Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ನಿರ್ದೇಶಕ ಲೋಕೇಶ್‌ ಕನಕರಾಜ್‌ ಮನೆಯಿಂದ 10ಕ್ಕೂ ಹೆಚ್ಚು AK-47 ಗನ್‌ ಸೀಜ್‌.!?
ಪ್ರಮುಖಮನರಂಜನೆ

ನಿರ್ದೇಶಕ ಲೋಕೇಶ್‌ ಕನಕರಾಜ್‌ ಮನೆಯಿಂದ 10ಕ್ಕೂ ಹೆಚ್ಚು AK-47 ಗನ್‌ ಸೀಜ್‌.!?

Share
1 Min Read
SHARE

newsics.com

ಏ.23 ರಂದು ತಮಿಳುನಾಡಿನಲ್ಲಿ ಚುನಾವಣೆ ನಡೆಯಲಿದೆ. ಈ ಹಿನ್ನೆಲೆ ನ ನೀತಿ ಸಂಹಿತೆ ಜಾರಿಯಾಗಿದೆ.

ನೀತಿ ಸಂಹಿತೆ ಉಲ್ಲಂಘನೆ ಮಾಡಿದವರ ವಿರುದ್ಧ ಕ್ರಮಕ್ಕೆ ಅಧಿಕಾರಿಗಳು ಮುಂದಾಗಿದ್ದಾರೆ. ಚುನಾವಣೆಗೆ ಕೇವಲ ಒಂದು ತಿಂಗಳು ಬಾಕಿಯಿದ್ದು, ಸಂಬಂಧಪಟ್ಟ ಅಧಿಕಾರಿಗಳು ನೀತಿ ಸಂಹಿತೆ ವಿಚಾರದಲ್ಲಿ ಹದ್ದಿನ ಕಣ್ಣಿಟ್ಟಿದ್ದಾರೆ.
ತಮಿಳುನಾಡಿನಲ್ಲೆಡೆ ಫ್ಲೈಯಿಂಗ್ ಸ್ಕ್ವಾಡ್ ತಂಡ ಪರಿಶೀಲನೆ ನಡೆಸುತ್ತಿದ್ದು, ಖ್ಯಾತ ನಿರ್ದೇಶಕ ಲೋಕೇಶ್‌ ಕನಕರಾಜ್‌ ಅವರ ನಿವಾಸದಿಂದ 10ಕ್ಕೂ ಹೆಚ್ಚಿನ ಎ47 ಗನ್‌ಗಳನ್ನು ಜಪ್ತಿ ಮಾಡಿಕೊಳ್ಳಲಾಗಿದೆ ಎನ್ನುವ ಸುದ್ದಿ ಸೋಶಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿದೆ.
ಅಶೋಕ್‌ ನಗರ್‌ನಲ್ಲಿರುವ ಲೋಕೇಶ್‌ ಅವರ ನಿವಾಸಕ್ಕೆ ಅಧಿಕಾರಿಗಳು ಭೇಟಿ ಕೊಟ್ಟಿದ್ದು, ಈ ವೇಳೆ ಲೋಕೇಶ್‌ ಅವರ ನಿವಾಸದಲ್ಲಿ ಎಕೆ 47 ಗನ್‌ಗಳು ಪತ್ತೆಯಾಗಿವೆ. ಇದನ್ನು ಜಪ್ತಿ ಮಾಡಿಕೊಂಡು ಹೋಗಿದ್ದಾರೆ ಎಂದು ಸೋಶಿಯಲ್‌ ಮೀಡಿಯಾದಲ್ಲಿ ಸುದ್ದಿ ಹರಿದಾಡಿದೆ.
ಅಸಲಿ ವಿಷಯವೇನು?:
ಲೋಕೇಶ್‌ ಅವರ ನಿವಾಸದಲ್ಲಿ ಇಷ್ಟೊಂದು ಗನ್‌ ಇರುವುದು ನಿಜವೇ ಎಂದು ಅನೇಕರು ಕಮೆಂಟ್‌ ಮಾಡಲು ಶುರು ಮಾಡಿದಾಗ, ಅಸಲಿ ವಿಚಾರ ಬಯಲಿಗೆ ಬಂದಿದೆ.
ಅಧಿಕಾರಿಗಳು ಗನ್‌ಗಳನ್ನು ಪರಿಶೀಲಿಸಿದಾಗ ಇದು ಶೂಟಿಂಗ್‌ ಪ್ರಾಪರ್ಟಿ ಎನ್ನುವುದು ಗೊತ್ತಾಗಿದೆ. ಅಂದರೆ ಶೂಟಿಂಗ್‌ ಸಲುವಾಗಿ ಇದ್ದ ನಕಲಿ ಗನ್‌ಗಳು ಎನ್ನುವುದು ಗೊತ್ತಾಗಿದೆ. ಅದಕ್ಕೆ ಸಂಬಂಧಿಸಿದ ದಾಖಲೆಗಳನ್ನು ಪರಿಶೀಲಿಸಿದ ಬಳಿಕ ಅಧಿಕಾರಿಗಳು ಅಲ್ಲಿಂದ ತೆರಳಿದ್ದಾರೆ ಎಂದು ವರದಿ ತಿಳಿಸಿದೆ.
ಮೊದಲಿಗೆ ಅಧಿಕಾರಿಗಳು ಇದನ್ನು ಅಸಲಿ ಗನ್‌ ಅಂದುಕೊಂಡು ಸೀಜ್‌ ಮಾಡಲು ಮುಂದಾಗಿದ್ದರು. ಆದರೆ ಆ ಬಳಿಕ ವಾಸ್ತವ ಸಂಗತಿ ಗೊತ್ತಾಗಿದೆ.
ಶೂಟಿಂಗ್‌ ಬಳಿಕ ಈ ಗನ್‌ಗಳನ್ನು ವಾಪಾಸ್‌ ನೀಡಲಿದ್ದಾರೆ ಎಂದು ವರದಿ ತಿಳಿಸಿದೆ.
ಸಿನಿಮಾದ ವಿಚಾರಕ್ಕೆ ಬಂದರೆ ಸದ್ಯ ಲೋಕೇಶ್‌ ಅಲ್ಲು ಅರ್ಜುನ್‌ ಜತೆ ಸಿನಿಮಾ ಮಾಡುತ್ತಿದ್ದಾರೆ. ಇದಲ್ಲದೆ ನಾಯಕನಾಗಿ ಅವರು ʼಡಿಸಿʼ ಸಿನಿಮಾದಲ್ಲಿ ಕಾಣಿಸಿಕೊಳ್ಳಲಿದ್ದಾರೆ.

ಮತ್ತೆ ಭರ್ಜರಿ ಇಳಿಕೆ ಕಂಡ ಚಿನ್ನ ಮತ್ತು ಬೆಳ್ಳಿ ಬೆಲೆ; ಇಂದಿನ ಬೆಲೆ ಎಷ್ಟು?

TAGGED:More than 10 AK-47 guns seized from director Lokesh Kanagaraj's house!?
Share This Article
Facebook Twitter Copy Link Print
Previous Article ಮತ್ತೆ ಭರ್ಜರಿ ಇಳಿಕೆ ಕಂಡ ಚಿನ್ನ ಮತ್ತು ಬೆಳ್ಳಿ ಬೆಲೆ; ಇಂದಿನ ಬೆಲೆ ಎಷ್ಟು?
Next Article ಮಾಜಿ ಶಾಸಕನ ಪುತ್ರ ಕಾರಿನಲ್ಲಿ ಸುಟ್ಟು ಕರಕಲಾದ ಸ್ಥಿತಿಯಲ್ಲಿ ಪತ್ತೆ!

Popular Posts

ಕಲಿಯುಗದ ಅಂತಿಮ ಹಂತ ಪ್ರಾರಂಭವಾಗಿದೆಯೇ?; ನಿಜವಾಗ್ತಿದೆ 500 ವರ್ಷಗಳ ಹಿಂದಿನ ಭವಿಷ್ಯವಾಣಿ.

2 Min Read

ನನ್ನ ಪತ್ನಿ ನನ್ನ ಜೊತೆ ಮಲಗಲು ರೆಡಿಯಿರಲಿಲ್ಲ ಎಂದ ಖ್ಯಾತ ನಟ!

1 Min Read

Alert from Police ಅನುಮತಿಯಿಲ್ಲದೆ ಸೋಷಿಯಲ್ ಮೀಡಿಯಾದಲ್ಲಿ ವ್ಯಕ್ತಿಯ ಖಾಸಗಿ ಚಿತ್ರ ಹಂಚಿದರೆ ಕಠಿಣ ಕ್ರಮ: ರಾಜ್ಯ ಪೊಲೀಸರಿಂದ ಮಾರ್ಗಸೂಚಿ

3 Min Read

ಹೊಸದಾಗಿ ಮದ್ವೆಯಾದ ಮಹಿಳೆಯರು Googleನಲ್ಲಿ ಮೊದ್ಲು ಏನು ಹುಡುಕ್ತಾರೆ?

2 Min Read

You Might Also Like

ಕರ್ನಾಟಕಪ್ರಮುಖ

ಧರ್ಮಸ್ಥಳ ಕೇಸ್ ತನಿಖೆ ನಡೆಸುತ್ತಿದ್ದ ‘SIT’ ಎಸ್.ಪಿ ಪ್ರಯಾಣಿಸುತ್ತಿದ್ದ ಕಾರು ಪಲ್ಟಿ

2 Min Read
ಪ್ರಮುಖ

ರೈತರಿಗೆ ಬಿಗ್‌ ಗಿಫ್ಟ್‌ ಕೊಟ್ಟ ಸಿಎಂ ವಿಜಯ್‌; 75,000 ರೂ. ವರೆಗಿನ ಬೆಳೆ ಸಾಲ ಮನ್ನಾ 

1 Min Read
ಪ್ರಮುಖ

ಪತಿ ಜೊತೆ ವೀಕೆಂಡ್ ಗೆ ಹೋಗಿದ್ದ ಪತ್ನಿ ಹೋಂಸ್ಟೇಯಲ್ಲೇ ನಿಗೂಢ ಸಾವು

2 Min Read
ಪ್ರಮುಖ

ಶಾಲೆಗಳಲ್ಲಿ `ಲಿಪ್ ಸ್ಟಿಕ್’ ನಿಷೇಧಿಸಿದ ಕೇರಳ; ಕಾರಣವೇನು?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?