Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಬಾಗಲಕೋಟೆಗೆ ಉಮೇಶ್ ಮೇಟಿ, ದಾವಣಗೆರೆ ದಕ್ಷಿಣ ಕ್ಷೇತ್ರಕ್ಕೆ ಸಮರ್ಥಗೆ ಟಿಕೆಟ್ ಘೋಷಿಸಿದ ಕಾಂಗ್ರೆಸ್!
ಕರ್ನಾಟಕಪ್ರಮುಖ

ಬಾಗಲಕೋಟೆಗೆ ಉಮೇಶ್ ಮೇಟಿ, ದಾವಣಗೆರೆ ದಕ್ಷಿಣ ಕ್ಷೇತ್ರಕ್ಕೆ ಸಮರ್ಥಗೆ ಟಿಕೆಟ್ ಘೋಷಿಸಿದ ಕಾಂಗ್ರೆಸ್!

Share
1 Min Read
SHARE

newsics.com

ದಾವಣಗೆರೆ : ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಕಾಂಗ್ರೆಸ್ ಪಕ್ಷದಲ್ಲಿ ಅಭ್ಯರ್ಥಿಗಳ ಆಯ್ಕೆಗೆ ಜಟಾಪಟಿ ನಡೆಯುತ್ತಿದ್ದು, ಅಂತಿಮವಾಗಿ ಹೈಕಮಾಂಡ್ ಎಲ್ಲರ ಮನವೊಲಿಸುವಲ್ಲಿ ಯಶಸ್ವಿಯಾಗಿದ್ದು, ಎರಡು ಕ್ಷೇತ್ರಗಳ ಅಭ್ಯರ್ಥಿಗಳ ಆಯ್ಕೆ ಸುಖಾಂತ್ಯ ಕಂಡಿದೆ.

ಸಿಎಂ ಸಿದ್ಧರಾಮಯ್ಯ, ಡಿಸಿಎಂ ಡಿ.ಕೆ ಶಿವಕುಮಾರ್ ಹಾಗೂ ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ಸುರ್ಜೇವಾಲಾ ನಡೆಸಿದ ಸಂಧಾನ ಮಾತುಕತೆಯು ಯಶಸ್ವಿಯಾಗಿದ್ದು, ದಾವಣಗೆರೆ ದಕ್ಷಿಣ ಕ್ಷೇತ್ರಕ್ಕೆ ಅಂತಿಮವಾಗಿ ಶಾಮನೂರು ಶಿವಶಂಕರಪ್ಪ ಅವರ ಮೊಮ್ಮಗ ಸಮರ್ಥ್ ಹಾಗು ಬಾಗಲಕೋಟೆ ಕ್ಷೇತ್ರದಲ್ಲಿ ಉಮೇಶ್ ಮೇಟಿ ಅವರಿಗೆ ಕಾಂಗ್ರೆಸ್ ಟಿಕೆಟ್ ಘೋಷಣೆ ಮಾಡಿದೆ.

ಕಾಂಗ್ರೆಸ್ ಹೈಕಮಾಂಡ್ ನಾಳೆ ಅಧಿಕೃತವಾಗಿ ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಲಿದ್ದು, ಸೋಮವಾರ ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ನಡೆಯುವ ಸಾಧ್ಯತೆಯಿದೆ.

https://www.newsics.com/2026/03/22/good-news-for-gold-lovers-gold-and-silver-prices-fall-again/

TAGGED:Congress announces ticket for Umesh Meti for BagalkotSamarth for Davangere South constituency!
Share This Article
Facebook Twitter Copy Link Print
Previous Article ಚಿನ್ನಪ್ರಿಯರಿಗೆ ಗುಡ್ ನ್ಯೂಸ್ : ಚಿನ್ನ, ಬೆಳ್ಳಿ ಬೆಲೆಯಲ್ಲಿ ಮತ್ತೆ ಇಳಿಕೆ
Next Article ಏಪ್ರಿಲ್ 1ರಿಂದ ಬದಲಾಗಲಿವೆ ಈ ಪ್ರಮುಖ ನಿಯಮಗಳು

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?