Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಇರಾನ್ ಯುದ್ಧದ ಬಗ್ಗೆ ಕಿಮ್ ಜಾಂಗ್ ಉನ್ ಹೇಳಿದ್ದೇನು?
ಪ್ರಮುಖ

ಇರಾನ್ ಯುದ್ಧದ ಬಗ್ಗೆ ಕಿಮ್ ಜಾಂಗ್ ಉನ್ ಹೇಳಿದ್ದೇನು?

Share
1 Min Read
SHARE

https://youtube.com/shorts/8vXYZAagRTI?si=TOMvue_f8l6FavIl

newsics.com

ನಮ್ಮ ದೇಶ ಪರಮಾಣು ಶಸ್ತ್ರಾಸ್ತ್ರಗಳನ್ನು ಹೊಂದುವ ನಿರ್ಧಾರವನ್ನು ಸಮರ್ಥಿಸಿಕೊಂಡ ಉತ್ತರ ಕೊರಿಯಾದ ಸರ್ವೋಚ್ಚ ನಾಯಕ ಕಿಮ್ ಜಾಂಗ್ ಉನ್ ಅವರು, ಇರಾನ್ ವಿರುದ್ಧ ನಡೆಯುತ್ತಿರುವ ಯುದ್ಧವು ಪ್ರಬಲವಾದ ಮಿಲಿಟರಿ ಅಗತ್ಯವನ್ನು ಎತ್ತಿ ತೋರಿಸುತ್ತಿದೆ ಎಂದು ಹೇಳಿರುವುದಾಗಿ ದಕ್ಷಿಣ ಕೊರಿಯಾದ ಸರ್ಕಾರಿ ಸ್ವಾಮ್ಯದ ಕೊರಿಯನ್ ಸೆಂಟ್ರಲ್ ನ್ಯೂಸ್ ಏಜೆನ್ಸಿ(ಕೆಸಿಎನ್‌ಎ) ತಿಳಿಸಿದೆ.
ಕೆಸಿಎನ್‌ಎ ವರದಿ ಮಾಡಿದ ಹೇಳಿಕೆಯಲ್ಲಿ, ಮಂಗಳವಾರ ಉತ್ತರ ಕೊರಿಯಾದ ಸುಪ್ರೀಂ ಪೀಪಲ್ಸ್ ಅಸೆಂಬ್ಲಿ ಉದ್ದೇಶಿಸಿ ಕಿಮ್ ಮಾಡಿದ ಭಾಷಣದಲ್ಲಿ, ಅಮೆರಿಕವು ವಿವಿಧ ಪ್ರದೇಶಗಳಲ್ಲಿ “ಭಯೋತ್ಪಾದನೆ ಮತ್ತು ಆಕ್ರಮಣಗಳನ್ನು” ನಡೆಸುತ್ತಿದೆ ಎಂದು ಕಿಡಿ ಕಾರಿದ್ದಾರೆ.
ಇರಾನ್ ವಿರುದ್ಧ ವಾಷಿಂಗ್ಟನ್‌ ನಡೆಸುತ್ತಿರುವ ಸಂಘರ್ಷವನ್ನು ಉಲ್ಲೇಖಿಸಿದ ಕಿಮ್, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೆಸರನ್ನು ನೇರವಾಗಿ ಉಲ್ಲೇಖಿಸಲಿಲ್ಲ.
“ಒಂದು ದೇಶದ ಘನತೆ, ಆಸಕ್ತಿ ಮತ್ತು ಅಂತಿಮ ವಿಜಯವನ್ನು ಅತ್ಯಂತ ಶಕ್ತಿಶಾಲಿ ಶಕ್ತಿಯಿಂದ ಮಾತ್ರ ಖಾತರಿಪಡಿಸಬಹುದು” ಎಂದು ಕಿಮ್ ಹೇಳಿರುವುದಾಗಿ ಕೆಸಿಎನ್‌ಎ ವರದಿ ಮಾಡಿಗೆ.
“ಶತ್ರುಗಳು ಮುಖಾಮುಖಿಯಾಗಲಿ ಅಥವಾ ಶಾಂತಿಯುತ ಸಹಬಾಳ್ವೆಯನ್ನು ಆರಿಸಿಕೊಳ್ಳಲಿ, ಅದು ಅವರ ಆಯ್ಕೆಯಾಗಿದೆ ಮತ್ತು ನಾವು ಯಾವುದೇ ಆಯ್ಕೆಗೆ ಪ್ರತಿಕ್ರಿಯಿಸಲು ಸಿದ್ಧರಿದ್ದೇವೆ” ಎಂದಿದ್ದಾರೆ.
ಉತ್ತರ ಕೊರಿಯಾದ “ರಕ್ಷಣಾತ್ಮಕ ಪರಮಾಣು ಶಸ್ತ್ರಾಸ್ತ್ರ”ವನ್ನು ಮತ್ತಷ್ಟು ಮುನ್ನಡೆಸುವುದಾಗಿ ಮತ್ತು ರಾಷ್ಟ್ರೀಯ ಹಾಗೂ ಪ್ರಾದೇಶಿಕ ಭದ್ರತೆಗೆ “ಕಾರ್ಯತಂತ್ರದ ಬೆದರಿಕೆಗಳನ್ನು” ಎದುರಿಸಲು ಅದರ ಪರಮಾಣು ಪಡೆಗಳಿಗೆ “ತ್ವರಿತ ಮತ್ತು ನಿಖರವಾದ” ಪ್ರತಿಕ್ರಿಯೆಯನ್ನು ಕಾಯ್ದುಕೊಳ್ಳುವುದಾಗಿ ಅವರು ಪ್ರತಿಜ್ಞೆ ಮಾಡಿದರು ಎಂದು ಕೆಸಿಎನ್‌ಎ ವರದಿ ತಿಳಿಸಿದೆ.

ಒಂದೇ ದಿನ 3,760 ರೂ. ಏರಿಕೆ ಕಂಡ ಚಿನ್ನ; ಇಂದಿನ ಬೆಲೆ ಎಷ್ಟು?

TAGGED:What did Kim Jong Un say about the Iran war?
Share This Article
Facebook Twitter Copy Link Print
Previous Article ಒಂದೇ ದಿನ 3,760 ರೂ. ಏರಿಕೆ ಕಂಡ ಚಿನ್ನ; ಇಂದಿನ ಬೆಲೆ ಎಷ್ಟು?
Next Article 30 ಅಪ್ರಾಪ್ತ ಬಾಲಕಿಯರನ್ನು ಕಾಮತೃಷೆಗೆ ಬಳಸಿದ ವಿಡಿಯೋ ಲೀಕ್; ಬಿಜೆಪಿ ಮುಖಂಡನ ಪುತ್ರ ಅರೆಸ್ಟ್

Popular Posts

ಶಿವಂ ಅಸೋಸಿಯೇಟ್ ವಂಚನೆ ಕೇಸ್; ಶಿವಾನಂದ ನೀಲಣ್ಣವರ್ ಜೈಲಿಂದ ರಿಲೀಸ್

1 Min Read

ಕೆಲಸಕ್ಕೆ ಡಿಗ್ರಿ ಇದ್ದರೆ ಸಾಲದು; ಆರ್ಥಿಕ ತಜ್ಞರು ಹೇಳಿದ್ದೇನು?

1 Min Read

ಯೂಟ್ಯೂಬ್ ವ್ಲಾಗ್ಸ್‌, ರೀಲ್ಸ್, ಬ್ರ್ಯಾಂಡ್ ಪ್ರಮೋಟ್ ಮಾಡುವ ಸೋನುಗೆ ಬರುವ ಆದಾಯ ಎಷ್ಟು?; ಟ್ರೋಲರ್ಸ್ ಗಳಿಗೆ ಮುಟ್ಟಿ ನೋಡಿಕೊಳ್ಳುವಂತೆ ತಿರುಗೇಟು ಕೊಟ್ಟ ಸೋನು ಶ್ರೀನಿವಾಸ್ ಗೌಡ

2 Min Read

Voter ID ಗ್ಯಾರಂಟಿ ಯೋಜನೆಗಳ ಲಾಭ ಪಡೆಯಲು ವೋಟರ್ ಐಡಿ ಕಡ್ಡಾಯ ಎಂದ ಸಿಎಂ ಡಿಕೆ

2 Min Read

You Might Also Like

ಕರ್ನಾಟಕಪ್ರಮುಖ

ಗೃಹಲಕ್ಷ್ಮಿ ಯೋಜನೆಯಲ್ಲಿ ಏನೆಲ್ಲಾ ಚೇಂಜ್ ಆಗ್ತಿದೆ; ಅರ್ಜಿ ಸಲ್ಲಿಸಲು ಏನು ಮಾಡ್ಬೇಕು?

2 Min Read
ಕರ್ನಾಟಕಕೃಷಿದೇಶಪ್ರಮುಖ

Rain shortage ಈ ಬಾರಿ ರಾಜ್ಯದಲ್ಲಿ ಮುಂಗಾರು ಮಳೆ ಶೇ.21 ಕೊರತೆ!

2 Min Read
ಕರ್ನಾಟಕಪ್ರಮುಖಮನರಂಜನೆ

Siddhartha Parasanur ನಿಗೂಢ ರೀತಿಯಲ್ಲಿ ಕಿರುತೆರೆ ನಟ,‌ ಹಾಸ್ಯ ಕಲಾವಿದ ಸಿದ್ಧಾರ್ಥ ಪರಸನೂರು ನಿಧನ

1 Min Read
ಪ್ರಮುಖದೇಶಮನರಂಜನೆ

Preetam Chakravarthy ಬಾಲಿವುಡ್‌ಗೆ ವಿದಾಯ ಹೇಳಿದ್ರಾ ಸಂಗೀತ ನಿರ್ದೇಶಕ ಪ್ರೀತಂ ಚಕ್ರವರ್ತಿ?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?