Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ರೈಲು ಪ್ರಯಾಣಿಕರಿಗೆ ಗುಡ್ ನ್ಯೂಸ್ : 19 ವಿಶೇಷ ರೈಲುಗಳು ಖಾಯಂ ಸೇವೆಗೆ ಪರಿವರ್ತನೆ
ಕರ್ನಾಟಕಪ್ರಮುಖ

ರೈಲು ಪ್ರಯಾಣಿಕರಿಗೆ ಗುಡ್ ನ್ಯೂಸ್ : 19 ವಿಶೇಷ ರೈಲುಗಳು ಖಾಯಂ ಸೇವೆಗೆ ಪರಿವರ್ತನೆ

Share
1 Min Read
SHARE

 

https://youtube.com/shorts/1G3iDuCfqaQ?si=Tja2ncvA4iaSoDUf

newsics.com

ಬೆಂಗಳೂರು: ಕರ್ನಾಟಕದ ರೈಲು ಪ್ರಯಾಣಿಕರಿಗೆ ರೈಲ್ವೆ ಮಂಡಳಿಯು ಭರ್ಜರಿ ಸಿಹಿ ಸುದ್ದಿ ನೀಡಿದೆ. ರಾಜ್ಯದಲ್ಲಿ ಇದುವರೆಗೆ ‘ವಿಶೇಷ ರೈಲು’ಗಳಾಗಿ ಸಂಚರಿಸುತ್ತಿದ್ದ 19 ರೈಲುಗಳನ್ನು ಅಧಿಕೃತವಾಗಿ ಖಾಯಂ ಸೇವೆಗೆ ಪರಿವರ್ತಿಸಿ ಆದೇಶ ಹೊರಡಿಸಲಾಗಿದೆ. ಈ ನಿರ್ಧಾರದಿಂದ ಕೇವಲ ಪ್ರಯಾಣಿಕರ ಅನಿಶ್ಚಿತತೆ ದೂರವಾಗುವುದು ಮಾತ್ರವಲ್ಲದೆ, ಟಿಕೆಟ್ ದರದಲ್ಲಿಯೂ ಗಣನೀಯ ಇಳಿಕೆಯಾಗಲಿದೆ.

ರಾಜ್ಯದಲ್ಲಿ ಸಂಚರಿಸುತ್ತಿದ್ದ 19 ವಿಶೇಷ ರೈಲುಗಳನ್ನು ಖಾಯಂ ಸೇವೆಗೆ ಪರಿವರ್ತಿಸಲಾಗಿದೆ. 6 ಎಕ್ಸ್‌ಪ್ರೆಸ್ ರೈಲುಗಳು, 9 ಮೆಮು/ಡೆಮು ಹಾಗೂ 4 ಪ್ಯಾಸೆಂಜರ್ ರೈಲುಗಳು ಸೇರಿದಂತೆ ಒಟ್ಟು 19 ರೈಲುಗಳು ಖಾಂ ಸೇವೆ ಒದಗಿಸಲಿವೆ. ಇದರಿಂದ ಬೆಂಗಳೂರು, ಮೈಸೂರು, ಶಿವಮೊಗ್ಗ ಸೇರಿದಂತೆ 15ಕ್ಕೂ ಹೆಚ್ಚು ಜಿಲ್ಲೆಗಳ ಜನರ ಪ್ರಯಾಣಕ್ಕೆ ಅನುಕೂಲವಾಗಲಿದೆ.

ವಿಶೇಷ ರೈಲುಗಳಾಗಿ ಓಡುತ್ತಿದ್ದ ಸೇವೆಗಳು ಸಾಮಾನ್ಯವಾಗಿ ಹೆಚ್ಚಿನ ದರ ಹಾಗೂ ಅನಿಶ್ಚಿತ ವೇಳಾಪಟ್ಟಿಯಿಂದ ಪ್ರಯಾಣಿಕರಿಗೆ ತೊಂದರೆಯಾಗುತ್ತಿತ್ತು.

ಈಗ ಖಾಯಂ ಸೇವೆಗೆ ಪರಿವರ್ತನೆಯಾಗುವುದರಿಂದ ಟಿಕೆಟ್ ದರದಲ್ಲಿ ಇಳಿಕೆಯಾಅಗುವ ಸಾಧ್ಯತೆ ಇದೆ ಎಂದು ನಿರೀಕ್ಷಿಸಲಾಗಿದೆ. ಸ್ಲೀಪರ್ ಕೋಚ್​ಗಳಲ್ಲಿ ಶೇ.30 ರವರೆಗೆ ಮತ್ತು ಸಾಮಾನ್ಯ ಟಿಕೆಟ್‌ಗಳಲ್ಲಿ ಶೇ. 10-15ರವರೆಗೆ ದರ ಕಡಿಮೆಯಾಗಲಿದೆ ಎನ್ನಲಾಗಿದೆ.

https://www.newsics.com/2026/03/24/west-asia-crisis-center-calls-all-party-meeting-tomorrow/

TAGGED:Good news for train passengers: 19 special trains converted to regular service
Share This Article
Facebook Twitter Copy Link Print
Previous Article ಪಶ್ಚಿಮ ಏಷ್ಯಾ ಬಿಕ್ಕಟ್ಟು : ನಾಳೆ ಸರ್ವಪಕ್ಷ ಸಭೆ ಕರೆದ ಕೇಂದ್ರ
Next Article ಗ್ಯಾಸ್ ಸಿಲಿಂಡರ್ ಸಿಗದೆ ಹೋಟೆಲ್ ಬಂದ್ ಆಗಿದ್ದಕ್ಕೆ ಮನನೊಂದು ಮಾಲೀಕ ಆತ್ಮ*ಹತ್ಯೆ !

Popular Posts

ಸದ್ದಿಲ್ಲದೆ ಭಾರತದಾದ್ಯಂತ ಹರಡುತ್ತಿದೆ ನೈಟಿ ಕ್ರೇಜ್; ಈ ವಿಚಿತ್ರ ಟ್ರೆಂಡ್‌ನ ರಹಸ್ಯವೇನು?

2 Min Read

ಧರ್ಮಸ್ಥಳ ಕೇಸ್ ತನಿಖೆ ನಡೆಸುತ್ತಿದ್ದ ‘SIT’ ಎಸ್.ಪಿ ಪ್ರಯಾಣಿಸುತ್ತಿದ್ದ ಕಾರು ಪಲ್ಟಿ

2 Min Read

ರೈತರಿಗೆ ಬಿಗ್‌ ಗಿಫ್ಟ್‌ ಕೊಟ್ಟ ಸಿಎಂ ವಿಜಯ್‌; 75,000 ರೂ. ವರೆಗಿನ ಬೆಳೆ ಸಾಲ ಮನ್ನಾ 

1 Min Read

ಪತಿ ಜೊತೆ ವೀಕೆಂಡ್ ಗೆ ಹೋಗಿದ್ದ ಪತ್ನಿ ಹೋಂಸ್ಟೇಯಲ್ಲೇ ನಿಗೂಢ ಸಾವು

2 Min Read

You Might Also Like

ಪ್ರಮುಖ

ಶಾಲೆಗಳಲ್ಲಿ `ಲಿಪ್ ಸ್ಟಿಕ್’ ನಿಷೇಧಿಸಿದ ಕೇರಳ; ಕಾರಣವೇನು?

2 Min Read
ಕರ್ನಾಟಕಪ್ರಮುಖ

ಹೊಸಕೋಟೆ ರಸ್ತೆಯಲ್ಲಿ ಮಧ್ಯರಾತ್ರಿ ಕಾಣಿಸಿಕೊಳ್ಳುವ ಆ ಭಯಾನಕ ‘ಮಹಿಳೆ’ ಯಾರು?

2 Min Read
ಕರ್ನಾಟಕಪ್ರಮುಖ

ಸಿಎಂ ಆಗಿ 14 ದಿನಗಳಲ್ಲೇ ರಾಜ್ಯದ ಗಮನ ಸೆಳೆದ ಮುಖ್ಯಮಂತ್ರಿ ಡಿಕೆಶಿಯ 5 ಪ್ರಮುಖ ಹೆಜ್ಜೆಗಳು!

2 Min Read
ಕರ್ನಾಟಕಪ್ರಮುಖ

ಭೀಕರ ರಸ್ತೆ ಅಪಘಾತ: ಚಾಲಕರಿಬ್ಬರು ಸೇರಿ ಮೂವರ ಸಾವು

1 Min Read

Social Networks

Facebook-f Instagram Twitter
Welcome Back!

Sign in to your account

Lost your password?