Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ರಾಜ್ಯದ ಕೆಲವೆಡೆ ಸಾಧಾರಣ ಮಳೆ : 7 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​!
ಕರ್ನಾಟಕಪ್ರಮುಖ

ರಾಜ್ಯದ ಕೆಲವೆಡೆ ಸಾಧಾರಣ ಮಳೆ : 7 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​!

Share
1 Min Read
SHARE

newsics.com

ಬೆಂಗಳೂರು: ಹಲವು ದಿನಗಳಿಂದ ರಾಜ್ಯದೆಲ್ಲೆಡೆ ಒಣಹವೆಯಿತ್ತು. ಆದರೆ ಇತ್ತೀಚಿಗೆ ಕೆಲ ಜಿಲ್ಲೆಗಳಲ್ಲಿ ಮಳೆ ಸುರಿದು ತಾಪಮಾನ ಸುಧಾರಿಸಿತ್ತು.

ಇಂದೂ ಸಹ ಹಲವೆಡೆ ಗುಡುಗು-ಸಿಡಿಲು ಸಹಿತ ಸಾಧಾರಣ ಮಳೆಯಾಗಲಿದ್ದು, ಬೆಂಗಳೂರಿನಿಂದ ಬೀದರ್​ವರೆಗೆ ಒಟ್ಟೂ 7 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಸೂಚಿಸಲಾಗಿದೆ. ಉಳಿದೆಡೆ ಒಣ ಹವೆಯ ವಾತಾವರಣವಿರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಬೆಳಗಾವಿ, ಧಾರವಾಡ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು ಜಿಲ್ಲೆಗಳಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆಯಿರುವುದರಿಂದ ಯೆಲ್ಲೋ ಅಲರ್ಟ್​ ಸೂಚಿಸಲಾಗಿದೆ. ಉತ್ತರ ಒಳನಾಡಿನ ಅದರಂತೆ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿಯೂ ಗುಡುಗು, ಸಿಡಿಲು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹೇಳಲಾಗಿದೆ.

https://www.newsics.com/2026/03/22/open-the-strait-of-hormuz-within-48-hours-otherwise-we-will-destroy-the-power-plant-trump-threatens-iran/

TAGGED:Moderate rain in some parts of the state: Yellow alert for 7 districts!
Share This Article
Facebook Twitter Copy Link Print
Previous Article 48 ಗಂಟೆಯೊಳಗೆ ಹಾರ್ಮುಜ್ ಜಲಸಂಧಿ ತೆರೀರಿ, ಇಲ್ದಿದ್ರೆ ಸ್ಥಾವರ ನಾಶ ಮಾಡ್ತೀವಿ: ಇರಾನ್​ಗೆ ಟ್ರಂಪ್ ಬೆದರಿಕೆ
Next Article ಅಪ್ಪ-ಅಮ್ಮ ಮನೆಯಲ್ಲಿ ಬೆಕ್ಕು ಸಾಕುವಂತಿಲ್ಲ ಎಂದಿದ್ದಕ್ಕೆ ವೈದ್ಯೆ ನೇಣಿಗೆ ಶರಣು

Popular Posts

Personal Health ಲೈಂಗಿಕ ಆಸಕ್ತಿ ಕಡಿಮೆ ಆಗ್ತಿದ್ಯಾ? ಈ ಏಳು ಆಹಾರಗಳಿಂದ ದಾಂಪತ್ಯ ಜೀವನ ಸುಖಮಯ

2 Min Read

Die of thirst ಮಾರ್ಗಮಧ್ಯೆ ಕೆಟ್ಟು ನಿಂತ ಟ್ರಕ್: ಬಾಯಾರಿಕೆಯಿಂದ ಬಳಲಿ 50 ಜನ ಸಾವು

1 Min Read

Ramalingareddy ರಾಮಲಿಂಗಾರೆಡ್ಡಿ ಖಾತೆ ಬದಲಾವಣೆ ಅಸಾಧ್ಯ ಎಂದ ಕಾಂಗ್ರೆಸ್ ಹೈಕಮಾಂಡ್

1 Min Read

ಕರ್ನಾಟಕದಲ್ಲಿ ಸಿಎಂ ಬದಲಾಗಿದ್ದರ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?

1 Min Read

You Might Also Like

ಪ್ರಮುಖಮನರಂಜನೆ

‘ಪೆದ್ದಿ’ ನಿರ್ದೇಶಕನ ವಿರುದ್ಧ ತೀವ್ರ ಟೀಕೆ; ಕಾರಣವೇನು?

2 Min Read
ಪ್ರಮುಖ

ಬಿಜೆಪಿಗೆ ಗುಡ್‌ಬೈ ಬೆನ್ನಲ್ಲೇ ಹೊಸ ಪಕ್ಷ ಘೋಷಿಸಿದ ಕೆ ಅಣ್ಣಾಮಲೈ

1 Min Read
ಪಂಚಾಂಗಈ ದಿನದಿನ ಭವಿಷ್ಯಪ್ರಮುಖ

ASTRO ನಾಳೆ ವೈಧೃತಿ, ಇಂದ್ರ ಯೋಗ: ಈ ಐದು ರಾಶಿಗಳಿಗೆ ಭಾರೀ ಅನುಕೂಲ

3 Min Read
ಕರ್ನಾಟಕಪ್ರಮುಖ

ಆಹಾರ ಖಾತೆ ನೀಡಿದ್ದಕ್ಕೆ ಬೇಸರಗೊಂಡಿದ್ದ ಮುನಿಯಪ್ಪ ಅವರಿಗೆ ಮನವೊಲಿಕೆ ಮಾಡಿದ ರಾಹುಲ್ ಗಾಂಧಿ; ಐ ಆಯಮ್​ ಹ್ಯಾಪಿ ಎಂದ ಸಚಿವರು

2 Min Read

Social Networks

Facebook-f Instagram Twitter
Welcome Back!

Sign in to your account

Lost your password?