ ಕನ್ನಡ ಸಮ್ಮೇಳನ ರಾಯಭಾರಿಯಾಗಿ ನಟ ರಿಷಬ್ ಶೆಟ್ಟಿ
ದೇಶಕರ್ನಾಟಕಪ್ರಮುಖಮನರಂಜನೆವಿದೇಶ

ಅಮೆರಿಕದ ಅಕ್ಕ ವಿಶ್ವ ಕನ್ನಡ ಸಮ್ಮೇಳನ ರಾಯಭಾರಿಯಾಗಿ ನಟ ರಿಷಬ್ ಶೆಟ್ಟಿ

Share
1 Min Read
SHARE

newsics.com

ಬೆಂಗಳೂರು: ಅಮೆರಿಕದಲ್ಲಿರುವ ಕನ್ನಡಿಗರ ಅತಿ ದೊಡ್ಡ ಸಾಂಸ್ಕೃತಿಕ ಸಂಭ್ರಮವಾಗಿರುವ ಅಕ್ಕ ವಿಶ್ವ ಕನ್ನಡ ಸಮ್ಮೇಳನ ರಾಯಭಾರಿಯಾಗಿ ನಟ ರಿಷಬ್ ಶೆಟ್ಟಿ ಅವರನ್ನು ಆಯ್ಕೆ ಮಾಡಲಾಗಿದೆ.

ಸಂಸ್ಥೆಯ 25ನೇ ವರ್ಷದ ರಜತ ಮಹೋತ್ಸವ ಅಂಗವಾಗಿ ನಡೆಯುತ್ತಿರುವ ಐತಿಹಾಸಿಕ ಸಂಭ್ರಮ ಮಹೋತ್ಸವಕ್ಕೆ ಖ್ಯಾತ ನಟ ಮತ್ತು ನಿರ್ದೇಶಕ ರಿಷಬ್ ಶೆಟ್ಟಿ ಅವರನ್ನು ಸಾಂಸ್ಕೃತಿಕ ರಾಯಭಾರಿಯಾಗಿ ಆಯ್ಕೆ ಮಾಡಲಾಗಿದೆ. ‘ಅಕ್ಕ ವಿಶ್ವ ಕನ್ನಡ ಸಮ್ಮೇಳನ -ಫಿಲಡೆಲ್ಫಿಯಾ 2026’ ಸೆಪ್ಟಂಬರ್ 4ರಿಂದ 6ರವರೆಗೆ ನಡೆಯಲಿದೆ.

ಕನ್ನಡ ಭಾಷೆ ಸಂಸ್ಕೃತಿ ಮೇಲಿನ ಪ್ರೀತಿ, ವಿಶಿಷ್ಟ ಕಲಾತ್ಮಕ ದೃಷ್ಟಿಕೋನ ಹೊಂದಿರುವ ರಿಷಬ್ ಶೆಟ್ಟಿ ಅವರನ್ನು ಸಾಂಸ್ಕೃತಿಕ ರಾಯಭಾರಿಯಾಗಿ ಆಯ್ಕೆ ಮಾಡಿರುವುದು ಉತ್ತರ ಅಮೆರಿಕದ ಕನ್ನಡ ಸಮುದಾಯಕ್ಕೆ ಸಂತಸ ತಂದಿದೆ ಎಂದು ಅಕ್ಕ ಸಂಸ್ಥೆ ಮಾಹಿತಿ ನೀಡಿದೆ.

https://www.newsics.com/2026/03/22/horrific-accident-those-who-set-out-on-ayodhya-kashi-yatra-meet-at-masana/

TAGGED:Actor Rishab Shetty appointed as ambassador of Akka Vishwa Kannada Sammelana in America
Share This Article
Facebook Twitter Copy Link Print
Previous Article ಭೀಕರ ಅಪಘಾತ : ಅಯೋಧ್ಯೆ, ಕಾಶಿ ಯಾತ್ರೆಗೆ ಹೊರಟವರು ಮಸಣ ಸೇರಿದ್ರು
Next Article 48 ಗಂಟೆಯೊಳಗೆ ಹಾರ್ಮುಜ್ ಜಲಸಂಧಿ ತೆರೀರಿ, ಇಲ್ದಿದ್ರೆ ಸ್ಥಾವರ ನಾಶ ಮಾಡ್ತೀವಿ: ಇರಾನ್​ಗೆ ಟ್ರಂಪ್ ಬೆದರಿಕೆ

Popular Posts

ಜೂನ್ 25ಕ್ಕೆ ನಟಿ ಶರ್ಮಿಳಾ ಮಾಂಡ್ರೆ ನಿಶ್ಚಿತಾರ್ಥ; ವರ ಯಾರು?

1 Min Read

ಕಲಬುರಗಿಯಲ್ಲಿ PSI ಆತ್ಮಹತ್ಯೆ, ಕಾರಣವೇನು?

1 Min Read

ಮನೆಯಲ್ಲಿ ನೀರಿನ ಕಾರಂಜಿ ಇಡುವಾಗ ಈ ನಿಯಮಗಳು ನೆನಪಿರಲಿ

1 Min Read

ಉದ್ಯೋಗಿಗಳ ಉತ್ತಮ ನಿದ್ದೆಗೆ ಹೈಟೆಕ್ ಹಾಸಿಗೆ ಗಿಫ್ಟ್ ನೀಡಿದ ಸಿಇಒ!

2 Min Read

You Might Also Like

ಕರ್ನಾಟಕಪ್ರಮುಖ

ಆಭರಣ ಪ್ರಿಯರಿಗೆ ಗುಡ್ ನ್ಯೂಸ್; ಸತತ ಎರಡನೇ ದಿನ ಚಿನ್ನದ ಬೆಲೆ ಇಳಿಕೆ

1 Min Read
ಕರ್ನಾಟಕಪ್ರಮುಖ

ಈ ಜಿಲ್ಲೆಗಳಲ್ಲಿ ಇಂದು ಬಿರುಗಾಳಿಯ ಅಬ್ಬರ; ಮತ್ತೆ ತಾಪಮಾನದಲ್ಲಿ ಏರಿಕೆ

2 Min Read
ಕರ್ನಾಟಕದೇಶಪ್ರಮುಖ

RSS Letter Controversy ಸರ್ಕಾರದ ಪರವಾಗಿ ಆರೆಸ್ಸೆಸ್‌ಗೆ ಪತ್ರ, ಉಡಾಫೆ ಬೇಡ, ಉತ್ತರ ಕೊಡಿ: ಪ್ರಿಯಾಂಕ್ ಖರ್ಗೆ

3 Min Read
ಪ್ರಮುಖ

1200 ವರ್ಷಗಳಿಂದ ನಂದಿಯ ಬಾಯಿಂದ ಶಿವಲಿಂಗಕ್ಕೆ ಸದಾ ನೀರಿನ ಅಭಿಷೇಕ! 

3 Min Read

Social Networks

Facebook-f Instagram Twitter
Welcome Back!

Sign in to your account

Lost your password?