Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಇಂದಿನಿಂದ ರಾಜ್ಯದಲ್ಲಿ ಬಿರುಗಾಳಿ ಸಹಿತ ಆಲಿಕಲ್ಲು ಮಳೆ : ಹವಾಮಾನ ಇಲಾಖೆ ಮುನ್ಸೂಚನೆ
ಕರ್ನಾಟಕಪ್ರಮುಖ

ಇಂದಿನಿಂದ ರಾಜ್ಯದಲ್ಲಿ ಬಿರುಗಾಳಿ ಸಹಿತ ಆಲಿಕಲ್ಲು ಮಳೆ : ಹವಾಮಾನ ಇಲಾಖೆ ಮುನ್ಸೂಚನೆ

Share
1 Min Read
SHARE

https://youtube.com/shorts/1G3iDuCfqaQ?si=Tja2ncvA4iaSoDUf

newsics.com

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದ ಹಿನ್ನೆಲೆಯಲ್ಲಿ ರಾಜ್ಯದಾದ್ಯಂತ ಈ ವಾರ ಪೂರ್ತಿ ಆಲಿಕಲ್ಲು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಈಗಾಗಲೇ ಸೋಮವಾರದಂದು ಉತ್ತರ ಕರ್ನಾಟಕದ ಕೆಲವು ಜಿಲ್ಲೆಗಳು, ಶಿವಮೊಗ್ಗ ಹಾಗೂ ಚಿಕ್ಕಮಗಳೂರು ಜಿಲ್ಲೆಯ ವಿವಿಧೆಡೆ ಆಲಿಕಲ್ಲು ಸಹಿತ ಭಾರಿ ಮಳೆಯಾಗಿದೆ.

ಹವಾಮಾನ ಇಲಾಖೆಯ ಮಾಹಿತಿಯಂತೆ ಮಳೆಯ ಆರ್ಭಟ ಮುಂದುವರಿಯಲಿದೆ. ಕರಾವಳಿ ಮತ್ತು ಮಲೆನಾಡು: ಮಾರ್ಚ್ 24 ರಿಂದ 30 ರವರೆಗೆ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಕರ್ನಾಟಕ: ಮುಂದಿನ 3 ದಿನಗಳ ಕಾಲ ಆಲಿಕಲ್ಲು ಮಳೆಯ ಮುನ್ಸೂಚನೆ ಇದೆ. ಮಾರ್ಚ್ 29 ರಿಂದ ಎರಡು ದಿನಗಳ ಕಾಲ ಹೆಚ್ಚಿನ ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಆಲಿಕಲ್ಲು ಮಳೆಯಾಗಲಿದೆ ಎಂದು ಇಲಾಖೆ ತಿಳಿಸಿದೆ.

https://www.newsics.com/2026/03/24/prashant-kinis-january-gold-prediction-came-true-what-did-kini-say-about-gold-now/

TAGGED:Thunderstorms and hailstorms expected in the state from today: Meteorological Department forecast
Share This Article
Facebook Twitter Copy Link Print
Previous Article Gold Prediction ನಿಜವಾಯ್ತು ಪ್ರಶಾಂತ್ ಕಿಣಿಯ ಜನವರಿ ಚಿನ್ನದ ಭವಿಷ್ಯ: ಈಗ ಮತ್ತೆ ಬಂಗಾರದ ಬಗ್ಗೆ ಕಿಣಿ ಹೇಳಿದ್ದೇನು?
Next Article ಇಡೀ ವಿಶ್ವದ ನಿದ್ದೆಗೆಡಿಸಿದ ಈ ಅಶುದ್ಧ ಅಸ್ತ್ರ! ಏನಿದು ಡರ್ಟಿ ಬಾಂಬ್..?

Popular Posts

ಪ್ರತಿಭಟನೆ ವೇಳೆ CJP ನಾಯಕ ‘ಅಭಿಜಿತ್ ದೀಪ್ಕೆ’ಗೆ ಕಪಾಳ ಮೋಕ್ಷ ; ವೈರಲ್ ವಿಡಿಯೋ ನೋಡಿ

1 Min Read

ಹೆಂಡತಿ ಇನ್ನೊಬ್ಬನ ಜೊತೆ ಹಾಸಿಗೆ ಹಂಚಿಕೊಂಡಿದ್ದು ನೋಡಿ ಗಂಡ ಮಾಡಿದ್ದೇನು? ವೈರಲ್ ವಿಡಿಯೋ ನೋಡಿ

1 Min Read

Siddhartha Parasanur ನಿಗೂಢ ರೀತಿಯಲ್ಲಿ ಕಿರುತೆರೆ ನಟ,‌ ಹಾಸ್ಯ ಕಲಾವಿದ ಸಿದ್ಧಾರ್ಥ ಪರಸನೂರು ನಿಧನ

1 Min Read

Preetam Chakravarthy ಬಾಲಿವುಡ್‌ಗೆ ವಿದಾಯ ಹೇಳಿದ್ರಾ ಸಂಗೀತ ನಿರ್ದೇಶಕ ಪ್ರೀತಂ ಚಕ್ರವರ್ತಿ?

1 Min Read

You Might Also Like

ಪಂಚಾಂಗಈ ದಿನದಿನ ಭವಿಷ್ಯಪ್ರಮುಖ

GOOD MORNING | Today’s Horoscope ಇಂದಿನ ಪಂಚಾಂಗ/ ರಾಶಿ ಭವಿಷ್ಯ, 16-06-2026, ಮಂಗಳವಾರ, ಹೇಗಿದೆ ಇಂದಿನ ನಿಮ್ಮ ಗ್ರಹಗತಿ?

4 Min Read
ಕರ್ನಾಟಕದೇಶಪ್ರಮುಖ

RSS reaction ಆರೆಸ್ಸೆಸ್ ರಹಸ್ಯವಾಗಿಲ್ಲ, ಪ್ರಿಯಾಂಕ್ ಖರ್ಗೆ ಪತ್ರ ರಾಜಕೀಯ ಗಿಮಿಕ್: ಡಾ. ಮೋಹನ್ ಭಾಗ್ವತ್

2 Min Read
ಕರ್ನಾಟಕಪ್ರಮುಖ

Pub catches fire ಪಬ್‌ನಲ್ಲಿ ಭಾರೀ ಬೆಂಕಿ: ಇಬ್ಬರು ಸಜೀವ ದಹನ, 7‌ ಮಂದಿ ಸ್ಥಿತಿ ಗಂಭೀರ

1 Min Read
ಕರ್ನಾಟಕದೇಶಪ್ರಮುಖ

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read

Social Networks

Facebook-f Instagram Twitter
Welcome Back!

Sign in to your account

Lost your password?