Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > DCM ಡಿ.ಕೆ ಶಿವಕುಮಾರ್ ಇದ್ದ ವಿಮಾನ ಲ್ಯಾಂಡಿಂಗ್ ವೇಳೆ ಏಕಾಏಕಿ ಟೇಕ್ ಆಫ್ ; ಆತಂಕ ಸೃಷ್ಟಿ.!
ಕರ್ನಾಟಕಪ್ರಮುಖ

DCM ಡಿ.ಕೆ ಶಿವಕುಮಾರ್ ಇದ್ದ ವಿಮಾನ ಲ್ಯಾಂಡಿಂಗ್ ವೇಳೆ ಏಕಾಏಕಿ ಟೇಕ್ ಆಫ್ ; ಆತಂಕ ಸೃಷ್ಟಿ.!

Share
1 Min Read
SHARE

https://youtube.com/shorts/8vXYZAagRTI?si=TOMvue_f8l6FavIl

newsics.com

ನವದೆಹಲಿ : ಕರ್ನಾಟಕದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಪ್ರಯಾಣಿಸುತ್ತಿದ್ದ ವಿಮಾನವು ದೆಹಲಿಯ ಇಂದಿರಾ ಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಲ್ಯಾಂಡ್ ಆಗುವ ಕ್ಷಣದಲ್ಲಿ ಏಕಾಏಕಿ ಮತ್ತೆ ಟೇಕ್ ಆಫ್ ಆಗಿರುವ ಆತಂಕಕಾರಿ ಘಟನೆ ನಡೆದಿದೆ

ಡಿಸಿಎಂ ಡಿ.ಕೆ. ಶಿವಕುಮಾರ್, ಜೆಡಿಎಸ್ ನಾಯಕ ಎಚ್.ಡಿ. ರೇವಣ್ಣ ಮತ್ತು ಎಂಎಲ್‌ಸಿ ಆರತಿ ಕೃಷ್ಣ ಅವರು ಇಂಡಿಗೋ ವಿಮಾನದಲ್ಲಿ ಪ್ರಯಾಣಿಸುತ್ತಿದ್ದರು. ಸಂಜೆ ಸುಮಾರು 4:55ರ ವೇಳೆಗೆ ವಿಮಾನವು ರನ್ವೇನಲ್ಲಿ ಇನ್ನೇನು ಲ್ಯಾಂಡ್ ಆಗಬೇಕು ಎನ್ನುವಷ್ಟರಲ್ಲಿ, ಚಕ್ರಗಳು ನೆಲಕ್ಕೆ ತಾಗುವ ಮೊದಲೇ ಪೈಲಟ್ ವಿಮಾನವನ್ನು ಮತ್ತೆ ಆಕಾಶಕ್ಕೆ ಹಾರಿಸಿದ್ದಾರೆ.

ರನ್ವೇ ಸಮೀಪ ಬಂದು ಏಕಾಏಕಿ ವಿಮಾನ ಮತ್ತೆ ಟೇಕ್ ಆಫ್ ಆದ ಕಾರಣ ವಿಮಾನದಲ್ಲಿದ್ದ ಡಿ.ಕೆ. ಶಿವಕುಮಾರ್ ಸೇರಿದಂತೆ ಎಲ್ಲಾ ಪ್ರಯಾಣಿಕರು ಕೆಲಕಾಲ ಗೊಂದಲ ಮತ್ತು ಆತಂಕಕ್ಕೊಳಗಾದರು. ಸುಮಾರು 7 ರಿಂದ 8 ನಿಮಿಷಗಳ ಕಾಲ ದೆಹಲಿ ಮತ್ತು ಗಾಜಿಯಾಬಾದ್ ಆಕಾಶದಲ್ಲಿ ಸುತ್ತಾಡಿದ ವಿಮಾನವು, ಎರಡನೇ ಬಾರಿಗೆ ಯಶಸ್ವಿಯಾಗಿ ಮತ್ತು ಸುರಕ್ಷಿತವಾಗಿ ಲ್ಯಾಂಡ್ ಆಯಿತು. ಈ ಘಟನೆಗೆ ನಿಖರವಾದ ಕಾರಣವಿನ್ನೂ ತಿಳಿದುಬಂದಿಲ್ಲ.

https://www.newsics.com/2026/03/25/instagram-reels-addiction-leads-to-mental-stress-depression-shocking-report/

TAGGED:DCM D.K. Shivakumar's plane suddenly takes off during landing
Share This Article
Facebook Twitter Copy Link Print
Previous Article ಇನ್ ಸ್ಟಾಗ್ರಾಮ್ ರೀಲ್ಸ್ ಗಳ ವ್ಯಸನ ಮಾನಸಿಕ ಒತ್ತಡ, ಖಿನ್ನತೆಗೆ ತಳ್ಳುತ್ತದೆ : ಆಘಾತಕಾರಿ ವರದಿ
Next Article ಉದ್ಯಮಿ ಸಿಜೆ ರಾಯ್ ಆತ್ಮ**ತ್ಯೆ ಪ್ರಕರಣ: ನಟಿಯಿಂದ ಹನಿಟ್ರ್ಯಾಪ್!

Popular Posts

ಕಲಿಯುಗದ ಅಂತಿಮ ಹಂತ ಪ್ರಾರಂಭವಾಗಿದೆಯೇ?; ನಿಜವಾಗ್ತಿದೆ 500 ವರ್ಷಗಳ ಹಿಂದಿನ ಭವಿಷ್ಯವಾಣಿ.

2 Min Read

ನನ್ನ ಪತ್ನಿ ನನ್ನ ಜೊತೆ ಮಲಗಲು ರೆಡಿಯಿರಲಿಲ್ಲ ಎಂದ ಖ್ಯಾತ ನಟ!

1 Min Read

Alert from Police ಅನುಮತಿಯಿಲ್ಲದೆ ಸೋಷಿಯಲ್ ಮೀಡಿಯಾದಲ್ಲಿ ವ್ಯಕ್ತಿಯ ಖಾಸಗಿ ಚಿತ್ರ ಹಂಚಿದರೆ ಕಠಿಣ ಕ್ರಮ: ರಾಜ್ಯ ಪೊಲೀಸರಿಂದ ಮಾರ್ಗಸೂಚಿ

3 Min Read

ಹೊಸದಾಗಿ ಮದ್ವೆಯಾದ ಮಹಿಳೆಯರು Googleನಲ್ಲಿ ಮೊದ್ಲು ಏನು ಹುಡುಕ್ತಾರೆ?

2 Min Read

You Might Also Like

ಕರ್ನಾಟಕಪ್ರಮುಖ

ಧರ್ಮಸ್ಥಳ ಕೇಸ್ ತನಿಖೆ ನಡೆಸುತ್ತಿದ್ದ ‘SIT’ ಎಸ್.ಪಿ ಪ್ರಯಾಣಿಸುತ್ತಿದ್ದ ಕಾರು ಪಲ್ಟಿ

2 Min Read
ಪ್ರಮುಖ

ರೈತರಿಗೆ ಬಿಗ್‌ ಗಿಫ್ಟ್‌ ಕೊಟ್ಟ ಸಿಎಂ ವಿಜಯ್‌; 75,000 ರೂ. ವರೆಗಿನ ಬೆಳೆ ಸಾಲ ಮನ್ನಾ 

1 Min Read
ಪ್ರಮುಖ

ಪತಿ ಜೊತೆ ವೀಕೆಂಡ್ ಗೆ ಹೋಗಿದ್ದ ಪತ್ನಿ ಹೋಂಸ್ಟೇಯಲ್ಲೇ ನಿಗೂಢ ಸಾವು

2 Min Read
ಪ್ರಮುಖ

ಶಾಲೆಗಳಲ್ಲಿ `ಲಿಪ್ ಸ್ಟಿಕ್’ ನಿಷೇಧಿಸಿದ ಕೇರಳ; ಕಾರಣವೇನು?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?