Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಮಲಗಿದ್ದ ಗಂಡನ ಮರ್ಮಾಂಗಕ್ಕೆ ಒದ್ದ ಪತ್ನಿ : ನಡು ಬೀದಿಯಲ್ಲಿ ಬಟ್ಟೆ ಬಿಚ್ಚಿ ರಂಪಾಟ
ಕರ್ನಾಟಕಪ್ರಮುಖ

ಮಲಗಿದ್ದ ಗಂಡನ ಮರ್ಮಾಂಗಕ್ಕೆ ಒದ್ದ ಪತ್ನಿ : ನಡು ಬೀದಿಯಲ್ಲಿ ಬಟ್ಟೆ ಬಿಚ್ಚಿ ರಂಪಾಟ

Share
1 Min Read
SHARE

https://youtube.com/shorts/1G3iDuCfqaQ?si=Tja2ncvA4iaSoDUf

newsics.com

ಚಿಕ್ಕಬಳ್ಳಾಪುರ: ಜಗಳದ ಬಳಿಕ ಮಲಗಿದ್ದ ಗಂಡನ ಮರ್ಮಾಂಗಕ್ಕೆ ಹೆಂಡತಿ ಒದ್ದು ಕೊಲೆಗೆ ಯತ್ನಿಸಿರುವ ಘಟನೆ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನ ವೆಂಕಟರಾಯನಕೋಟೆ ಗ್ರಾಮದಲ್ಲಿ ನಡೆದಿದೆ.

ಕಳೆದ ಎರಡು ವರ್ಷಗಳ ಹಿಂದೆ ಒಂದೇ ಗ್ರಾಮದ ಮುನೀಂದ್ರ (26) ಮತ್ತು ವರ್ಷ (20) (ಮುನಿವೆಂಕಟರತ್ನಮ್ಮ) ಪ್ರೀತಿಸಿ ಮದುವೆಯಾಗಿದ್ದರು. ಪತಿ ಮುನೀಂದ್ರ, ಡ್ರೈವರ್ ಕೆಲಸ ಮಾಡಿಕೊಂಡು ಜೀವನ ನಡೆಸುತ್ತಿದ್ದನು. ಆದರೆ ಪ್ರೀತಿಸಿ ಮದುವೆಯಾಗಿದ್ದ ಎರಡೇ ವರ್ಷಕ್ಕೆ ಇಬ್ಬರ ಮಧ್ಯೆ ವೈಮನಸ್ಸು ಉಂಟಾಗಿದೆ. ಇದರಿಂದ ಮನೆಯಲ್ಲಿ ಗಂಡ ಹೆಂಡತಿ ಜಗಳ ಶುರುವಾಗಿದೆ.

ಪತಿ ಮುನೀಂದ್ರ ಹಾಗೂ ವರ್ಷಾ ನಡುವೆ ಗಲಾಟೆಯಾಗಿದ್ದು, ಬಳಿಕ ಮುನೀಂದ್ರ ಮಲಗಿದ್ದ ವೇಳೆ ಪತ್ನಿ ವರ್ಷಾ ಆತನ ಮರ್ಮಾಂಗಕ್ಕೆ ಬಲವಾಗಿ ಒದ್ದಿದ್ದಾಳೆ. ತನ್ನ ಗಂಡನಿಗೆ ಡೈವೋರ್ಸ್ ಕೊಡುವಂತೆ ಪೀಡಿಸಿದ್ದಾಳೆ. ಆದ್ರೆ, ಡೈವೋರ್ಸ್ ಕೊಡಲು ಒಪ್ಪದ ಗಂಡ ಮನೆಯಲ್ಲಿ ಮಲಗಿದ್ದಾಗ, ಆತನ ಮರ್ಮಾಂಗಕ್ಕೆ ಒದ್ದು ಕೊಲೆ ಯತ್ನ ನಡೆಸಿದ್ದಾಳೆ ಎಂದು ತಿಳಿದುಬಂದಿದ್ದು, ಅತ್ತ ಗಂಡ ಆಸ್ಪತ್ರೆ ಸೇರುತ್ತಿದ್ದಂತೆ ಇತ್ತ ಹೆಂಡತಿ ಆಸ್ಪತ್ರೆ ಬಳಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾಳೆ.ವಿವಾಹಿತ ಮಹಿಳೆಯನ್ನು ಜಿಲ್ಲಾಸ್ಪತ್ರೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

https://www.newsics.com/2026/03/24/a-woman-in-bengaluru-walked-to-her-office-for-two-weeks/

 

 

TAGGED:Wife kicks sleeping husband in the groin: Undresses and runs amok in the middle of the street
Share This Article
Facebook Twitter Copy Link Print
Previous Article ಬೆಂಗಳೂರಲ್ಲಿ ಎರಡು ವಾರ ಕಚೇರಿಗೆ ನಡೆದುಕೊಂಡೇ ಹೋದ ಮಹಿಳೆ! ಮುಂದೇನಾಯ್ತು? ವಿಡಿಯೋ ನೋಡಿ
Next Article ಸಿಬಿಐ ಹೆಸರಿನಲ್ಲಿ ಡಿಜಿಟಲ್ ಅರೆಸ್ಟ್ : ನಿವೃತ್ತ ಸಂಶೋಧಕನಿಗೆ 5 ಕೋಟಿ ರೂ. ವಂಚನೆ!

Popular Posts

ಕಲಬುರಗಿಯಲ್ಲಿ PSI ಆತ್ಮಹತ್ಯೆ, ಕಾರಣವೇನು?

1 Min Read

ಮನೆಯಲ್ಲಿ ನೀರಿನ ಕಾರಂಜಿ ಇಡುವಾಗ ಈ ನಿಯಮಗಳು ನೆನಪಿರಲಿ

1 Min Read

ಉದ್ಯೋಗಿಗಳ ಉತ್ತಮ ನಿದ್ದೆಗೆ ಹೈಟೆಕ್ ಹಾಸಿಗೆ ಗಿಫ್ಟ್ ನೀಡಿದ ಸಿಇಒ!

2 Min Read

ಆಭರಣ ಪ್ರಿಯರಿಗೆ ಗುಡ್ ನ್ಯೂಸ್; ಸತತ ಎರಡನೇ ದಿನ ಚಿನ್ನದ ಬೆಲೆ ಇಳಿಕೆ

1 Min Read

You Might Also Like

ಕರ್ನಾಟಕಪ್ರಮುಖ

ಈ ಜಿಲ್ಲೆಗಳಲ್ಲಿ ಇಂದು ಬಿರುಗಾಳಿಯ ಅಬ್ಬರ; ಮತ್ತೆ ತಾಪಮಾನದಲ್ಲಿ ಏರಿಕೆ

2 Min Read
ಕರ್ನಾಟಕದೇಶಪ್ರಮುಖ

RSS Letter Controversy ಸರ್ಕಾರದ ಪರವಾಗಿ ಆರೆಸ್ಸೆಸ್‌ಗೆ ಪತ್ರ, ಉಡಾಫೆ ಬೇಡ, ಉತ್ತರ ಕೊಡಿ: ಪ್ರಿಯಾಂಕ್ ಖರ್ಗೆ

3 Min Read
ಪ್ರಮುಖ

1200 ವರ್ಷಗಳಿಂದ ನಂದಿಯ ಬಾಯಿಂದ ಶಿವಲಿಂಗಕ್ಕೆ ಸದಾ ನೀರಿನ ಅಭಿಷೇಕ! 

3 Min Read
ಪ್ರಮುಖ

ಮನೆಗೆಲಸ ಮಾಡುತ್ತಲೇ ಗಂಟೆಗೆ ₹250 ಗಳಿಸಬಹುದು; ಈ ಟ್ರಿಕ್ ಟ್ರೈ ಮಾಡಿ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?