Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಐಪಿಎಲ್ ಅಭಿಮಾನಿಗಳೇ ಗಮನಿಸಿ! ಚಿನ್ನಸ್ವಾಮಿಯಲ್ಲಿ ಆರ್​ಸಿಬಿ ಮ್ಯಾಚ್ : ಮಾರ್ಚ್ 28ಕ್ಕೆ ಬೆಂಗಳೂರಿನ ಈ ರಸ್ತೆಗಳಲ್ಲಿ ಸಂಚಾರ ಬಂದ್
ಕರ್ನಾಟಕಪ್ರಮುಖ

ಐಪಿಎಲ್ ಅಭಿಮಾನಿಗಳೇ ಗಮನಿಸಿ! ಚಿನ್ನಸ್ವಾಮಿಯಲ್ಲಿ ಆರ್​ಸಿಬಿ ಮ್ಯಾಚ್ : ಮಾರ್ಚ್ 28ಕ್ಕೆ ಬೆಂಗಳೂರಿನ ಈ ರಸ್ತೆಗಳಲ್ಲಿ ಸಂಚಾರ ಬಂದ್

Share
1 Min Read
SHARE

newsics.com

ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಮಾರ್ಚ್ 28ರಂದು ನಡೆಯಲಿರುವ ಆರ್‌ಸಿಬಿ ಪಂದ್ಯಕ್ಕೆ ಸಂಚಾರಿ ಪೊಲೀಸರು ಸಾಕಷ್ಟು ಮುನ್ನೆಚ್ಚರಿಕೆ ವಹಿಸಿದ್ದಾರೆ.ಬೆಂಗಳೂರು ಸಂಚಾರ ಪೊಲೀಸರು ಟ್ರಾಫಿಕ್ ಅಡ್ವೈಸರಿ ಪ್ರಕಟಿಸಿದ್ದು, ಅಭಿಮಾನಿಗಳ ಸುರಕ್ಷತೆ ಹಾಗೂ ಸುಗಮ ಸಂಚಾರಕ್ಕಾಗಿ ಹಲವು ಪ್ರಮುಖ ರಸ್ತೆಗಳಲ್ಲಿ ಸಂಚಾರ ನಿರ್ಬಂಧ ಹೇರಲಾಗಿದೆ.

ಕಳೆದ ವರ್ಷದ ಕಾಲ್ತುಳಿತ ಘಟನೆ ಮರುಕಳಿಸದಂತೆ ಈ ಬಾರಿ ಬಿಗಿ ಭದ್ರತೆ, ಎಐ ಕ್ಯಾಮರಾ ಕಣ್ಗಾವಲು, ಹೆಚ್ಚಿನ ಪ್ರವೇಶ ದ್ವಾರಗಳು ಹಾಗೂ ವಿಶೇಷ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗಿದೆ.

ಮಾರ್ಚ್ 28 ಹಾಗೂ ಏಪ್ರಿಲ್ 5ರಂದು ಕೆಳಗಿನ ರಸ್ತೆಗಳು ಸಂಪೂರ್ಣ ಅಥವಾ ಭಾಗಶಃ ಬಂದ್ ಆಗಲಿವೆ;

ಕ್ವೀನ್ಸ್ ರಸ್ತೆ ಸಂಪೂರ್ಣ ನಿರ್ಬಂಧ

ಬಾಳೆಕುಂದ್ರಿ ರಸ್ತೆ ಮತ್ತು ಸಿಟಿಓ ಜಂಕ್ಷನ್ ಬಂದ್

ಎಂ.ಜಿ ರಸ್ತೆ – ಅನಿಲ್ ಕುಂಬಳೆ ವೃತ್ತದಿಂದ ಜಂಕ್ಷನ್ ವರೆಗೆ ನಿಷೇಧ

ಲಿಂಕ್ ರಸ್ತೆ ಮೂಲಕ ಎಂ.ಜಿ ರಸ್ತೆ ಹಾಗೂ ಕಬ್ಬನ್ ರಸ್ತೆ ಸಂಪರ್ಕ ಬಂದ್

ರಾಜಭವನ ರಸ್ತೆ, ಟಿ. ಚೌಡಯ್ಯ ರಸ್ತೆ, ರೇಸ್ ಕೋರ್ಸ್ ರಸ್ತೆ ನಿಷೇಧ

ಸೆಂಟ್ರಲ್ ಸ್ಟ್ರೀಟ್ ಎರಡೂ ಬದಿಯಲ್ಲಿ ವಾಹನ ನಿಲುಗಡೆ ನಿಷೇಧ

ಲ್ಯಾವೆಲ್ಲೆ ರಸ್ತೆ – ಕ್ವೀನ್ ವೃತ್ತದಿಂದ ವಿಠ್ಠಲ್ ಮಲ್ಯ ರಸ್ತೆವರೆಗೆ ಬಂದ್

ಕಸ್ತೂರಬಾ ರಸ್ತೆ – ಕ್ವೀನ್ಸ್ ವೃತ್ತದಿಂದ ಹಡ್ಸನ್ ವೃತ್ತದವರೆಗೆ ಬಂದ್

ಸೇಂಟ್ ಮಾರ್ಕ್ಸ್ ರಸ್ತೆ – ಕ್ಯಾಶ್ ಫಾರ್ಮಸಿ ಜಂಕ್ಷನ್‌ನಿಂದ ಅನಿಲ್ ಕುಂಬಳೆ ವೃತ್ತದವರೆಗೆ ನಿಷೇಧ

ಕಬ್ಬನ್ ಪಾರ್ಕ್ ಒಳಗಿನ ಕಿಂಗ್ ರಸ್ತೆ ಹಾಗೂ ಪ್ರೆಸ್ ಕ್ಲಬ್ ಮುಂಭಾಗ ಬಂದ್

ಬಾಲಭವನ್ ಮುಂಭಾಗ ಫೌಂಟೇನ್ ರಸ್ತೆ ಪಾರ್ಕಿಂಗ್ ನಿಷೇಧ

ಪಂದ್ಯ ದಿನ ಹೆಚ್ಚಿನ ಜನಸಂದಣಿ ಇರುವುದರಿಂದ ಸಾರ್ವಜನಿಕರು ಸಾಧ್ಯವಾದಷ್ಟು ಮೆಟ್ರೋ ಬಳಸಬೇಕು. ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ, ಟ್ರಾಫಿಕ್ ಸಮಸ್ಯೆ ತಪ್ಪಿಸಲು ಸಹಕರಿಸುವಂತೆ ಪೊಲೀಸರು ಮನವಿ ಮಾಡಿದ್ದಾರೆ.

https://www.newsics.com/2026/03/25/congress-leader-sonia-gandhi-admitted-to-hospital/

 

TAGGED:RCB match at Chinnaswamy: Traffic will be closed on these roads in Bengaluru on March 28
Share This Article
Facebook Twitter Copy Link Print
Previous Article ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಆಸ್ಪತ್ರೆಗೆ ದಾಖಲು
Next Article ಗುಜರಾತ್ ನಲ್ಲಿ ಏಕರೂಪ ನಾಗರಿಕ ಸಂಹಿತೆ ಮಸೂದೆ ಅಂಗಿಕಾರ : ಬಲವಂತದ ವಿವಾಹಕ್ಕೆ 7 ವರ್ಷ ಶಿಕ್ಷೆ!

Popular Posts

Rain shortage ಈ ಬಾರಿ ರಾಜ್ಯದಲ್ಲಿ ಮುಂಗಾರು ಮಳೆ ಶೇ.21 ಕೊರತೆ!

2 Min Read

ಪ್ರತಿಭಟನೆ ವೇಳೆ CJP ನಾಯಕ ‘ಅಭಿಜಿತ್ ದೀಪ್ಕೆ’ಗೆ ಕಪಾಳ ಮೋಕ್ಷ ; ವೈರಲ್ ವಿಡಿಯೋ ನೋಡಿ

1 Min Read

ಹೆಂಡತಿ ಇನ್ನೊಬ್ಬನ ಜೊತೆ ಹಾಸಿಗೆ ಹಂಚಿಕೊಂಡಿದ್ದು ನೋಡಿ ಗಂಡ ಮಾಡಿದ್ದೇನು? ವೈರಲ್ ವಿಡಿಯೋ ನೋಡಿ

1 Min Read

Siddhartha Parasanur ನಿಗೂಢ ರೀತಿಯಲ್ಲಿ ಕಿರುತೆರೆ ನಟ,‌ ಹಾಸ್ಯ ಕಲಾವಿದ ಸಿದ್ಧಾರ್ಥ ಪರಸನೂರು ನಿಧನ

1 Min Read

You Might Also Like

ಪ್ರಮುಖದೇಶಮನರಂಜನೆ

Preetam Chakravarthy ಬಾಲಿವುಡ್‌ಗೆ ವಿದಾಯ ಹೇಳಿದ್ರಾ ಸಂಗೀತ ನಿರ್ದೇಶಕ ಪ್ರೀತಂ ಚಕ್ರವರ್ತಿ?

1 Min Read
ಪಂಚಾಂಗಈ ದಿನದಿನ ಭವಿಷ್ಯಪ್ರಮುಖ

GOOD MORNING | Today’s Horoscope ಇಂದಿನ ಪಂಚಾಂಗ/ ರಾಶಿ ಭವಿಷ್ಯ, 16-06-2026, ಮಂಗಳವಾರ, ಹೇಗಿದೆ ಇಂದಿನ ನಿಮ್ಮ ಗ್ರಹಗತಿ?

4 Min Read
ಕರ್ನಾಟಕದೇಶಪ್ರಮುಖ

RSS reaction ಆರೆಸ್ಸೆಸ್ ರಹಸ್ಯವಾಗಿಲ್ಲ, ಪ್ರಿಯಾಂಕ್ ಖರ್ಗೆ ಪತ್ರ ರಾಜಕೀಯ ಗಿಮಿಕ್: ಡಾ. ಮೋಹನ್ ಭಾಗ್ವತ್

2 Min Read
ಕರ್ನಾಟಕಪ್ರಮುಖ

Pub catches fire ಪಬ್‌ನಲ್ಲಿ ಭಾರೀ ಬೆಂಕಿ: ಇಬ್ಬರು ಸಜೀವ ದಹನ, 7‌ ಮಂದಿ ಸ್ಥಿತಿ ಗಂಭೀರ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?