Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಬನ ಚಿತ್ರದ ನಾಗ ಹಾಡಿಗೆ ಪಟ್ಲ ಸತೀಶ್ ಧ್ವನಿ, ತುಳುನಾಡ ಜನ ಫುಲ್ ಖುಷ್! ನೀವೂ ಹಾಡು ಕೇಳಿ
ಕರ್ನಾಟಕಪ್ರಮುಖಮನರಂಜನೆ

ಬನ ಚಿತ್ರದ ನಾಗ ಹಾಡಿಗೆ ಪಟ್ಲ ಸತೀಶ್ ಧ್ವನಿ, ತುಳುನಾಡ ಜನ ಫುಲ್ ಖುಷ್! ನೀವೂ ಹಾಡು ಕೇಳಿ

Share
1 Min Read
SHARE

newsics.com

ತುಳು ಚಿತ್ರರಂಗದ ಪೂರ್ಣ ಪ್ರಮಾಣದ ಮೊದಲ ‘ನಾಗ ‘ಹಾಡು ‘ಜಿಡೆ ನಾಗೆ’ ಬಿಡುಗಡೆಗೊಂಡಿದ್ದು ಹಾಡು ಎಲ್ಲರ ಮೆಚ್ಚುಗೆ ಗಳಿಸಿದೆ. ಕೆ.ಕೆ ಪೇಜಾವರ ಅವರ ಸಾಹಿತ್ಯ ಯಕ್ಷದ್ರುವ ಪಟ್ಲ ಸತೀಶ್ ಶೆಟ್ಟಿ ಅವರ ಗಾಯನ ಹಾಗು ನಿರ್ದೇಶಕ ನಿತಿನ್ ರೈ ಕುಕ್ಕುವಳ್ಳಿ, ನುಳಿಯಾಲು ಅವರ ಸತತ ಮೂರನೇ ಹಿಟ್ ಹಾಡು ಇದಾಗಿದೆ.

ನಿತಿನ್‌ ರೈ ಕುಕ್ಕುವಳ್ಳಿ ನಿರ್ದೇಶನದ ಬಹುನಿರೀಕ್ಷಿತ ‘ಬನ’ ಚಿತ್ರದಲ್ಲಿ ಅಪರೂಪದ ಪಾತ್ರದಲ್ಲಿ ಅವರು ನಟಿಸುತ್ತಿದ್ದಾರೆ. ತುಳು ಚಿತ್ರರಂಗದಲ್ಲಿ ದೊಡ್ಡ ಮಟ್ಟದ ಸಂಚಲನ ಸೃಷ್ಟಿಸಿದ ಧರ್ಮದೈವ ಹಾಗೂ ಧರ್ಮ ಚಾವಡಿ ಸಿನಿಮಾವನ್ನು ನಿತಿನ್‌ ರೈ ಕುಕ್ಕುವಳ್ಳಿ ನಿರ್ದೇಶನ ಮಾಡಿದ್ದರು.

ಪ್ರತಿಷ್ಠಿತ ಲಹರಿ ಮ್ಯೂಸಿಕ್ ನಲ್ಲಿ ಬಿಡುಗಡೆಯಾಗಿರುವ ಜಿಡೆ ನಾಗೆ ಹಾಡಿಗೆ ಜಯ ಕೀರ್ತಿ ಸಂಗೀತ ನೀಡಿದ್ದಾರೆ. ಹಾಡಿನ ಗ್ರಾಫಿಕ್ಸ್ ಕೆಲಸ ಗಮನ ಸೆಳೆದಿದೆ. ಈಷಿ ಪ್ರೊಡಕ್ಷನ್ ಅಡಿಯಲ್ಲಿ ಮನೋಹರ್ ರೈ ವೈಪಾಲ ಈ ಚಿತ್ರವನ್ನು ನಿರ್ಮಾಣ ಮಾಡಿದ್ದು ಚಿತ್ರದಲ್ಲಿ ಮಾಧ್ಯಮ ಲೋಕದ ಜನಪ್ರಿಯ ನಿರೂಪಕ ಜಯಪ್ರಕಾಶ್ ಶೆಟ್ಟಿ ಮೊದಲ ಸಲ ಬಣ್ಣ ಹಚ್ಚಿದ್ದು ವಿಶೇಷ. ಚಿತ್ರ ತುಳು ಮತ್ತು ಕನ್ನಡ ಎರಡರಲ್ಲೂ ನಿರ್ಮಾಣವಾಗುತ್ತಿದ್ದು ಅತಿ ಶೀಘ್ರದಲ್ಲಿ ಬಿಡುಗಡೆಯಾಗಲಿದೆ.

ಕನ್ನಡ ಪ್ರಖ್ಯಾತ ಸುದ್ದಿ ನಿರೂಪಕ ಹಾಗೂ ಪತ್ರಕರ್ತ ಜಯಪ್ರಕಾಶ್‌ ಶೆಟ್ಟಿ ಸಿನಿಮಾ ರಂಗಕ್ಕೆ ಕಾಲಿಡುತ್ತಿದ್ದಾರೆ. ಏಷ್ಯಾನೆಟ್‌ ಸುವರ್ಣ ನ್ಯೂಸ್‌, ರಿಪಬ್ಲಿಕ್‌ ಕನ್ನಡದಲ್ಲಿ ಕೆಲಸ ಮಾಡಿದ್ದ ಜಯಪ್ರಕಾಶ್‌ ಶೆಟ್ಟಿ ಈಗ ಸುದ್ದಿ ನಿರೂಪಣೆ ಬಿಟ್ಟು ಬನ’ ಚಿತ್ರದಲ್ಲಿ ಅಪರೂಪದ ಪಾತ್ರದಲ್ಲಿ ಅವರು ನಟಿಸುತ್ತಿದ್ದಾರೆ.

https://youtu.be/unws0nj60zA?si=TO9e4yHJf2N402B8

https://www.newsics.com/2026/03/22/prime-minister-modi-has-the-distinction-of-serving-as-the-countrys-longest-serving-representative/

 

TAGGED:Patla Satish's voice for Naga song from BanaTulunada people are full khush!
Share This Article
Facebook Twitter Copy Link Print
Previous Article ದೇಶದಲ್ಲಿ ಸರ್ಕಾರದ ಮುಖ್ಯಸ್ಥರಾಗಿ ಅತಿ ದೀರ್ಘಕಾಲ ಸೇವೆ ಸಲ್ಲಿಸಿದ ಹಿರಿಮೆಗೆ ಪಾತ್ರರಾದ ಪ್ರಧಾನಿ ಮೋದಿ
Next Article ಬಿಸಿಲಿನಂತೆ ಬೆಲೆಯೂ ಏರಿಕೆ: ದುಬಾರಿಯಾಯ್ತು ಬಾಟಲ್ ನೀರು!

Popular Posts

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read

Shri Lakshmi Hayagreeva Mantra | ಶ್ರೀ ಲಕ್ಷ್ಮೀ ಹಯಗ್ರೀವ ಆರಾಧನೆ: ಏಕಾಗ್ರತೆ, ಜ್ಞಾಪಕಶಕ್ತಿ ಮತ್ತು ವಿದ್ಯಾಭ್ಯಾಸದ ಯಶಸ್ಸಿಗೆ ಆಧ್ಯಾತ್ಮಿಕ ಮಾರ್ಗ

2 Min Read

Eat These Fruits for Naturally Glowing Skin: ಗ್ಲೋಯಿಂಗ್ ಸ್ಕಿನ್‌ಗಾಗಿ ಈ ಹಣ್ಣುಗಳನ್ನು ತಿನ್ನಿ! ನೈಸರ್ಗಿಕ ಕಾಂತಿಯುತ ಚರ್ಮಕ್ಕೆ ಆರೋಗ್ಯಕರ ಆಹಾರ

1 Min Read

You Might Also Like

ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read
ಪ್ರಮುಖದೇಶ

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read
ಪ್ರಮುಖಕರ್ನಾಟಕ

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read
ಪ್ರಮುಖದೇಶಮನರಂಜನೆ

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?