Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಇಂದು ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ
ಕರ್ನಾಟಕಪ್ರಮುಖ

ಇಂದು ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ

Share
1 Min Read
SHARE

https://youtube.com/shorts/8vXYZAagRTI?si=TOMvue_f8l6FavIl

newsics.com

ಬೆಂಗಳೂರು: ರಾಜ್ಯದಲ್ಲಿ ಬೇಸಿಗೆಯ ಬಿಸಿಲಿನ ಝಳ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ನಡುವೆಯೇ, ಹವಾಮಾನದಲ್ಲಿ ಕೊಂಚ ಬದಲಾವಣೆಯಾಗುವ ಲಕ್ಷಣಗಳು ಕಾಣ ಸಿಗುತ್ತಿವೆ. ಇಂದು ಕರ್ನಾಟಕದ ವಿವಿಧ ಭಾಗಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಜೊತೆಗೆ ಗುಡುಗು ಮತ್ತು ಬಿರುಗಾಳಿ ಬೀಸುವ ಸಾಧ್ಯತೆಯಿದೆ. ಪ್ರಮುಖವಾಗಿ ಕರಾವಳಿ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಆಯ್ದ ಕೆಲವು ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

 

ಕರಾವಳಿ ಭಾಗದಲ್ಲಿ ತಾಪಮಾನ ಏರಿಕೆಯ ನಡುವೆಯೂ ಕೆಲವೆಡೆ ಮಳೆಯಾಗುವ ನಿರೀಕ್ಷೆ ಇದೆ. ಮಾರ್ಚ್ 26 ರಂದು ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಹಗುರದಿಂದ ಸಾಧಾರಣ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ.

ದಕ್ಷಿಣ ಒಳನಾಡಿನ ಮಲೆನಾಡು ಭಾಗಗಳಲ್ಲಿಯೂ ಮಳೆಯಾಗುವ ಲಕ್ಷಣಗಳಿವೆ. ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಮತ್ತು ಮೈಸೂರು ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಇಂದು ಮಳೆಯಾಗುವ ಸಾಧ್ಯತೆಯಿದ್ದು, ಜೊತೆಗೆ 30 ರಿಂದ 40 ಕಿ.ಮೀ ವೇಗದಲ್ಲಿ ಗುಡುಗು ಸಹಿತ ಬಿರುಗಾಳಿ ಬೀಸುವ ಮುನ್ಸೂಚನೆ ಇದೆ.

https://www.newsics.com/2026/03/26/foreign-style-pay-parking-system-implemented-in-bengaluru/

TAGGED:Thunderstorms likely in many parts of the state today
Share This Article
Facebook Twitter Copy Link Print
Previous Article ಬೆಂಗಳೂರಿನಲ್ಲಿ ವಿದೇಶಿ ಮಾದರಿ ಪೇ ಪಾರ್ಕಿಂಗ್ ವ್ಯವಸ್ಥೆ ಜಾರಿ
Next Article ಬಸ್ ಹೊತ್ತಿ ಉರಿದು 10 ಪ್ರಯಾಣಿಕರು ಸಜೀವ ದಹನ !

Popular Posts

Personal Health ಲೈಂಗಿಕ ಆಸಕ್ತಿ ಕಡಿಮೆ ಆಗ್ತಿದ್ಯಾ? ಈ ಏಳು ಆಹಾರಗಳಿಂದ ದಾಂಪತ್ಯ ಜೀವನ ಸುಖಮಯ

2 Min Read

Die of thirst ಮಾರ್ಗಮಧ್ಯೆ ಕೆಟ್ಟು ನಿಂತ ಟ್ರಕ್: ಬಾಯಾರಿಕೆಯಿಂದ ಬಳಲಿ 50 ಜನ ಸಾವು

1 Min Read

Ramalingareddy ರಾಮಲಿಂಗಾರೆಡ್ಡಿ ಖಾತೆ ಬದಲಾವಣೆ ಅಸಾಧ್ಯ ಎಂದ ಕಾಂಗ್ರೆಸ್ ಹೈಕಮಾಂಡ್

1 Min Read

ಕರ್ನಾಟಕದಲ್ಲಿ ಸಿಎಂ ಬದಲಾಗಿದ್ದರ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?

1 Min Read

You Might Also Like

ಪ್ರಮುಖಮನರಂಜನೆ

‘ಪೆದ್ದಿ’ ನಿರ್ದೇಶಕನ ವಿರುದ್ಧ ತೀವ್ರ ಟೀಕೆ; ಕಾರಣವೇನು?

2 Min Read
ಪ್ರಮುಖ

ಬಿಜೆಪಿಗೆ ಗುಡ್‌ಬೈ ಬೆನ್ನಲ್ಲೇ ಹೊಸ ಪಕ್ಷ ಘೋಷಿಸಿದ ಕೆ ಅಣ್ಣಾಮಲೈ

1 Min Read
ಪಂಚಾಂಗಈ ದಿನದಿನ ಭವಿಷ್ಯಪ್ರಮುಖ

ASTRO ನಾಳೆ ವೈಧೃತಿ, ಇಂದ್ರ ಯೋಗ: ಈ ಐದು ರಾಶಿಗಳಿಗೆ ಭಾರೀ ಅನುಕೂಲ

3 Min Read
ಕರ್ನಾಟಕಪ್ರಮುಖ

ಆಹಾರ ಖಾತೆ ನೀಡಿದ್ದಕ್ಕೆ ಬೇಸರಗೊಂಡಿದ್ದ ಮುನಿಯಪ್ಪ ಅವರಿಗೆ ಮನವೊಲಿಕೆ ಮಾಡಿದ ರಾಹುಲ್ ಗಾಂಧಿ; ಐ ಆಯಮ್​ ಹ್ಯಾಪಿ ಎಂದ ಸಚಿವರು

2 Min Read

Social Networks

Facebook-f Instagram Twitter
Welcome Back!

Sign in to your account

Lost your password?