Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಏ 1ರಂದು ಸಿದ್ದಗಂಗಾ ಮಠಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಭೇಟಿ
ದೇಶಕರ್ನಾಟಕಪ್ರಮುಖ

ಏ 1ರಂದು ಸಿದ್ದಗಂಗಾ ಮಠಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಭೇಟಿ

Share
1 Min Read
SHARE

newsics.com

ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಏ.1ರಂದು ತುಮಕೂರಿನ ಸಿದ್ದಗಂಗಾ ಮಠಕ್ಕೆ ಭೇಟಿ ನೀಡಲಿದ್ದಾರೆ. ಶ್ರೀ ಶಿವಕುಮಾರ ಸ್ವಾಮೀಜಿಗಳ 119ನೇ ಜನ್ಮದಿನಾಚರಣೆ ಮತ್ತು ಗುರುವಂದನಾ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.ಅವರು ಸ್ವಾಮೀಜಿಗಳ ಗದ್ದುಗೆ ದರ್ಶನ ಪಡೆಯಲಿದ್ದು, ಜೊತೆಗೆ 10 ಸಾವಿರ ಮಕ್ಕಳೊಂದಿಗೆ ಸಂವಾದ ನಡೆಸಲಿದ್ದಾರೆ.

ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಆಗಮನ ಹಿನ್ನಲೆಯಲ್ಲಿ ತುಮಕೂರಿನ ಕ್ಯಾತಸಂದ್ರ ಸಮೀಪದ ಸಿದ್ದಗಂಗಾ ಮಠದಲ್ಲಿ ಇಂದು ಪೂರ್ವಭಾವಿ ಸಭೆ ನಡೆಯಿತು.

ಮಠದ ಪೀಠಾಧಿಪತಿ ಸಿದ್ದಲಿಂಗ ಶ್ರೀಗಳ ಅಧ್ಯಕ್ಷತೆಯಲ್ಲಿ ನಡೆದ ಈ ಸಭೆಯಲ್ಲಿ ಕೇಂದ್ರ ಸಚಿವ ವಿ. ಸೋಮಣ್ಣ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಭಾಗವಹಿಸಿದರು. ಸಭೆಯಲ್ಲಿ ಜಿಲ್ಲಾಧಿಕಾರಿ ಶುಭ ಕಲ್ಯಾಣ್, ತುಮಕೂರು ಎಸ್ಪಿ ಅಶೋಕ್ ಹಾಗೂ ಶಾಸಕರುಗಳಾದ ಸುರೇಶ್ ಗೌಡ, ಜ್ಯೋತಿ ಗಣೇಶ್ ಸೇರಿದಂತೆ ಅನೇಕರು ಉಪಸ್ಥಿತರಿದ್ದು, ರಾಷ್ಟ್ರಪತಿ ಭೇಟಿ ಹಿನ್ನಲೆಯಲ್ಲಿ ಅಗತ್ಯ ಬಂದೋಬಸ್ತ್ ಹಾಗೂ ಇತರೆ ಸಿದ್ಧತೆಗಳ ಕುರಿತು ಚರ್ಚೆ ಮಾಡಲಾಗಿದೆ.

https://www.newsics.com/2026/03/22/doctor-hangs-himself-for-saying-parents-cant-keep-cats-at-home/

 

 

TAGGED:President Draupadi Murmu visits Siddaganga Mutt on April 1
Share This Article
Facebook Twitter Copy Link Print
Previous Article ಅಪ್ಪ-ಅಮ್ಮ ಮನೆಯಲ್ಲಿ ಬೆಕ್ಕು ಸಾಕುವಂತಿಲ್ಲ ಎಂದಿದ್ದಕ್ಕೆ ವೈದ್ಯೆ ನೇಣಿಗೆ ಶರಣು
Next Article ಮೂಡಬಿದ್ರೆ ಇನ್ಸ್ಪೆಕ್ಟರ್ ಸಂದೇಶ್ ವಿರುದ್ಧ ಮತ್ತೊಂದು ಅತ್ಯಾಚಾರ ಆರೋಪ : FIR ದಾಖಲು!

Popular Posts

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read

Shri Lakshmi Hayagreeva Mantra | ಶ್ರೀ ಲಕ್ಷ್ಮೀ ಹಯಗ್ರೀವ ಆರಾಧನೆ: ಏಕಾಗ್ರತೆ, ಜ್ಞಾಪಕಶಕ್ತಿ ಮತ್ತು ವಿದ್ಯಾಭ್ಯಾಸದ ಯಶಸ್ಸಿಗೆ ಆಧ್ಯಾತ್ಮಿಕ ಮಾರ್ಗ

2 Min Read

You Might Also Like

ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read
ಪ್ರಮುಖದೇಶ

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read
ಪ್ರಮುಖಕರ್ನಾಟಕ

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read
ಪ್ರಮುಖದೇಶಮನರಂಜನೆ

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?