Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > 7 ವರ್ಷಗಳ ಬಳಿಕ ಇರಾನ್​ನಿಂದ ಗ್ಯಾಸ್ ಖರೀದಿಸಿದ ಭಾರತ
ದೇಶಪ್ರಮುಖವಿದೇಶ

7 ವರ್ಷಗಳ ಬಳಿಕ ಇರಾನ್​ನಿಂದ ಗ್ಯಾಸ್ ಖರೀದಿಸಿದ ಭಾರತ

Share
1 Min Read
SHARE

newsics.com

ನವದೆಹಲಿ: ಏಳು ವರ್ಷಗಳ ಸುದೀರ್ಘ ಅಂತರದ ನಂತರ ಭಾರತವು ಇರಾನ್‌ನಿಂದ ಎಲ್​ಪಿಜಿ ಅನಿಲವನ್ನು ಖರೀದಿಸುತ್ತಿದೆ. ಭಾರತ 2019ರಲ್ಲಿ ಕೊನೆಯ ಬಾರಿಗೆ ಇರಾನ್‌ನಿಂದ ಅನಿಲ ಖರೀದಿಸಿತ್ತು. ಇದೀಗ ಅಮೆರಿಕದ ನಿರ್ಬಂಧಗಳ ತಾತ್ಕಾಲಿಕ ತೆರವು ಹಿನ್ನೆಲೆಯಲ್ಲಿ ಎಲ್​​ಪಿಜಿ ಖರೀದಿ ನಿರ್ಧಾರಕ್ಕೆ ಬಂದಿದೆ.

ದೇಶದಲ್ಲಿ ಎದುರಾಗಿರುವ LPG ಗ್ಯಾಸ್ ಸಮಸ್ಯೆ ಮತ್ತು ಕಚ್ಚಾ ತೈಲ ಕೊರತೆಯನ್ನು ನೀಗಿಸುವ ನಿಟ್ಟಿನಲ್ಲಿ ಭಾರತವು ಹಗಲಿರುಳು ಪ್ರಯತ್ನಗಳನ್ನು ನಡೆಸುತ್ತಿದೆ. ಇದರ ಭಾಗವಾಗಿ, ಇರಾನ್‌ನ ವಿದೇಶಾಂಗ ಇಲಾಖೆ ಮತ್ತು ಅಲ್ಲಿನ ಮುಖ್ಯಸ್ಥರೊಂದಿಗೆ ನಿರಂತರವಾಗಿ ಸಂಪರ್ಕದಲ್ಲಿರುವುದಾಗಿ ಪ್ರಧಾನಿ ನರೇಂದ್ರ ಮೋದಿ ಕೂಡ ಸಾಮಾಜಿಕ ಜಾಲತಾಣಗಳಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.

ಮತ್ತೊಂದು ಮೂಲಗಳ ಪ್ರಕಾರ, ಇರಾನ್​ನಿಂದ ಎಲ್​​ಪಿಜಿ ತುಂಬಿಕೊಂಡ ಹಡಗು ಈಗಾಗಲೇ ಹೊರಟಿದ್ದು, ಶೀಘ್ರದಲ್ಲೇ ಮಂಗಳೂರು ಬಂದರು ತಲುಪಲಿದೆ ಎಂಬ ಮಾಹಿತಿ ಲಭ್ಯವಾಗಿದೆ.

https://www.newsics.com/2026/03/26/we-will-end-the-war-only-if-our-conditions-are-met-iran/

TAGGED:India buys gas from Iran after 7 years
Share This Article
Facebook Twitter Copy Link Print
Previous Article ನಮ್ಮ ಷರತ್ತುಗಳನ್ನು ಪೂರೈಸಿದರೆ ಮಾತ್ರ ಯುದ್ಧವನ್ನು ಕೊನೆಗೊಳಿಸುತ್ತೇವೆ : ಇರಾನ್
Next Article ಬೆಂಗಳೂರಿನಲ್ಲಿ ವಿದೇಶಿ ಮಾದರಿ ಪೇ ಪಾರ್ಕಿಂಗ್ ವ್ಯವಸ್ಥೆ ಜಾರಿ

Popular Posts

ಫೋನ್​ ಸ್ವಿಚ್​ ಆಫ್​; ರಾಜೀನಾಮೆ ಬಳಿಕ ರಾಮಲಿಂಗಾರೆಡ್ಡಿ ಹೋಗಿದ್ದು ಎಲ್ಲಿಗೆ?

1 Min Read

ರಾಮಲಿಂಗಾರೆಡ್ಡಿ ರಿಸೈನ್​ ಬೆನ್ನಲ್ಲೇ ಕಾಂಗ್ರೆಸ್​​ ನಲ್ಲಿ ಖರ್ಗೆಗೆ ಸಾಮೂಹಿಕ ರಾಜೀನಾಮೆ!

2 Min Read

ರಾಮಲಿಂಗಾರೆಡ್ಡಿ ರಾಜೀನಾಮೆ ಪ್ರಹಸನ; ಮುಲಾಜಿಲ್ಲದೆ ರಾಜೀನಾಮೆ ಅಂಗೀಕರಿಸಿ ಎಂದು ರಾಹುಲ್​ ಗಾಂಧಿ ಖಡಕ್ ಸೂಚನೆ

1 Min Read

ವಿಮಾನ ನಿಲ್ದಾಣದಲ್ಲಿ ಕಾಂಗ್ರೆಸ್ ಮಹತ್ವದ ಸಭೆ!: ಮುನಿಯಪ್ಪ ಮನವೊಲಿಕೆಗೆ ಮುಂದಾದ ರಾಹುಲ್, ಸಿದ್ದು, ಡಿಕೆಶಿ

2 Min Read

You Might Also Like

ಪ್ರಮುಖಕರ್ನಾಟಕ

ನನಗೆ ಪಕ್ಷ ಜವಾಬ್ದಾರಿ ನೀಡಿದೆ’ ರಾಮಲಿಂಗಾ ರೆಡ್ಡಿ ರಾಜೀನಾಮೆ ಪತ್ರಕ್ಕೆ ಸಹಿ ಹಾಕಿದ ಬೆನ್ನಲ್ಲೇ ಸಚಿವ ಕೃಷ್ಣಬೈರೇಗೌಡ ಹೇಳಿದ್ದೇನು?

1 Min Read
ಪ್ರಮುಖಮನರಂಜನೆ

CM ವಿಜಯ್‌ ನೇತೃತ್ವದ TVK ಶಾಸಕಿಗೆ ಭಾರೀ ಅವಮಾನ; ನಡೆದಿದ್ದೇನು?

0 Min Read
ಕರ್ನಾಟಕಪ್ರಮುಖ

ವಿದೇಶಿ ಉಗ್ರನ ಜೊತೆ ನಂಟು ಹೊಂದಿದ್ದ ಆರೋಪದಲ್ಲಿ ಯುವಕನ ಬಂಧನ

2 Min Read
ಕರ್ನಾಟಕಪ್ರಮುಖ

Elephant attack ಆನೆ ದಾಳಿಗೆ ನಿವೃತ್ತ ಐಪಿಎಸ್ ಅಧಿಕಾರಿ‌ ಪತ್ನಿ ಬಲಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?