Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಲಾಡ್ಜ್ ಗೆ ಕರೆದೊಯ್ದು ಲೈಂಗಿಕ ದೌರ್ಜನ್ಯ ಎಸಗಿ ವಿಡಿಯೋ ಮಾಡಿದ ಕಾಮುಕ
ಕರ್ನಾಟಕ

ಲಾಡ್ಜ್ ಗೆ ಕರೆದೊಯ್ದು ಲೈಂಗಿಕ ದೌರ್ಜನ್ಯ ಎಸಗಿ ವಿಡಿಯೋ ಮಾಡಿದ ಕಾಮುಕ

Share
0 Min Read
SHARE

newsics.com
ಧಾರವಾಡ : ನಗರದಲ್ಲಿ ಅಪ್ರಾಪ್ತೆ ಮೇಲೆ ಯುವಕನೊಬ್ಬ ಲೈಂಗಿಕ ದೌರ್ಜನ್ಯ ಎಸಗಿರುವ ಘಟನೆ ನಡೆದಿದೆ.

ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಅದನ್ನು ವಿಡಿಯೋ ಮಾಡಿಕೊಂಡಿದ್ದಾನೆ. ನಂತರ ಸೋಶಿಯಲ್ ಮೀಡಿಯಾದಲ್ಲಿ ಆ ವಿಡಿಯೋವನ್ನು ಹರಿಬಿಟ್ಟಿದ್ದಾನೆ. ಹಲವು ವಾಟ್ಸ್‌ಆ್ಯಪ್ ಗ್ರೂಪ್‌ಗಳಿಗೂ ಸಹ ಶೇರ್ ಮಾಡಿದ್ದು, ಹಲವರು ಬೇರೆ ಬೇರೆ ಗ್ರೂಪ್‌ಗಳಿಗೆ ಶೇರ್‌ ಮಾಡಿದ್ದಾರೆ.

ಗ್ರೂಪ್‌ನಲ್ಲಿ ವಿಡಿಯೋ ಶೇರ್‌ ಮಾಡಿದ್ದ 9 ಮಂದಿಯನ್ನು ವಶಕ್ಕೆ ಪಡೆದು ವಿಚಾರಣೆ ಮಾಡಿದ್ದಾರೆ.ಪೋಕ್ಸೊ ಕಾಯ್ದೆ ಅಡಿ ಪ್ರಕರಣ ದಾಖಲಾಗಿದೆ. ಸದ್ಯ ಯುವಕನನ್ನು ಧಾರವಾಡ ವಿದ್ಯಾಗಿರಿ ಠಾಣೆ ಪೊಲೀಸರು ಅರೆಸ್ಟ್ ಮಾಡಿದ್ದಾರೆ

TAGGED:lodgesexually
Share This Article
Facebook Twitter Copy Link Print
Previous Article ಮನೆ ಬಳಿ ಬಂದು ಚಪ್ಪಲಿ ಕದ್ದೊಯ್ದ ಬುಸ್ ಬುಸ್ ನಾಗಪ್ಪ: ವಿಡಿಯೋ ‌ನೋಡಿ
Next Article ರಾಜ್ಯ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆಯಾಗಿ ಸೌಮ್ಯಾ ರೆಡ್ಡಿ ನೇಮಕ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeಕರ್ನಾಟಕ

Crime Case ಘೋರ ದುರಂತ; ಹೆಂಡತಿ, ಇಬ್ಬರು ಮಕ್ಕಳನ್ನು ಕೊಂದು ವ್ಯಕ್ತಿ ಆತ್ಮಹತ್ಯೆ; ಡೆತ್‌ನೋಟ್ ಪತ್ತೆ

1 Min Read
ಪ್ರಮುಖCrimeಕರ್ನಾಟಕ

Footpath Eviction ಪುಂಡರ ದೌರ್ಜನ್ಯ; ಜಿಬಿಎ ಅಧಿಕಾರಿಗಳ ಮೇಲೆ ಮಾರಣಾಂತಿಕ ದಾಳಿ, ಮಹಿಳಾ ಅಧಿಕಾರಿಗೆ ಪೆಪ್ಪರ್ ಸ್ಪ್ರೇ

2 Min Read
ಪ್ರಮುಖಕರ್ನಾಟಕ

DK Shivakumar ಡಿ.ಕೆ. ಶಿವಕುಮಾರ್ ಸಂಪುಟ ರೇಸ್; ಸಚಿವ ಸ್ಥಾನಕ್ಕಾಗಿ ಕ್ಯೂ ನಿಂತ ಶಾಸಕರು! ಯಾರಿಗೆ ಸಿಗಲಿದೆ ಸ್ಥಾನ?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?