Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ನಮ್ಮ ಷರತ್ತುಗಳನ್ನು ಪೂರೈಸಿದರೆ ಮಾತ್ರ ಯುದ್ಧವನ್ನು ಕೊನೆಗೊಳಿಸುತ್ತೇವೆ : ಇರಾನ್
ದೇಶಪ್ರಮುಖವಿದೇಶ

ನಮ್ಮ ಷರತ್ತುಗಳನ್ನು ಪೂರೈಸಿದರೆ ಮಾತ್ರ ಯುದ್ಧವನ್ನು ಕೊನೆಗೊಳಿಸುತ್ತೇವೆ : ಇರಾನ್

Share
1 Min Read
SHARE

https://youtube.com/shorts/8vXYZAagRTI?si=TOMvue_f8l6FavIl

newsics.com

ಮಧ್ಯಪ್ರಾಚ್ಯ ಕದನ ವಿರಾಮಕ್ಕೆ ಉತ್ಸುಕತೆ ತೋರುತ್ತಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌, ಅದನ್ನು ಜಾರಿಗೊಳಿಸಲು ಶತ್ರುದೇಶ ಇರಾನ್‌ ಮುಂದೆ 15 ಷರತ್ತುಗಳನ್ನು ಒಡ್ಡಿದ್ದಾರೆ. ಇದರಲ್ಲಿ ಇರಾನ್ ಅಣ್ವಸ್ತ್ರ ತ್ಯಾಗ ಹಾಗೂ ಹೋರ್ಮುಜ್ ಜಲಸಂಧಿಯನ್ನು ಮುಕ್ತಗೊಳಿಸುವುದು ಸೇರಿದೆ.

ಅವರ ಈ ನಿರ್ಧಾರವನ್ನು ತಿರಸ್ಕರಿಸಿರುವ ಇರಾನ್ ಅಮೆರಿಕಕ್ಕೆ ತಕ್ಕ ತಿರುಗೇಟು ನೀಡಿದೆ. ಈ ಯುದ್ಧವನ್ನು ಯಾವಾಗ ಕೊನೆಗೊಳಿಸಬೇಕು, ಹೇಗೆ ಕೊನೆಗೊಳಿಸಬೇಕೆಂದು ಟ್ರಂಪ್ ನಿರ್ಧರಿಸಲು ನಾವು ಅವಕಾಶ ನೀಡುವುದಿಲ್ಲ. ಈ ಯುದ್ಧ ನಿಲ್ಲಬೇಕಾದರೆ ನಾವು ಹಾಕುವ 5 ಷರತ್ತುಗಳನ್ನು ಒಪ್ಪಿಕೊಳ್ಳಬೇಕು ಎಂದು ಇರಾನ್ ಘೋಷಿಸಿದೆ.

ತನ್ನ ಷರತ್ತುಗಳನ್ನು ಪೂರೈಸಿದರೆ ಮಾತ್ರ ನಡೆಯುತ್ತಿರುವ ಯುದ್ಧವನ್ನು ಕೊನೆಗೊಳಿಸುವುದಾಗಿ ಹೇಳಿದೆ. ಕದನ ವಿರಾಮಕ್ಕೆ ಕಾಲಮಿತಿಯನ್ನು ಹಾಕುವ ಟ್ರಂಪ್‌ ನಡೆ ಅಕ್ಷಮ್ಯ. ಅವರ ಪ್ರಸ್ತಾಪಗಳು ಅತಿರೇಕದಿಂದ ಕೂಡಿವೆ ಎಂದಿದೆ.

 

‘ಯುದ್ಧವನ್ನು ಯಾವಾಗ ಕೊನೆಗೊಳಿಸಬೇಕೆಂಬ ನಿರ್ಧಾರವು ಇರಾನ್‌ಗೆ ಮಾತ್ರ ಬಿಟ್ಟದ್ದು. ಯುದ್ಧದ ಅಂತ್ಯದ ಸಮಯವನ್ನು ನಿರ್ದೇಶಿಸಲು ಟ್ರಂಪ್‌ಗೆ ನಾವು ಅವಕಾಶ ನೀಡುವುದಿಲ್ಲ’ ಎಂದು ಸ್ಪಷ್ಟಪಡಿಸಿದೆ.

ಇದರ ನಡುವೆ ಪಶ್ಚಿಮ ಏಷ್ಯಾ ಸಂಘರ್ಷದಲ್ಲಿ ಇರಾನ್ ದೃಢ ನಿಲುವನ್ನು ತೆಗೆದುಕೊಂಡಿದೆ. ಯುದ್ಧ ನಿಲ್ಲಿಸಲು ಇರಾನ್ ಹಾಕಿರುವ 5 ಪ್ರಮುಖ ಷರತ್ತುಗಳು ಹೀಗಿವೆ.

 

1. ಅಮೆರಿಕ ಮತ್ತು ಇಸ್ರೇಲ್‌ನಿಂದ ಆಕ್ರಮಣಶೀಲತೆ ಮತ್ತು ಟಾರ್ಗೆಟ್ ಮಾಡಿದ ಹತ್ಯೆಗಳನ್ನು ಸಂಪೂರ್ಣವಾಗಿ ನಿಲ್ಲಿಸುವುದು.

2. ಇರಾನ್ ವಿರುದ್ಧ ಮುಂದಿನ ದಿನಗಳಲ್ಲಿ ಯಾವುದೇ ಮಿಲಿಟರಿ ಕ್ರಮ ಅಥವಾ ದಾಳಿ ನಡೆಸುವುದಿಲ್ಲ ಎಂದು ಭರವಸೆ ನೀಡುವುದು;

3. ಯುದ್ಧ ಸಂಬಂಧಿತ ನಷ್ಟಗಳು ಮತ್ತು ಹಾನಿಗಳಿಗೆ ಸೂಕ್ತವಾದ ಪರಿಹಾರ ನೀಡುವುದು.

4. ಮಿತ್ರ ಗುಂಪುಗಳು ಸೇರಿದಂತೆ ಎಲ್ಲಾ ಪ್ರಾದೇಶಿಕ ರಂಗಗಳಲ್ಲಿ ಹಗೆತನಕ್ಕೆ ಅಂತ್ಯ ಹಾಡುವುದು.

ನಮ್ಮ ಈ ಷರತ್ತುಗಳನ್ನು ಒಪ್ಪಿದ ಮೇಲೆ ಯುದ್ಧ ಕೊನೆಗೊಳ್ಳುತ್ತದೆ’ ಎಂದು ಇರಾನ್ ಸ್ಪಷ್ಟವಾಗಿ ತಿಳಿಸಿದೆ.

5. ಹಾರ್ಮುಜ್ ಜಲಸಂಧಿಯ ಮೇಲೆ ಇರಾನ್‌ಗೆ ಅಧಿಕಾರದ ಅಧಿಕೃತ ಮಾನ್ಯತೆ ನೀಡುವುದು.

https://www.newsics.com/2026/03/26/from-now-on-just-showing-your-face-for-upi-payments-is-enough-to-transfer-money/

TAGGED:We will end the war only if our conditions are met: Iran
Share This Article
Facebook Twitter Copy Link Print
Previous Article ಇನ್ಮುಂದೆ UPI ಪೇಮೆಂಟ್‌ ಗೆ ಮುಖ ತೋರಿಸಿದ್ರೆ ಸಾಕು ಹಣ ಟ್ರಾನ್ಸ್ಫರ್ !
Next Article 7 ವರ್ಷಗಳ ಬಳಿಕ ಇರಾನ್​ನಿಂದ ಗ್ಯಾಸ್ ಖರೀದಿಸಿದ ಭಾರತ

Popular Posts

Actress Bhavya Gowda ನೀವಂದುಕೊಂಡ ಹಾಗೆ ನಮ್ ಜೀವನ ಇರಲ್ಲ, ಪೀರಿಯಡ್ಸ್‌ ಆದಾಗ್ಲೇ ದೇವಸ್ಥಾನದಲ್ಲಿ ಶೂಟಿಂಗ್‌ ಇದ್ರೆ ಏನ್‌ ಮಾಡೋದು? ನಟಿ‌ ಭವ್ಯಾ ಗೌಡ ಹೇಳಿದ್ದೇನು?

2 Min Read

Gruhalakshmi scheme ಗೃಹಲಕ್ಷ್ಮಿ ಯೋಜನೆಗೆ ಎಲ್ಲರೂ ಮರು ಅರ್ಜಿ ಸಲ್ಲಿಸೋದು ಕಡ್ಡಾಯ: ಸಿಎಂ ಡಿಕೆ

3 Min Read

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read

You Might Also Like

ಕರ್ನಾಟಕಪ್ರಮುಖ

ಹೊರಟ್ಟಿ ಗ್ರಾಮದಲ್ಲಿ 40 ವಿದ್ಯಾರ್ಥಿಗಳಲ್ಲಿ ಜ್ವರ: ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲು 

1 Min Read
ಕರ್ನಾಟಕಪ್ರಮುಖ

ಕೋಟಿ ವಿಮೆ ಹಣಕ್ಕಾಗಿ ಗಂಡನಿಗೆ ಚಟ್ಟ ಕಟ್ಟಿದ ಐನಾತಿ!

2 Min Read
ಕರ್ನಾಟಕಪ್ರಮುಖ

Ricky Rai ಮತ್ತೆ ಬೆಂಗಳೂರಲ್ಲಿ ಮಾಜಿ ಡಾನ್ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಪುಂಡಾಟ

1 Min Read
ದೇಶಪ್ರಮುಖವಿದೇಶ

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?