Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಗ್ಯಾಸ್ ಸಿಲಿಂಡರ್ ಸಿಗದೆ ಹೋಟೆಲ್ ಬಂದ್ ಆಗಿದ್ದಕ್ಕೆ ಮನನೊಂದು ಮಾಲೀಕ ಆತ್ಮ*ಹತ್ಯೆ !
ಕರ್ನಾಟಕಪ್ರಮುಖ

ಗ್ಯಾಸ್ ಸಿಲಿಂಡರ್ ಸಿಗದೆ ಹೋಟೆಲ್ ಬಂದ್ ಆಗಿದ್ದಕ್ಕೆ ಮನನೊಂದು ಮಾಲೀಕ ಆತ್ಮ*ಹತ್ಯೆ !

Share
1 Min Read
SHARE

https://youtube.com/shorts/1G3iDuCfqaQ?si=Tja2ncvA4iaSoDUf

newsics.com

ಬೆಳಗಾವಿ: ಆರ್ಥಿಕ ಸಂಕಷ್ಟ ಹಾಗೂ ಗ್ಯಾಸ್ ಸಿಲಿಂಡರ್ ಸಿಗದೆ ಹೋಟೆಲ್ ಉದ್ಯಮ ಸ್ಥಗಿತಗೊಂಡಿದ್ದರಿಂದ ಮನನೊಂದ ಹೋಟೆಲ್ ಮಾಲೀಕರೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ  ಘಟನೆ ಬೆಳಗಾವಿ ಜಿಲ್ಲೆಯ ಹುಕ್ಕೇರಿ ಪಟ್ಟಣದಲ್ಲಿ ನಡೆದಿದೆ.

ಹುಕ್ಕೇರಿ ಪಟ್ಟಣದ ಹಳೆ ಬಸ್ ನಿಲ್ದಾಣದ ಬಳಿ ‘ಹನುಮಾನ್ ಹೋಟೆಲ್’ ನಡೆಸುತ್ತಿದ್ದ ರಾಮು ಹಳ್ಳೂರಿ ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ. ಇವರು ಕಳೆದ ಹಲವು ವರ್ಷಗಳಿಂದ ಹೋಟೆಲ್ ಉದ್ಯಮದ ಮೂಲಕ ಜೀವನ ಸಾಗಿಸುತ್ತಿದ್ದರು.

ಸಕಾಲಕ್ಕೆ ಗ್ಯಾಸ್ ಸಿಲಿಂಡರ್ ಲಭ್ಯವಾಗದ ಕಾರಣ ಕಳೆದ ಕೆಲವು ದಿನಗಳಿಂದ ಹೋಟೆಲ್ ವಹಿವಾಟು ಸ್ಥಗಿತಗೊಂಡಿತ್ತು ಎನ್ನಲಾಗಿದೆ. ಹೋಟೆಲ್ ವ್ಯವಹಾರಕ್ಕಾಗಿ ರಾಮು ಅವರು ಖಾಸಗಿ ಫೈನಾನ್ಸ್ ಕಂಪನಿಯೊಂದರಲ್ಲಿ ಸಾಲ ಪಡೆದಿದ್ದರು.

ಮಾರ್ಚ್ ತಿಂಗಳ ಅಂತ್ಯ ಸಮೀಪಿಸುತ್ತಿದ್ದಂತೆ ಸಾಲದ ಬಡ್ಡಿ ಪಾವತಿಸಬೇಕಾದ ಅನಿವಾರ್ಯತೆ ಇತ್ತು. ಹೋಟೆಲ್ ಬಂದ್ ಆಗಿದ್ದರಿಂದ ಹಣ ಹೊಂದಿಸಲು ಸಾಧ್ಯವಾಗದೆ ತೀವ್ರ ಮಾನಸಿಕ ಒತ್ತಡಕ್ಕೆ ಒಳಗಾಗಿದ್ದರು ಎಂದು ತಿಳಿದುಬಂದಿದೆ.ಈ ಸಂಬಂಧ ಹುಕ್ಕೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

https://www.newsics.com/2026/03/24/good-news-for-train-passengers-19-special-trains-converted-to-regular-service/

TAGGED:A frustrated owner committed suicide after a hotel closed due to lack of gas cylinders!
Share This Article
Facebook Twitter Copy Link Print
Previous Article ರೈಲು ಪ್ರಯಾಣಿಕರಿಗೆ ಗುಡ್ ನ್ಯೂಸ್ : 19 ವಿಶೇಷ ರೈಲುಗಳು ಖಾಯಂ ಸೇವೆಗೆ ಪರಿವರ್ತನೆ
Next Article ಸೀಲಿಂಗ್ ಫ್ಯಾನ್ ಸ್ಪೀಡ್‌ನಲ್ಲಿ ತಿರುಗಿದ್ರೂ ತಂಗಾಳಿ ಬರುತ್ತಿಲ್ಲವೇ? ಜಸ್ಟ್ ಈ ರೀತಿ ಮಾಡಿ

Popular Posts

ರೈತರಿಗೆ ಬಿಗ್‌ ಗಿಫ್ಟ್‌ ಕೊಟ್ಟ ಸಿಎಂ ವಿಜಯ್‌; 75,000 ರೂ. ವರೆಗಿನ ಬೆಳೆ ಸಾಲ ಮನ್ನಾ 

1 Min Read

ಪತಿ ಜೊತೆ ವೀಕೆಂಡ್ ಗೆ ಹೋಗಿದ್ದ ಪತ್ನಿ ಹೋಂಸ್ಟೇಯಲ್ಲೇ ನಿಗೂಢ ಸಾವು

2 Min Read

ಶಾಲೆಗಳಲ್ಲಿ `ಲಿಪ್ ಸ್ಟಿಕ್’ ನಿಷೇಧಿಸಿದ ಕೇರಳ; ಕಾರಣವೇನು?

2 Min Read

ಹೊಸಕೋಟೆ ರಸ್ತೆಯಲ್ಲಿ ಮಧ್ಯರಾತ್ರಿ ಕಾಣಿಸಿಕೊಳ್ಳುವ ಆ ಭಯಾನಕ ‘ಮಹಿಳೆ’ ಯಾರು?

2 Min Read

You Might Also Like

ಕರ್ನಾಟಕಪ್ರಮುಖ

ಸಿಎಂ ಆಗಿ 14 ದಿನಗಳಲ್ಲೇ ರಾಜ್ಯದ ಗಮನ ಸೆಳೆದ ಮುಖ್ಯಮಂತ್ರಿ ಡಿಕೆಶಿಯ 5 ಪ್ರಮುಖ ಹೆಜ್ಜೆಗಳು!

2 Min Read
ಕರ್ನಾಟಕಪ್ರಮುಖ

ಭೀಕರ ರಸ್ತೆ ಅಪಘಾತ: ಚಾಲಕರಿಬ್ಬರು ಸೇರಿ ಮೂವರ ಸಾವು

1 Min Read
ಪ್ರಮುಖ

ಇನ್ಮುಂದೆ ವೈದ್ಯರ ಚೀಟಿ ಇಲ್ಲದೆ ಮೆಡಿಕಲ್ ಶಾಪ್ ಗಳಲ್ಲಿ ಯಾವುದೇ `ಸಿರಪ್’ ನೀಡುವಂತಿಲ್ಲ ಎಂದ ಕೇಂದ್ರ ಸರ್ಕಾರ

1 Min Read
ದೇಶಪ್ರಮುಖ

Drugged and raped ಐಎಎಫ್ ಅಧಿಕಾರಿ ಪತ್ನಿಗೆ ಡ್ರಗ್ಸ್ ನೀಡಿ ಅತ್ಯಾ*ಚಾರ, ಇಸ್ಲಾಂ ಧರ್ಮಕ್ಕೆ ಮತಾಂತರ ಯತ್ನ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?