Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > 30 ಅಪ್ರಾಪ್ತ ಬಾಲಕಿಯರನ್ನು ಕಾಮತೃಷೆಗೆ ಬಳಸಿದ ವಿಡಿಯೋ ಲೀಕ್; ಬಿಜೆಪಿ ಮುಖಂಡನ ಪುತ್ರ ಅರೆಸ್ಟ್
ಪ್ರಮುಖವಿದೇಶ

30 ಅಪ್ರಾಪ್ತ ಬಾಲಕಿಯರನ್ನು ಕಾಮತೃಷೆಗೆ ಬಳಸಿದ ವಿಡಿಯೋ ಲೀಕ್; ಬಿಜೆಪಿ ಮುಖಂಡನ ಪುತ್ರ ಅರೆಸ್ಟ್

Share
1 Min Read
SHARE

https://youtube.com/shorts/8vXYZAagRTI?si=TOMvue_f8l6FavIl

newsics.com

30 ಅಪ್ರಾಪ್ತ ಬಾಲಕಿಯರನ್ನು ಬಲವಂತವಾಗಿ ಕಾಮತೃಷೆಗೆ ಬಳಸಿಕೊಂಡಿದ್ದಾನೆ. ಈ ಕೃತ್ಯವನ್ನೇ ಈತನೇ ವಿಡಿಯೋ ಮಾಡಿ ಬಳಿಕ ಬ್ಲಾಕ್‌ಮೇಲ್ ಮಾಡುವ, ಬೆದರಿಸುವ ತಂತ್ರ ಪ್ರಯೋಗಿಸಿ ಕಳೆದ ಮೂರು ವರ್ಷದಿಂದ ರಾಜಾರೋಷವಾಗಿ ತಿರುಗಾಡುತ್ತಿದ್ದ ಕಾಮುಕ ಆರೋಪಿಯನ್ನು ಅರೆಸ್ಟ್ ಮಾಡಿದ ಘಟನೆ ಗೋವಾದಲ್ಲಿ ನಡೆದಿದೆ.
ಬಿಜೆಪಿ ಮುನ್ಸಿಪಲ್ ಕೌನ್ಸಿಲರ್ ಪುತ್ರ ಅರೆಸ್ಟ್
ದಕ್ಷಿಣ ಗೋವಾದ ಬಿಜೆಪಿ ಕೌನ್ಸಿಲರ್ ಸುಶಾಂತ್ ನಾಯಕ್ ಪುತ್ರ 20 ವರ್ಷದ ಸೋಹಮ್ ನಾಯಕ್ ಅರೆಸ್ಟ್ ಆಗಿದ್ದಾನೆ. ಕೆಲ ವಿಡಿಯೋಗಳು ಹೊರಬಂದ ಬೆನ್ನಲ್ಲೇ ತೀವ್ರ ಆಕ್ರೋಶಕ್ಕೆ ಕಾರಣವಾಗಿತ್ತು. ಇತ್ತ ಪೊಲೀಸರು ತಕ್ಷಣ ಕಾರ್ಯಪ್ರವೃತ್ತರಾಗಿ ಸೋಹಮ್ ನಾಯಕ್‌ನ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ನಶೆಯಲ್ಲಿ ಗೆಳೆಯರಿಗೆ ವಿಡಿಯೋ ಫಾರ್ವಡ್ ಮಾಡಿದ್ದ ಕಾಮುಕ
ಗೆಳೆಯರೊಂದಿಗೆ ಪಾರ್ಟಿ, ಸುತ್ತಾಟ , ಅಪ್ರಾಪ್ತ ಬಾಲಕಿಯನ್ನು ಬೆದರಿಸಿ ತನ್ನ ಕಾಮತೃಷೆಗೆ ಬಳಸಿಕೊಳ್ಳುತ್ತಿರುವುದೇ ಈತನ ಹವ್ಯಾಸವಾಗಿತ್ತು. ಕಳೆದ ಮೂರು ವರ್ಷದಿಂದ ಈತ ಇದನ್ನೇ ವೃತ್ತಿಯಾಗಿ ಸ್ವೀಕರಿಸಿದ್ದ. ಕಳೆದ ವಾರ ಮದ್ಯದ ನಶೆಯಲ್ಲಿ ಗೆಳೆಯರಿಗೆ ತನ್ನ ಕೆಲ ವಿಡಿಯೋಗಳನ್ನು ಫಾರ್ವಡ್ ಮಾಡಿದ್ದ. ಹೀಗೆ ಫಾರ್ವಡ್ ಮಾಡಿದ ಬೆನ್ನಲ್ಲೇ ವಿಡಿಯೋಗಳು ವ್ಯಾಟ್ಸಾಪ್ ಮೂಲಕ ಹರಿದಾಡಲು ಆರಂಭಗೊಂಡಿತ್ತು. ಇದು ಸಾರ್ವಜನಿಕ ವಲಯದಲ್ಲಿ ಆತಂಕ ತಂದಿತ್ತು. ಹಲವು ಅಪ್ರಾಪ್ತ ಬಾಲಕಿಯರು ಈತನ ಕಾಮಕ್ಕೆ ಬಲಿಯಾಗಿದ್ದರು. ಸಾರ್ವಜನಿಕ ಆಕ್ರೋಶ ತೀವ್ರಗೊಂಡಿತ್ತು. ಪ್ರತಿಭಟನೆಗಳು ತೀವ್ರಗೊಂಡಿತ್ತು. ಪ್ರಕರಣ ದಾಖಲಿಸಿಕೊಳ್ಳಲು ಹಿಂದೇಟು ಹಾಕುತ್ತಿದ್ದಾರೆ ಅನ್ನೋ ಆರೋಪಗಳು ಕೇಳಿಬಂದಿತ್ತು. ಇದೀಗ ಆರೋಪಿಯನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ.
25 ರಿಂದ 30 ಬಾಲಕಿಯರ ಮೇಲೆ ಅತ್ಯಾ**ರ
ಪೊಲೀಸರು ಆರೋಪಿಯನ್ನು ಅರೆಸ್ಟ್ ಮಾಡಿದ್ದಾರೆ. ಈತನ ಮೊಬೈಲ್ ಫೋನ್ ವಶಪಡಿಸಿಕೊಂಡಿದ್ದಾರೆ. ಪ್ರಾಥಮಿಕ ತನಿಖೆಯೆಲ್ಲಿ ಸ್ಫೋಟಕ ಮಾಹಿತಿಗಳು ಹೊರಬಂದಿದೆ. 25 ರಿಂದ 30 ಅಪ್ರಾಪ್ತ ಬಾಲಕಿಯರನ್ನು ಬಳಸಿಕೊಂಡಿರುವುದು ಬಹಿರಂಗವಾಗಿದೆ. ಇದೀಗ ಆರೋಪಿ ವಿರುದ್ದ ಪೋಕ್ಸ್ ಕೇಸ್ ದಾಖಲಾಗಿದೆ. ಇತ್ತ ಕಾಂಗ್ರೆಸ್ ಕಠಿಣ ಶಿಕ್ಷೆಗೆ ಆಗ್ರಹಿಸಿದೆ. ಇಷ್ಟೇ ಅಲ್ಲ ಪಾರದರ್ಶಕ ತನಿಖೆ ನಡೆಯಬೇಕು ಎಂದು ಒತ್ತಾಯಿಸಿದೆ.

ಇರಾನ್ ಯುದ್ಧದ ಬಗ್ಗೆ ಕಿಮ್ ಜಾಂಗ್ ಉನ್ ಹೇಳಿದ್ದೇನು?

TAGGED:Video leaked of 30 minor girls being used for sexual purposes; BJP leader's son arrested
Share This Article
Facebook Twitter Copy Link Print
Previous Article ಇರಾನ್ ಯುದ್ಧದ ಬಗ್ಗೆ ಕಿಮ್ ಜಾಂಗ್ ಉನ್ ಹೇಳಿದ್ದೇನು?
Next Article ಮೊಬೈಲ್ ರೀಚಾರ್ಜ್‌ನಲ್ಲಿ ಗ್ರಾಹಕರಿಗೆ ಆಗುತ್ತಿರುವ ಅನ್ಯಾಯವೇನು?

Popular Posts

ಬೆಂಗಳೂರಿನಲ್ಲಿ ನಮ್ಮ ಮೆಟ್ರೋ ಫೇಸ್ 3 ಯೋಜನೆ : 3,627 ಮರಗಳ ಮಾರಣಹೋಮಕ್ಕೆ ಶೀಘ್ರವೇ ಮುಹೂರ್ತ ಫಿಕ್ಸ್.!

1 Min Read

ಕರಾವಳಿ – ಮಲೆನಾಡು ಪ್ರವಾಸೋದ್ಯಮ ಬ್ರಾಂಡ್‌ ಅಂಬಾಸಿಡರ್‌ ಆಗಿ ರಿಷಬ್‌ ಶೆಟ್ಟಿ ನೇಮಕ

2 Min Read

ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ, ಖಾಸಗಿ ಭಾಗಕ್ಕೆ ಮರದ ತುಂಡು ತುಂಬಿ ವಿಕೃತಿ

2 Min Read

ಇಂದಿರಾ ಗಾಂಧಿ ಎಂಬ ಪದಕ್ಕೆ ಟರ್ಕಿಶ್ ಭಾಷೆಯಲ್ಲಿ ಅರ್ಥವೇನು?

2 Min Read

You Might Also Like

ಕರ್ನಾಟಕಪ್ರಮುಖ

Effect of Cross Voting ಶಿಸ್ತಿನ ಪಕ್ಷ ಎಂದೇ ಖ್ಯಾತಿ ಪಡೆದಿರುವ ಬಿಜೆಪಿಯಲ್ಲಿ ಏನಾಗಿದೆ?

2 Min Read
ಪ್ರಮುಖಮನರಂಜನೆ

ನಟಿ ಸಮಂತಾ ಪ್ರೆಗ್ನೆಂಟ್?;ಬೇಬಿ ಬಂಪ್ ಮುಚ್ಚಿಡಲು ಆಕೆ ಸೀರೆಯಲ್ಲೇ ಕ್ಯಾಮರಾ ಮುಂದೆ ಬಂದಿದ್ರಾ?

2 Min Read
ಪ್ರಮುಖಕರ್ನಾಟಕ

ಗೃಹಲಕ್ಷ್ಮಿ ಹಣ ದುರುಪಯೋಗ ತಡೆಗೆ 11 ಸೂಚನೆಗಳ ಜಾರಿ!

3 Min Read
ಕರ್ನಾಟಕಪ್ರಮುಖ

Guarantee Schemes ಸುಳ್ಳು ಹೇಳಿ ಗ್ಯಾರಂಟಿ ತಗೊಂಡ್ರೆ ಇವ್ರು ಮನೆ ಮನೆಗೂ ಬರ್ತಾರಂತೆ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?