Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಇಡೀ ವಿಶ್ವದ ನಿದ್ದೆಗೆಡಿಸಿದ ಈ ಅಶುದ್ಧ ಅಸ್ತ್ರ! ಏನಿದು ಡರ್ಟಿ ಬಾಂಬ್..?
ದೇಶಪ್ರಮುಖವಿದೇಶ

ಇಡೀ ವಿಶ್ವದ ನಿದ್ದೆಗೆಡಿಸಿದ ಈ ಅಶುದ್ಧ ಅಸ್ತ್ರ! ಏನಿದು ಡರ್ಟಿ ಬಾಂಬ್..?

Share
1 Min Read
SHARE

https://youtube.com/shorts/1G3iDuCfqaQ?si=Tja2ncvA4iaSoDUf

newsics.com

ವಾಷಿಂಗ್ಟನ್: ಮಧ್ಯಪ್ರಾಚ್ಯದಲ್ಲಿ ಯುದ್ಧದ ಜ್ವಾಲೆ ಹೊತ್ತಿ ಉರಿಯುತ್ತಿರುವಾಗಲೇ, ಇರಾನ್‌ನ ಪರಮಾಣು ಚಟುವಟಿಕೆಗಳು ಇಡೀ ವಿಶ್ವದ ನಿದ್ದೆಗೆಡಿಸಿವೆ. ಅಂತಾರಾಷ್ಟ್ರೀಯ ಅಣುಶಕ್ತಿ ಸಂಸ್ಥೆ ನೀಡಿರುವ ಇತ್ತೀಚಿನ ವರದಿಯ ಪ್ರಕಾರ, ಇರಾನ್ ಈಗ 440.9 ಕೆಜಿ ಯಷ್ಟು 60ರಷ್ಟು ಶುದ್ಧೀಕರಿಸಿದ ಯುರೇನಿಯಂ ಅನ್ನು ಹೊಂದಿದೆ.ತಾಂತ್ರಿಕವಾಗಿ ಇರಾನ್ ಯಾವುದೇ ಕ್ಷಣದಲ್ಲಿ ಅಣ್ವಸ್ತ್ರ ತಯಾರಿಸುವ ಹಂತಕ್ಕೆ ತಲುಪಿದೆ ಎಂಬುದು ತಜ್ಞರ ಆತಂಕ ವ್ಯಕ್ತಪಡಿಸಿದ್ದಾರೆ.

ಸಾಮಾನ್ಯವಾಗಿ ಎಲ್ಲರೂ ಅಣುಬಾಂಬ್ ಮತ್ತು ಡರ್ಟಿ ಬಾಂಬ್ ಎರಡೂ ಒಂದೇ ಎಂದು ಭಾವಿಸುತ್ತಾರೆ. ಆದರೆ ಇವುಗಳ ನಡುವೆ ಆಕಾಶ ಭೂಮಿಯ ವ್ಯತ್ಯಾಸವಿದೆ.

ಇದು ಸಾಂಪ್ರದಾಯಿಕ ಸ್ಫೋಟಕಗಳು ಮತ್ತು ವಿಕಿರಣಶೀಲ ವಸ್ತುಗಳ ಮಿಶ್ರಣವಾಗಿದ್ದು. ಇದರ ಉದ್ದೇಶ ಅಣುಬಾಂಬ್‌ನಂತೆ ಲಕ್ಷಾಂತರ ಜನರನ್ನು ಕೊಲ್ಲುವುದಲ್ಲ, ಬದಲಾಗಿ ಸ್ಫೋಟದ ಮೂಲಕ ವಿಕಿರಣವನ್ನು ಹರಡಿ ಒಂದು ಪ್ರದೇಶವನ್ನು ದೀರ್ಘಕಾಲದವರೆಗೆ ವಾಸಕ್ಕೆ ಯೋಗ್ಯವಲ್ಲದಂತೆ ಮಾಡುವುದು.

ಡರ್ಟಿ ಬಾಂಬ್ ಅನ್ನು ಸಾಮೂಹಿಕ ಅಸ್ತವ್ಯಸ್ತಗೊಳಿಸುವ ಆಯುಧ ಎಂದು ಕರೆಯಲಾಗುತ್ತದೆ. ಇದರ ಸ್ಫೋಟದಿಂದ ತಕ್ಷಣದ ಸಾವುನೋವುಗಳು ಕಡಿಮೆ ಇದ್ದರೂ, ಇದು ಸೃಷ್ಟಿಸುವ ಮಾನಸಿಕ ಭೀತಿ ಮತ್ತು ಆರ್ಥಿಕ ನಷ್ಟ ಅಪಾರವಾಗಿದೆ. ಒಂದು ನಗರದ ಮಧ್ಯಭಾಗದಲ್ಲಿ ಇದು ಸ್ಫೋಟಗೊಂಡರೆ, ಆ ಪ್ರದೇಶವನ್ನು ವಿಕಿರಣ ಮುಕ್ತಗೊಳಿಸಲು ಬಿಲಿಯನ್ ಗಟ್ಟಲೆ ಡಾಲರ್ ಖರ್ಚಾಗುತ್ತದೆ ಮತ್ತು ವರ್ಷಗಟ್ಟಲೆ ಆ ಪ್ರದೇಶವನ್ನು ಸೀಲ್ ಮಾಡಬೇಕಾಗುತ್ತದೆ. ಡ್ರೋನ್‌ಗಳು ಅಥವಾ ಕ್ಷಿಪಣಿಗಳ ಮೂಲಕ ಇವುಗಳನ್ನು ಸುಲಭವಾಗಿ ಸಾಗಿಸಬಹುದು ಎಂಬುದು ಮತ್ತೊಂದು ಆತಂಕಕಾರಿ ವಿಷಯವಾಗಿದೆ.

ಇರಾನ್ ಅಣ್ವಸ್ತ್ರ ಸಜ್ಜಿತ ಅಮೆರಿಕ ಮತ್ತು ಇಸ್ರೇಲ್ ವಿರುದ್ಧ ಡರ್ಟಿ ಬಾಂಬ್ ಬಳಸುವ ಸಾಧ್ಯತೆ ತೀರಾ ಕಡಿಮೆ ಎಂದು ವಿಶ್ಲೇಷಕರು ಅಭಿಪ್ರಾಯಪಡುತ್ತಾರೆ. ಏಕೆಂದರೆ ಇಂತಹ ದಾಳಿಗೆ ಅಮೆರಿಕ ಭೀಕರವಾದ ಪ್ರತಿ-ದಾಳಿಯನ್ನು ನಡೆಸುತ್ತದೆ ಎಂಬುದು ಇರಾನ್‌ಗೆ ತಿಳಿದಿದೆ. ಆದರೆ, ಇರಾನ್ ಬಳಿ ಇರುವ ಯುರೇನಿಯಂ ದಾಸ್ತಾನು ಇಸ್ರೇಲ್ ಮೇಲೆ ಒತ್ತಡ ಹೇರಲು ಪ್ರಬಲ ಅಸ್ತ್ರವಾಗಿದೆ.

https://www.newsics.com/2026/03/24/thunderstorms-and-hailstorms-expected-in-the-state-from-today-meteorological-department-forecast/

TAGGED:This dirty weapon that has kept the entire world awake! What is a dirty bomb..?
Share This Article
Facebook Twitter Copy Link Print
Previous Article ಇಂದಿನಿಂದ ರಾಜ್ಯದಲ್ಲಿ ಬಿರುಗಾಳಿ ಸಹಿತ ಆಲಿಕಲ್ಲು ಮಳೆ : ಹವಾಮಾನ ಇಲಾಖೆ ಮುನ್ಸೂಚನೆ
Next Article ಪೇಚಿಗೆ ಸಿಲುಕಿದ ರಷ್ಯಾ! ಇತ್ತ ಝೆಲೆನ್ಸ್ಕಿ ನಿದ್ದೆಗೆಡಿಸಿದ ಇರಾನ್

Popular Posts

ಹೆಂಡತಿ ಇನ್ನೊಬ್ಬನ ಜೊತೆ ಹಾಸಿಗೆ ಹಂಚಿಕೊಂಡಿದ್ದು ನೋಡಿ ಗಂಡ ಮಾಡಿದ್ದೇನು? ವೈರಲ್ ವಿಡಿಯೋ ನೋಡಿ

1 Min Read

Siddhartha Parasanur ನಿಗೂಢ ರೀತಿಯಲ್ಲಿ ಕಿರುತೆರೆ ನಟ,‌ ಹಾಸ್ಯ ಕಲಾವಿದ ಸಿದ್ಧಾರ್ಥ ಪರಸನೂರು ನಿಧನ

1 Min Read

Preetam Chakravarthy ಬಾಲಿವುಡ್‌ಗೆ ವಿದಾಯ ಹೇಳಿದ್ರಾ ಸಂಗೀತ ನಿರ್ದೇಶಕ ಪ್ರೀತಂ ಚಕ್ರವರ್ತಿ?

1 Min Read

GOOD MORNING | Today’s Horoscope ಇಂದಿನ ಪಂಚಾಂಗ/ ರಾಶಿ ಭವಿಷ್ಯ, 16-06-2026, ಮಂಗಳವಾರ, ಹೇಗಿದೆ ಇಂದಿನ ನಿಮ್ಮ ಗ್ರಹಗತಿ?

4 Min Read

You Might Also Like

ಕರ್ನಾಟಕದೇಶಪ್ರಮುಖ

RSS reaction ಆರೆಸ್ಸೆಸ್ ರಹಸ್ಯವಾಗಿಲ್ಲ, ಪ್ರಿಯಾಂಕ್ ಖರ್ಗೆ ಪತ್ರ ರಾಜಕೀಯ ಗಿಮಿಕ್: ಡಾ. ಮೋಹನ್ ಭಾಗ್ವತ್

2 Min Read
ಕರ್ನಾಟಕಪ್ರಮುಖ

Pub catches fire ಪಬ್‌ನಲ್ಲಿ ಭಾರೀ ಬೆಂಕಿ: ಇಬ್ಬರು ಸಜೀವ ದಹನ, 7‌ ಮಂದಿ ಸ್ಥಿತಿ ಗಂಭೀರ

1 Min Read
ಕರ್ನಾಟಕದೇಶಪ್ರಮುಖ

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read
ಕರ್ನಾಟಕದೇಶಪ್ರಮುಖಮನರಂಜನೆ

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?