Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಮೊಬೈಲ್ ಬಳಕೆ ನಿಷೇಧಿಸುವ ನಿಟ್ಟಿನಲ್ಲಿ ಶಾಲಾ ಮಕ್ಕಳಿಗೆ ಕರಡು ನೀತಿ ಪ್ರಕಟ
ಕರ್ನಾಟಕಪ್ರಮುಖ

ಮೊಬೈಲ್ ಬಳಕೆ ನಿಷೇಧಿಸುವ ನಿಟ್ಟಿನಲ್ಲಿ ಶಾಲಾ ಮಕ್ಕಳಿಗೆ ಕರಡು ನೀತಿ ಪ್ರಕಟ

Share
1 Min Read
SHARE

https://youtube.com/shorts/1G3iDuCfqaQ?si=Tja2ncvA4iaSoDUf

newsics.com

ಶಾಲಾ ಮಕ್ಕಳಿಗೆ ಮೊಬೈಲ್ ಬಳಕೆ ನಿಷೇಧಿಸುವ ನಿಟ್ಟಿನಲ್ಲಿ ‘ವಿದ್ಯಾರ್ಥಿಗಳಲ್ಲಿ ಜವಾಬ್ದಾರಿಯುತ ಡಿಜಿಟಲ್ ಬಳಕೆ’ ಕರಡು ನೀತಿಯನ್ನು ಪ್ರಕಟಿಸಿದ್ದು, ಪ್ರತಿದಿನ ಶಾಲೆ ಮುಗಿದ ನಂತರವೂ ಶಾಲಾ ಮಕ್ಕಳು ಮನರಂಜನೆಗಾಗಿ ಮೊಬೈಲ್ ಬಳಸುವ ಅವಧಿಯನ್ನು ಒಂದು ಗಂಟೆಗೆ ಸೀಮಿತಗೊಳಿಸಬೇಕು ಎಂದು ಶಾಲೆಗಳಿಗೆ ನಿರ್ದೇಶನ ನೀಡಿದೆ.

ಶಾಲೆಗಳು ಡಿಜಿಟಲ್ ಯೋಗಕ್ಷೇಮ ಮತ್ತು ಸಾಮಾಜಿಕ ಮಾಧ್ಯಮ ಸಾಕ್ಷರತೆಯನ್ನು ಅಳವಡಿಸಿಕೊಳ್ಳಬೇಕು. ಜೀವನ ಕೌಶಲ್ಯಗಳು, ಮೌಲ್ಯ ಶಿಕ್ಷಣ, ಮಾಹಿತಿ ಮತ್ತು ಸಂವಹನ ತಂತ್ರಜ್ಞಾನವನ್ನು ಪಠ್ಯಕ್ರಮದಲ್ಲಿ ಅಳವಡಿಕೆ ಮಾಡಿಕೊಳ್ಳಬೇಕು. ಮಕ್ಕಳಿಗೆ ಡಿಜಿಟಲ್ ಪೌರತ್ವ ಎಂದರೆ ತಂತ್ರಜ್ಞಾನ ಮತ್ತು ಇಂಟರ್ನೆಟ್ ಅನ್ನು ಜವಾಬ್ದಾರಿಯುತ, ಸುರಕ್ಷಿತ, ಕಾನೂನುಬದ್ಧ ಮತ್ತು ನೈತಿಕ ರೀತಿಯಲ್ಲಿ ಬಳಸುವ ಕೌಶಲ್ಯವನ್ನು ಪಾಠಗಳಲ್ಲಿ ಅಳವಡಿಕೆ ಮಾಡಿ ಬೋಧನೆ ಮಾಡಬೇಕು. ಈ ನಿಟ್ಟಿನಲ್ಲಿ ಶಿಕ್ಷಣ ಇಲಾಖೆಯು ಕ್ರಮ ವಹಿಸಬೇಕು ಎಂದು ಸೂಚಿಸಿದೆ.
ಮಕ್ಕಳು ಇಂಟರ್ನೆಟ್ ಅನ್ನು ಅತಿಯಾಗಿ ಬಳಕೆ ಮಾಡದಂತೆ ಎಚ್ಚರಿಕೆ ವಹಿಸಲು ಶಾಲೆಗಳು ಸಮಿತಿಯನ್ನು ರಚನೆ ಮಾಡಬೇಕು. ಸೈಬರ್ ಕ್ರೈಮ್ ಪೊಲೀಸ್ ಅಧಿಕಾರಿಯನ್ನು ಒಳಗೊಂಡಂತೆ ಶಾಲೆಯ ಪ್ರಾಂಶುಪಾಲ, ಒಬ್ಬ ಮಾನಸಿಕ ಆರೋಗ್ಯ ತಜ್ಞ, ಶಿಕ್ಷಕ, ಒಬ್ಬ ಪೋಷಕ ಹಾಗೂ ವಿದ್ಯಾರ್ಥಿಯನ್ನು ಸಮಿತಿಯು ಒಳಗೊಂಡಿರಬೇಕು ಎಂದು ನೀತಿಯಲ್ಲಿ ಹೇಳಿದೆ.
ಸಂಜೆ 7 ಗಂಟೆಯ ಒಳಗಾಗಿ ಆಡಿಯೋ-ಮಾತ್ರ ಇರುವ ಫೋನ್‍ಗಳನ್ನು ಬಳಕೆ ಮಾಡುವ ರೀತಿಯಲ್ಲಿ ‘ಮಕ್ಕಳ ಯೋಜನೆ’ ಅನ್ನು ಅಭಿವೃದ್ಧಿಪಡಿಸಬೇಕು. ವಿದ್ಯಾರ್ಥಿಗಳೊಂದಿಗೆ ನೇರ ಸಂವಹನಕ್ಕಾಗಿ ವಾಟ್ಸ್‌ ಆಪ್ ಸಂಪರ್ಕದ ಬದಲಿಗೆ ‘ದಿನಚರಿ ಪುಸ್ತಕ ಪದ್ಧತಿ’ಯನ್ನು ಅಳವಡಿಸಿಕೊಳ್ಳಬೇಕು. ಹಾಗೆಯೇ ಪ್ರತಿ ಶಾಲೆಯು ಡಿಜಿಟಲ್ ಬಳಕೆ ನೀತಿಯ ರೂಪರೇಖೆಯನ್ನು ರೂಪಿಸಿ, ಜಾರಿಗೊಳಿಸಬೇಕು ಎಂದು ಸೂಚನೆ ನೀಡಲಾಗಿದೆ.

ಸೀಲಿಂಗ್ ಫ್ಯಾನ್ ಸ್ಪೀಡ್‌ನಲ್ಲಿ ತಿರುಗಿದ್ರೂ ತಂಗಾಳಿ ಬರುತ್ತಿಲ್ಲವೇ? ಜಸ್ಟ್ ಈ ರೀತಿ ಮಾಡಿ

TAGGED:Draft policy for school children to ban mobile phone use published
Share This Article
Facebook Twitter Copy Link Print
Previous Article ಸೀಲಿಂಗ್ ಫ್ಯಾನ್ ಸ್ಪೀಡ್‌ನಲ್ಲಿ ತಿರುಗಿದ್ರೂ ತಂಗಾಳಿ ಬರುತ್ತಿಲ್ಲವೇ? ಜಸ್ಟ್ ಈ ರೀತಿ ಮಾಡಿ
Next Article ಮತ್ತೆ ಭರ್ಜರಿ ಇಳಿಕೆ ಕಂಡ ಚಿನ್ನ ಮತ್ತು ಬೆಳ್ಳಿ ಬೆಲೆ; ಇಂದಿನ ಬೆಲೆ ಎಷ್ಟು?

Popular Posts

ಹೊಸದಾಗಿ ಮದ್ವೆಯಾದ ಮಹಿಳೆಯರು Googleನಲ್ಲಿ ಮೊದ್ಲು ಏನು ಹುಡುಕ್ತಾರೆ?

2 Min Read

ಸದ್ದಿಲ್ಲದೆ ಭಾರತದಾದ್ಯಂತ ಹರಡುತ್ತಿದೆ ನೈಟಿ ಕ್ರೇಜ್; ಈ ವಿಚಿತ್ರ ಟ್ರೆಂಡ್‌ನ ರಹಸ್ಯವೇನು?

2 Min Read

ಧರ್ಮಸ್ಥಳ ಕೇಸ್ ತನಿಖೆ ನಡೆಸುತ್ತಿದ್ದ ‘SIT’ ಎಸ್.ಪಿ ಪ್ರಯಾಣಿಸುತ್ತಿದ್ದ ಕಾರು ಪಲ್ಟಿ

2 Min Read

ರೈತರಿಗೆ ಬಿಗ್‌ ಗಿಫ್ಟ್‌ ಕೊಟ್ಟ ಸಿಎಂ ವಿಜಯ್‌; 75,000 ರೂ. ವರೆಗಿನ ಬೆಳೆ ಸಾಲ ಮನ್ನಾ 

1 Min Read

You Might Also Like

ಪ್ರಮುಖ

ಪತಿ ಜೊತೆ ವೀಕೆಂಡ್ ಗೆ ಹೋಗಿದ್ದ ಪತ್ನಿ ಹೋಂಸ್ಟೇಯಲ್ಲೇ ನಿಗೂಢ ಸಾವು

2 Min Read
ಪ್ರಮುಖ

ಶಾಲೆಗಳಲ್ಲಿ `ಲಿಪ್ ಸ್ಟಿಕ್’ ನಿಷೇಧಿಸಿದ ಕೇರಳ; ಕಾರಣವೇನು?

2 Min Read
ಕರ್ನಾಟಕಪ್ರಮುಖ

ಹೊಸಕೋಟೆ ರಸ್ತೆಯಲ್ಲಿ ಮಧ್ಯರಾತ್ರಿ ಕಾಣಿಸಿಕೊಳ್ಳುವ ಆ ಭಯಾನಕ ‘ಮಹಿಳೆ’ ಯಾರು?

2 Min Read
ಕರ್ನಾಟಕಪ್ರಮುಖ

ಸಿಎಂ ಆಗಿ 14 ದಿನಗಳಲ್ಲೇ ರಾಜ್ಯದ ಗಮನ ಸೆಳೆದ ಮುಖ್ಯಮಂತ್ರಿ ಡಿಕೆಶಿಯ 5 ಪ್ರಮುಖ ಹೆಜ್ಜೆಗಳು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?