Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಪಶ್ಚಿಮ ಏಷ್ಯಾ ಬಿಕ್ಕಟ್ಟಿನ ಕುರಿತು ಸರ್ವಪಕ್ಷಗಳ ಸಭೆ ಕರೆದ ಮೋದಿ, ಇಂದು ಮಹತ್ವದ ಘೋಷಣೆ
ದೇಶಪ್ರಮುಖ

ಪಶ್ಚಿಮ ಏಷ್ಯಾ ಬಿಕ್ಕಟ್ಟಿನ ಕುರಿತು ಸರ್ವಪಕ್ಷಗಳ ಸಭೆ ಕರೆದ ಮೋದಿ, ಇಂದು ಮಹತ್ವದ ಘೋಷಣೆ

Share
1 Min Read
SHARE

https://youtube.com/shorts/8vXYZAagRTI?si=TOMvue_f8l6FavIl

newsics.com

ಪಶ್ಚಿಮ ಏಷ್ಯಾದಲ್ಲಿ ಉಲ್ಬಣಗೊಳ್ಳುತ್ತಿರುವ ಬಿಕ್ಕಟ್ಟಿನ ಕುರಿತು ಚರ್ಚೆ ಮಾಡಲು ಕೇಂದ್ರ ಸರ್ಕಾರ ಸರ್ವ ಪಕ್ಷ ಸಭೆ ಕರೆದಿದೆ. ಮಧ್ಯಪ್ರಾಚ್ಯ ದೇಶಗಳ ಉದ್ವಿಗ್ನತೆಯಿಂದಾಗಿ ಎಲ್‌ಪಿಜಿ ಬಿಕ್ಕಟ್ಟು ಮತ್ತು ಮಾರುಕಟ್ಟೆಯಲ್ಲಿನ ಅಸ್ಥಿರತೆಯ ವರದಿಗಳ ನಡುವೆ ಸರ್ಕಾರ ಈ ನಿರ್ಧಾರ ಕೈಗೊಂಡಿದೆ. ಈಗಾಗಲೇ ಕೋವಿಡ್ ರೀತಿಯ ಪರಿಸ್ಥಿತಿ ಎದುರಾಗುತ್ತಿದೆ ಎಂದಿರುವ ಮೋದಿ ಇಂದು ಸಂಜೆ ಕೆಲ ಘೋಷಣೆ ಮಾಡಲಿದ್ದಾರೆ.

ಸರ್ವ ಪಕ್ಷಗಳ ನಾಯಕರನ್ನು ತುರ್ತು ಸಭೆಗೆ ಆಹ್ವಾನಿಸಲಾಗಿದೆ. ಸಂಸತ್ತಿನಲ್ಲಿ ಮಧ್ಯಪ್ರಾಚ್ಯ ಯುದ್ದ ಪರಿಸ್ಥಿತಿ ಕುರಿತು ಮಾತನಾಡಿದ ಪ್ರಧಾನಿ ಮೋದಿ, ದೇಶ ಒಗಟ್ಟಿನಿಂದ ಪರಿಸ್ಥಿತಿ ಎದುರಿಸಬೇಕಿದೆ ಎಂದಿದ್ದರು. ಇತ್ತ ಹಲವು ಪಕ್ಷಗಳು ಕೆಲ ಸಲಹೆ ಸೂಚನೆಗಳನ್ನು ನೀಡಿತ್ತು. ಇದೀಗ ಮಧ್ಯಪ್ರಾಚ್ಯ ಯುದ್ದ ಬಿಕ್ಕಟ್ಟು ಹಾಗೂ ದೇಶದ ಮುಂದಿರುವ ಸವಾಲುಗಳ ಕುರಿತು ಸರ್ವ ಪಕ್ಷ ಸಭೆಯಲ್ಲಿ ಚರ್ಚೆಯಾಗಲಿದೆ. ವಿದೇಶಾಂಗ ಸಚಿವ ಎಸ್ ಜೈಶಂಕರ್, ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸೇರಿದಂತೆ ಪ್ರಮುಖರು ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಸಂಜೆ 5 ಗಂಟೆ ತುರ್ತು ಸರ್ವ ಪಕ್ಷ ಸಭೆ ನಡೆಯಲಿದೆ.

ಸಭೆ ಬಳಿಕ ಕೇಂದ್ರ ಸರ್ಕಾರ ಕೆಲ ನಿರ್ಧಾರಗಳನ್ನು ಕೈಗೊಳ್ಳಲಿದೆ. ಸರ್ವ ಪಕ್ಷ ನಾಯಕರ ಸಲಹೆ ಸೂಚನೆ, ಟೀಕೆಗಳನ್ನು ಆಲಿಸಿ ನಿರ್ಧಾರ ಕಸೈಗೊಳ್ಳಲಿದೆ. ಪ್ರಮುಖವಾಗಿ ಭಾರತ ಗ್ಯಾಸ್ ಕೊರತೆ ಎದುರಿಸುತ್ತಿದೆ. ಹೊಟೆಲ್‌ಗಳು ಬಾಗಿಲು ಮುಚ್ಚಿದೆ. ಹಲವು ಮನೆಗಳಲ್ಲೂ ಗ್ಯಾಸ್ ಕೊರತೆ ಎದುರಾಗಿದೆ. ಪೂರೈಕೆ ಸಮಸ್ಯೆಗಳು ತೀವ್ರಗೊಂಡಿದೆ. ಒಂದೆಡೆ ಹೊಟೆಲ್ ಮಾಲೀಕರ ಸಂಘ ಸತತವಾಗಿ ಈ ಕುರಿತು ಪತ್ರ ಬರೆಯುತ್ತಿದೆ. ಹೀಗಾಗಿ ಸಮಸ್ಯೆಗಳು ಮತ್ತಷ್ಟು ಜಟಿಲಗೊಳ್ಳುವ ಮೊದಲು ಕೆಲ ನಿರ್ಧಾರ ಘೋಷಣೆಯಾಗುವ ಸಾಧ್ಯತೆ ಇದೆ.

https://www.newsics.com/2026/03/25/businessman-cj-roys-suicide-case-actress-honeytrap-exposed-in-investigation/

TAGGED:makes important announcement todayModi calls all-party meeting on West Asia crisis
Share This Article
Facebook Twitter Copy Link Print
Previous Article ಉದ್ಯಮಿ ಸಿಜೆ ರಾಯ್ ಆತ್ಮ**ತ್ಯೆ ಪ್ರಕರಣ: ನಟಿಯಿಂದ ಹನಿಟ್ರ್ಯಾಪ್!
Next Article ಸಮುದ್ರದ ಮಧ್ಯೆ ಇರಾನ್ ಟೋಲ್, ಒಂದು ಹಡಗಿಗೆ 18 ಕೋಟಿ ಶುಲ್ಕ : ಇದರ ಹಿಂದಿರೋ ಅಸಲಿ ಆಟವೇನು?

Popular Posts

Elephant in garbage dump ಎಂಎಂ ಹಿಲ್ಸ್‌ನ ಕಸದ ರಾಶಿಯಲ್ಲಿ ಆಹಾರ ಅರಸುತ್ತಿದೆ ಈ ಆನೆ! ವೈರಲ್ ವಿಡಿಯೋ ನೋಡಿ

1 Min Read

ಕಲಿಯುಗದ ಅಂತಿಮ ಹಂತ ಪ್ರಾರಂಭವಾಗಿದೆಯೇ?; ನಿಜವಾಗ್ತಿದೆ 500 ವರ್ಷಗಳ ಹಿಂದಿನ ಭವಿಷ್ಯವಾಣಿ.

2 Min Read

ನನ್ನ ಪತ್ನಿ ನನ್ನ ಜೊತೆ ಮಲಗಲು ರೆಡಿಯಿರಲಿಲ್ಲ ಎಂದ ಖ್ಯಾತ ನಟ!

1 Min Read

Alert from Police ಅನುಮತಿಯಿಲ್ಲದೆ ಸೋಷಿಯಲ್ ಮೀಡಿಯಾದಲ್ಲಿ ವ್ಯಕ್ತಿಯ ಖಾಸಗಿ ಚಿತ್ರ ಹಂಚಿದರೆ ಕಠಿಣ ಕ್ರಮ: ರಾಜ್ಯ ಪೊಲೀಸರಿಂದ ಮಾರ್ಗಸೂಚಿ

3 Min Read

You Might Also Like

ಕರ್ನಾಟಕಪ್ರಮುಖ

ಧರ್ಮಸ್ಥಳ ಕೇಸ್ ತನಿಖೆ ನಡೆಸುತ್ತಿದ್ದ ‘SIT’ ಎಸ್.ಪಿ ಪ್ರಯಾಣಿಸುತ್ತಿದ್ದ ಕಾರು ಪಲ್ಟಿ

2 Min Read
ಪ್ರಮುಖ

ರೈತರಿಗೆ ಬಿಗ್‌ ಗಿಫ್ಟ್‌ ಕೊಟ್ಟ ಸಿಎಂ ವಿಜಯ್‌; 75,000 ರೂ. ವರೆಗಿನ ಬೆಳೆ ಸಾಲ ಮನ್ನಾ 

1 Min Read
ಪ್ರಮುಖ

ಪತಿ ಜೊತೆ ವೀಕೆಂಡ್ ಗೆ ಹೋಗಿದ್ದ ಪತ್ನಿ ಹೋಂಸ್ಟೇಯಲ್ಲೇ ನಿಗೂಢ ಸಾವು

2 Min Read
ಪ್ರಮುಖ

ಶಾಲೆಗಳಲ್ಲಿ `ಲಿಪ್ ಸ್ಟಿಕ್’ ನಿಷೇಧಿಸಿದ ಕೇರಳ; ಕಾರಣವೇನು?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?