Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಜಾಬ್ ಮಾಡಲು ಬೆಂಗಳೂರಿಗೆ ಹೋಗಲ್ಲ ಎಂದ ಗುರುಗ್ರಾಮ ಹುಡುಗನ ಧಿಮಾಕಿನ ಮಾತು!
ಕರ್ನಾಟಕದೇಶಪ್ರಮುಖವೈರಲ್

ಜಾಬ್ ಮಾಡಲು ಬೆಂಗಳೂರಿಗೆ ಹೋಗಲ್ಲ ಎಂದ ಗುರುಗ್ರಾಮ ಹುಡುಗನ ಧಿಮಾಕಿನ ಮಾತು!

Share
1 Min Read
SHARE

newsics.com

ಬೆಂಗಳೂರು: ದೆಹಲಿಯ ಗುರುಗ್ರಾಮ ಮೂಲದ ಎಂಜಿನಿಯರ್ ಒಬ್ಬರು ಬೆಂಗಳೂರಿಗೆ ಸ್ಥಳಾಂತರವಾಗಲು ಸಾಧ್ಯವೇ ಇಲ್ಲ ಎಂಬ ಕಾರಣ ಒಡ್ಡಿ ಬರೋಬ್ಬರಿ ₹34 ಲಕ್ಷ ಪ್ಯಾಕೇಜ್‌ ಹೊಂದಿದ್ದ ಕೆಲಸದ ಆಫರ್ ತಿರಸ್ಕರಿಸಿದ್ದಾರೆನ್ನಲಾಗಿದೆ.

ಈ ಕುರಿತು ಗೌರವ್ ಶರಣ್ ಎಂಬುವರ ಪೋಸ್ಟ್ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿವೆ. ಇತ್ತೀಚೆಗೆ ನನಗೆ ಬೆಂಗಳೂರಿನಲ್ಲಿ ₹35 ಲಕ್ಷ ಪ್ಯಾಕೇಜ್ ಕೆಲಸದ ಆಫರ್ ಲಭಿಸಿತು. ಪ್ಯಾಕೇಜ್ ಹಾಗೂ ಕಂಪನಿಯು ಚೆನ್ನಾಗಿತ್ತು. ಆದರೆ ಬೇರೆಡೆಗೆ ಸ್ಥಳಾಂತರವಾಗುವಂತೆ ಬೇಡಿಕೆ ಇರಿಸಲಾಗಿತ್ತು. ಆದರೆ ಈ ಆಫರ್ ಅನ್ನು ನಾನು ತಿರಸ್ಕರಿಸಿದ್ದೇನೆ. ಏಕೆಂದರೆ ನನಗೆ ಎಂದಿಗೂ ಬೆಂಗಳೂರಿಗೆ ಹೋಗಲು ಇಷ್ಟವಿಲ್ಲ’ ಎಂದಿದ್ದಾರೆ.

ಶರಣ್ ಅವರ ಪೋಸ್ಟ್‌ಗೆ ಮಿಶ್ರ ಪ್ರತಿಕ್ರಿಯೆಗಳು ವ್ಯಕ್ತವಾಗಿವೆ. ಈ ಪೈಕಿ ಬೆಂಗಳೂರಿಗರಿಂದ ಆಕ್ರೋಶ ವ್ಯಕ್ತವಾಗಿದೆ.

ಸ್ನೇಹಾ ಜೈನ್ ಎಂಬುವರು ಪ್ರತಿಕ್ರಿಯಿಸಿದ್ದು, ‘ಅತ್ಯುತ್ತಮ ನಿರ್ಧಾರ. ಜೀವನದಲ್ಲಿ ಎಂದಿಗೂ ಬೆಂಗಳೂರಿಗೆ ಬರಬೇಡಿ’ ಎಂದಿದ್ದಾರೆ.

ಬಾಲಾಜಿ ಎಂಬುವರು ‘ನಾನು ಫ್ರೀಲ್ಯಾನ್ಸಿಂಗ್ ಮಾಡುತ್ತೇನೆ. ಆದರೆ ಗುರುಗ್ರಾಮ, ಹರಿಯಾಣ, ನೋಯ್ಡಾದಿಂದ ಎಂದಿಗೂ ಪ್ರಾಜೆಕ್ಟ್‌ಗಳನ್ನು ಒಪ್ಪುವುದಿಲ್ಲ. ಏಕೆಂದರೆ ಅವರು ಒಪ್ಪಂದದಂತೆ ಪಾವತಿಸುವುದಿಲ್ಲ. ಆದರೆ ಪುಣೆ, ಬೆಂಗಳೂರು, ಮುಂಬೈ, ಚೆನ್ನೈಯಲ್ಲಿ ಪರಿಸ್ಥಿತಿ ಹಾಗಿಲ್ಲ. ನೀವು ಅಲ್ಲಿನವರಿಗೆ ವಿಷಯ ತಿಳಿಸಿ’ ಎಂದು ಹೇಳಿದ್ದಾರೆ.

ಮೊಹಮ್ಮದ್ ಜುಬೈರ್ ಅವರು ‘ಒಳ್ಳೆಯ ನಿರ್ಧಾರ. ಬೆಂಗಳೂರಿಗರು ನಿಮಗೆ ಆಭಾರಿಯಾಗಿರುತ್ತಾರೆ’ ಎಂದಿದ್ದಾರೆ.

https://x.com/i/status/2035303965999632752

Sweet news for women ಕೇಂದ್ರ ಸರ್ಕಾರದಿಂದ ಮಹಿಳೆಯರಿಗೆ ಸಿಹಿ ಸುದ್ದಿ! ಸಂಸತ್ತಿನಲ್ಲಿ ಮಹಿಳಾ ಮೀಸಲಾತಿ ಜಾರಿಗೆ ಸಿದ್ಧತೆ

Military Plane crash 110 ಸೈನಿಕರಿದ್ದ ಮಿಲಿಟರಿ ವಿಮಾನ ಪತನ

TAGGED:A Gurugram boy's bold statement that he won't go to Bangalore for a job!
Share This Article
Facebook Twitter Copy Link Print
Previous Article Military Plane crash 110 ಸೈನಿಕರಿದ್ದ ಮಿಲಿಟರಿ ವಿಮಾನ ಪತನ
Next Article Gold Prediction ನಿಜವಾಯ್ತು ಪ್ರಶಾಂತ್ ಕಿಣಿಯ ಜನವರಿ ಚಿನ್ನದ ಭವಿಷ್ಯ: ಈಗ ಮತ್ತೆ ಬಂಗಾರದ ಬಗ್ಗೆ ಕಿಣಿ ಹೇಳಿದ್ದೇನು?

Popular Posts

ಬೆಂಗಳೂರಿನ ನಿರ್ಜನ ಹೆದ್ದಾರಿಯಲ್ಲಿ ಅರ್ಧರಾತ್ರಿ ಪ್ರತ್ಯಕ್ಷವಾದ ಆ ಮಗು! ಮುಂದೇನಾಯ್ತು?

2 Min Read

ಸುಲಭ ಹಣದ ಆಸೆಗೆ ಬಿದ್ದು ನಿಮ್ಮ ಬ್ಯಾಂಕ್ ಖಾತೆಯನ್ನು ಇತರರಿಗೆ ನೀಡುತ್ತಿದ್ದೀರಾ? ಹಾಗಾದರೆ ಎಚ್ಚರ!

1 Min Read

ಹೆಲ್ತಿ ಜಾಹೀರಾತುಗಳಿಗೆ ಬ್ರೇಕ್: 8 ಪ್ರಮುಖ ಫುಡ್ ಬ್ರ್ಯಾಂಡ್‌ಗಳಿಗೆ ಎಫ್‌ಎಸ್‌ಎಸ್‌ಎಐ ಶಾಕ್!

2 Min Read

ಗುಟ್ಟಾಗಿಯೇ ಮದ್ವೆ, ಸಂಸಾರ… ಆದ್ರೂ ಯುವತಿ ಹೆಣ ಉರುಳಿಸಿದ ಪ್ರಿಯಕರ! ಏನು ಕಾರಣ?

2 Min Read

You Might Also Like

ಕರ್ನಾಟಕಪ್ರಮುಖ

Gruhalakshmi Scheme ಗೃಹಲಕ್ಷ್ಮಿ, ಗೃಹಜ್ಯೋತಿಗೆ ಹೊಸ ಅರ್ಜಿ ಸಲ್ಲಿಸೋದು ಹೇಗೆ? ಯಾವ ದಾಖಲೆಗಳನ್ನ ಕೊಡ್ಬೇಕು?

2 Min Read
ಕರ್ನಾಟಕಪ್ರಮುಖ

ಮೂರು ತಿಂಗಳ ಮಗು, ಪತ್ನಿಗೆ ವಿಷ ಕುಡಿಸಿ ವ್ಯಕ್ತಿ ಆತ್ಮಹ*ತ್ಯೆ

1 Min Read
ಕರ್ನಾಟಕದೇಶಪ್ರಮುಖಮನರಂಜನೆ

Tanisha Kuppanda ಬಿಗ್‌ ಬಾಸ್‌ನ ತನಿಷಾ‌ ಕುಪ್ಪಂಡಗೆ ಬಾಡಿ ಶೇಮಿಂಗ್

1 Min Read
ಕರ್ನಾಟಕದೇಶಪ್ರಮುಖ

Sexual assault on a girl! ಈ ಯುವತಿಗೆ ಪುರುಷರಾರೂ ಸಿಗಲಿಲ್ವಾ? 12ರ ಬಾಲಕಿ‌ಗೆ ಲೈಂಗಿಕ ದೌರ್ಜನ್ಯ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?