Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ರೀಲ್ಸ್ ತಂದ ಆಪತ್ತು : ಮಗನ ತಪ್ಪಿನಿಂದ ಜೈಲು ಸೇರಿದ ತಂದೆ
ಕರ್ನಾಟಕಪ್ರಮುಖ

ರೀಲ್ಸ್ ತಂದ ಆಪತ್ತು : ಮಗನ ತಪ್ಪಿನಿಂದ ಜೈಲು ಸೇರಿದ ತಂದೆ

Share
1 Min Read
SHARE

https://youtube.com/shorts/1G3iDuCfqaQ?si=Tja2ncvA4iaSoDUf

newsics.com

ಹುಬ್ಬಳ್ಳಿ: ಸಾಮಾಜಿಕ ಜಾಲತಾಣಗಳಲ್ಲಿ ‘ರೀಲ್ಸ್’ ಮಾಡಲು ಹೋಗಿ 15 ವರ್ಷದ ಬಾಲಕ ಸಾವನ್ನಪ್ಪಿರುವ ಘಟನೆ ಹುಬ್ಬಳ್ಳಿ ನಗರದಲ್ಲಿ ನಡೆದಿದೆ. ಬಾಲಕನ ಸಾವಿಗೆ ಸಂಬಂಧಿಸಿದಂತೆ ಅಪಘಾತ ಮಾಡಿದ ಬಾಲಕ ಮಾತ್ರವಲ್ಲ, ಆತನ ತಂದೆಯನ್ನು ಕೂಡ ಪೊಲೀಸರು ಬಂಧಿಸಿದ್ದಾರೆ.

ರೀಲ್ಸ್ ಮಾಡಲು ಹೋದಾಗ ಆಡಿ ಕಾರು ಮತ್ತು ಸ್ಕೂಟಿ ನಡುವೆ ಅಪಘಾತವಾಗಿದ್ದು, ಬಾಲಕನೋರ್ವ ಮೃತಪಟ್ಟಿದ್ದ. ಹುಬ್ಬಳ್ಳಿ ನಗರದ ಲಕ್ಷ್ಮಿ ನಗರದ ನಮೀಷ್ ಸಂಗಳದ ಮೃತ ಬಾಲಕ. ಹುಬ್ಬಳ್ಳಿಯ ಬಿಜೆಪಿ ಮುಖಂಡ ವಿರೇಶ್ ಸಂಗಳದ ಪುತ್ರನಾಗಿದ್ದ ನಮೀಷ್, ಯುಗಾದಿ ಹಬ್ಬದ ದಿನ ಶೇಜವಾಡ್ಕರ್ ಪ್ಲಾಟ್​ನಲ್ಲಿ ಸ್ನೇಹಿತರ ಜೊತೆ ರೀಲ್ಸ್ ಮಾಡಲು ಹೋಗಿದ್ದ.

ನಮೀಷ್ ಇದ್ದ ಸ್ಕೂಟಿಗೆ 17ನೇ ವರ್ಷದ ಅಪ್ರಾಪ್ತ ಬಾಲಕ ಓಡಿಸುತ್ತಿದ್ದ ಆಡಿ ಕಾರು ಗುದ್ದಿದ ಪರಿಣಾಮ ನಮೀಷ್ ಸ್ಥಳದಲ್ಲೇ ಮೃತಪಟ್ಟಿದ್ದ. ಈ ಬಗ್ಗೆ ಹುಬ್ಬಳ್ಳಿ ವಿದ್ಯಾನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇದೀಗ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಬಂಧಿಸಲಾಗಿದೆ.

ಅಪಘಾತ ಮಾಡಿರುವ 17ನೇ ವರ್ಷದ ಅಪ್ರಾಪ್ತ ಬಾಲಕನನ್ನು ಬಂಧಿಸಿ ಬಾಲಕರ ಬಾಲ ಮಂದಿರಕ್ಕೆ ಕಳುಹಿಸಿದರೆ, ಅಪ್ರಾಪ್ತ ಮಗನಿಗೆ ಕಾರು ನೀಡಿದ್ದ ಬಾಲಕನ ತಂದೆ ನಾಗರಾಜ್ ರಾಯ್ಕರ್​ನನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

https://www.newsics.com/2026/03/23/girls-inclination-towards-single-life-45-of-women-are-single-in-just-four-years/

TAGGED:The danger brought by reels: Father ends up in prison due to son's mistake
Share This Article
Facebook Twitter Copy Link Print
Previous Article Single life ಒಂಟಿ ಜೀವನದತ್ತ ಹುಡುಗಿಯರ ಒಲವು! ನಾಲ್ಕೇ ವರ್ಷದಲ್ಲಿ 45% ಮಹಿಳೆಯರು ಸಿಂಗಲ್!
Next Article ಯಾವುದೇ ತಪ್ಪು ಇಲ್ಲದೆ ಅಪಘಾತದಲ್ಲಿ ಮೃತಪಟ್ಟರೆ ಪರಿಹಾರ ಕಡ್ಡಾಯ : ಹೈಕೋರ್ಟ್

Popular Posts

ನಿರ್ಮಾಣ ಹಂತದ ಫ್ಲೈಓವರ್ ಮುರಿದುಬಿದ್ದ ದೈತ್ಯ ಕ್ರೇನ್ : ಮೂವರು ಸಾವು

1 Min Read

Relationship ಒಬ್ಬ ವ್ಯಕ್ತಿಗೆ ಎಷ್ಟು ಸಲ ರಿಯಲ್ ಲವ್ ಆಗುತ್ತೆ?ಅಧ್ಯಯನ ಹೇಳಿದ ಅಚ್ಚರಿಯ ಸತ್ಯ ಇಲ್ಲಿದೆ

2 Min Read

Bigg Boss ಮಲ್ಲಮ್ಮನ ಮನೆಗೆ ಬಂತು ಹೊಸ ಕಾರ್​

1 Min Read

ಸಿಎಂ ಡಿಕೆ ಶಿವಕುಮಾರ್ ತಲೆನೋವಾದ ಖಾತೆ ಕ್ಯಾತೆ : ರಾಜೀನಾಮೆ ಕೊಟ್ಟೇ ಸಿದ್ದ ಎಂದ ರಾಮಲಿಂಗಾರೆಡ್ಡಿ

1 Min Read

You Might Also Like

ಕರ್ನಾಟಕಪ್ರಮುಖ

ಡಿಕೆ ಸಂಪುಟದ ನೂತನ ಸಚಿವರಿಗೆ ಖಾತೆ ಹಂಚಿಕೆ – ಯಾರಿಗೆ ಯಾವ ಖಾತೆ?

1 Min Read
ಕರ್ನಾಟಕಪ್ರಮುಖ

U.T. Khader ಸರ್ಕಾರಿ ಆಸ್ಪತ್ರೆಗೆ ಯು.ಟಿ ಖಾದರ್​ ಭೇಟಿ : ನೆಲದ ಮೇಲೆ ಕೂತ ಗರ್ಭಿಣಿ ಕಂಡು ಗರಂ

1 Min Read
ಕರ್ನಾಟಕಪ್ರಮುಖ

DK Shivakumar ಸಾರ್ವಜನಿಕರ ದೂರು ಆಲಿಸಲು ಪ್ರತ್ಯೇಕ ಸಚಿವಾಲಯ ಆರಂಭ : ದೇಶದಲ್ಲೇ ಮೊದಲು!

1 Min Read
ದೇಶಪ್ರಮುಖ

ಟಿಸಿಎಸ್‌ ಬಳಿಕ ವಿಪ್ರೋದಲ್ಲಿ ಮತಾಂತರ ಜಾಲ? ಮಾಜಿ ಉದ್ಯೋಗಿ ಹೇಳಿದ ಶಾಕಿಂಗ್‌ ರಹಸ್ಯವೇನು?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?