Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಇರಾನ್‌ ನ ಎರಡು ಕ್ಷಿಪಣಿಗಳನ್ನು ಹೊಡೆದುರುಳಿಸಿದ ಸೌದಿ ಅರೇಬಿಯಾ
ಪ್ರಮುಖವಿದೇಶ

ಇರಾನ್‌ ನ ಎರಡು ಕ್ಷಿಪಣಿಗಳನ್ನು ಹೊಡೆದುರುಳಿಸಿದ ಸೌದಿ ಅರೇಬಿಯಾ

Share
1 Min Read
SHARE

newsics.com

ಇಸ್ರೇಲ್‌, ಇರಾನ್‌ ನಡುವಿನ ಯುದ್ಧ ನಾಲ್ಕನೇ ವಾರಕ್ಕೆ ಕಾಲಿಟ್ಟಿದ್ದು, ಸೋಮವಾರ (ಮಾ.23) ಇರಾನ್‌ ನ ಎರಡು ಡೋನ್‌ ಗಳನ್ನು ಪೂರ್ವ ಪ್ರದೇಶದಲ್ಲಿ ಹೊಡೆದುರುಳಿಸಿರುವುದಾಗಿ ಸೌದಿ ಅರೇಬಿಯಾ ರಕ್ಷಣಾ ಸಚಿವಾಲಯ ತಿಳಿಸಿದೆ.

ರಿಯಾದ್‌ ಅನ್ನು ಗುರಿಯಾಗಿರಿಸಿಕೊಂಡು ಇರಾನ್‌ ನಡೆಸಿದ ಕ್ಷಿಪಣಿ ಆಳಿಯನ್ನು ಏರ್‌ ಡಿಫೆನ್ಸ್‌ ವಿಫಲಗೊಳಿಸಿದ್ದು, ಎರಡನೇ ಕ್ಷಿಪಣಿಯನ್ನು ಜನವಸತಿ ಇಲ್ಲದ ಪ್ರದೇಶದಲ್ಲಿ ಧ್ವಂಸಗೊಳಿಸಿರುವುದಾಗಿ ಅಲ್‌ ಝಜೀರಾ ವರದಿ ಮಾಡಿದೆ.
ದೇಶದ ಪೂರ್ವ ಭಾಗದಲ್ಲಿ ಇರಾನ್‌ ನ ಮೂರು ಡ್ರೋನ್‌ ಗಳನ್ನು ಧ್ವಂಸಗೊಳಿಸಿರುವುದಾಗಿ ಸೌದಿ ಅರೇಬಿಯಾ ಹೇಳಿದೆ. ಮತ್ತೊಂದೆಡೆ ಅಬುಧಾಬಿಯಲ್ಲಿ ಇರಾನ್‌ ನ ಕ್ಷಿಪಣಿಯನ್ನು ಏರ್‌ ಡಿಫೆನ್ಸ್‌ ಹೊಡೆದುರುಳಿಸಿದ್ದು, ಈ ಸಂದರ್ಭದಲ್ಲಿ ಓರ್ವ ವ್ಯಕ್ತಿ ಗಾಯಗೊಂಡಿರುವುದಾಗಿ ವರದಿ ತಿಳಿಸಿದೆ.
ಭಾನುವಾರ ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌, ಹೊರ್ಮುಂಜ್‌ ನಿರ್ಬಂಧ ತೆರವಿಗೆ ಇರಾನ್‌ ಗೆ 48 ಗಂಟೆಗಳ ಡೆಡ್‌ ಲೈನ್‌ ನೀಡಿದ್ದು, ಒಂದು ವೇಳೆ ನಿರ್ಬಂಧ ತೆರವುಗೊಳಿಸದಿದ್ದರೆ ಇಂಧನ ಮೂಲಸೌಕರ್ಯ ಧ್ವಂಸಗೊಳಿಸುವುದಾಗಿ ಅಮೆರಿಕ ಕಟು ಎಚ್ಚರಿಕೆಯನ್ನು ನೀಡಿದೆ. ಇದಕ್ಕೆ ತಿರುಗೇಟು ನೀಡಿರುವ ಇರಾನ್‌, ಹೇಯ್‌ ಟ್ರಂಪ್…ನಮ್ಮನ್ನು ಎಚ್ಚರಿಸಿದ್ದಕ್ಕೆ ಧನ್ಯವಾದಗಳು. ನಮ್ಮ ಮೇಲೆ ದಾಳಿ ಮಾಡಿದ್ರೆ ಕೊಲ್ಲಿಯ ವಿದ್ಯುತ್‌, ನೀರು ಶುದ್ದೀಕರಣ ಘಟಕವನ್ನು ನಾಶಮಾಡುವುದಾಗಿ ಸವಾಲು ಹಾಕಿದೆ.

ರಾಜ್ಯದ 9 ರಾಷ್ಟ್ರೀಯ ಹೆದ್ದಾರಿಗಳಲ್ಲಿ ಟೋಲ್ ದರ ಹೆಚ್ಚಳ

TAGGED:Saudi Arabia shoots down two Iranian missiles
Share This Article
Facebook Twitter Copy Link Print
Previous Article ರಾಜ್ಯದ 9 ರಾಷ್ಟ್ರೀಯ ಹೆದ್ದಾರಿಗಳಲ್ಲಿ ಟೋಲ್ ದರ ಹೆಚ್ಚಳ
Next Article ಜಾಗತಿಕ ಹವಾಮಾನಕ್ಕೆ ‘ರೆಡ್ ಅಲರ್ಟ್’: ತುರ್ತು ಪರಿಸ್ಥಿತಿಯ ಎಚ್ಚರಿಕೆ ನೀಡಿದ ವಿಶ್ವಸಂಸ್ಥೆ!

Popular Posts

Lalabhag Flower Show | ಲಾಲ್‌ಬಾಗ್ ಪುಷ್ಪ ಪ್ರದರ್ಶನ 2026: ಗಂಗರ ವೈಭವ ಅನಾವರಣಗೊಳಿಸುವ 220ನೇ ಹೂವಿನ ಉತ್ಸವ

2 Min Read

Don’t Ignore These Wrist Symptoms ಮಣಿಕಟ್ಟಿನ ಈ ಲಕ್ಷಣಗಳನ್ನು ನಿರ್ಲಕ್ಷಿಸಬೇಡಿ: ಗಂಭೀರ ಆರೋಗ್ಯ ಸಮಸ್ಯೆಯ ಸೂಚನೆಯಾಗಿರಬಹುದು!

2 Min Read

These Zodiac Signs Should Avoid Wearing Silver ಈ ರಾಶಿಯವರು ಬೆಳ್ಳಿ ಧರಿಸಲೇ ಬಾರದು! ಜ್ಯೋತಿಷ್ಯ ಶಾಸ್ತ್ರ ಏನು ಹೇಳುತ್ತದೆ?

1 Min Read

Sonum Wangchuk Hunger Protest | ಸೋನಂ ವಾಂಗ್ಚುಕ್ ಉಪವಾಸ ಸತ್ಯಾಗ್ರಹ ಅಂತ್ಯಕ್ಕೆ ಮೂರು ಷರತ್ತುಗಳು ?

2 Min Read

You Might Also Like

ಕರ್ನಾಟಕಪ್ರಮುಖ

Rain Rain ಕರಾವಳಿ, ಮಲೆನಾಡು ಪ್ರದೇಶಗಳಲ್ಲಿ ವ್ಯಾಪಕ ಮಳೆ: ಈ ಜಿಲ್ಲೆಯಲ್ಲಿಂದು ಶಾಲಾ ಕಾಲೇಜಿಗೆ ರಜೆ ಘೋಷಣೆ

2 Min Read
ಕರ್ನಾಟಕಕೃಷಿದೇಶಪ್ರಮುಖವೈರಲ್

AI and Agri ಹೊಲ- ಗದ್ದೆಗಳಲ್ಲೂ ರೋಬೋಟ್‌ಗಳದ್ದೇ ದರ್ಬಾರಾಗುತ್ತಾ? ಎಕ್ಸ್‌ನಲ್ಲಿ ಟ್ರೆಂಡ್ ಆಗ್ತಿದೆ ಎಐ ಕೃಷಿ ಯಂತ್ರ!

1 Min Read
ದೇಶಪ್ರಮುಖಮನರಂಜನೆವಿದೇಶ

Ind vs Zim ಟೀಮ್ ಇಂಡಿಯಾದಲ್ಲಿ ಭಾರೀ ಸರ್ಜರಿ! 6 ಮಂದಿ ಔಟ್‌, ಯಾರೆಲ್ಲ ಸೇರಿದ್ರು?

2 Min Read
ದೇಶಆರೋಗ್ಯಪ್ರಮುಖರಿಲೇಷನ್‌ಶಿಪ್ವಿದೇಶ

Relationship- Personal Health ಗಂಡಸರಲ್ಲಿ ಪುರುಷತ್ವ ತೀವ್ರ ಕುಸಿತ! ಟೆಸ್ಟೋಸ್ಟೆರಾನ್ ಥೆರಪಿಗೆ ಹೆಚ್ಚುತ್ತಿದೆ ಬೇಡಿಕೆ, ಯಾಕೆ ಹೀಗೆ?

3 Min Read

Social Networks

Facebook-f Instagram Twitter
Welcome Back!

Sign in to your account

Lost your password?