Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಮೂಡಬಿದ್ರೆ ಇನ್ಸ್ಪೆಕ್ಟರ್ ಸಂದೇಶ್ ವಿರುದ್ಧ ಮತ್ತೊಂದು ಅತ್ಯಾಚಾರ ಆರೋಪ : FIR ದಾಖಲು!
ಕರ್ನಾಟಕಪ್ರಮುಖ

ಮೂಡಬಿದ್ರೆ ಇನ್ಸ್ಪೆಕ್ಟರ್ ಸಂದೇಶ್ ವಿರುದ್ಧ ಮತ್ತೊಂದು ಅತ್ಯಾಚಾರ ಆರೋಪ : FIR ದಾಖಲು!

Share
1 Min Read
SHARE

newsics.com

ದಕ್ಷಿಣಕನ್ನಡ : ಪೊಲೀಸ್ ಠಾಣೆಗೆ ದೂರು ಕೊಡಲು ಬಂದ ಮಹಿಳೆಯರನ್ನು ಮಂಚಕ್ಕೆ ಕರೆದು ಲೈಂಗಿಕ ಕಿರುಕುಳ ಹಾಗೂ ಹಣಕ್ಕೆ ಬೇಡಿಕೆ ಇಟ್ಟಿರುವ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂಡುಬಿದಿರೆ ಪೊಲೀಸ್ ಇನ್ಸ್‌ಪೆಕ್ಟರ್ ಸಂದೇಶ್  ನನ್ನು ಅಮಾನತು ಮಾಡಲಾಗಿದೆ.

ಇದೀಗ   ಇನ್ಸ್ಪೆಕ್ಟರ್ ಸಂದೇಶನ ಮತ್ತೊಂದು ಕರ್ಮಕಾಂಡ ಬಯಲಾಗಿದ್ದು, ಅತ್ಯಾಚಾರ ಆರೋಪದ ಹಿನ್ನೆಲೆಯಲ್ಲಿ, ದಕ್ಷಿಣ ಕನ್ನಡ ಜಿಲ್ಲೆಯ ಬೆಳತಂಗಡಿ ತಾಲೂಕಿನ ವೇಣೂರು ಪೊಲೀಸ್ ಠಾಣೆಯಲ್ಲಿ ಅತ್ಯಾಚಾರ ದೂರು ದಾಖಲಾಗಿದೆ.

ಅತ್ಯಾಚಾರ ಆರೋಪದ ಅಡಿ ಪೊಲೀಸರು ಇದೀಗ ಸಂದೇಶ ವಿರುದ್ಧ FIR ದಾಖಲಾಗಿದ್ದು, ಸಂತ್ರಸ್ತೇ ಶಿಕ್ಷಕಿ ನೀಡಿದ ದೂರಿನ ಮೇರೆಗೆ fir ದಾಖಲಾಗಿದೆ. 2018 ರಿಂದ 2023ರ ವರೆಗೆ ಬೆದರಿಸಿ ಸಂದೇಶ ಅತ್ಯಾಚಾರ ಎಸೆಗಿದ್ದಾನೆ ಎಂದು ಸಂತ್ರಸ್ತ ಶಿಕ್ಷಕಿ ಆರೋಪಿಸಿದ್ದಾರೆ. ಶಿಕ್ಷಕಿ ಮನೆಗೆ ಹೋಗಿ ಅತ್ಯಾಚಾರ ಮಾಡಿರುವುದಾಗಿ ದೂರಿನಲ್ಲಿ ಉಲ್ಲೇಖಿಸಲಾಗಿದೆ. ಈ ಹಿನ್ನೆಲೆಯಲ್ಲಿ ಪೊಲೀಸರು ಆತನೇ ವಿರುದ್ಧ FIR ದಾಖಲಿಸಿಕೊಂಡಿದ್ದಾರೆ.

https://www.newsics.com/2026/03/22/president-draupadi-murmu-visits-siddaganga-mutt-on-april-1/

 

TAGGED:Another rape allegation against Moodbidri Inspector Sandesh: FIR filed!
Share This Article
Facebook Twitter Copy Link Print
Previous Article ಏ 1ರಂದು ಸಿದ್ದಗಂಗಾ ಮಠಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಭೇಟಿ
Next Article ಅಮೆರಿಕಾದಿಂದ ಮಂಗಳೂರು ಬಂದರಿಗೆ ಬಂತು LPG ಸರಕು!

Popular Posts

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read

Shri Lakshmi Hayagreeva Mantra | ಶ್ರೀ ಲಕ್ಷ್ಮೀ ಹಯಗ್ರೀವ ಆರಾಧನೆ: ಏಕಾಗ್ರತೆ, ಜ್ಞಾಪಕಶಕ್ತಿ ಮತ್ತು ವಿದ್ಯಾಭ್ಯಾಸದ ಯಶಸ್ಸಿಗೆ ಆಧ್ಯಾತ್ಮಿಕ ಮಾರ್ಗ

2 Min Read

Eat These Fruits for Naturally Glowing Skin: ಗ್ಲೋಯಿಂಗ್ ಸ್ಕಿನ್‌ಗಾಗಿ ಈ ಹಣ್ಣುಗಳನ್ನು ತಿನ್ನಿ! ನೈಸರ್ಗಿಕ ಕಾಂತಿಯುತ ಚರ್ಮಕ್ಕೆ ಆರೋಗ್ಯಕರ ಆಹಾರ

1 Min Read

Personality Traits Based on the Day You Were Born ನೀವು ಹುಟ್ಟಿದ ವಾರದ ದಿನದ ಪ್ರಕಾರ ನಿಮ್ಮ ಸ್ವಭಾವ ಹೇಗಿರುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read

You Might Also Like

ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read
ಪ್ರಮುಖದೇಶ

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read
ಪ್ರಮುಖಕರ್ನಾಟಕ

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read
ಪ್ರಮುಖದೇಶಮನರಂಜನೆ

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?