Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಬೀದರ್ ನಲ್ಲಿ MBBS ವಿದ್ಯಾರ್ಥಿ ಆತ್ಮ*ಹತ್ಯೆ
ಕರ್ನಾಟಕಪ್ರಮುಖ

ಬೀದರ್ ನಲ್ಲಿ MBBS ವಿದ್ಯಾರ್ಥಿ ಆತ್ಮ*ಹತ್ಯೆ

Share
1 Min Read
SHARE

https://youtube.com/shorts/1G3iDuCfqaQ?si=Tja2ncvA4iaSoDUf

newsics.com

ಬೀದರ್: ಎಂಬಿಬಿಎಸ್ ಅಂತಿಮ ವರ್ಷದ ವಿದ್ಯಾರ್ಥಿಯೊಬ್ಬರು ಆತ್ಮಹತ್ಯೆಗೆ ಶರಣಾಗಿರುವ  ಘಟನೆ ಬೀದರ್ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಆವರಣದಲ್ಲಿ ನಡೆದಿದೆ.

ಮೃತ ವಿದ್ಯಾರ್ಥಿಯನ್ನು ಕಲಬುರಗಿ ಜಿಲ್ಲೆಯ ಚಿಂಚೋಳಿ ನಿವಾಸಿ ಅನಿಷ್ಕಾರ್ ಚೌಹಾಣ್ ಎಂದು ಗುರುತಿಸಲಾಗಿದೆ. ಅನಿಷ್ಕಾರ್ ಅವರು ಬಿರಿಮ್ಸ್ ಕಾಲೇಜಿನ ಹಾಸ್ಟೆಲ್ ಕಟ್ಟಡದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ವೈದ್ಯಕೀಯ ಶಿಕ್ಷಣದ ಅಂತಿಮ ಘಟ್ಟದಲ್ಲಿದ್ದ ಇವರು, ಇನ್ನೇನು ಕೆಲವೇ ದಿನಗಳಲ್ಲಿ ವೈದ್ಯರಾಗಿ ಸಮಾಜದ ಸೇವೆಗೆ ಸಿದ್ಧರಾಗಬೇಕಿತ್ತು.

ಆತ್ಮಹತ್ಯೆಗೆ ನಿಖರವಾದ ಕಾರಣಗಳು ಇನ್ನೂ ತಿಳಿದುಬಂದಿಲ್ಲ. ಇದು ಶೈಕ್ಷಣಿಕ ಒತ್ತಡವೋ ಅಥವಾ ವೈಯಕ್ತಿಕ ಕಾರಣವೋ ಎನ್ನುವ ಬಗ್ಗೆ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

https://www.newsics.com/2026/03/24/hotel-staff-washes-luxury-fortuner-car-with-salt-water/

TAGGED:MBBS student commits suicide in Bidar
Share This Article
Facebook Twitter Copy Link Print
Previous Article ಐಷಾರಾಮಿ ಫಾರ್ಚೂನರ್ ಕಾರನ್ನು ಸಮುದ್ರದ ಉಪ್ಪು ನೀರಿನಿಂದ ತೊಳೆದ ಹೊಟೇಲ್ ಸಿಬ್ಬಂದಿ!
Next Article ದೆಹಲಿ ವಿಧಾನಸಭೆ, ಮೆಟ್ರೋ ನಿಲ್ದಾಣಕ್ಕೆ ಬಾಂಬ್ ಬೆದರಿಕೆ ಸಂದೇಶ

Popular Posts

Siddhartha Parasanur ನಿಗೂಢ ರೀತಿಯಲ್ಲಿ ಕಿರುತೆರೆ ನಟ,‌ ಹಾಸ್ಯ ಕಲಾವಿದ ಸಿದ್ಧಾರ್ಥ ಪರಸನೂರು ನಿಧನ

1 Min Read

Preetam Chakravarthy ಬಾಲಿವುಡ್‌ಗೆ ವಿದಾಯ ಹೇಳಿದ್ರಾ ಸಂಗೀತ ನಿರ್ದೇಶಕ ಪ್ರೀತಂ ಚಕ್ರವರ್ತಿ?

1 Min Read

GOOD MORNING | Today’s Horoscope ಇಂದಿನ ಪಂಚಾಂಗ/ ರಾಶಿ ಭವಿಷ್ಯ, 16-06-2026, ಮಂಗಳವಾರ, ಹೇಗಿದೆ ಇಂದಿನ ನಿಮ್ಮ ಗ್ರಹಗತಿ?

4 Min Read

RSS reaction ಆರೆಸ್ಸೆಸ್ ರಹಸ್ಯವಾಗಿಲ್ಲ, ಪ್ರಿಯಾಂಕ್ ಖರ್ಗೆ ಪತ್ರ ರಾಜಕೀಯ ಗಿಮಿಕ್: ಡಾ. ಮೋಹನ್ ಭಾಗ್ವತ್

2 Min Read

You Might Also Like

ಕರ್ನಾಟಕಪ್ರಮುಖ

Pub catches fire ಪಬ್‌ನಲ್ಲಿ ಭಾರೀ ಬೆಂಕಿ: ಇಬ್ಬರು ಸಜೀವ ದಹನ, 7‌ ಮಂದಿ ಸ್ಥಿತಿ ಗಂಭೀರ

1 Min Read
ಕರ್ನಾಟಕದೇಶಪ್ರಮುಖ

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read
ಕರ್ನಾಟಕದೇಶಪ್ರಮುಖಮನರಂಜನೆ

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read
ಕರ್ನಾಟಕಪ್ರಮುಖ

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read

Social Networks

Facebook-f Instagram Twitter
Welcome Back!

Sign in to your account

Lost your password?