Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪಂಚಾಂಗ > ಜ್ಯೋತಿಷ್ಯ > Gold Prediction ನಿಜವಾಯ್ತು ಪ್ರಶಾಂತ್ ಕಿಣಿಯ ಜನವರಿ ಚಿನ್ನದ ಭವಿಷ್ಯ: ಈಗ ಮತ್ತೆ ಬಂಗಾರದ ಬಗ್ಗೆ ಕಿಣಿ ಹೇಳಿದ್ದೇನು?
ದೇಶಜ್ಯೋತಿಷ್ಯಪ್ರಮುಖ

Gold Prediction ನಿಜವಾಯ್ತು ಪ್ರಶಾಂತ್ ಕಿಣಿಯ ಜನವರಿ ಚಿನ್ನದ ಭವಿಷ್ಯ: ಈಗ ಮತ್ತೆ ಬಂಗಾರದ ಬಗ್ಗೆ ಕಿಣಿ ಹೇಳಿದ್ದೇನು?

Share
2 Min Read
SHARE

newsics.com

ಜನವರಿಯಲ್ಲಿ ಜ್ಯೋತಿಷಿ ನುಡಿದ ಚಿನ್ನ ಬೆಲೆ ಇಳಿಕೆ ಭವಿಷ್ಯ ನಿಜವಾದ ಬೆನ್ನಲ್ಲೇ ಮುಂಬರುವ ತಿಂಗಳ ಸ್ಫೋಟಕ ಪ್ರಿಡಿಕ್ಷನ್, ಖ್ಯಾತ ಜ್ಯೋತಿಷಿ ಇದೀಗ ಮುಂಬರುವ ತಿಂಗಳಲ್ಲಿ ಚಿನ್ನದ ಬೆಲೆ ಎಷ್ಟಾಗಲಿದೆ, ಎಲ್ಲಿಗೆ ಹೋಗಿ ನಿಲ್ಲಲಿದೆ ಎಂದು ಭವಿಷ್ಯ ನುಡಿದಿದ್ದಾರೆ.

ಚಿನ್ನದ ಬೆಲೆ ದಾಖಲೆಯ ಏರಿಕೆ ಕಂಡ ಬಳಿಕ ಯುದ್ಧ ಆರಂಭಗೊಳ್ಳುತ್ತಿದ್ದಂತೆ ಇಳಿಕೆಯತ್ತ ಸಾಗಿದೆ. ಇರಾನ್ ಇಸ್ರೇಲ್ ಹಾಗೂ ಅಮೆರಿಕ ಯುದ್ಧದಿಂದ ಚಿನ್ನದ ಬೆಲೆ ಗಣನೀಯ ಏರಿಕೆ ನಿರೀಕ್ಷಿಸಲಾಗಿತ್ತು. ಆದರೆ ಚಿನ್ನದ ಬೆಲೆ ಭಾರಿ ಇಳಿಕೆಯಾಗಿದೆ. ಇಂದು (ಮಾ.23) ಚಿನ್ನದ ಬೆಲೆ ಪ್ರತಿ ಗ್ರಾಂಗೆ 11 ಸಾವಿರದಿಂದ 12 ಸಾವಿರದ ಆಸುಪಾಸಿಗೆ ಇಳಿಕೆಯಾದಿದೆ.. ಎಂಸಿಎಕ್ಸ್ ಮಾರುಕಟ್ಟೆಯಲ್ಲಿ ಚಿನ್ನದ ದರದಲ್ಲಿ ಶೇಕಡಾ 7.5ರಷ್ಟು ಇಳಿಕೆಯಾಗಿದೆ. ಇದೀಗ ಮುಂದಿನ ತಿಂಗಳಲ್ಲಿ ಚಿನ್ನದ ಬೆಲೆಯಲ್ಲಿ ಆಗುವ ವ್ಯತ್ಯಾಸದ ಕುರಿತು ಭವಿಷ್ಯ ನುಡಿದಿದ್ದಾರೆ.

ಹಣದುಬ್ಬರಗಳ ನಡುವೆ ಚಿನ್ನದ ಬೆಲೆ ಸತತ ಇಳಿಕೆ ಕಾಣುತ್ತಿದೆ. ಇದೀಗ ಖ್ಯಾತ ಜ್ಯೋತಿಷಿ ಪ್ರಶಾಂತ್ ಕಿಣಿ ಮುಂದಿನ ತಿಂಗಳುಲ್ಲಿ ಅಂದರೆ 2026ರಲ್ಲಿ ಚಿನ್ನದ ಬೆಲೆಯಲ್ಲಿ ಆಗುವ ವ್ಯತ್ಯಾಸ ಕುರಿತು ಭವಿಷ್ಯ ನುಡಿದಿದ್ದಾರೆ. ಜನವರಿ 2026ರಲ್ಲಿ ಚಿನ್ನದ ಬೆಲೆ ಗಗನಕ್ಕೇರಿತ್ತು. ಈ ವೇಳೆ ಚಿನ್ನ ಬೆಲೆ 11,000 ರೂಪಾಯಿಯಿಂದ 12,000 ರೂಪಾಯಿಗೆ ಇಳಿಕೆಯಾಗಲಿದೆ ಎಂದು ಭವಿಷ್ಯ ನುಡಿದಿದ್ದರು. ಇದು ನಿಜವಾಗಿದೆ.

ಪ್ರಶಾಂತ್ ಕಿಣಿ ಇದೀಗ ಮುಂಬರುವ ತಿಂಗಳುಗಳಲ್ಲಿ ಚಿನ್ನದ ಬೆಲೆ ಕುರಿತು ಪ್ರಶಾಂತ್ ಕಿಣಿ ಭವಿಷ್ಯ ನುಡಿದಿದ್ದಾರೆ. ಪ್ರಮುಖವಾಗಿ ಚಿನ್ನದ ಬೆಲೆ ಬಹುತೇಕ ಸ್ಥಿರಗೊಳ್ಳಲಿದೆ. ಇದು 11 ರಿಂದ 12 ಸಾವಿರ ರೂಪಾಯಿಯಲ್ಲಿ ಸ್ಥಿರಗೊಳ್ಳಲಿದೆ. ಹೆಚ್ಚಿನ ವ್ಯತ್ಯಾಸ ಕಾಣುವುದಿಲ್ಲ ಎಂದಿದ್ದಾರೆ. 24 ಕ್ಯಾರೆಟ್ 1 ಗ್ರಾಂ ಚಿನ್ನ 11,000 ರೂಪಾಯಿಯಿಂದ 12,000 ರೂಪಾಯಿಗೆ ಸ್ಟೇಬಲ್ ಆಗಲಿದೆ ಎಂದು ಭವಿಷ್ಯ ನುಡಿದಿದ್ದಾರೆ.

ಅಮೆರಿಕವನ್ನು ಯಾವತ್ತೂ ನಂಬಬೇಡಿ ಎಂದು ಜ್ಯೋತಿಷಿ ಪ್ರಶಾಂತ್ ಕಿಣಿ ಎಚ್ಚರಿಸಿದ್ದಾರೆ. ಅಮೆರಿಕನ್ನರು ಬೇಕಾದರೆ ಚಿನ್ನದ ಬೆಲೆಯನ್ನು ಪಾತಾಳಕ್ಕೆ ಕುಸಿಯುವಂತೆ ಮಾಡುತ್ತಾರೆ ಎಂದಿದ್ದಾರೆ. ಅಮೆರಿಕವೂ ಯುದ್ಧದಿಂದ ಎಂಸಿಎಕ್ಸ್ ಗೋಲ್ಡ್ ಮಾರುಕಟ್ಟೆಯಲ್ಲಿ ಚಿನ್ನದ ಬೆಲೆ ಏರಿಕೆಯಾಗಲಿದೆ ಅನ್ನೋ ಭವಿಷ್ಯ ನುಡಿದಿದ್ದರು. ಆದರೆ ಎಲ್ಲವೂ ಉಲ್ಟಾ ಆಗಿದೆ.

ಗಗನಕ್ಕೇರಿದ ಚಿನ್ನದ ಬೆಲೆ ದಿಢೀರ್ ಕುಸಿತ ಕಂಡ ಕಳೆದ 40 ವರ್ಷದಲ್ಲಿ ಅತೀ ದೊಡ್ಡ ಕುಸಿತಕ್ಕೆ ಕಾರಣವಾಗಿದೆ. 18 ಕ್ಯಾರೆಟ್ 1 ಗ್ರಾಂ ಚಿನ್ನದ ಬೆಲೆ 10,640 ರೂಪಾಯಿ ಆಗಿದ್ದರೆ, 22 ಕ್ಯಾರೆಟ್ ಚಿನ್ನದ ಬೆಲೆ 12,670 ರೂಪಾಯಿ ಹಾಗೂ 1 ಗ್ರಾಂ ಬೆಳ್ಳಿ ಬೆಲೆ 235 ರೂಪಾಯಿ ಆಗಿದೆ.

ಗೆಳತಿಯ ಮುತ್ತಿನಿಂದ ಯುವಕನ ಜೀವವೇ ಹೋಯ್ತು! ಮುತ್ತು ಕೊಡುವ ಮುನ್ನ ಎಚ್ಚರ

ಬಿಸಿ ನೀರು ಸ್ನಾನದಿಂದ ಪುರುಷರ ಲೈಂಗಿಕ ಶಕ್ತಿ ಹೋಗುತ್ತಾ?

TAGGED:Prashant Kini's January gold prediction came true: What did Kini say about gold now?
Share This Article
Facebook Twitter Copy Link Print
Previous Article ಜಾಬ್ ಮಾಡಲು ಬೆಂಗಳೂರಿಗೆ ಹೋಗಲ್ಲ ಎಂದ ಗುರುಗ್ರಾಮ ಹುಡುಗನ ಧಿಮಾಕಿನ ಮಾತು!
Next Article ಇಂದಿನಿಂದ ರಾಜ್ಯದಲ್ಲಿ ಬಿರುಗಾಳಿ ಸಹಿತ ಆಲಿಕಲ್ಲು ಮಳೆ : ಹವಾಮಾನ ಇಲಾಖೆ ಮುನ್ಸೂಚನೆ

Popular Posts

ವೆಂಕಟೇಶ್-ಕಲ್ಯಾಣ್ ರಾಮ್ ಜೊತೆ ಅನಿಲ್ ರವಿಪುಡಿ ಹೊಸ ಸಿನಿಮಾ ಆರಂಭ; ಕೀರ್ತಿ ಸುರೇಶ್ ಎಂಟ್ರಿ

1 Min Read

ಭಟ್ಕಳದಲ್ಲಿ ಹಿಂದೂ ಕಾರ್ಯಕರ್ತರ ವಿರುದ್ಧ ಪ್ರಕರಣ: ಪೊಲೀಸ್ ಠಾಣೆಗೆ ಮುತ್ತಿಗೆ, ತೀವ್ರ ಪ್ರತಿಭಟನೆ

1 Min Read

ಪಶ್ಚಿಮ ಏಷ್ಯಾ ಯುದ್ಧಕ್ಕೆ ಅಂತ್ಯ? ಟ್ರಂಪ್–ಇರಾನ್ ಅಧ್ಯಕ್ಷರ ಐತಿಹಾಸಿಕ ಒಪ್ಪಂದ

1 Min Read

ಮುಂಗಾರಿಗೆ ಗ್ರಹಣ? ಉಪಗ್ರಹ ಚಿತ್ರಗಳಲ್ಲಿ ಆತಂಕಕಾರಿ ಸುಳಿವು; ಭಾರತದ ಆಕಾಶದಲ್ಲಿ ದಟ್ಟ ಮೋಡಗಳೇ ಕಾಣೆಯಾದವು.

1 Min Read

You Might Also Like

ಕರ್ನಾಟಕಪ್ರಮುಖ

ಮಕ್ಕಳು ಆಟವಾಡುವಾಗ ಗೇಟ್ ಸಮೇತ ಕುಸಿದುಬಿದ್ದ ಕಾಂಪೌಂಡ್ ಗೋಡೆ; 5 ವರ್ಷದ ಮಗು ಸಾವು

1 Min Read
ವಿದೇಶದೇಶ

ಫಿಫಾ ವಿಶ್ವಕಪ್: ಎಂಬಾಪೆ ದಾಖಲೆಯ ಬೇಟೆ, ಸೆನೆಗಲ್ ವಿರುದ್ಧ ಫ್ರಾನ್ಸ್‌ಗೆ ಭರ್ಜರಿ ಜಯ – Newsics

1 Min Read
ಕರ್ನಾಟಕಪ್ರಮುಖ

ಚಿನ್ನದ ಬೆಲೆ 13,875 ರೂ; ಬೆಳ್ಳಿ ಮತ್ತಷ್ಟು ಅಗ್ಗ; ಇಂದಿನ ಬೆಲೆ ಎಷ್ಟು?

1 Min Read
ಪ್ರಮುಖ

ಯೂಟ್ಯೂಬ್ ನೋಡಿ ನಕಲಿ ನೋಟು ಮುದ್ರಿಸುತ್ತಿದ್ದ ದಂಪತಿ ಅರೆಸ್ಟ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?