Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಮಾಜಿ ಶಾಸಕನ ಪುತ್ರ ಕಾರಿನಲ್ಲಿ ಸುಟ್ಟು ಕರಕಲಾದ ಸ್ಥಿತಿಯಲ್ಲಿ ಪತ್ತೆ!
ಕರ್ನಾಟಕಪ್ರಮುಖ

ಮಾಜಿ ಶಾಸಕನ ಪುತ್ರ ಕಾರಿನಲ್ಲಿ ಸುಟ್ಟು ಕರಕಲಾದ ಸ್ಥಿತಿಯಲ್ಲಿ ಪತ್ತೆ!

Share
1 Min Read
SHARE

newsics.com

ಧಾರವಾಡ: ಮಾಜಿ ಶಾಸಕರ ಪುತ್ರನೊಬ್ಬರು ಕಾರಿನಲ್ಲೇ ಸುಟ್ಟು ಕರಕಲಾದ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಧಾರವಾಡದ ರಾಮಾಪುರ ಗ್ರಾಮದ ಬಳಿ ನಡೆದಿದೆ.

ಮೇಲ್ನೋಟಕ್ಕೆ ಇದೊಂದು ವ್ಯವಸ್ಥಿತ ಕೊಲೆ ಎಂದು ಶಂಕಿಸಲಾಗಿದ್ದು, ಇಡೀ ಜಿಲ್ಲೆಯನ್ನು ಈ ಘಟನೆ ಬೆಚ್ಚಿಬೀಳಿಸಿದೆ.

ಬೈಲಹೊಂಗಲ ಕ್ಷೇತ್ರದ ಮಾಜಿ ಶಾಸಕ ಬಾಬುರಾವ್ ಬೋಳಶೆಟ್ಟಿ ಅವರ ಪುತ್ರ ರಾಜು ಬೋಳಶೆಟ್ಟಿ (53) ಮೃತಪಟ್ಟ ದುರ್ದೈವಿ. ಧಾರವಾಡ ತಾಲೂಕಿನ ರಾಮಾಪುರ ಗ್ರಾಮದ ಬಳಿಯಿರುವ ರೈಲ್ವೆ ಟ್ರ್ಯಾಕ್ ಪಕ್ಕದ ದಟ್ಟಾರಣ್ಯದಲ್ಲಿ ಇವರ ಮೃತದೇಹ ಪತ್ತೆಯಾಗಿದೆ. ರಾಜು ಬೋಳಶೆಟ್ಟಿ ಅವರು ತಮ್ಮದೇ ಆದ ವ್ಯಾಗನರ್ ಕಾರಿನಲ್ಲಿ ಸುಟ್ಟು ಬೂದಿಯಾಗಿದ್ದಾರೆ.
ಕೊಲೆ ಮಾಡಿ ಬೆಂಕಿ ಹಚ್ಚಿದ ಶಂಕೆ
ದುಷ್ಕರ್ಮಿಗಳು ರಾಜು ಬೋಳಶೆಟ್ಟಿ ಅವರನ್ನು ಮೊದಲು ಕೊಲೆ ಮಾಡಿ, ನಂತರ ಸಾಕ್ಷ್ಯ ನಾಶಪಡಿಸುವ ಉದ್ದೇಶದಿಂದ ನಿರ್ಜನ ಪ್ರದೇಶಕ್ಕೆ ತಂದು ಅವರದೇ ಕಾರಿನಲ್ಲಿ ಹಾಕಿ ಬೆಂಕಿ ಹಚ್ಚಿರಬಹುದು ಎಂದು ಶಂಕಿಸಲಾಗಿದೆ. ಕಾರು ಮತ್ತು ದೇಹ ಎರಡೂ ಸಂಪೂರ್ಣವಾಗಿ ಸುಟ್ಟು ಕರಕಲಾಗಿದ್ದು, ಗುರುತು ಹಿಡಿಯಲಾಗದ ಸ್ಥಿತಿಯಲ್ಲಿವೆ.

ಘಟನಾ ಸ್ಥಳಕ್ಕೆ ಧಾರವಾಡ ಎಸ್‌ಪಿ ಗುಂಜನ್ ಆರ್ಯ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ವಿಧಿವಿಜ್ಞಾನ ತಂಡ ಹಾಗೂ ಶ್ವಾನದಳ ಕೂಡ ಸ್ಥಳಕ್ಕೆ ಆಗಮಿಸಿ ಸಾಕ್ಷ್ಯ ಸಂಗ್ರಹಿಸಿವೆ. ಪ್ರಸ್ತುತ ಧಾರವಾಡ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಹಂತಕರ ಪತ್ತೆಗಾಗಿ ತೀವ್ರ ತನಿಖೆ ಆರಂಭಿಸಿದ್ದಾರೆ. ರಾಜಕೀಯ ಹಿನ್ನೆಲೆಯುಳ್ಳ ಕುಟುಂಬದ ವ್ಯಕ್ತಿಯ ಈ ನಿಗೂಢ ಸಾವು ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ.

ನಿರ್ದೇಶಕ ಲೋಕೇಶ್‌ ಕನಕರಾಜ್‌ ಮನೆಯಿಂದ 10ಕ್ಕೂ ಹೆಚ್ಚು AK-47 ಗನ್‌ ಸೀಜ್‌.!?

TAGGED:Former MLA's son found burnt to death in car!
Share This Article
Facebook Twitter Copy Link Print
Previous Article ನಿರ್ದೇಶಕ ಲೋಕೇಶ್‌ ಕನಕರಾಜ್‌ ಮನೆಯಿಂದ 10ಕ್ಕೂ ಹೆಚ್ಚು AK-47 ಗನ್‌ ಸೀಜ್‌.!?
Next Article ಇನ್ಮುಂದೆ ಶಾಲಾ ಶಿಕ್ಷಕರೇ ಮೊಟ್ಟೆ ಖರೀದಿಸಿ, ಬೇಯಿಸಿ, ಮಕ್ಕಳಿಗೆ ಕೊಡಬೇಕು

Popular Posts

ಸದ್ದಿಲ್ಲದೆ ಭಾರತದಾದ್ಯಂತ ಹರಡುತ್ತಿದೆ ನೈಟಿ ಕ್ರೇಜ್; ಈ ವಿಚಿತ್ರ ಟ್ರೆಂಡ್‌ನ ರಹಸ್ಯವೇನು?

2 Min Read

ಧರ್ಮಸ್ಥಳ ಕೇಸ್ ತನಿಖೆ ನಡೆಸುತ್ತಿದ್ದ ‘SIT’ ಎಸ್.ಪಿ ಪ್ರಯಾಣಿಸುತ್ತಿದ್ದ ಕಾರು ಪಲ್ಟಿ

2 Min Read

ರೈತರಿಗೆ ಬಿಗ್‌ ಗಿಫ್ಟ್‌ ಕೊಟ್ಟ ಸಿಎಂ ವಿಜಯ್‌; 75,000 ರೂ. ವರೆಗಿನ ಬೆಳೆ ಸಾಲ ಮನ್ನಾ 

1 Min Read

ಪತಿ ಜೊತೆ ವೀಕೆಂಡ್ ಗೆ ಹೋಗಿದ್ದ ಪತ್ನಿ ಹೋಂಸ್ಟೇಯಲ್ಲೇ ನಿಗೂಢ ಸಾವು

2 Min Read

You Might Also Like

ಪ್ರಮುಖ

ಶಾಲೆಗಳಲ್ಲಿ `ಲಿಪ್ ಸ್ಟಿಕ್’ ನಿಷೇಧಿಸಿದ ಕೇರಳ; ಕಾರಣವೇನು?

2 Min Read
ಕರ್ನಾಟಕಪ್ರಮುಖ

ಹೊಸಕೋಟೆ ರಸ್ತೆಯಲ್ಲಿ ಮಧ್ಯರಾತ್ರಿ ಕಾಣಿಸಿಕೊಳ್ಳುವ ಆ ಭಯಾನಕ ‘ಮಹಿಳೆ’ ಯಾರು?

2 Min Read
ಕರ್ನಾಟಕಪ್ರಮುಖ

ಸಿಎಂ ಆಗಿ 14 ದಿನಗಳಲ್ಲೇ ರಾಜ್ಯದ ಗಮನ ಸೆಳೆದ ಮುಖ್ಯಮಂತ್ರಿ ಡಿಕೆಶಿಯ 5 ಪ್ರಮುಖ ಹೆಜ್ಜೆಗಳು!

2 Min Read
ಕರ್ನಾಟಕಪ್ರಮುಖ

ಭೀಕರ ರಸ್ತೆ ಅಪಘಾತ: ಚಾಲಕರಿಬ್ಬರು ಸೇರಿ ಮೂವರ ಸಾವು

1 Min Read

Social Networks

Facebook-f Instagram Twitter
Welcome Back!

Sign in to your account

Lost your password?