Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > Uncategorized > ಮನೆ ಬಳಿ ಬಂದು ಚಪ್ಪಲಿ ಕದ್ದೊಯ್ದ ಬುಸ್ ಬುಸ್ ನಾಗಪ್ಪ: ವಿಡಿಯೋ ‌ನೋಡಿ
Uncategorized

ಮನೆ ಬಳಿ ಬಂದು ಚಪ್ಪಲಿ ಕದ್ದೊಯ್ದ ಬುಸ್ ಬುಸ್ ನಾಗಪ್ಪ: ವಿಡಿಯೋ ‌ನೋಡಿ

Share
0 Min Read
SHARE

newsics.com

ನವದೆಹಲಿ: ಸದ್ಯ ಹಾವೊಂದು ಚಪ್ಪಲಿಯನ್ನು ಹೊತ್ತೊಯ್ಯುವ ವಿಡಿಯೋವೊಂದು ವೈರಲ್ ಆಗಿದೆ.
ಹಾವು ಮನೆಯೊಳಗೆ ನುಗ್ಗಲು ಯತ್ನಿಸುವಾಗ ಅಲ್ಲಿದ್ದವರ ದೃಷ್ಟಿಗೆ ಬಿದ್ದಿದೆ. ಕೂಡಲೆ ಅವರೆಲ್ಲ ಒಟ್ಟಾಗಿ ಹಾವನ್ನು ಓಡಿಸಲು ಮುಂದಾಗಿದ್ದಾರೆ. ಜೊತೆಗೆ ಹಾವು ಮನೆ ಒಳಗೆ ಬಾರದಂತೆ ಕೂಗಲು ಶುರು ಮಾಡಿದ್ದಾರೆ.
ಚಪ್ಪಲಿ ಹಾವಿನ ಕುತ್ತಿಗೆಗೆ ಸಿಲುಕಿದೆ ಎಂದರೆ ಅದು ತಪ್ಪು. ಅಚ್ಚರಿ ಎಂದರೆ ಹಾವು ತನ್ನ ಬಾಯಿಯಲ್ಲಿ ಚಪ್ಪಲಿ ಕಚ್ಚಿಕೊಂಡು ಹೋಗುತ್ತಿದೆ.
ಹಾವು ವಾಪಸು ತಿರುಗಿ ಒಂದು ಚಪ್ಪಲಿ ಹೊತ್ತೊಯ್ದಿದೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿದೆ.ದಿನೇಶ್ ಕುಮಾರ್ ಎಂಬ X ಬಳಕೆದಾರರು ಈ ವಿಡಿಯೋವನ್ನು ಹಂಚಿಕೊಂಡಿದ್ದಾರೆ.

https://twitter.com/DineshKumarLive/status/1822567723840213055

TAGGED:snakevideoviral
Share This Article
Facebook Twitter Copy Link Print
Previous Article ತರಬೇತಿಗೆ ಆಗಮಿಸಿದ ಶಿಕ್ಷಕಿ ಜೊತೆಗೆ ಅನುಚಿತವಾಗಿ ವರ್ತಿಸಿದ ಸರ್ಕಾರಿ ಶಿಕ್ಷಕ ಅಮಾನತು
Next Article ಲಾಡ್ಜ್ ಗೆ ಕರೆದೊಯ್ದು ಲೈಂಗಿಕ ದೌರ್ಜನ್ಯ ಎಸಗಿ ವಿಡಿಯೋ ಮಾಡಿದ ಕಾಮುಕ

Popular Posts

ಮನೆಯ ಈ ದಿಕ್ಕಿನಲ್ಲಿ ಎಂದಿಗೂ ತಪ್ಪಿಯೂ ತುಳಸಿ ಇಡಬೇಡಿ!

1 Min Read

ಸುಚೇಂದ್ರ ಪ್ರಸಾದ್‌ಗೂ ಮುನ್ನ ಮಗಳಿಗಾದ ಅನ್ಯಾಯ ಬಿಚ್ಚಿಟ್ಟ ಪವಿತ್ರಾ ಲೋಕೇಶ್ ತಾಯಿ

3 Min Read

ಬರೀ 11 ಸಾವಿರ ಇದ್ರೆ ಸಾಕು, ಮನೆಗೆ ಬರುತ್ತೆ ಟಾಟಾದ ಹೊಚ್ಚ ಹೊಸ ಇವಿ ಕಾರು!

2 Min Read

ನೀವು ಬಿಟ್ಟು ಹೋಗುವಾಗ ಕರ್ನಾಟಕ ಶ್ರೇಷ್ಠವಾಗಿರಲಿ: ಡಿಕೆಶಿಗೆ ನಟ ರಮೇಶ್ ಅರವಿಂದ್ ಟ್ವೀಟ್

2 Min Read

You Might Also Like

Uncategorized

Rishabh Pant ಲಕ್ನೋ ನಾಯಕತ್ವಕ್ಕೆ ರಿಷಭ್ ಪಂತ್ ರಾಜೀನಾಮೆ

1 Min Read
Uncategorized

Salman Khan ನಟ ಸಲ್ಮಾನ್ ಖಾನ್ ರಹಸ್ಯ ವಿಡಿಯೋ ಲೀಕ್ : ಫ್ಯಾನ್ಸ್ ಗೆ ಆತಂಕ

1 Min Read
Uncategorized

ಹೌಸ್ ಪಾರ್ಟಿ ಪ್ರಿಯರಿಗೆ ಬಿಗ್ ಶಾಕ್: ಮದ್ಯದ ಪರ್ಮಿಟ್ ಶುಲ್ಕ ದುಪ್ಪಟ್ಟು ಮಾಡಿದ ಸರ್ಕಾರ!

1 Min Read
Uncategorized

Health Tips ರಾತ್ರಿ ಮಲಗುವ ಮುನ್ನ ಏಲಕ್ಕಿ ಸೇವಿಸಿ : ಸುಖಕರ ನಿದ್ರೆ ಸೇರಿ ಹಲವು ಪ್ರಯೋಜನಗಳಿವೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?