Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಯಾವುದೇ ತಪ್ಪು ಇಲ್ಲದೆ ಅಪಘಾತದಲ್ಲಿ ಮೃತಪಟ್ಟರೆ ಪರಿಹಾರ ಕಡ್ಡಾಯ : ಹೈಕೋರ್ಟ್
ಕರ್ನಾಟಕಪ್ರಮುಖ

ಯಾವುದೇ ತಪ್ಪು ಇಲ್ಲದೆ ಅಪಘಾತದಲ್ಲಿ ಮೃತಪಟ್ಟರೆ ಪರಿಹಾರ ಕಡ್ಡಾಯ : ಹೈಕೋರ್ಟ್

Share
1 Min Read
SHARE

https://youtube.com/shorts/1G3iDuCfqaQ?si=Tja2ncvA4iaSoDUf

newsics.com

ಬೆಂಗಳೂರು: ಯಾವುದೇ ತಪ್ಪಿಲ್ಲದೆ ವಾಹನ ಅಪಘಾತದಲ್ಲಿ ಮೃತಪಟ್ಟ ವ್ಯಕ್ತಿಗೆ ಆದಾಯ ಮಿತಿ ನಿರ್ಬಂಧವಿಲ್ಲದೆ ಪರಿಹಾರ ನೀಡುವುದು ಮೋಟಾರ್ ವಾಹನ ತಿದ್ದುಪಡಿ ಕಾಯ್ದೆಯಡಿ ಕಡ್ಡಾಯ ಎಂದು ಹೈಕೋರ್ಟ್ ಆದೇಶಿಸಿದೆ.

ರಸ್ತೆಗೆ ಬಂದ ಅಡ್ಡ ಬಂದ ಎಮ್ಮೆಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಬೈಕ್ ರಸ್ತೆ ಬದಿಯ ಕಲ್ಲಿಗೆ ಡಿಕ್ಕಿ ಹೊಡೆದು ಮೃತಪಟ್ಟ ಸವಾರ ವಾರ್ಷಿಕ 40 ಸಾವಿರ ರೂ.ಗೂ ಅಧಿಕ ಆದಾಯ ಹೊಂದಿದ್ದ ಎನ್ನುವ ಕಾರಣಕ್ಕೆ ಪರಿಹಾರ ನಿಗದಿಗೆ ನಿರಾಕರಿಸಿದ್ದ ಮೋಟಾರ್ ವಾಹನ ಪರಿಹಾರ ಕ್ಲೇಮು ನ್ಯಾಯಾಧೀಕರಣದ ಆದೇಶವನ್ನು ಹೈಕೋರ್ಟ್ ರದ್ದುಪಡಿಸಿದೆ.

ನ್ಯಾಯಮೂರ್ತಿಗೆ ಕೆ. ಮನ್ಮಥ ರಾವ್ ಅವರ ಪೀಠ ಈ ಆದೇಶ ನೀಡಿದ್ದು, ಯಾವುದೇ ತಪ್ಪು ಇಲ್ಲದೆ ಅಪಘಾತದಲ್ಲಿ ಸಾವು ಪರಿಹಾರಕ್ಕೆ ಅರ್ಹವಾಗಿದ್ದು, ಮೃತ ವ್ಯಕ್ತಿಗೆ 5 ಲಕ್ಷ ರೂ. ಪರಿಹಾರ ಕಡ್ಡಾಯ ಎಂದು ಹೇಳಲಾಗಿದೆ.

ಮೋಟಾರ್ ವಾಹನ ತಿದ್ದುಪಡಿ ಕಾಯ್ದೆಯ ಅನ್ವಯ ಅಪಘಾತ ಸಂಭವಿಸಲು ತನ್ನ ತಪ್ಪಿಲ್ಲದ ಸಂದರ್ಭದಲ್ಲಿ ಅಪಘಾತದಲ್ಲಿ ಮೃತ ವ್ಯಕ್ತಿಗೆ 5 ಲಕ್ಷ ರೂ., ಗಾಯಾಳುಗೆ 2.5 ಲಕ್ಷ ರೂ. ಪರಿಹಾರ ನಿಗದಿಪಡಿಸಲಾಗಿದೆ. ಅಪಘಾತದಲ್ಲಿ ನಿರ್ಲಕ್ಷ್ಯ ಸಾಬೀತುಪಡಿಸುವ ಅಗತ್ಯವಿಲ್ಲದೆ ಶಾಸನಬದ್ಧ ಪರಿಹಾರ ಒದಗಿಸುತ್ತದೆ. ನಿಬಂಧನೆ ಸಹಜವಾಗಿ ಪ್ರಯೋಜನಕಾರಿಯಾಗಿದ್ದು, ಇದರಿಂದ ಮೋಟಾರ್ ಅಪಘಾತಗಳ ಸಂತ್ರಸ್ತರಿಗೆ ಸಾಮಾಜಿಕ ಭದ್ರತೆ ಒದಗಿಸುವ ಉದ್ದೇಶವನ್ನು ಈ ನಿಯಮ ಹೊಂದಿದೆ.

https://www.newsics.com/2026/03/23/the-danger-brought-by-reels-father-ends-up-in-prison-due-to-sons-mistake/

TAGGED:Compensation mandatory if death occurs in an accident without any fault: High Court
Share This Article
Facebook Twitter Copy Link Print
Previous Article ರೀಲ್ಸ್ ತಂದ ಆಪತ್ತು : ಮಗನ ತಪ್ಪಿನಿಂದ ಜೈಲು ಸೇರಿದ ತಂದೆ
Next Article ಆಫ್ರಿಕಾದಲ್ಲಿ ಸ್ಮಗ್ಲಿಂಗ್ ಪ್ಲಾನ್! ರನ್ಯಾ ರಾವ್ ಗೋಲ್ಡ್ ಸ್ಮಗ್ಲಿಂಗ್ ಸ್ಫೋಟಕ ಸತ್ಯ

Popular Posts

ಐಪಿಎಲ್ ರೂವಾರಿ ಲಲಿತ್ ಮೋದಿ ಬಯೋಪಿಕ್: ಮುಖ್ಯ ಪಾತ್ರದಲ್ಲಿ ರಣವೀರ್ ಸಿಂಗ್?

2 Min Read

ಈ ಲಕ್ಷಣ ಕಂಡುಬಂದರೆ ಮನೆಯಲ್ಲಿ ನಕಾರಾತ್ಮಕ ಶಕ್ತಿ ಹರಿದಾಡುತ್ತಿದೆ ಎಂದರ್ಥ?

2 Min Read

5300 ವರ್ಷಗಳಷ್ಟು ಹಳೆಯದಾದ ಐಸ್ ಮಮ್ಮಿಯಲ್ಲಿ ಇನ್ನೂ ಇದೆ ಜೀವ!

2 Min Read

ಟ್ರೆಕ್ಕಿಂಗ್ ವೇಳೆ ಎಂಬಿಎ ವಿದ್ಯಾರ್ಥಿನಿ ನಿಗೂಢ ನಾಪತ್ತೆ: ಇಬ್ಬರು ಸ್ನೇಹಿತರ ಬಂಧನ!

2 Min Read

You Might Also Like

ಪ್ರಮುಖ

ಐಪಿಎಲ್ ಹಗರಣ; ಹಿರಿಯ ರಾಜಕೀಯ ನಾಯಕರ ಹೆಸರು ಬಾಯ್ಬಿಟ್ಟ ಲಲಿತ್ ಮೋದಿ

3 Min Read
ಪ್ರಮುಖಮನರಂಜನೆ

Adah Sharma: ನಾನು ತಾಯಿಯಾಗಲಿದ್ದೇನೆ ಎಂದ ನಟಿ ಅದಾ ಶರ್ಮಾ, ಫ್ಯಾನ್ಸ್ ಶಾಕ್! ಅಷ್ಟಕ್ಕೂ ಅಸಲಿ ಸಂಗತಿ ಏನು?

1 Min Read
ಪ್ರಮುಖಕರ್ನಾಟಕ

ಯತೀಂದ್ರ ಸಿದ್ದರಾಮಯ್ಯಗೆ ಮಂತ್ರಿಗಿರಿ; ಕೈ ಪಾಳಯದಲ್ಲಿ ಅಸಮಾಧಾನ?

2 Min Read
ಪ್ರಮುಖಕರ್ನಾಟಕ

ನನ್ನ ಹಿಂದೆ ಫೋಟೋಗೆ ಪೋಸ್ ಕೊಟ್ಕೊಂಡು ಯಾರೂ ಕೂತ್ಕೋಬಾರ್ದು: ಡಿಕೆ ಶಿವಕುಮಾರ್ ಗರಂ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?